Date : Thursday, 27-07-2023
ನವದೆಹಲಿ: ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಮಸೂದೆ, 2023 ಮಂಡನೆ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಬೆಂಬಲಿಸಲು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್‌ಆರ್ ಜಗನ್ ಮೋಹನ್ ರೆಡ್ಡಿ ನಿರ್ಧರಿಸಿದ್ದಾರೆ,. ರಾಷ್ಟ್ರ ರಾಜಧಾನಿಯ ಅಧಿಕಾರಶಾಹಿ ಯಂತ್ರದ ನಿಯಂತ್ರಣವನ್ನು ಕೇಂದ್ರಕ್ಕೆ ಹಸ್ತಾಂತರಿಸುವ ಸುಗ್ರೀವಾಜ್ಞೆಯನ್ನು...
Date : Thursday, 27-07-2023
ನವದೆಹಲಿ: ಸ್ನಾತಕೋತ್ತರ ಪದವಿ ಪಡೆಯಲು ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದ ಭಾರತೀಯ ಮಹಿಳೆಯೊಬ್ಬರು ಚಿಕಾಗೋದ ರಸ್ತೆಯಲ್ಲಿ ದಾರುಣ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹೈದರಾಬಾದ್‌ಗೆ ಸೇರಿದ ಮಹಿಳೆ ಡೆಟ್ರಾಯಿಟ್‌ನ ಟ್ರೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಎಂದು ವರದಿಯಾಗಿದೆ. ಆಕೆಯ ತಾಯಿ ಇದೀಗ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವ...
Date : Thursday, 27-07-2023
ನವದೆಹಲಿ: ಭಾರತ ಕಂಡ ಮಹಾನ್ ವ್ಯಕ್ತಿತ್ವ ಮಾಜಿ ರಾಷ್ಟ್ರಪತಿ, ವಿಜ್ಞಾನಿ ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಾದ ಇಂದು ಇಡೀ ದೇಶವನ್ನು ಗೌರವಾದಾರದಿಂದ ಸ್ಮರಿಸುತ್ತಿದೆ. ಡಾ. ಎಪಿಜೆ ಅಬ್ದುಲ್ ಕಲಾಂ ಅವರು 2015ರ ಜುಲೈ 27ರಂದು ಐಐಎಂ ಶಿಲಾಂಗ್‌ನಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ...
Date : Thursday, 27-07-2023
ನವದೆಹಲಿ: 2022-23ರ ಖಾರಿಫ್ ಮಾರುಕಟ್ಟೆ ಋತುವಿನಲ್ಲಿ 1 ಕೋಟಿ 24 ಲಕ್ಷ ರೈತರು ಭತ್ತದ ಖರೀದಿಯಿಂದ ಪ್ರಯೋಜನ ಪಡೆದಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಗ್ರಾಹಕ ವ್ಯವಹಾರಗಳ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಈ ವಿಷಯ ತಿಳಿಸಿದ್ದಾರೆ....
Date : Thursday, 27-07-2023
ನವದೆಹಲಿ: ಕ್ಷೇತ್ರಾಭಿವೃದ್ಧಿಗೆ ಶಾಸಕರಿಗೆ ಅನುದಾನವನ್ನು ಒದಗಿಸಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಐದು ಚುನಾವಣಾ ಭರವಸೆಗಳ ಅನುಷ್ಠಾನದಿಂದ ಉಂಟಾದ ಆರ್ಥಿಕ ಅಡಚಣೆಯಿಂದಾಗಿ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಈ ವರ್ಷ ಅಭಿವೃದ್ಧಿಗೆ ಹಣವನ್ನು ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್...
Date : Thursday, 27-07-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮೂರನೇ ಅವಧಿಗೆ ತಮ್ಮ ಸರ್ಕಾರ ನೀಲನಕ್ಷೆಯನ್ನು ಹೊರತಂದಿದ್ದಾರೆ, ಭಾರತವು ಈಗಿಗಿಂತ ವೇಗವಾಗಿ ಬೆಳವಣಿಗೆ ದರದೊಂದಿಗೆ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಹೇಳಿದ್ದಾರೆ. ಮೋದಿ ಸರ್ಕಾರವು ಮುಂದಿನ ಮೇನಲ್ಲಿ 10 ವರ್ಷಗಳನ್ನು ಪೂರೈಸಲಿದೆ....
Date : Wednesday, 26-07-2023
ಬೆಂಗಳೂರು: ಶಾಸಕ ತನ್ವೀರ್ ಸೇಠ್‍ರವರ ವಿನಂತಿ ಪತ್ರದ ಮೇರೆಗೆ ಗಲಭೆಕೋರರ ಕೇಸುಗಳನ್ನು ರಾಜ್ಯ ಸರಕಾರ ಹಿಂದಕ್ಕೆ ಪಡೆದು ಅವರನ್ನು ಬಿಡುಗಡೆ ಮಾಡಿದರೆ ಅದರ ವಿರುದ್ಧ ತೀವ್ರ ರೀತಿಯ ಹೋರಾಟ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು...
Date : Wednesday, 26-07-2023
ಬೆಂಗಳೂರು: ಡಿ.ಜೆ.ಹಳ್ಳಿ- ಕೆ.ಜಿ.ಹಳ್ಳಿ ಘಟನೆಯಲ್ಲಿ ದಲಿತ ಶಾಸಕನ ಮನೆಗೆ ಬೆಂಕಿ ಹಾಕಿದ ಆರೋಪಿಗಳನ್ನು ಬಿಡುಗಡೆ ಮಾಡಲು ದಲಿತ ಗೃಹ ಸಚಿವರ ಮೇಲೆ ಒತ್ತಡ ತರಲಾಗಿದೆ. ಗೃಹ ಸಚಿವರು ತಪ್ಪಿತಸ್ಥರ ಬಿಡುಗಡೆಗೆ ಸೂಚಿಸಿದರೆ ಪಾಪ ಮಾಡಿದಂತಾಗುತ್ತದೆ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ...
Date : Wednesday, 26-07-2023
ನವದೆಹಲಿ: ಆರ್ಟಿಕಲ್ 370 ಮತ್ತು 35ಎ ರದ್ದತಿಯ ನಂತರ ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವು ತನ್ನ ಮೊದಲ ಪಂಚಾಯತ್ ಚುನಾವಣೆಗೆ ಸಾಕ್ಷಿಯಾಗಲು ಸಿದ್ಧವಾಗಿದೆ. ಅಕ್ಟೋಬರ್-ನವೆಂಬರ್ ನಲ್ಲಿ ಚುನಾವಣೆ ನಡೆಯಲಿದ್ದು, ಪಕ್ಷಾತೀತವಾಗಿ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಬ್ರಜ್ ರಾಜ್...
Date : Wednesday, 26-07-2023
ನವದೆಹಲಿ: ಭಾರತವು ತನ್ನ ಗೌರವ ಮತ್ತು ಘನತೆಯನ್ನು ಕಾಪಾಡಿಕೊಳ್ಳಲು ಗಡಿ ನಿಯಂತ್ರಣ ರೇಖೆಯನ್ನು (ಎಲ್‌ಒಸಿ) ದಾಟಲು ಸಿದ್ಧವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಹೇಳಿದ್ದಾರೆ ಮತ್ತು ಅಂತಹ ಪರಿಸ್ಥಿತಿಯಲ್ಲಿ ಸೈನಿಕರನ್ನು ಬೆಂಬಲಿಸಲು ನಾಗರಿಕರು ಸಿದ್ಧರಾಗಿರಬೇಕು ಎಂದು ಕರೆ ನೀಡಿದರು....