Date : Friday, 07-07-2023
ಬೆಂಗಳೂರು: ಇಂದು ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಮಹತ್ವದ ಯೋಜನೆಗಳನ್ನು ಕೈಬಿಟ್ಟಿದ್ದಾರೆ. ಪ್ರಯೋಜನಕಾರಿ ಉಪಕ್ರಮಗಳನ್ನು ಅವರು ಕೈಬಿಟ್ಟಿರುವುದಕ್ಕೆ ಅಸಮಾಧಾನಗಳೂ ವ್ಯಕ್ತವಾಗಿದೆ. ಬಿಜೆಪಿಯ ಎಪಿಎಂಸಿ ಕಾಯ್ದೆಯನ್ನು ಸಿದ್ದರಾಮಯ್ಯ ಕೈ ಬಿಟ್ಟಿದ್ದಾರೆ. ಪಠ್ಯ ಪರಿಷ್ಕರಣೆಯನ್ನು ಕೈಬಿಟ್ಟಿದ್ದಾರೆ. ಮಾತ್ರವಲ್ಲದೆ ಕೇಂದ್ರ...
Date : Friday, 07-07-2023
ಬೆಂಗಳೂರು: ಇಂದು ಬಜೆಟ್‌ನಲ್ಲಿ ಹಠಾತ್ ಹೃದಯ ಸಂಬಂಧಿ ಕಾಯಿಲೆಯಿಂದ ಸಾವು ಸಂಭವಿಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಘೋಷಣೆ ಮಾಡಲಾಗಿದೆ. ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ರಾಜ್ಯದ ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಸ್ವಯಂಚಾಲಿತ ಬಾಹ್ಯ ಡಿಫಿಬ್ರಿಲೇಟರ್‌ಗಳನ್ನು (AED) ಅಳವಡಿಸುವುದಾಗಿ...
Date : Friday, 07-07-2023
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ. ಇದು ಅವದು ಮಂಡಿಸಿದ 14ನೇ ಬಜೆಟ್ ಆಗಿದೆ. ಈ ಮೂಲಕ ಅವರು ದಾಖಲೆ ಬರೆದಿದ್ದಾರೆ. ಐದು ಪ್ರಮುಖ ಚುನಾವಣಾ ಖಾತರಿಗಳಿಗಾಗಿ ವಾರ್ಷಿಕವಾಗಿ ಅಂದಾಜು 52,000 ಕೋಟಿ...
Date : Friday, 07-07-2023
ರಾಯ್ಪುರ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಸುಮಾರು 7600 ಕೋಟಿ ರೂಪಾಯಿಗಳ ಹತ್ತು ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು. ಇವುಗಳಲ್ಲಿ ರಾಯ್‌ಪುರ-ಧನ್‌ಬಾದ್ ಮತ್ತು ರಾಯ್‌ಪುರ-ವಿಶಾಖಪಟ್ಟಣಂ ಆರ್ಥಿಕ ಕಾರಿಡಾರ್ ಸೇರಿವೆ. ಈ ಯೋಜನೆಗಳು ಮುಖ್ಯವಾಗಿ ರಸ್ತೆ ಮತ್ತು...
Date : Friday, 07-07-2023
ನವದೆಹಲಿ: ಮೋದಿ ಉಪನಾಮದ ಹೇಳಿಕೆಗೆ ಸಂಬಂಧಿಸಿದಂತೆ ಮತ್ತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಹಿನ್ನೆಡೆಯಾಗಿದೆ. ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್...
Date : Friday, 07-07-2023
ನವದೆಹಲಿ: ಜು.6ರಂದು ತಡರಾತ್ರಿ ಮಹಾರಾಷ್ಟ್ರದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಸಿಎಂ ಗೃಹ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ತಡರಾತ್ರಿ ನಡೆದ ಸಭೆಯ ಬಗ್ಗೆ ಹಲವು ಕುತೂಹಲಗಳು ಮೂಡಿವೆ. ಎನ್‌ಸಿಪಿ...
Date : Friday, 07-07-2023
ನವದೆಹಲಿ: ಜುಲೈ 7 ಕಾರ್ಗಿಲ್ ಯುದ್ಧ ವೀರ ಕ್ಯಾಪ್ಟನ್ ವಿಕ್ರಮ್ ಬಾತ್ರಾ ಅವರ ಪುಣ್ಯತಿಥಿ. ಈ ಹಿನ್ನೆಲೆಯಲ್ಲಿ ರಾಷ್ಟ್ರವು ಅವರಿಗೆ ಇಂದು ಗೌರವ ನಮನ ಸಲ್ಲಿಸುತ್ತಿದೆ. ಅವರ ತ್ಯಾಗ ಮತ್ತು ಶೌರ್ಯವನ್ನು ಸ್ಮರಿಸುತ್ತಿದೆ. 1974 ರಲ್ಲಿ ಹಿಮಾಚಲ ಪ್ರದೇಶದ ಪಾಲಂಪೂರ್‌ನಲ್ಲಿ ಜನಿಸಿದ...
Date : Friday, 07-07-2023
ನವದೆಹಲಿ: ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಅವರು ತಾಂಜಾನಿಯಾದ ಜಂಜಿಬಾರ್‌ನಲ್ಲಿ ಪಟ್ಟಣದ 30,000 ಮನೆಗಳಿಗೆ ಕುಡಿಯುವ ನೀರು ಒದಗಿಸಲು ಭಾರತವು ಕೈಗೊಂಡಿರುವ ಕಿಡುತಾನಿ ಯೋಜನೆಗೆ ಭೇಟಿ ನೀಡಿದರು. ಸರಣಿ ಟ್ವೀಟ್‌ಗಳಲ್ಲಿ, ಡಾ. ಜೈಶಂಕರ್ ಅವರು ತಾಂಜಾನಿಯಾದಲ್ಲಿ ಭಾರತ ನಿರ್ಮಿಸುತ್ತಿರುವ ಆರು...
Date : Friday, 07-07-2023
ನವದೆಹಲಿ: ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ನವದೆಹಲಿಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್‌ಗಳ (ಪಿಎಸ್‌ಬಿ) ಕಾರ್ಯಕ್ಷಮತೆಯನ್ನು ಪರಿಶೀಲಿಸಲು ಸಭೆ ನಡೆಸಿದರು. ಧನಾತ್ಮಕ ಮ್ಯಾಕ್ರೋ ಟ್ರೆಂಡ್‌ಗಳು, ಸುಧಾರಿತ ವ್ಯಾಪಾರ ಭಾವನೆಗಳು ಮತ್ತು ಅವಳಿ ಬ್ಯಾಲೆನ್ಸ್ ಶೀಟ್ ಪ್ರಯೋಜನಗಳ...
Date : Friday, 07-07-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಗೋರಖ್‌ಪುರ ಮತ್ತು ವಾರಣಾಸಿಗೆ ಭೇಟಿ ನೀಡಲಿದ್ದು, ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಪ್ರಧಾನಿ ಮೋದಿ ಅವರು ಗೋರಖ್‌ಪುರ ರೈಲು ನಿಲ್ದಾಣದಿಂದ...