Date : Wednesday, 05-07-2023
ಬೆಂಗಳೂರು: ಪ್ರಸ್ತುತ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನವನ್ನು ಜುಲೈ 21ರವರೆಗೆ ವಿಸ್ತರಿಸಲಾಗಿದ್ದು, ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ. ವಿಧಾನಮಂಡಲ ಅಧಿವೇಶನವನ್ನು ಜುಲೈ 21 ರಂದು ವರೆಗೆ ನಡೆಸಲು ಬಿಎಸಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು...
Date : Wednesday, 05-07-2023
ನವದೆಹಲಿ: ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಅನುಷ್ಠಾನದಿಂದ ಭಾರತ ಬೆಸೆಯುತ್ತದೆ ಮತ್ತು ರಾಷ್ಟ್ರೀಯತೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಮಂಗಳವಾರ ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಐಐಟಿಜಿ) 25 ನೇ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ...
Date : Tuesday, 04-07-2023
ನವದೆಹಲಿ: ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಯಾರಿ ನಡೆಸುತ್ತಿರುವ ನಡುವೆಯೇ ಬಿಜೆಪಿ ಆಡಳಿತದಲ್ಲಿರುವ ಉತ್ತರಾಖಂಡ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಸಂಹಿತೆಗೆ ಸಂಬಂಧಿಸಿ ಕರಡು ಪ್ರತಿ ಸಿದ್ದವಾಗಿದೆ. ವರ್ಷದ ಹಿಂದೆಯೇ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ರಚಿಸಿದ್ದ ತಜ್ಞರ...
Date : Tuesday, 04-07-2023
ನವದೆಹಲಿ: ರಾಜಸ್ಥಾನದ ಪ್ರತಾಪಗಢದಲ್ಲಿ 5,600 ಕೋಟಿ ರೂಪಾಯಿ ಮೌಲ್ಯದ 11 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿದ್ದಾರೆ. 3,775 ಕೋಟಿ ರೂಪಾಯಿ ಮೌಲ್ಯದ ನಾಲ್ಕು ಪ್ರಮುಖ ರಾಷ್ಟ್ರೀಯ...
Date : Tuesday, 04-07-2023
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಬೋರಿಯಾವಿ ಗ್ರಾಮದಲ್ಲಿ ಸೈನಿಕ ಶಾಲೆಯೊಂದಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಹಾಜರಿದ್ದವರನ್ನು ಉದ್ದೇಶಿಸಿ ಮಾತನಾಡಿದ ಶಾ, ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಸರ್ಕಾರ ಮಾತ್ರ ತೊಡಗಿಸಿಕೊಂಡಿದ್ದರಿಂದ ಈ ಹಿಂದೆ ಅಭಿವೃದ್ಧಿಯ ವೇಗ ನಿಧಾನವಾಗಿತ್ತು...
Date : Tuesday, 04-07-2023
ನವದೆಹಲಿ: 2024 ರ ಸಾರ್ವತ್ರಿಕ ಚುನಾವಣೆ ಮತ್ತು ಈ ವರ್ಷದ ನಿರ್ಣಾಯಕ ರಾಜ್ಯ ಚುನಾವಣೆಗೆ ಸಜ್ಜಾಗುತ್ತಿರುವ ಬಿಜೆಪಿ ಇಂದು ಹಲವು ರಾಜ್ಯಗಳಲ್ಲಿ ಹೊಸ ಮುಖ್ಯಸ್ಥರನ್ನು ಘೋಷಿಸಿದೆ. ಸಂಸದ ಮತ್ತು ಕೇಂದ್ರ ಸಚಿವರಾದ ಜಿ ಕಿಶನ್ ರೆಡ್ಡಿ ಅವರು ಇನ್ನು ಮುಂದೆ ಬಂಡಿ...
Date : Tuesday, 04-07-2023
ನವದೆಹಲಿ: ಇಂದು ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರು ನವದೆಹಲಿಯಲ್ಲಿ ವಿಶ್ವಸಂಸ್ಥೆಯ ಉಪ ಪ್ರಧಾನ ಕಾರ್ಯದರ್ಶಿ ಅಮಿನಾ ಜೆ.ಮೊಹಮ್ಮದ್ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಜಿ20, ಸುಸ್ಥಿರ ಅಭಿವೃದ್ಧಿ ಗುರಿಗಳು (ಎಸ್‌ಡಿಜಿ) ಸ್ಥಿತಿ ಮತ್ತು ಹವಾಮಾನ ಸವಾಲುಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು...
Date : Tuesday, 04-07-2023
ನವದೆಹಲಿ: ಭಾರತ, ಬ್ರೆಜಿಲ್, ಜರ್ಮನಿ, ಜಪಾನ್, ಆಫ್ರಿಕನ್ ಪ್ರಾತಿನಿಧ್ಯವನ್ನು ಸೇರಿಸಲು UN ಭದ್ರತಾ ಮಂಡಳಿಯ ಶಾಶ್ವತ ಸ್ಥಾನಗಳ ವಿಸ್ತರಣೆಗೆ ಯುಕೆ ಕರೆ ನೀಡಿದೆ. ವಿಶ್ವಸಂಸ್ಥೆಯ ಯುನೈಟೆಡ್ ಕಿಂಗ್‌ಡಮ್‌ನ ಖಾಯಂ ಪ್ರತಿನಿಧಿ ಮತ್ತು ಜುಲೈ ತಿಂಗಳ ಭದ್ರತಾ ಮಂಡಳಿಯ ಅಧ್ಯಕ್ಷರಾದ ರಾಯಭಾರಿ ಬಾರ್ಬರಾ...
Date : Tuesday, 04-07-2023
ನವದೆಹಲಿ: ಇಂದು ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಯುವಕರ ಮೂಲಭೂತೀಕರಣವನ್ನು ನಿಲ್ಲಿಸುವ ಅಗತ್ಯವನ್ನು ಒತ್ತಿ ಹೇಳಿದರು. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ರಷ್ಯಾದ ವ್ಲಾಡಿಮಿರ್ ಪುಟಿನ್, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಶೃಂಗಸಭೆಯಲ್ಲಿ...
Date : Tuesday, 04-07-2023
ನವದೆಹಲಿ: ಕೆನಡಾದಲ್ಲಿರುವ ಭಾರತೀಯ ರಾಜತಾಂತ್ರಿಕರ ವಿರುದ್ಧ ಖಲಿಸ್ತಾನಿ ಉಗ್ರಗಾಮಿಗಳು ಪೋಸ್ಟರ್ ಮೂಲಕ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿರುವ ಕೆನಡಾದ ಹೈಕಮಿಷನರ್ ಅವರಿಗೆ ಭಾರತವು ಸಮನ್ಸ್ ಜಾರಿಗೊಳಿಸಿದೆ. ಭಾರತೀಯ ರಾಜತಾಂತ್ರಿಕರನ್ನು ಗುರಿಯಾಗಿಸಿಕೊಂಡು ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು ಇತ್ತೀಚಿಗೆ ಕೆನಡಾದಲ್ಲಿ ಕಾಣಿಸಿಕೊಂಡಿದ್ದವು. ಕಳೆದ ಕೆಲವು...