News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

“ಕಪ್ಪು ಬಟ್ಟೆ ಧರಿಸಿದವರ ಇಂದೂ ಕಪ್ಪು, ನಾಳೆಯೂ ಕಪ್ಪು”- ಪ್ರತಿಪಕ್ಷಗಳಿಗೆ ಗೋಯಲ್

ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ಸಂಸದರು ಕಪ್ಪು ಬಟ್ಟೆ ಧರಿಸಿ ಇಂದು ಸಂಸತ್ತಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪಿಯೂಶ್‌ ಗೋಯಲ್‌ ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ. ಮಣಿಪುರದ ಇಂತಹ ಗಂಭೀರ ವಿಷಯವನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು...

Read More

ರಾಜ್‌ಕೋಟ್‌ನಲ್ಲಿ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ವಿಮಾನನಿಲ್ದಾಣ ಉದ್ಘಾಟಿಸಿದ ಮೋದಿ

ರಾಜ್‌ಕೋಟ್‌: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್‌ಕೋಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು, ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣವನ್ನು ಒಟ್ಟು 2500 ಎಕರೆಗೂ ಹೆಚ್ಚು ಭೂ ಪ್ರದೇಶದಲ್ಲಿ 1400 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ನಾಗರಿಕ ವಿಮಾನಯಾನ...

Read More

ಸಿಯಾಚಿನ್ ಗ್ಲೇಸಿಯರ್‌ಗೆ ಭೇಟಿ ನೀಡಿ ಕಾರ್ಯಾಚರಣೆಯ ಸಿದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ

ನವದೆಹಲಿ: ಆರ್ಮಿ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಗುರುವಾರ ಸಿಯಾಚಿನ್ ಗ್ಲೇಸಿಯರ್‌ಗೆ ಭೇಟಿ ನೀಡಿ ಕಾರ್ಯಾಚರಣೆಯ ಸಿದ್ಧತೆಯನ್ನು ಪರಿಶೀಲಿಸಿದರು, ಜೊತೆಗೆ ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ಸೈನಿಕರಿಗೆ ಗೌರವ ಸಲ್ಲಿಸಿದರು. ಅವರು ಪಡೆಗಳೊಂದಿಗೆ ಸಂವಾದ ನಡೆಸಿದರು ಮತ್ತು...

Read More

1.25 ಲಕ್ಷ ಕಿಸಾನ್ ಸಮೃದ್ಧಿ ಕೇಂದ್ರ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ- ಬಿಜೆಪಿ ರೈತ ಮೋರ್ಚಾ ಧನ್ಯವಾದ

ಬೆಂಗಳೂರ: ರೈತರಿಗೆ ಬೀಜ, ರಸಗೊಬ್ಬರ, ಕೀಟನಾಶಕ, ಮಣ್ಣು ಪರೀಕ್ಷೆ ಈ ರೀತಿ ಹಲವಾರು ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ದೇಶದಾದ್ಯಂತ ಸುಮಾರು ಒಂದು ಲಕ್ಷ ಇಪ್ಪತೈದು ಸಾವಿರ (1.25) ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಪ್ರಾರಂಭಿಸಿದ ಪ್ರಧಾನಿ ನರೇಂದ್ರ ಮೋದಿ...

Read More

ಅವಿಶ್ವಾಸ ನಿರ್ಣಯದ ಬಗ್ಗೆ ಪ್ರತಿಪಕ್ಷಗಳಲ್ಲಿ ಭಿನ್ನಾಭಿಪ್ರಾಯವಿದೆ: ಪ್ರಲ್ಹಾದ್‌ ಜೋಶಿ

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ ಮಂಡಿಸಿದ ಅವಿಶ್ವಾಸ ನಿರ್ಣಯದ ಬಗ್ಗೆ ಪ್ರತಿಪಕ್ಷಗಳು ಭಿನ್ನಾಭಿಪ್ರಾಯ ಹೊಂದಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯಪಟ್ಟಿದ್ದಾರೆ. ಇಂದು ಸಂಸತ್ ಭವನದ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿರ್ಣಯವನ್ನು ಮಂಡಿಸಿದ ನಂತರದ ಬೆಳವಣಿಗೆಗಳಿಂದ...

Read More

ರಾಸಾಯನಿಕ, ಪೆಟ್ರೋಕೆಮಿಕಲ್ಸ್ ವಲಯಕ್ಕೆ ಪಿಎಲ್‌ಐ ಸರ್ಕಾರ ಪರಿಗಣಿಸುತ್ತಿದೆ: ನಿರ್ಮಲಾ ಸೀತಾರಾಮನ್

ನವದೆಹಲಿ: ಭಾರತವನ್ನು ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ರಾಸಾಯನಿಕಗಳು ಮತ್ತು ಪೆಟ್ರೋಕೆಮಿಕಲ್ಸ್ ವಲಯಕ್ಕೆ ಉತ್ಪಾದನಾ ಲಿಂಕ್ಡ್ ಇನ್ಸೆಂಟಿವ್ (ಪಿಎಲ್‌ಐ) ಅನ್ನು ಸರ್ಕಾರ ಪರಿಗಣಿಸಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನವದೆಹಲಿಯಲ್ಲಿ ಗ್ಲೋಬಲ್ ಕೆಮಿಕಲ್ಸ್ ಮತ್ತು ಪೆಟ್ರೋಕೆಮಿಕಲ್ಸ್ ಮ್ಯಾನುಫ್ಯಾಕ್ಚರಿಂಗ್ ಹಬ್‌ಗಳ ಶೃಂಗಸಭೆಯ...

Read More

ಜಿ20 ಅಧ್ಯಕ್ಷತೆಯಡಿ ಭಾರತ ಮಾನವೀಯತೆ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಗಮನಹರಿಸಿದೆ: ಜೈಶಂಕರ್

ನವದೆಹಲಿ: ಭಾರತವಕ್ಕೆ ತನ್ನ ಜಿ 20 ಅಧ್ಯಕ್ಷತೆಯಲ್ಲಿ ಮಾನವೀಯತೆ ಎದುರಿಸುತ್ತಿರುವ ಅತ್ಯಂತ ಪ್ರಮುಖ ಸವಾಲುಗಳ ಮೇಲೆ ಗಮನ ಕೇಂದ್ರೀಕರಿಸಲು ಸಾಧ್ಯವಾಯಿತು ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಹೇಳಿದ್ದಾರೆ. ಹವಾಮಾನ ಸ್ನೇಹಿ ಜೀವನಶೈಲಿಯನ್ನು ಸಶಕ್ತಗೊಳಿಸಲು, ಆಹಾರ ಭದ್ರತೆಯ...

Read More

ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಪ್ರಕರಣ: ಉಡುಪಿ ಕಾಲೇಜಿಗೆ ಖುಷ್ಬೂ ಭೇಟಿ

ಉಡುಪಿ: ಕಾಲೇಜಿನ ವಿದ್ಯಾರ್ಥಿನಿಯ ಶೌಚಾಲಯ ವಿಡಿಯೊ ಚಿತ್ರೀಕರಣ ಕುರಿತ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಇಂದು ಬೆಳಗ್ಗೆ ಉಡುಪಿಯ ನೇತ್ರಾ ಜ್ಯೋತಿ ಕಾಲೇಜಿಗೆ ಭೇಟಿ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಖುಷ್ಬೂ, ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ಎಲ್ಲಾ ಆಯಾಮಗಳಲ್ಲಿ...

Read More

ರಾಜಸ್ಥಾನದಲ್ಲಿ ಮೋದಿ : 1,25,000 ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳ ಲೋಕಾರ್ಪಣೆ

ಸಿಕರ್: ಪ್ರತಿಪಕ್ಷಗಳ ಹೊಸ ಮೈತ್ರಿಕೂಟದ ವಿರುದ್ಧ ಕಿಡಿಕಾರಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಅವುಗಳು ತಮ್ಮ ಹಿಂದಿನ ತಪ್ಪುಗಳನ್ನು ಮರೆಮಾಚಲು ಹೆಸರನ್ನು ಯುಪಿಎಯಿಂದ INDIA ಎಂದು ಬದಲಾಯಿಸಿದ್ದಾರೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ವಿವಿಧ...

Read More

ಉಡುಪಿ ವಿಡಿಯೋ ಪ್ರಕರಣ: ಬಿಜೆಪಿ ಮಹಿಳಾ ಮೋರ್ಚಾದಿಂದ ಬೃಹತ್ ಪ್ರತಿಭಟನೆ

ಬೆಂಗಳೂರು: ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ನಡೆದ ಹಿಂದೂ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣವನ್ನು ಖಂಡಿಸಿ ಮತ್ತು ಇದರ ಸಮಗ್ರ ತನಿಖೆಗೆ ಆಗ್ರಹಿಸಿ ನಗರದಲ್ಲಿ ಇಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು...

Read More

Recent News

Back To Top