Date : Tuesday, 25-07-2023
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳನ್ನು ದಿಕ್ಕು ಇಲ್ಲದವರು ಎಂದು ಟೀಕಿಸಿದ್ದು, ಇಂಡಿಯನ್ ಮುಜಾಹಿದ್ದೀನ್ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ಉಲ್ಲೇಖಿಸಿ ಮಹಾ ಮೈತ್ರಿ ಇಂಡಿಯಾವನ್ನು ಅಪಹಾಸ್ಯ ಮಾಡಿದ್ದಾರೆ. ಬಿಜೆಪಿ ಸಂಸದೀಯ ಪಕ್ಷದ ಸಾಪ್ತಾಹಿಕ ಸಭೆಯಲ್ಲಿ ಪ್ರಧಾನಿಯವರ ಹೇಳಿಕೆಯನ್ನು...
Date : Tuesday, 25-07-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಬಹು ನಿರೀಕ್ಷಿತ 43-ದಿನಗಳ ವಾರ್ಷಿಕ ಮಚೈಲ್ ಮಾತಾ ಯಾತ್ರೆಯು ಇಂದು ಪ್ರಾರಂಭವಾಗುತ್ತಿದೆ ಮತ್ತು ಸೆಪ್ಟೆಂಬರ್ 5 ರಂದು ಮುಕ್ತಾಯಗೊಳ್ಳುತ್ತದೆ. ಈ ಯಾತ್ರೆಯು ಜಮ್ಮು ವಿಭಾಗದಲ್ಲಿ ಎರಡನೇ ಅತ್ಯಂತ ಪ್ರಸಿದ್ಧ ಯಾತ್ರಾಸ್ಥಳವಾಗಿದೆ, ಈ ಸಮಯದಲ್ಲಿ...
Date : Tuesday, 25-07-2023
ವಿದ್ಯಾಗಿರಿ: ಮಣಿಪುರದಲ್ಲಿ ಸಂಘರ್ಷದಲ್ಲಿ ನೊಂದ ಕುಟುಂಬಗಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನೆರವು ನೀಡಲಾಗಿದೆ. ಕಾಲೇಜಿನಲ್ಲಿ ನಡೆದ ಟ್ರೆಡಿಷನಲ್ ಡೇ ಸಂದರ್ಭದಲ್ಲಿ ಸಂಗ್ರಹಿಸಿದ ಸುಮಾರು 1 ಲಕ್ಷ ರೂಪಾಯಿಯನ್ನು ವಿವಿಧ ಪರಿಹಾರ ಶಿಬಿರಗಳಿಗೆ ಮತ್ತು ರಾಜ್ಯದ ಬಿಸ್ನುಪುರ್ ಜಿಲ್ಲೆ (ಮೊಯಿರಾಂಗ್ ನ್ಯಾಯವ್ಯಾಪ್ತಿಯಲ್ಲಿರುವ...
Date : Tuesday, 25-07-2023
ನವದೆಹಲಿ: ಮಾಲ್ಡೀವ್ಸ್ ಮತ್ತು ಭಾರತದ ನಡುವಿನ ಭಯೋತ್ಪಾದನೆ ನಿಗ್ರಹ, ಹಿಂಸಾತ್ಮಕ ಉಗ್ರವಾದ ಮತ್ತು ಡಿ-ರ್ಯಾಡಿಕಲೈಸೇಶನ್ ವಿರುದ್ಧದ ಜಂಟಿ ಕಾರ್ಯನಿರತ ಗುಂಪಿನ ಎರಡನೇ ಸಭೆಯು ಮಾಲೆಯಲ್ಲಿ ಜುಲೈ 24 ರಂದು ನಡೆದಿದ್ದು, ಮಾಲ್ಡೀವ್ಸ್ ನಿಯೋಗದ ನೇತೃತ್ವವನ್ನು ವಿದೇಶಾಂಗ ಕಾರ್ಯದರ್ಶಿ ಅಹ್ಮದ್ ಲತೀಫ್ ಮತ್ತು...
Date : Tuesday, 25-07-2023
ನವದೆಹಲಿ: ಮ್ಯಾನ್ಮಾರ್ ದೇಶದಲ್ಲಿ ಸೇನೆ ಮತ್ತು ನಾಗರಿಕ ಪಡೆಗಳ ನಡುವೆ ನಡೆಯುತ್ತಿರುವ ಘರ್ಷಣೆಯಿಂದಾಗಿ 301 ಮಕ್ಕಳು ಮತ್ತು 208 ಮಹಿಳೆಯರು ಸೇರಿದಂತೆ 718 ಮ್ಯಾನ್ಮಾರ್ ಪ್ರಜೆಗಳು ಮಣಿಪುರದ ಚಾಂಡೆಲ್ ಜಿಲ್ಲೆಗೆ ಪ್ರವೇಶಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಮ್ಯಾನ್ಮಾರ್ ಪ್ರಜೆಗಳನ್ನು ಹಿಂದಕ್ಕೆ...
Date : Tuesday, 25-07-2023
ನವದೆಹಲಿ: ಕಳೆದ ಕೆಲವು ವರ್ಷಗಳಲ್ಲಿ ತೆರಿಗೆ ದರ ಏರಿಕೆ ಇಲ್ಲದೆ ತೆರಿಗೆ ಆದಾಯ ಹೆಚ್ಚಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಜುಲೈ 24ರಂದು ನವದೆಹಲಿಯಲ್ಲಿ 164 ನೇ ಆದಾಯ ತೆರಿಗೆ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಸೀತಾರಾಮನ್, ತೆರಿಗೆ ಸಂಗ್ರಹ...
Date : Tuesday, 25-07-2023
ನವದೆಹಲಿ: ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಭಾರತದ 40 ತಾಣಗಳು ಇವೆ ಎಂದು ಭಾರತ ಸರ್ಕಾರ ಸೋಮವಾರ ಹೇಳಿದೆ. “ಪ್ರಸ್ತುತ, ಭಾರತವು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ 40 ತಾಣಗಳನ್ನು ಹೊಂದಿದೆ ಮತ್ತು ಯುನೆಸ್ಕೋ ತಾತ್ಕಾಲಿಕ ಪಟ್ಟಿಯಲ್ಲಿ 52 ತಾಣಗಳನ್ನು ಹೊಂದಿದೆ”...
Date : Tuesday, 25-07-2023
ನವದೆಹಲಿ: ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ)ಕ್ಕಾಗಿ ಭಾರತ ಮತ್ತು ಯುಕೆ 11ನೇ ಸುತ್ತಿನ ಮಾತುಕತೆಯನ್ನು ಮುಕ್ತಾಯಗೊಳಿಸಿವೆ. ಹಿಂದಿನ ಸುತ್ತುಗಳಂತೆ, ಇದನ್ನು ಹೈಬ್ರಿಡ್ ಶೈಲಿಯಲ್ಲಿ ನಡೆಸಲಾಯಿತು ಮತ್ತು ಹಲವಾರು ಭಾರತೀಯ ಅಧಿಕಾರಿಗಳು ಮಾತುಕತೆಗಾಗಿ ಲಂಡನ್‌ಗೆ ಪ್ರಯಾಣಿಸಿದರು ಮತ್ತು ಇತರರು ವರ್ಚುವಲ್ ಆಗಿ ಸಭೆಯಲ್ಲಿ...
Date : Monday, 24-07-2023
ಬೆಂಗಳೂರು: ಸಿದ್ದರಾಮಯ್ಯರ ಬಜೆಟ್ ಮೂಗಿಗೆ ತುಪ್ಪ ಸವರುವ ರೀತಿಯಲ್ಲಿದೆ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...
Date : Monday, 24-07-2023
ನವದೆಹಲಿ: ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ರಕ್ಸಾಲ್‌ನಿಂದ ಇಂಡೋ-ನೇಪಾಳ ಗಡಿಯ ಮೂಲಕ ಭಾರತಕ್ಕೆ ಪ್ರವೇಶಿಸಲು ಯತ್ನಿಸಿದ ಇಬ್ಬರು ಚೀನಾ ಪ್ರಜೆಗಳನ್ನು ಭದ್ರತಾ ಸಿಬ್ಬಂದಿ ಶನಿವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ಚಂಪಾರಣ್ ಎಸ್‌ಪಿ ಕಾಂತೇಶ್ ಕುಮಾರ್ ಮಿಶ್ರಾ ಮಾತನಾಡಿ, ಚೀನಾದ...