Date : Tuesday, 11-07-2023
ಕೌಲಾಲಂಪುರ: ಮೂರು ದಿನಗಳ ಮಲೇಷ್ಯಾ ಭೇಟಿಯಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಕೌಲಾಲಂಪುರದಲ್ಲಿ ಭಾರತೀಯ ರಾಷ್ಟ್ರೀಯ ಸೇನೆ ಯೋಧರ ಸಮ್ಮುಖದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜನಾಥ್, ಸ್ವಾತಂತ್ರ್ಯ ಹೋರಾಟಗಾರ...
Date : Monday, 10-07-2023
ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರದ ಕ್ರೂರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಐವರು ಮುಸ್ಲಿಂ ಯುವಕರು ಶಾಲೆಯ ಮುಂದೆ ಇಬ್ಬರು ಅಪ್ರಾಪ್ತ ಹಿಂದೂ ಬಾಲಕಿಯರನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಓರ್ವ ಬಾಲಕಿ ಸಾವನ್ನಪ್ಪಿದ್ದು, ಮತ್ತೊಬ್ಬ ಬಾಲಕಿ ಚಿಂತಾಜನಕವಾಗಿದ್ದು,...
Date : Monday, 10-07-2023
ಕೌಲಾಲಂಪುರ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರದಿಂದ ಮೂರು ದಿನಗಳ ಮಲೇಷ್ಯಾ ಪ್ರವಾಸವನ್ನು ಆರಂಭಿಸಿದ್ದಾರೆ. ಉಭಯ ದೇಶಗಳ ನಡುವಣ ರಕ್ಷಣಾ ಸಹಕಾರವನ್ನು ವೃದ್ಧಿಸುವ ನಿಟ್ಟಿನಲ್ಲಿ ಈ ಭೇಟಿ ಸಹಕಾರಿಯಾಗಲಿದೆ ಎಂದು ವಿಶ್ಲೇಷಿಸಲಾಗಿದೆ. ರಕ್ಷಣಾ ಸಚಿವರ ಉಪಸ್ಥಿತಿಯಲ್ಲಿ ಭಾರತ ಮತ್ತು ಮಲೇಷ್ಯಾ...
Date : Monday, 10-07-2023
ನವದೆಹಲಿ: ಸಣ್ಣ ಉಪಗ್ರಹಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶೀಘ್ರದಲ್ಲೇ ತನ್ನ ಸಣ್ಣ ಉಪಗ್ರಹ ಉಡಾವಣಾ ವಾಹನವನ್ನು (ಎಸ್‌ಎಸ್‌ಎಲ್‌ವಿ) ಖಾಸಗಿ ವಲಯಕ್ಕೆ ವರ್ಗಾಯಿಸಲಿದೆ. ಮಿನಿ ರಾಕೆಟ್ ಅನ್ನು ಉದ್ಯಮಕ್ಕೆ ವರ್ಗಾಯಿಸಲು ಬಿಡ್ಡಿಂಗ್ ಮಾರ್ಗವನ್ನು ಆಯ್ಕೆ ಮಾಡಲು...
Date : Monday, 10-07-2023
ಬೆಂಗಳೂರು: ಪ್ರಮುಖ ಜೈನ (ದಿಗಂಬರ) ಸನ್ಯಾಸಿ, ಮುನಿ ಕಾಮಕುಮಾರ್ ನಂದಿ ಮಹಾರಾಜ್ ಅವರನ್ನು ಬರ್ಬರವಾಗಿ ಕೊಂದು ಅವರ ದೇಹವನ್ನು ತುಂಡುಗಳಾಗಿ ಕತ್ತರಿಸಿದ ಘಟನೆ ಬೆಳಗಾವಿಯ ಚಿಕ್ಕೋಡಿಸಮೀಪದ ಹಿರೇಕೋಡಿ ಗ್ರಾಮದಲ್ಲಿ ಜುಲೈ 8 ರಂದು ನಡೆದಿದ್ದು, ಇಡೀ ಕರ್ನಾಟಕವನ್ನೇ ಬೆಚ್ಚಿ ಬೀಳಿಸಿತ್ತು. ಮುನಿಗಳು...
Date : Monday, 10-07-2023
ಹಂಪಿ: ವಿಶ್ವ ಪಾರಂಪರಿಕ ತಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹಂಪಿಯಲ್ಲಿ ಮೂರನೇ ಜಿ 20 ಸಂಸ್ಕೃತಿ ಕಾರ್ಯಪಡೆ (ಸಿಡಬ್ಲ್ಯೂಜಿ) ಸಭೆಯನ್ನು ಆಯೋಜಿಸಲಾಗಿದ್ದು, ಇಂದು ಅದಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ಉದ್ಘಾಟನೆ ನೆರವೇರಿಸಿದರು....
Date : Monday, 10-07-2023
ನವದೆಹಲಿ: ಐಎನ್‌ಎಸ್ ವಿಕ್ರಾಂತ್‌ಗಾಗಿ 26 ರಫೇಲ್-ಮರೀನ್ ಯುದ್ಧವಿಮಾನಗಳು ಮತ್ತು 3 ಹೆಚ್ಚುವರಿ ಕಲ್ವೇರಿ ದರ್ಜೆಯ ಜಲಾಂತರ್ಗಾಮಿ ನೌಕೆಗಳನ್ನು ಮುಂಬೈನ ಮಜಗಾನ್ ಡಾಕ್‌ಯಾರ್ಡ್‌ನಲ್ಲಿ ನಿರ್ಮಿಸಲು ಈ ವಾರ ಫ್ರಾನ್ಸ್ ಗೆ ತೆರಳುವ ವೇಳೆ ಪ್ರಧಾನಿ ನರೇಂದ್ರ ಮೋದಿ ಸಹಿ ಹಾಕುವ ನಿರೀಕ್ಷೆ ಇದೆ...
Date : Monday, 10-07-2023
ನವದೆಹಲಿ: ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ಪಾಕಿಸ್ತಾನದ ಅಧಿಕೃತ ಟ್ವಿಟರ್ ಖಾತೆಯನ್ನು ಟ್ವಿಟರ್ ನಿರ್ಬಂಧಿಸಿದೆ ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದಲ್ಲಿದೆ ಗಿಲ್ಗಿಟ್-ಬಾಲ್ಟಿಸ್ತಾನ್‌ವನ್ನು ಅದು ತೋರಿಸುತ್ತಿದೆ. ಪಾಕಿಸ್ತಾನಿ ಇಂಗ್ಲಿಷ್ ಭಾಷೆಯ ಡಾನ್ ಪತ್ರಿಕೆಯ ಪ್ರಕಾರ, ಬಳಕೆದಾರರು ಅಪ್ಲಿಕೇಶನ್‌ನಲ್ಲಿ ಲೊಕೇಶನ್ ಫೀಚರ್ ಅನ್ನು ಟರ್ನ್ ಮಾಡಿದದ...
Date : Monday, 10-07-2023
ಕೋಲ್ಕತ್ತಾ: ಪಶ್ಚಿಮಬಂಗಾಳದ ಹಲವೆಡೆ ಇಂದು ಪಂಚಾಯತ್ ಚುನಾವಣೆಗೆ ಮರು ಮತದಾನ ನಡೆಯುತ್ತಿದೆ. ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು, ಸಂಜೆಯವರೆಗೆ ಮುಂದುವರೆಯಲಿದೆ. ಮತಪೆಟ್ಟಿಗೆ ಧ್ವಂದ ಮತ್ತು ಹಿಂಸಾಚಾರದ ಆರೋಪದ ನಡುವೆ ಪಶ್ಚಿಮಬಂಗಾಳ ಚುನಾವಣಾ ಆಯೋಗವು ಶನಿವಾರ ಕೆಲವು ಕ್ಷೇತ್ರಗಳಲ್ಲಿ ಮತದಾನವನ್ನು ಅನೂರ್ಜಿತ ಎಂದು ಘೋಷಿಸಿತ್ತು....
Date : Monday, 10-07-2023
ನವದೆಹಲಿ: ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಇಡಿ ಪ್ರಕರಣಗಳಲ್ಲಿ ಜಾಮೀನು ಕೋರಿ ಸೋಮವಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅವರ ಅರ್ಜಿಯನ್ನು ಪಟ್ಟಿ ಮಾಡಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿತು. ಇದರ...