News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಇಂದು ಸಭೆ ನಡೆಸಿ ಚೀತಾ ಪ್ರಾಜೆಕ್ಟ್‌ ಪ್ರಗತಿ ಪರಿಶೀಲಿಸಲಿದ್ದಾರೆ ಮೋದಿ

ನವದೆಹಲಿ: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾಗಳು ಸಾವನ್ನಪ್ಪಿರುವ ಪ್ರಕರಣಗಳ ಮಧ್ಯೆ ಚೀತಾ ಯೋಜನೆಯ ಪ್ರಗತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಂದರೆ ಇಂದು ದೆಹಲಿಯಲ್ಲಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್...

Read More

3ನೇ ಅವಧಿಗೆ ಮೋದಿ ಪ್ರಧಾನಿ: ಎನ್‌ಡಿಎ ಸಭೆಯಲ್ಲಿ ನಿರ್ಣಯ ಅಂಗೀಕಾರ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಮಂಗಳವಾರದ ನವದೆಹಲಿಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸಭೆ ನಡೆಯಿತು. ಎನ್‌ಡಿಎಯ 39 ಮೈತ್ರಿ ಪಕ್ಷಗಳು ಇದರಲ್ಲಿ ಭಾಗವಹಿಸಿದ್ದವು. ಎನ್‌ಡಿಎ ಸ್ಥಾಪನೆಯ 25 ಯಶಸ್ವಿ ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಈ ಸಭೆಯನ್ನು ಆಯೋಜಿಸಲಾಗಿದೆ. ಸಭೆಯಲ್ಲಿ ...

Read More

ರಾಮನಾಥ ಸ್ವಾಮಿ ದೇಗುಲದ ಮಾದರಿಯಲ್ಲಿರಲಿದೆ ರಾಮೇಶ್ವರಂ ರೈಲು ನಿಲ್ದಾಣ

ರಾಮನಾಥಪುರಂ: ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ಹಿಂದೂಗಳಿಗೆ ಪ್ರಾಥಮಿಕ ಪವಿತ್ರ ಸ್ಥಳವಾಗಿದೆ. ಪ್ರವಾಸಿಗರಲ್ಲಿ ಇದರ ಜನಪ್ರಿಯತೆಯಿಂದಾಗಿ, ಪ್ರತಿದಿನ ಹಲವಾರು ಭಕ್ತರು ಈ ಸ್ಥಳಕ್ಕೆ ಬರುತ್ತಾರೆ. ಹೀಗಾಗಿ, ಭೇಟಿ ನೀಡುವ ಭಕ್ತರ ಅನುಕೂಲಕ್ಕಾಗಿ ಹಳೆಯ ರೈಲು ನಿಲ್ದಾಣವನ್ನು ನವೀಕರಿಸಲು ನಿರ್ಧರಿಸಲಾಗಿದೆ. ಈ ನವೀಕರಣ...

Read More

ವಿಶ್ವದ ಅತಿದೊಡ್ಡ ಹೈಬ್ರಿಡ್ ವಿಂಡ್ ಮತ್ತು ಸೌರ ಪಾರ್ಕ್‌ನ್ನು ಕಚ್‌ನಲ್ಲಿ ನಿರ್ಮಿಸಲಿದೆ ಅದಾನಿ ಗ್ರೀನ್

‌ ಅಹ್ಮದಾಬಾದ್‌: ಅದಾನಿ ಗ್ರೀನ್ ಎನರ್ಜಿಯು ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ವಿಶ್ವದ ಅತಿ ದೊಡ್ಡ ಹೈಬ್ರಿಡ್ ವಿಂಡ್ ಮತ್ತು ಸೌರ ಪಾರ್ಕ್ ಅನ್ನು ನಿರ್ಮಿಸುವ ಯೋಜನೆಯನ್ನು ಪ್ರಕಟಿಸಿದೆ. ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ, ಅಹಮದಾಬಾದ್‌ನಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಈ...

Read More

ಬೆಂಗಳೂರಿನಲ್ಲಿ ಐವರು ಶಂಕಿತ ಭಯೋತ್ಪಾದಕರ ಬಂಧನ: ಸಂಚು ವಿಫಲ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐವರು ಶಂಕಿತ ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸುವ ಮೂಲಕ ಭಯೋತ್ಪಾದನಾ ಸಂಚನ್ನು ವಿಫಲಗೊಳಿಸಲಾಗಿದೆ. ಪೊಲೀಸರ ಪ್ರಕಾರ, ಬಂಧಿತ ಭಯೋತ್ಪಾದಕ ಶಂಕಿತರು ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಕೇಂದ್ರೀಯ ಅಪರಾಧ ವಿಭಾಗ ಮತ್ತು ಕೇಂದ್ರ ಗುಪ್ತಚರ ಇಲಾಖೆ ನಡೆಸಿದ...

Read More

ನೇಪಾಳ ಮತ್ತು ಭಾರತದ ನಡುವೆ ಕ್ರಾಸ್-ಬಾರ್ಡರ್ ರೈಲ್ವೆ ಸಂಪರ್ಕ ಕಾರ್ಯಾರಂಭ

ನವದೆಹಲಿ: ಭಾರತ ಮತ್ತು ನೇಪಾಳ ನಡುವಿನ ಗಡಿಯಾಚೆಗಿನ ರೈಲ್ವೆ ಸಂಪರ್ಕ ಆರಂಭವಾಗಿದೆ. ಜಯನಗರ-ಬಿಜಾಲ್‌ಪುರ-ಬಾರ್ಡಿಬಾಸ್‌ನ ಕುರ್ತಾ-ಬಿಜಲ್‌ಪುರ ರೈಲು ವಿಭಾಗವು ಭಾನುವಾರದಿಂದ ಕಾರ್ಯಾರಂಭ ಮಾಡಿದೆ. ಬಿಜಲಪುರದಲ್ಲಿ ನಡೆದ ಸಮಾರಂಭದಲ್ಲಿ ನೇಪಾಳದ ಭೌತಿಕ ಮೂಲಸೌಕರ್ಯ ಮತ್ತು ಸಾರಿಗೆ ಸಚಿವ ಪ್ರಕಾಶ್ ಜ್ವಾಲಾ ರೈಲು ಸಂಚಾರಕ್ಕೆ ಚಾಲನೆ...

Read More

ಅನಂತ್‌ನಾಗ್‌ನಲ್ಲಿ ಇಬ್ಬರು ಕಾರ್ಮಿಕರ ಮೇಲೆ ಉಗ್ರರಿಂದ ಗುಂಡಿನ ದಾಳಿ: ಶೋಧ ಕಾರ್ಯ ಆರಂಭ

ಶ್ರೀನಗರ:  ಮಂಗಳವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಪಟ್ಟಣದಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸ್ಥಳೀಯರಲ್ಲದ ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಪೊಲೀಸರು ಪ್ರದೇಶವನ್ನು ಸುತ್ತುವರೆದಿದ್ದಾರೆ ಮತ್ತು ದಾಳಿಕೋರರನ್ನು...

Read More

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ: ನಾಳೆ ಸರ್ವಪಕ್ಷ ಸಭೆ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಂದು ಪ್ರಾರಂಭವಾಗಲಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಬುಧವಾರ ಸರ್ವಪಕ್ಷ ಸಭೆ ಕರೆದಿದೆ. ಸಂಸತ್ ಅಧಿವೇಶನ ಆರಂಭಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆಯುವುದು ಸಾಮಾನ್ಯ ಪದ್ಧತಿಯಾಗಿದೆ. ಇಲ್ಲಿ ಮುಂಗಾರು ಅಧಿವೇಶನಕ್ಕೆ ಸಂಬಂಧಿಸಿದ ಹಲವು ವಿಚಾರಗಳ...

Read More

ಭಾರತದ ಆರ್ಥಿಕತೆ ಬಗ್ಗೆ ಆಶಾವಾದಿಯಾಗಿದ್ದೇನೆ: ವಿಶ್ವಬ್ಯಾಂಕ್‌ ಮುಖ್ಯಸ್ಥ ಅಜಯ್‌ ಬಂಗಾ

ನವದೆಹಲಿ: ವಿಶ್ವಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾ ಅವರು ಭಾರತದ ಆರ್ಥಿಕತೆಯ ಬಗ್ಗೆ ಮಹತ್ವದ ವಿಷಯವೊಂದನ್ನು ಹೇಳಿದ್ದಾರೆ. ಜಾಗತಿಕ ಸವಾಲುಗಳ ನಡುವೆ ಭಾರತದ ಆರ್ಥಿಕತೆಯ ಬಗ್ಗೆ ತಾನು ಹೆಚ್ಚು ಆಶಾವಾದಿಯಾಗಿದ್ದೇನೆ ಎಂದು ಅವರು ಹೇಳಿದ್ದಾರೆ. ಗಾಂಧಿನಗರದಲ್ಲಿ ಜಿ 20 ಹಣಕಾಸು ಮಂತ್ರಿಗಳು ಮತ್ತು...

Read More

ಪ್ರತಿಪಕ್ಷಗಳ ಮಹಾಮೈತ್ರಿಗೆ I-N-D-I-A ಎಂದು ನಾಮಕರಣ

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ  ಪ್ರಧಾನಿ ನರೇಂದ್ರ ಮೋದಿಯವರನ್ನು ಶತಾಯ ಗತಾಯ ಸೋಲಿಸಲೇ ಬೇಕು ಎಂದು ಪಣತೊಟ್ಟಿರುವ 26 ಪಕ್ಷಗಳು ಮಹಾಮೈತ್ರಿ ಮಾಡಿಕೊಂಡಿದ್ದು, ಈಗ ತಮ್ಮ ಮೈತ್ರಿಗೆ I-N-D-I-A ಎಂದು ನಾಮಕರಣ ಮಾಡಿದೆ. I-N-D-I-A – ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್...

Read More

Recent News

Back To Top