News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 2nd September 2026

×
Home About Us Advertise With s Contact Us

ಶಕ್ತಿ ಪರಿವರ್ತನೆಯಲ್ಲಿ ಭಾರತ ವಿಶ್ವ ನಾಯಕನಾಗಿ ಹೊರಹೊಮ್ಮಿದೆ: ಆರ್‌ಕೆ ಸಿಂಗ್

ನವದೆಹಲಿ: ಭಾರತವು ವಿಶ್ವದ ಅತ್ಯಂತ ಕಡಿಮೆ ಕಾರ್ಬನ್ ಹೊರಸೂಸುವ ದೇಶಗಳಲ್ಲಿ ಒಂದಾಗಿದೆ ಮತ್ತು ಶಕ್ತಿ ಪರಿವರ್ತನೆಯಲ್ಲಿ ವಿಶ್ವ ನಾಯಕನಾಗಿ ಹೊರಹೊಮ್ಮಿದೆ ಎಂದು ಇಂದು ನವದೆಹಲಿಯಲ್ಲಿ ಗ್ರೀನ್ ಹೈಡ್ರೋಜನ್ ಕುರಿತ ಮೊದಲ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ವಿದ್ಯುತ್ ಸಚಿವ ಆರ್ ಕೆ...

Read More

ಎನ್‌ಸಿಪಿಯ ಪಕ್ಷ, ಚಿಹ್ನೆಗಾಗಿ ಚುನಾವಣಾ ಆಯೋಗ ಸಂಪರ್ಕಿಸಿದ ಅಜಿತ್‌ ಪವಾರ್‌

ನವದೆಹಲಿ: ನ್ಯಾಶನಲಿಸ್ಟ್‌ ಕಾಂಗ್ರೆಸ್‌ ಪಕ್ಷದಲ್ಲಿ (ಎನ್‌ಸಿಪಿ) ಬಣ ಜಗಳ ಬುಧವಾರ ಚುನಾವಣಾ ಆಯೋಗದ ಮೆಟ್ಟಿಲೇರಿದ್ದು, ಅಜಿತ್‌ ಪವಾರ್‌ ನೇತೃತ್ವದ ಗುಂಪು ಅವರನ್ನು ಬೆಂಬಲಿಸಿ 40ಕ್ಕೂ ಹೆಚ್ಚು ಶಾಸಕರು ಮತ್ತು ಸಂಸದರ ಅಫಿಡವಿಟ್‌ಗಳನ್ನು ಸಲ್ಲಿಸಿದೆ. ವರದಿಗಳ ಪ್ರಕಾರ, ತಮ್ಮ ಚಿಕ್ಕಪ್ಪ ಶರದ್ ಪವಾರ್‌ಗಿಂತ...

Read More

ಉತ್ತರಾಖಂಡದ ಪ್ರಸಿದ್ಧ ಹಣ್ಣು ‘ಕಫಲ್’ ಕಳುಹಿಸಿದ್ದಕ್ಕಾಗಿ ಸಿಎಂ ಧಾಮಿಗೆ ಮೋದಿ ಧನ್ಯವಾದ

ನವದೆಹಲಿ: ಉತ್ತರಾಖಂಡದ ಪ್ರಸಿದ್ಧ ಹಣ್ಣು ‘ಕಫಲ್’ ಕಳುಹಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ದೇವಭೂಮಿ ಉತ್ತರಾಖಂಡದಿಂದ ಕಳುಹಿಸಲಾದ ರಸಭರಿತ ಮತ್ತು ದೈವಿಕ ಋತುಮಾನದ ಹಣ್ಣು ‘ಕಫಲ್’ ಸ್ವೀಕರಿಸಲಾಗಿದೆ ಎಂದು ಸಿಎಂ...

Read More

ಭಾರತದ ಬಾಹ್ಯಾಕಾಶ ಬೆಳವಣಿಗೆಯನ್ನು ಕೊಂಡಾಡಿದ ನ್ಯೂಯಾರ್ಕ್‌ ಟೈಮ್ಸ್

ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಕಾರ್ಯಕ್ರಮವನ್ನು ಶ್ಲಾಘಿಸಿರುವ ದಿ ನ್ಯೂಯಾರ್ಕ್ ಟೈಮ್ಸ್ ದೇಶವು ಪ್ರಸ್ತುತ ಬಾಹ್ಯಾಕಾಶ-ತಂತ್ರಜ್ಞಾನದ ಸ್ಟಾರ್ಟ್-ಅಪ್‌ಗಳಲ್ಲಿ ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಗಿದೆ ಎಂದಿದೆ. ಭಾರತದ ಬಾಹ್ಯಾಕಾಶ ವಲಯ ಸಂಪರ್ಕವನ್ನು ಅಂತಿಮ ಗಡಿಗೆ ಪರಿವರ್ತಿಸಲು ಸಜ್ಜಾಗಿದೆ ಮತ್ತು ಚೀನಾಕ್ಕೆ “ಕೌಂಟರ್ ವೇಟ್” ಆಗಿ...

Read More

ಯುವ ಕಾಂಗ್ರೆಸ್ಸಿಗರು ಸಿದ್ದರಾಮಯ್ಯ, ಡಿಕೆಶಿ ಮನೆ ಮುಂದೆ ಪ್ರತಿಭಟನೆ ಮಾಡಬೇಕು: ಸಿ.ಟಿ.ರವಿ

ಬೆಂಗಳೂರು: ಯುವ ಕಾಂಗ್ರೆಸ್‍ನವರು ಅಡ್ರೆಸ್ ತಪ್ಪಿ ಬಂದು ಬಿಜೆಪಿ ಕಾರ್ಯಾಲಯದ ಮುಂದೆ ಅಕ್ಕಿ ಕೊಡಲು ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ವ್ಯಂಗ್ಯವಾಗಿ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು...

Read More

ಚಿದಂಬರಂ ದೇಗುಲ ವಿವಾದ: ಜನರ ಪಿಸು ಮಾತು ಕೇಳಿ ಕೇಸ್‌ ದಾಖಲಿಸಿದ ಪೊಲೀಸ್

ಪುರಾತನ ನಟರಾಜ ದೇಗುಲದಲ್ಲಿ ಆನಿ ತಿರುಮಂಜನಂ ಉತ್ಸವದಲ್ಲಿ ನಡೆದ ಘಟನೆಗಳ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ದಾಖಲಿಸಿದ ಆರೋಪದ ಮೇಲೆ ತಮಿಳುನಾಡು ಚಿದಂಬರಂ ಟೌನ್ ಪೊಲೀಸರು ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.ಜಿ.ಸೂರ್ಯ ಅವರಿಗೆ ಸಮನ್ಸ್ ನೀಡಿದ್ದಾರೆ. ಡಿಜಿಟಲ್ ನ್ಯೂಸ್ ಪೋರ್ಟಲ್...

Read More

ಜುಲೈ 7-8ರಂದು ನಾಲ್ಕು ರಾಜ್ಯಗಳಿಗೆ ಮೋದಿ ಭೇಟಿ: ವಿವಿಧ ಯೋಜನೆಗಳಿಗೆ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 7-8ರಂದು ನಾಲ್ಕು ರಾಜ್ಯಗಳಲ್ಲಿ ಪ್ರವಾಸ ಮಾಡಲಿದ್ದು, 36 ಗಂಟೆಗಳಲ್ಲಿ ಕೋಟ್ಯಾಂತರ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಉದ್ಘಾಟನೆ ಮಾಡಲಿದ್ದಾರೆ. ನಾಲ್ಕು ರಾಜ್ಯಗಳೆಂದರೆ ಛತ್ತೀಸ್‌ಗಢದ ರಾಯ್‌ಪುರ, ಉತ್ತರ ಗುಜರಾತ್‌ನ ಗೋರಖ್‌ಪುರ ಮತ್ತು ವಾರಣಾಸಿ,...

Read More

ಕೇಂದ್ರ ಬಜೆಟ್‌ ಘೋಷಣೆಗಳ ಅನುಷ್ಠಾನದ ಕುರಿತು ಪರಿಶೀಲನಾ ಸಭೆ ನಡೆಸಿದ ವಿತ್ತ ಸಚಿವೆ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಈ ವರ್ಷದ ಕೇಂದ್ರ ಬಜೆಟ್‌ನಲ್ಲಿ ಮಾಡಿದ ವಿವಿಧ ಘೋಷಣೆಗಳ ಅನುಷ್ಠಾನದ ಕುರಿತು ಪರಿಶೀಲನಾ ಸಭೆಯನ್ನು ನಡೆಸಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ಹಣಕಾಸು ಸಚಿವಾಲಯದ ಪ್ರಕಾರ, ಹಣಕಾಸು ಸಚಿವರು ವಿವಿಧ ಘೋಷಣೆಗಳನ್ನು ಕಾಲಮಿತಿಯಲ್ಲಿ...

Read More

3 ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌, 12 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಿದ IMD

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡಕ್ಕೆ ಜುಲೈ 5ರಂದು  ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್‌ ಘೋಷಿಸಿದೆ. ಅರಬ್ಬಿ ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಹವಾಮಾನ ಇಲಾಖೆ...

Read More

ಇದುವರೆಗೆ 50 ಸಾವಿರಕ್ಕೂ ಅಧಿಕ ಭಕ್ತರಿಂದ ಅಮರನಾಥನ ದರ್ಶನ

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಅಮರನಾಥ ಯಾತ್ರೆ  ಸುಗಮವಾಗಿ ನಡೆಯುತ್ತಿದೆ. ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿನ ಮಂಜು ಸ್ವರೂಪಿ ಶಿವನನ್ನು ಕಣ್ತುಂಬಿಕೊಳ್ಳಲು ಯಾತ್ರಿಕರು ಉತ್ಸಾಹಭರಿತರಾಗಿದ್ದಾರೆ. ಪವಿತ್ರ ಯಾತ್ರೆಯನ್ನು ಕೈಗೊಳ್ಳಲು ಮತ್ತು ಭಗವಾನ್ ಶಿವನಿಗೆ ನಮನ ಸಲ್ಲಿಸಲು ಹೆಚ್ಚು ಹೆಚ್ಚು ಯಾತ್ರಿಕರು ಕೇಂದ್ರಾಡಳಿತ ಪ್ರದೇಶವನ್ನು ಪ್ರತಿದಿನ...

Read More

Recent News

Back To Top