Date : Wednesday, 12-07-2023
ನವದೆಹಲಿ: ಜೈನ ಸನ್ಯಾಸಿಯ ಹತ್ಯೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರತಿಪಕ್ಷ ಬಿಜೆಪಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದೆ. ಈ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸಿ ಕರ್ನಾಟಕ ಬಿಜೆಪಿ ಶಾಸಕರು ಬೆಂಗಳೂರಿನಲ್ಲಿ ವಿಧಾನಸೌಧದ ಆವರಣದಲ್ಲಿ ಇಂದು ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ...
Date : Wednesday, 12-07-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆಯಿಂದ ಜುಲೈ 15 ರವರೆಗೆ ಫ್ರಾನ್ಸ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ತಮ್ಮ ಪ್ರವಾಸದ ಮೊದಲ ಹಂತದಲ್ಲಿ, ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಪ್ಯಾರಿಸ್‌ಗೆ...
Date : Wednesday, 12-07-2023
ನವದೆಹಲಿ: ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಮತ್ತು ಮುಂದಿನ ವರ್ಷ ಲೋಕಸಭೆ ಚುನಾವಣೆ ಕುರಿತು ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಇಂದು ದೆಹಲಿಯಲ್ಲಿ ಪಕ್ಷದ ಮುಖಂಡರ ಕಾರ್ಯತಂತ್ರ ಸಭೆ ನಡೆಸಲಿದ್ದಾರೆ. ಇದು ಬಿಜೆಪಿಯ ‘ಲೋಕಸಭಾ ಪ್ರವಾಸ’ ಕಾರ್ಯಕ್ರಮಕ್ಕೆ...
Date : Wednesday, 12-07-2023
ನವದೆಹಲಿ: ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡೆ ಮತ್ತು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ಗೆ ಮೂರು ದಿನಗಳ ಸುದೀರ್ಘ ಭೇಟಿಯನ್ನು ಮಂಗಳವಾರ ಪ್ರಾರಂಭಿಸಿದ್ದಾರೆ. ಪ್ರವಾಸದ ಮೊದಲ ದಿನ, ಕೇಂದ್ರ ಸಚಿವರು...
Date : Wednesday, 12-07-2023
ನವದೆಹಲಿ: ಬಡತನವನ್ನು ನಿರ್ಮೂಲನೆ ಮಾಡುವಲ್ಲಿ ಭಾರತದ ಪ್ರಯತ್ನವನ್ನು ವಿಶ್ವಸಂಸ್ಥೆ ತನ್ನ ವರದಿಯಲ್ಲಿ ಶ್ಲಾಘಿಸಿದೆ. ಭಾರತದಲ್ಲಿ 15 ವರ್ಷಗಳ ಅವಧಿಯಲ್ಲಿ ಒಟ್ಟು 41.5 ಕೋಟಿ ಮಂದಿ ಬಡತನದಿಂದ ಹೊರಬಂದಿದ್ದಾರೆ ಎಂದಿದೆ. “2005/2006 ರಿಂದ 2019/2021 ರವರೆಗಿನ ಕೇವಲ 15 ವರ್ಷಗಳಲ್ಲಿ ಭಾರತದಲ್ಲಿ ಒಟ್ಟು...
Date : Wednesday, 12-07-2023
ನವದೆಹಲಿ: ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಅವರು ಇಂದಿನಿಂದ ಇಂಡೋನೇಷ್ಯಾ ಮತ್ತು ಥಾಯ್ಲೆಂಡ್‌ಗೆ ಏಳು ದಿನಗಳ ಪ್ರವಾಸದಲ್ಲಿದ್ದಾರೆ. ಆಸಿಯಾನ್ ಚೌಕಟ್ಟಿನ ಅಡಿಯಲ್ಲಿ ವಿದೇಶಾಂಗ ಸಚಿವರ ಸಭೆಗಳಿಗಾಗಿ ಅವರು ಜಕಾರ್ತಾಕ್ಕೆ ಭೇಟಿ ನೀಡಲಿದ್ದಾರೆ. ಆಸಿಯಾನ್-ಭಾರತ, ಪೂರ್ವ ಏಷ್ಯಾ ಶೃಂಗಸಭೆ ಮತ್ತು ಆಸಿಯಾನ್...
Date : Wednesday, 12-07-2023
ನವದೆಹಲಿ: ಜಿಎಸ್‌ಟಿ ಕೌನ್ಸಿಲ್ ಕ್ಯಾನ್ಸರ್ ವಿರುದ್ಧ ಹೋರಾಡುವ ಔಷಧಗಳು, ಅಪರೂಪದ ಕಾಯಿಲೆಗಳಿಗೆ ಔಷಧಗಳು ಮತ್ತು ವಿಶೇಷ ವೈದ್ಯಕೀಯ ಉದ್ದೇಶಗಳಿಗಾಗಿನ ಆಹಾರ ಉತ್ಪನ್ನಗಳನ್ನು ಜಿಎಸ್‌ಟಿ ಆಡಳಿತದಿಂದ ವಿನಾಯಿತಿ ನೀಡಲು ನಿರ್ಧರಿಸಿದೆ. ನವದೆಹಲಿಯಲ್ಲಿ ನಿನ್ನೆ ನಡೆದ 50ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ಅಧ್ಯಕ್ಷತೆ ವಹಿಸಿದ್ದ...
Date : Tuesday, 11-07-2023
ಬೆಂಗಳೂರು: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೇಕೋಡಿ ನಂದಿ ಪರ್ವತ ಆಶ್ರಮದ ಪರಮಪೂಜ್ಯ ಆಚಾರ್ಯ 108 ಶ್ರೀ ಕಾಮಕುಮಾರನಂದಿ ಮಹಾರಾಜರ ಭೀಕರ ಹತ್ಯೆಯ ಹಿಂದಿರುವ ಶಕ್ತಿಗಳಿಗೆ ಶಿಕ್ಷೆ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಗ್ರಹಿಸಿದ್ದಾರೆ. ಇತ್ತೀಚೆಗೆ ಹತ್ಯೆಯಾದ, ಶ್ರೀ...
Date : Tuesday, 11-07-2023
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ರೈತ ವಿರೋಧಿ ಧೋರಣೆ ಹೊಂದಿದೆ. ಅಲ್ಲದೆ, ಕೈಗಾರಿಕೆಗಳಿಗೆ ಹೊಡೆತ ನೀಡುವ ನಿರ್ಧಾರಗಳನ್ನು ಕೈಗೊಂಡಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ. ಎಪಿಎಂಸಿ ಕಾನೂನು ರದ್ದು...
Date : Tuesday, 11-07-2023
ಶ್ರೀನಗರ: ಅಮರನಾಥ ಯಾತ್ರೆಗಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳುತ್ತಿದ್ದ ಸಾವಿರಾರು ಯಾತ್ರಾರ್ಥಿಗಳ ಜೊತೆಗೆ ಕ್ಯಾಲಿಫೋರ್ನಿಯಾದ ಇಬ್ಬರು ಯುಎಸ್ ಪ್ರಜೆಗಳು ಕೂಡ ತೀರ್ಥಯಾತ್ರೆ ಕೈಗೊಂಡು ಪುನೀತರಾಗುತ್ತಿದ್ದಾರೆ. ಅಮರನಾಥ ಗುಹಾ ದೇಗುಲಕ್ಕೆ ಭೇಟಿ ನೀಡುವುದು ನಮ್ಮ ಕನಸು, ಅದು ಈಗ ನನಸಾಗಿದೆ ಎಂದು ಅವರಿಬ್ಬರು...