News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಇಂದಿನಿಂದ NCCF, NAFED ಮಾರಾಟ ಮಾಡುವ ಟೊಮೇಟೊ ಬೆಲೆ ಕಡಿತಗೊಳಿಸಿದ ಕೇಂದ್ರ

ನವದೆಹಲಿ: ಕೇಂದ್ರವು ಟೊಮೆಟೊ ಬೆಲೆಯನ್ನು ಮತ್ತಷ್ಟು ಕಡಿತಗೊಳಿಸಿದ್ದು, ಇಂದಿನಿಂದ NCCF ಮತ್ತು NAFED ನಿಂದ ಪ್ರತಿ ಕಿಲೋಗ್ರಾಂಗೆ 70 ರೂಪಾಯಿಗೆ ಟೊಮೆಟೊ ಮಾರಾಟವಾಗಲಿದೆ. ಟೊಮೇಟೊ ಬೆಲೆಯಲ್ಲಿನ ಕುಸಿತದ ಪ್ರವೃತ್ತಿಯನ್ನು ಗಮನದಲ್ಲಿಟ್ಟುಕೊಂಡು ಪ್ರತಿ ಕೆಜಿ ದರಕ್ಕೆ 70 ರೂಪಾಯಿಗಳ ಚಿಲ್ಲರೆ ದರದಲ್ಲಿ ಟೊಮೆಟೊವನ್ನು...

Read More

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ: 31 ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಮುಂಗಾರು ಅಧಿವೇಶನದಲ್ಲಿ 31 ಮಸೂದೆಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಮುಂಗಾರು ಅಧಿವೇಶನ ಮುಂದಿನ ತಿಂಗಳು 11ರವರೆಗೆ ನಡೆಯಲಿದ್ದು, 23 ದಿನಗಳ ಕಾಲ ನಡೆಯುವ ಈ ಅಧಿವೇಶನದಲ್ಲಿ...

Read More

ರಷ್ಯಾ-ಉಕ್ರೇನ್ ಯುದ್ಧವನ್ನು ತಕ್ಷಣವೇ ಅಂತ್ಯಗೊಳಿಸುವಂತೆ ವಿಶ್ವಸಂಸ್ಥೆಯಲ್ಲಿ ಭಾರತ ಕರೆ

ನ್ಯೂಯಾರ್ಕ್: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (ಯುಎನ್‌ಜಿಎ) ವಾರ್ಷಿಕ ಚರ್ಚೆಯಲ್ಲಿ ಉಕ್ರೇನ್ ಮತ್ತು ರಷ್ಯಾ ಕುರಿತು ನಡೆದ ಚರ್ಚೆಯ ಕುರಿತು ವಿಶ್ವಸಂಸ್ಥೆಯಲ್ಲಿನ ಭಾರತದ ರಾಯಭಾರಿ ರುಚಿರಾ ಕಾಂಬೋಜ್ ಅವರು ಮಾತನಾಡಿ‌, ಉಕ್ರೇನ್‌ನಲ್ಲಿನ ಸಂಘರ್ಷದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಯುದ್ಧವನ್ನು ತಕ್ಷಣವೇ ಅಂತ್ಯಗೊಳ್ಳುವಂತೆ...

Read More

ಉತ್ತರಪ್ರದೇಶ ಹಿಂದುಳಿದ ರಾಜ್ಯಗಳ ವರ್ಗದಿಂದ ಹೊರಬಂದು ಅಭಿವೃದ್ಧಿಗೆ ಕೊಡುಗೆ ನೀಡುತ್ತಿದೆ: ಯೋಗಿ

ಲಕ್ನೋ: ಉತ್ತರಪ್ರದೇಶ ರಾಜ್ಯವು ಹಿಂದುಳಿದ ರಾಜ್ಯಗಳ ವರ್ಗದಿಂದ ಹೊರಬಂದಿದೆ ಮತ್ತು ಭಾರತದ ಅಭಿವೃದ್ಧಿಯ ಪಥಕ್ಕೆ ಧನಾತ್ಮಕವಾಗಿ ಕೊಡುಗೆ ನೀಡುತ್ತಿದೆ ಮತ್ತು ಸಮರ್ಥ ರಾಜ್ಯವಾಗುತ್ತಿದೆ ಎಂದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ. ಲಕ್ನೋದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್...

Read More

ಅಧಿವೇಶನದಲ್ಲಿ ಮಣಿಪುರ ವಿಷಯದ ಬಗ್ಗೆ ಚರ್ಚಿಸಲು ಸಿದ್ಧರಿದ್ದೇವೆ ಎಂದ ಕೇಂದ್ರ ಸರ್ಕಾರ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಗುರುವಾರದಿಂದ ಆರಂಭವಾಗಲಿದೆ. ಮೂಲಗಳ ಪ್ರಕಾರ, ಮಣಿಪುರ ವಿಷಯದ ಬಗ್ಗೆ ಚರ್ಚಿಸಲು ನಾವು ಸಿದ್ಧರಿದ್ದೇವೆ ಎಂದು ಕೇಂದ್ರ ಸರ್ಕಾರ ಎಲ್ಲಾ ಪಕ್ಷಗಳಿಗೆ ತಿಳಿಸಿದೆ. ಮತ್ತೊಂದೆಡೆ, ಲೋಕಸಭೆ ಸ್ಪೀಕರ್ ಕರೆದಿದ್ದ ವ್ಯವಹಾರ ಸಲಹಾ ಸಮಿತಿ ಸಭೆಯಲ್ಲಿ ಪ್ರಹ್ಲಾದ್ ಜೋಶಿ...

Read More

ಕುಪ್ವಾರದಲ್ಲಿ ಇಬ್ಬರು ಉಗ್ರರ ಸಂಹಾರ: ಒಳನುಸುಳುವಿಕೆ ಪ್ರಯತ್ನ ವಿಫಲ

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ, ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡುವ ಮೂಲಕ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ. ಅಧಿಕೃತ ಮೂಲಗಳ ಪ್ರಕಾರ, ಭಾರತೀಯ ಸೇನೆ, ಬಾರ್ಡರ್ ಸೆಕ್ಯುರಿಟಿ ಫೋರ್ಸ್ ಮತ್ತು...

Read More

ʼವಂದೇ ಮಾತರಂʼ ಹಾಡಲು ಶಾಸಕನ ನಿರಾಕರಣೆ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಗದ್ದಲ

ಮುಂಬಯಿ: ʼವಂದೇ ಮಾತರಂ” ಗೀತೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಇಂದು ದೊಡ್ಡ ಮಟ್ಟದ ಗದ್ದಲ ಏರ್ಪಟ್ಟಿದೆ. ಮಹಾರಾಷ್ಟ್ರದ ಮಾನ್ಸೂನ್ ಅಧಿವೇಶನ 2023 ರ ಮೂರನೇ ದಿನದ ಕಲಾಪದಲ್ಲಿ ಸಮಾಜವಾದಿ ಪಕ್ಷದ ಶಾಸಕ ಅಬು ಅಜ್ಮಿ ಅಸೆಂಬ್ಲಿಯಲ್ಲಿ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಅಜ್ಮಿ...

Read More

ಶಂಕಿತ ಉಗ್ರರ ಜಾಲದ ತನಿಖೆಯನ್ನು ಎನ್‍ಐಎಗೆ ವಹಿಸಿ- ಸಿ.ಟಿ.ರವಿ ಆಗ್ರಹ

ಬೆಂಗಳೂರು: ಶಂಕಿತ ಉಗ್ರರನ್ನು ಬಂಧಿಸಿದ ಕ್ರಮವನ್ನು ಸ್ವಾಗತಿಸಿದ ಅವರು ಸಂಬಂಧಿಸಿದ ಇಲಾಖೆಯನ್ನು ಅಭಿನಂದಿಸಿದರು. ಇನ್ನೊಬ್ಬ ಶಂಕಿತ ಉಗ್ರ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಈ ಜಾಲದ ಕುರಿತು ತನಿಖೆಯನ್ನು ಎನ್‍ಐಎಗೆ ವಹಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆಗ್ರಹಿಸಿದರು. ನಗರದ...

Read More

ಬೆಂಗಳೂರು: ಬಂಧಿತ ಐವರು ಉಗ್ರರಿಂದ ಅಪಾರ ಪ್ರಮಾಣದ ಸ್ಪೋಟಕ ವಶ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬಂಧಿತರಾದ ಐವರು ಶಂಕಿತ ಉಗ್ರರು ಬೆಂಗಳೂರು ನಗರವನ್ನು ಸ್ಪೋಟಗೊಳಿಸಲು ಸಂಚು ರೂಪಿಸಿದ್ದರು ಎಂಬ ಭಯಾನಕ ಮಾಹಿತಿ ಹೊರಬಿದ್ದಿದೆ. ಅಲ್ಲದೇ ಬಂಧಿತರಿಂದ  ಅಪಾರ ಪ್ರಮಾಣದ ವಿಧ್ವಂಸಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಏಳು ಪಿಸ್ತೂಲ್ 45 ಮದ್ದು ಗುಂಡುಗಳು,...

Read More

ಪಿಎಂಎವೈ (ನಗರ) ಅಡಿಯಲ್ಲಿ 1.19 ಕೋಟಿ ಮನೆಗಳ ಮಂಜೂರು

ನವದೆಹಲಿ: ಪಿಎಂಎವೈ (ನಗರ) ಅಡಿಯಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರ 1.19 ಕೋಟಿ ಮನೆಗಳನ್ನು ಮಂಜೂರು ಮಾಡಿದೆ ಮತ್ತು 75 ಲಕ್ಷ ಮನೆಗಳನ್ನು ಈಗಾಗಲೇ ಫಲಾನುಭವಿಗಳಿಗೆ ತಲುಪಿಸಲಾಗಿದೆ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮಂಗಳವಾರ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ...

Read More

Recent News

Back To Top