News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಎಸ್ ಫಾಂಗ್ನಾನ್ ಕೊನ್ಯಾಕ್ ರಾಜ್ಯಸಭೆಯ ಅಧ್ಯಕ್ಷತೆ ವಹಿಸಿದ ನಾಗಾಲ್ಯಾಂಡ್‌ನ ಮೊದಲ ಮಹಿಳೆ

ನವದೆಹಲಿ: ಎಸ್ ಫಾಂಗ್ನಾನ್ ಕೊನ್ಯಾಕ್ ಅವರು ಮಂಗಳವಾರ ರಾಜ್ಯಸಭೆಯ ಅಧ್ಯಕ್ಷತೆ ವಹಿಸಿದ ನಾಗಾಲ್ಯಾಂಡ್‌ನ ಮೊದಲ ಮಹಿಳಾ ಸದಸ್ಯೆಯಾಗಿದ್ದಾರೆ. ಬಿಜೆಪಿ ನಾಯಕಿಯಾದ ಇವರು ಕಳೆದ ವಾರ ರಾಜ್ಯಸಭೆಯ  ಉಪಾಧ್ಯಕ್ಷರ ಸಮಿತಿಗೆ ನೇಮಕಗೊಂಡ ಮೊದಲ ಮಹಿಳಾ ಸದಸ್ಯೆಯಾಗಿ ಮತ್ತೊಂದು ದಾಖಲೆಯನ್ನು ಸೃಷ್ಟಿಸಿದ್ದಾರೆ. ನಾಗಾಲ್ಯಾಂಡ್‌ನಿಂದ ಆರ್‌ಎಸ್‌ಗೆ...

Read More

ಪ್ರಗತಿ ಮೈದಾನದಲ್ಲಿ ಇಂಟರ್ನ್ಯಾಷನಲ್ ಎಕ್ಸಿಬಿಷನ್-ಕಮ್-ಕನ್ವೆನ್ಷನ್ ಸೆಂಟರ್ ಉದ್ಘಾಟಿಸಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ಪ್ರಗತಿ ಮೈದಾನದಲ್ಲಿ ಇಂಟರ್ನ್ಯಾಷನಲ್ ಎಕ್ಸಿಬಿಷನ್-ಕಮ್-ಕನ್ವೆನ್ಷನ್ ಸೆಂಟರ್ (ಐಇಸಿಸಿ) ಸಂಕೀರ್ಣವನ್ನು ಇಂದು ರಾಷ್ಟ್ರಕ್ಕೆ ಸಮರ್ಪಿಸಿದರು. ಸಭೆಗಳು, ಸಮ್ಮೇಳನಗಳು ಮತ್ತು ಪ್ರದರ್ಶನಗಳನ್ನು ಆಯೋಜಿಸಲು ವಿಶ್ವ ದರ್ಜೆಯ ಮೂಲಸೌಕರ್ಯವನ್ನು ಹೊಂದುವ ಪ್ರಧಾನಿಯವರ ದೃಷ್ಟಿಯು ದೇಶದಲ್ಲಿ ಇಂಟರ್ನ್ಯಾಷನಲ್ ಎಕ್ಸಿಬಿಷನ್-ಕಮ್-ಕನ್ವೆನ್ಷನ್...

Read More

1984 ರ ಸಿಖ್ ವಿರೋಧಿ ದಂಗೆ: ಕಾಂಗ್ರೆಸ್‌ ನಾಯಕ ಜಗದೀಶ್‌ ಟೈಟ್ಲರ್‌ಗೆ ದೆಹಲಿ ಕೋರ್ಟ್‌ ಸಮನ್ಸ್

ನವದೆಹಲಿ: 1984 ರ ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ನಡೆದ ಪುಲ್ ಬಂಗಾಶ್ ಹತ್ಯೆಗಳಿಗೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಇಂದು ಆಗಸ್ಟ್ 5 ರಂದು ಹಾಜರಾಗುವಂತೆ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ಅವರಿಗೆ ಸಮನ್ಸ್ ನೀಡಿದೆ. ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್...

Read More

ವೈರಲ್‌ ಆಗುತ್ತಿದೆ ವಿಪಕ್ಷಗಳ ಅವಿಶ್ವಾಸ ನಿರ್ಣಯದ ಬಗ್ಗೆ ಮೋದಿಯ 2019ರ ಭಾಷಣ

ನವದೆಹಲಿ: ಮಣಿಪುರದಲ್ಲಿನ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಬಿಗಿಪಟ್ಟು ಹಿಡಿದು ಅವಿಶ್ವಾಸ ನಿರ್ಣಯ ಮಂಡನೆ ಮಾಡಿರುವ ಪ್ರತಿಪಕ್ಷಗಳ ನಿರ್ಧಾರದ ನಡುವೆಯೇ 2019ರಲ್ಲಿ ಪ್ರಧಾನಿ ಮೋದಿ ಲೋಕಸಭೆಯಲ್ಲಿ ಭಾಷಣ ವೈರಲ್‌ ಆಗುತ್ತಿದೆ. 2019ರ ಫೆಬ್ರುವರಿ 7ರಂದು ಸಂಸತ್ತಿನಲ್ಲಿ ಪ್ರಧಾನಿ ಮೋದಿ...

Read More

ಉಡುಪಿ ಪ್ರಕರಣ: ಕೊನೆಗೂ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಯುವತಿಯವರ ವಿಡಿಯೋ ಚಿತ್ರೀಕರಿಸಿದ ಘಟನೆಗೆ ಸಂಬಂಧಿಸಿದಂತೆ ಕೊನೆಗೂ ಎಚ್ಚೆತ್ತುಕೊಂಡ ಪೊಲೀಸ್‌ ಇಲಾಖೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್‌ ಐಆರ್‌ ದಾಖಲು ಮಾಡಿದ್ದಾರೆ. ಶಬನಾಝ್, ಅಲ್ಫೀಯಾ ಮತ್ತು ಅಲೀಮಾ ಅವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯ...

Read More

ಕೇರಳ: ಮುಸ್ಲಿಂ ಲೀಗ್‌ ಪ್ರತಿಭಟನೆಯಲ್ಲಿ ಹಿಂದೂ ವಿರೋಧಿ ಘೋಷಣೆ, ವ್ಯಾಪಕ ಆಕ್ರೋಶ

ತಿರುವನಂತಪುರಂ: ಮಣಿಪುರ ಸಮಸ್ಯೆಯನ್ನು ನೆಪ ಮಾಡಿಕೊಂಡು ಹಿಂದೂ ಸಮಾಜದ ವಿರುದ್ಧ ದ್ವೇಷ ಕಾರುವ ಪ್ರಯತ್ನ ಮಾಡಲಾಗುತ್ತಿದೆಯೇ ಎಂಬ ಅನುಮಾನಕ್ಕೆ ಕೇರಳದಲ್ಲಿ ನಡೆದ ಘಟನೆಯೊಂದು ಪುಷ್ಟಿ ನೀಡಿದೆ. ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಾಸರಗೋಡು ಜಿಲ್ಲೆಯ ಕನ್ಹಂಗಾಡ್‌ನಲ್ಲಿ ಮುಸ್ಲಿಂ ಯೂತ್ ಲೀಗ್ (ಎಂವೈಎಲ್) ನಡೆಸಿದ...

Read More

ಉಡುಪಿ ಪ್ರಕರಣದ ವಿಚಾರಣೆಗೆ ಮುಂದಾದ ರಾಷ್ಟ್ರೀಯ ಮಹಿಳಾ ಆಯೋಗ

ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ವಾಶ್‌ರೂಮ್‌ನೊಳಗೆ ವಿಡಿಯೋಗ್ರಫಿ ಮಾಡಿದ ಆರೋಪದ ಮೇಲೆ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ರಾಷ್ಟ್ರೀಯ ಮಹಿಳಾ ಆಯೋಗವು (ಎನ್‌ಸಿಡಬ್ಲ್ಯು) ಬುಧವಾರ ಈ ವಿಷಯವನ್ನು ಕೈಗೆತ್ತಿಕೊಂಡಿದೆ “ನಾವು ಈ ವಿಷಯವನ್ನು ತೆಗೆದುಕೊಂಡಿದ್ದೇವೆ. ಸದಸ್ಯೆ ಖುಷ್ಬು ಸುಂದರ್ ಇಂದು ವಿಚಾರಣೆಗೆ ಹೋಗುತ್ತಿದ್ದಾರೆ”...

Read More

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಆರೋಪಿಗಳನ್ನು ಆರೋಪಮುಕ್ತಗೊಳಿಸಲು ಮುಂದಾದ ಸರ್ಕಾರ?

ಬೆಂಗಳೂರು: ಕೆಲವು ವರ್ಷಗಳ ಹಿಂದೆ ರಾಜ್ಯವನ್ನೇ ತಲ್ಲಣಗೊಳಿಸಿದ್ದ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ, ಶಿವಮೊಗ್ಗ ಮತ್ತು ಹಬ್ಬಳ್ಳಿ ಸೇರಿದಂತೆ ಇತರೆಡೆ ನಡೆದ ಪ್ರತಿಭಟನೆ ಮತ್ತು ಗಲಭೆ ಪ್ರಕರಣಗಳ ಆರೋಪಿಗಳಿಗೆ ಕ್ಲೀನ್‌ ಚಿಟ್‌ ನೀಡುವ ತಯಾರಿಗಳನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌...

Read More

ಅಕ್ಕಿ ರಫ್ತಿನ ಮೇಲಿನ ನಿರ್ಬಂಧ ತೆಗೆದುಹಾಕುವಂತೆ ಭಾರತಕ್ಕೆ ಐಎಂಎಫ್‌ ಮನವಿ

ನವದೆಹಲಿ: ಅಂತರರಾಷ್ಟ್ರೀಯ ಹಣಕಾಸು ನಿಧಿಯು ಅಕ್ಕಿಯ ರಫ್ತಿನ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕಲು ಭಾರತವನ್ನು ಉತ್ತೇಜಿಸುವುದಾಗಿ ಹೇಳಿದೆ, ರಫ್ತು ನಿರ್ಬಂಧ ಜಾಗತಿಕ ಹಣದುಬ್ಬರದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದೆ. ಮುಂಬರುವ ಹಬ್ಬದ ಋತುವಿನಲ್ಲಿ ದೇಶೀಯ ಪೂರೈಕೆಯನ್ನು ಹೆಚ್ಚಿಸಲು ಮತ್ತು ಚಿಲ್ಲರೆ ಬೆಲೆಗಳನ್ನು...

Read More

ಭ್ರಷ್ಟಾಚಾರವನ್ನು ಮರೆಮಾಚಲು ವಿಪಕ್ಷಗಳು ಹೆಸರು ಬದಲಾಯಿಸಿದೆ: ಅನುರಾಗ್‌ ಠಾಕೂರ್

ನವದೆಹಲಿ: ಭ್ರಷ್ಟಾಚಾರವನ್ನು ಮರೆಮಾಚಲು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ತಮ್ಮ ಹೆಸರನ್ನು ಬದಲಾಯಿಸುತ್ತಿವೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಆರೋಪಿಸಿದ್ದಾರೆ, ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ತಮ್ಮ ಗುರುತನ್ನು ಬದಲಾಯಿಸುವ ಅಪರಾಧಿಗಳಿಗೆ ವಿಪಕ್ಷಗಳ ಮೈತ್ರಿಯನ್ನು ಹೋಲಿಸಿದ್ದಾರೆ. ಟ್ವಿಟ್‌ನಲ್ಲಿ...

Read More

Recent News

Back To Top