News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಇಂದು ಎನ್‌ಡಿಎ ಸಭೆ: 38 ಪಕ್ಷಗಳು ಭಾಗಿ ಸಾಧ್ಯತೆ

ನವದೆಹಲಿ: ಇಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸಭೆಯಲ್ಲಿ 38 ಪಕ್ಷಗಳು ಭಾಗವಹಿಸಲಿವೆ ಎಂದು ಬಿಜೆಪಿ ಹೇಳಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಮಹಾರಾಷ್ಟ್ರ...

Read More

ಯುಪಿ ಭಯೋತ್ಪಾದನಾ ನಿಗ್ರಹ ದಳದಿಂದ ಸೀಮಾ ಹೈದರ್‌ ತೀವ್ರ ವಿಚಾರಣೆ

ಲಕ್ನೋ: ಒಂದು ವಾರದಿಂದ ಸುದ್ದಿ ಮಾಡುತ್ತಿರುವ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ ಈಗ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ರಾಡಾರ್‌ನಲ್ಲಿದ್ದಾರೆ, ಗುಪ್ತಚರ ಘಟಕ ಸೋಮವಾರ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ. ಸೀಮಾ ಹೈದರ್ ಅವರನ್ನು ವಿಚಾರಿಸಲು ಸಾಮಾನ್ಯ ಸಮವಸ್ತ್ರದಲ್ಲಿ ಪೊಲೀಸ್ ತಂಡವು ಸೀಮಾ...

Read More

“ಅವಕಾಶವಾದಿಗಳು ಮತ್ತು ಅಧಿಕಾರ ದಾಹಿಗಳ ಸಭೆ”- ಪ್ರತಿಪಕ್ಷಗಳ ಸಭೆ ಬಗ್ಗೆ ಬಿಜೆಪಿ ಟೀಕೆ

ನವದೆಹಲಿ: ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಮಹಾ ಸಭೆಯನ್ನು ಬಿಜೆಪಿ “ಅವಕಾಶವಾದಿಗಳು ಮತ್ತು ಅಧಿಕಾರ ದಾಹದ” ನಾಯಕರ ಸಭೆ ಎಂದು ಕರೆದಿದೆ ಮತ್ತು ಅಂತಹ ಮೈತ್ರಿಯು ಪ್ರಸ್ತುತ ಅಥವಾ ಭವಿಷ್ಯದಲ್ಲಿ ದೇಶಕ್ಕೆ ಯಾವುದೇ ಒಳ್ಳೆಯದನ್ನು ಮಾಡುವುದಿಲ್ಲ ಎಂದು ಹೇಳಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿಯ...

Read More

ಜಮ್ಮು-ಕಾಶ್ಮೀರ: ಉಗ್ರರ ಜೊತೆ ನಂಟು ಹೊಂದಿದ್ದ 3 ಸರ್ಕಾರಿ ನೌಕರರ ವಜಾ

ಶ್ರೀನಗರ: ಭಯೋತ್ಪಾದಕರ ಸಹಾನುಭೂತಿ ಹೊಂದಿರುವವರ ವಿರುದ್ಧ ದೊಡ್ಡ ಕ್ರಮ ಕೈಗೊಂಡಿರುವ ಜಮ್ಮು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್ ಆಡಳಿತವು ಕಾಶ್ಮೀರ ವಿಶ್ವವಿದ್ಯಾಲಯದ ಪಿಆರ್‌ಒ ಫಹೀಮ್ ಅಸ್ಲಾಂ, ಕಂದಾಯ ಇಲಾಖೆಯ ಅಧಿಕಾರಿ ಮುರಾವತ್ ಹುಸೇನ್ ಮತ್ತು ಪೊಲೀಸ್ ಪೇದೆ ಅರ್ಷಿದ್ ಅಹ್ಮದ್ ಎಂಬ ಮೂವರು...

Read More

ನೀತಿ ಆಯೋಗದಿಂದ ರಾಷ್ಟ್ರೀಯ ಬಹು ಆಯಾಮದ ಬಡತನ ಸೂಚ್ಯಂಕ ಬಿಡುಗಡೆ

ನವದೆಹಲಿ: 2015-16 ಮತ್ತು 2019-21 ರ ನಡುವೆ ದೇಶದಲ್ಲಿ ಬಹು ಆಯಾಮದ ಬಡತನದಲ್ಲಿ ವಾಸಿಸುವ ವ್ಯಕ್ತಿಗಳ ಸಂಖ್ಯೆಯು 24.85 ಪ್ರತಿಶತದಿಂದ 14.96 ಕ್ಕೆ ಇಳಿದಿದೆ. ಇದು ಇಂದು ನೀತಿ ಆಯೋಗ ಬಿಡುಗಡೆ ಮಾಡಿದ ರಾಷ್ಟ್ರೀಯ ಬಹು ಆಯಾಮದ ಬಡತನ ಸೂಚ್ಯಂಕದಲ್ಲಿ ಬಹಿರಂಗಗೊಂಡಿದೆ....

Read More

ಜೈಶಂಕರ್‌ ಸೇರಿದಂತೆ 11 ನಾಯಕರ ರಾಜ್ಯಸಭೆಗೆ ಅವಿರೋಧ ಆಯ್ಕೆ ಖಚಿತ

ನವದೆಹಲಿ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಓ ಬ್ರಿಯಾನ್ ಸೇರಿದಂತೆ 11 ನಾಯಕರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಆಡಳಿತಾರೂಢ ಬಿಜೆಪಿ ಒಂದು ಸ್ಥಾನವನ್ನು ಗಳಿಸಲಿದ್ದು, ಸರ್ಕಾರಕ್ಕೆ ಬಹುಮತವಿಲ್ಲದ ರಾಜ್ಯಸಭೆಯಲ್ಲಿ  ಸದಸ್ಯರ ಸಂಖ್ಯೆ 93ಕ್ಕೆ ಹೆಚ್ಚಾಗಲಿದೆ....

Read More

“ಡ್ರಗ್ಸ್ ಕಳ್ಳ ಸಾಗಾಣೆ ಮತ್ತು ರಾಷ್ಟ್ರೀಯ ಭದ್ರತೆ” ಸಮ್ಮೇಳನದ ಸಂದರ್ಭ 2,400 ಕೋಟಿ ರೂ ಮೌಲ್ಯದ ಡ್ರಗ್ಸ್‌ ನಾಶ

ನವದೆಹಲಿ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ), ಎಲ್ಲಾ ರಾಜ್ಯಗಳ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆಗಳ (ಎಎನ್‌ಟಿಎಫ್) ಸಮನ್ವಯದಲ್ಲಿ ಇಂದು ದೇಶದ ವಿವಿಧ ಭಾಗಗಳಲ್ಲಿ ರೂ. 2,400 ಕೋಟಿ ಮೌಲ್ಯದ ಮಾದಕ ದ್ರವ್ಯಗಳನ್ನು ನಾಶಪಡಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು...

Read More

ನಾಳೆ ಪೋರ್ಟ್ ಬ್ಲೇರ್‌ನ ವೀರ್ ಸಾವರ್ಕರ್ ಏರ್‌ಪೋರ್ಟ್‌ ಟರ್ಮಿನಲ್‌ ಉದ್ಘಾಟಿಸಲಿದ್ದಾರೆ ಮೋದಿ

ನವದೆಹಲಿ: ಪೋರ್ಟ್ ಬ್ಲೇರ್‌ನ ವೀರ್ ಸಾವರ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನೂತನ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ನಾಳೆ ಉದ್ಘಾಟಿಸಲಿದ್ದಾರೆ. ಮೋದಿಯವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ. ಸುಮಾರು 710 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಟರ್ಮಿನಲ್...

Read More

ಪಾಕಿಸ್ಥಾನದಲ್ಲಿ ಹಿಂದೂ ದೇಗುಲದ ಮೇಲೆ ಡಕಾಯಿತರಿಂದ ರಾಕೆಟ್‌ ಲಾಂಚರ್‌ನಿಂದ ದಾಳಿ

ನವದೆಹಲಿ: ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ಭಾನುವಾರ ಹಿಂದೂ ದೇವಾಲಯವೊಂದರ ಮೇಲೆ ಡಕಾಯಿತರ ತಂಡವೊಂದು ರಾಕೆಟ್ ಲಾಂಚರ್‌ಗಳಿಂದ ದಾಳಿ ನಡೆಸಿದೆ. ಸಿಂಧ್ ಪ್ರಾಂತ್ಯದ ಕಾಶ್ಮೋರ್ ಪ್ರದೇಶದಲ್ಲಿ ಹಿಂದೂಗಳಿಗೆ ಸೇರಿದ ಸಣ್ಣ ದೇವಾಲಯ ಮತ್ತು ಪಕ್ಕದ ಮನೆಗಳ ಮೇಲೆ ದಾಳಿಕೋರರು ದಾಳಿ ನಡೆಸಿದ್ದಾರೆ....

Read More

ಪೂಂಚ್‌ನಲ್ಲಿ ಇಬ್ಬರು ಅಕ್ರಮ ನುಸುಳುಕೋರರನ್ನು ಸಂಹರಿಸಿದ ಭಾರತೀಯ ಸೇನೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸುವ ಸಲುವಾಗಿ ನೆರೆಯ ಪಾಕಿಸ್ಥಾನದಿಂದ ಉಗ್ರರು ನಿರಂತರವಾಗಿ ಭಾರತದೊಳಗೆ ಅಕ್ರಮವಾಗಿ ನುಸುಳುವ ಪ್ರಯತ್ನಗಳನ್ನು ನಡೆಸುತ್ತಲೇ ಬರುತ್ತಿದ್ದಾರೆ. ಭಾರತೀಯರ ಸೇನೆ ಇಂತಹವರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ನಿರಂತರ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. ಇಂದು ಜಮ್ಮು-ಕಾಶ್ಮೀರದ ಪೂಂಚ್‌ನಲ್ಲಿ ನುಸುಳುಕೋರರ ಒಳನುಸುಳುವಿಕೆ...

Read More

Recent News

Back To Top