Date : Monday, 03-07-2023
ನವದೆಹಲಿ: ಮೋದಿ ಸರ್ಕಾರದ ಒಂಬತ್ತು ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಬಿಜೆಪಿಯ ಜನಸಂಪರ್ಕ ಅಭಿಯಾನದ ಅಡಿಯಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ದೆಹಲಿಯ NIT ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಸ್ಥಳೀಯ ಮತ್ತು ಜಾಗತಿಕ ಬೆಳವಣಿಗೆಗಳನ್ನು ಅರ್ಥಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಜೈಶಂಕರ್ ಸಲಹೆ ನೀಡಿದರು. ಪ್ರಧಾನಿ...
Date : Monday, 03-07-2023
ಮುಂಬಯಿ: ನಿನ್ನೆಯಷ್ಟೇ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಸರ್ಕಾರವನ್ನು ಸೇರಿದ ಅಜಿತ್ ಪವಾರ್ ಇಂದು ಸರಣಿ ಸಭೆಗಳನ್ನು ನಡೆಸಿದರು. ಇಂದು ಬೆಳಗ್ಗೆ ಎನ್‌ಸಿಪಿ ಬಂಡಾಯ ಶಾಸಕರನ್ನು ಭೇಟಿಯಾದ ಕೆಲವೇ ಗಂಟೆಗಳಲ್ಲಿ ಅಜಿತ್ ಪವಾರ್ ದೇವೇಂದ್ರ ಫಡ್ನವೀಸ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ...
Date : Monday, 03-07-2023
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಮಂಡಲ ಅಧಿವೇಶನ ಇಂದು ಆರಂಭವಾಗಿದ್ದು, ಜುಲೈ 14ರವರೆಗೆ ನಡೆಯಲಿದೆ. ಇಂದು ಮಧ್ಯಾಹ್ನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದ್ದಾರೆ. “ಹೊಸ ಸರ್ಕಾರವೊಂದನ್ನು ಆರಿಸುವಾಗ ಜನರ ನಿರೀಕ್ಷೆಗಳೂ ಹೊಸತಾಗಿರುತ್ತವೆ. ಹಳೆಯದಕ್ಕಿಂತ ಭಿನ್ನವಾದ ಮತ್ತು...
Date : Monday, 03-07-2023
ನವದೆಹಲಿ: ಭಾರತವು ಇಂದು ಗುರು ಪೂರ್ಣಿಮೆಯನ್ನು ಆಚರಿಸುತ್ತಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ ಆಷಾಢ ಮಾಸದ ಹುಣ್ಣಿಮೆಯ ದಿನದಂದು ಗುರು ಪೂರ್ಣಿಮಾವನ್ನು ಆಚರಿಸಲಾಗುತ್ತದೆ. ಈ ದಿನದಂದು ಜನರು ತಮ್ಮ ಗುರುಗಳಿಗೆ ಗೌರವ ಸಲ್ಲಿಸುವ ಮೂಲಕ ಕೃತಾರ್ಥರಾಗುತ್ತಾರೆ. ಈ ದಿನವು ‘ಮಹಾಭಾರತ’ ಬರೆದ ಪ್ರಸಿದ್ಧ...
Date : Monday, 03-07-2023
ಬೀಜಿಂಗ್: ಚೀನಾದ ಬಿಲಿಯನೇರ್ ಮತ್ತು ಅಲಿಬಾಬಾ ಗ್ರೂಪ್‌ನ ಸಹ-ಸಂಸ್ಥಾಪಕ ಜಾಕ್ ಮಾ ಅವರು ಪಾಕಿಸ್ತಾನಕ್ಕೆ ಅನಿರೀಕ್ಷಿತ ಭೇಟಿ ನೀಡಿದ್ದು, ಭಾರೀ ಸಂಚಲನ ಮೂಡಿಸಿದ್ದಾರೆ. ಪಾಕಿಸ್ಥಾನದ ದಿನ ಪತ್ರಿಕೆ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಜಾಕ್ ಮಾ ಅವರ ಪಾಕಿಸ್ಥಾನ ಭೇಟಿಯನ್ನು ಖಚಿತಪಡಿಸಿದೆ....
Date : Monday, 03-07-2023
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದಿನಿಂದ ಕರ್ನಾಟಕ, ತೆಲಂಗಾಣ ಮತ್ತು ಮಹಾರಾಷ್ಟ್ರಕ್ಕೆ ಐದು ದಿನಗಳ ಭೇಟಿ ನೀಡಲಿದ್ದಾರೆ. ಅವರು ನಾಳೆ ಕರ್ನಾಟಕದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ಮಾನವ ಶ್ರೇಷ್ಠತೆಯ ವಿಶ್ವವಿದ್ಯಾಲಯದ 2 ನೇ ಘಟಿಕೋತ್ಸವವನ್ನು ಅಲಂಕರಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ. ನಾಳೆ,...
Date : Monday, 03-07-2023
ನವದೆಹಲಿ: ಕೆನಡಾದ ಒಟ್ಟಾವಾದಲ್ಲಿನ ತನ್ನ ಹೈಕಮಿಷನರ್ ಮತ್ತು ಟೊರೊಂಟೊದಲ್ಲಿನ ಕಾನ್ಸುಲೇಟ್ ಜನರಲ್ ಅವರ ಫೋಟೋ ಒಳಗೊಂಡ ಪೋಸ್ಟರ್‌ಗಳನ್ನು ಖಲಿಸ್ತಾನಿಗಳು ಸಮಾವೇಶ, ಮೆರವಣಿಗೆಗಳಲ್ಲಿ ಪ್ರಸಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ತನ್ನ ಅಧಿಕಾರಿಗಳಿಗೆ ಬೆದರಿಕೆಗಳು ಹೆಚ್ಚಾಗುತ್ತಿರುವ ಬಗ್ಗೆ ಭಾರತವು ಕೆನಡಾದ ಅಧಿಕಾರಿಗಳಿಗೆ ತನ್ನ ಕಳವಳವನ್ನು ವ್ಯಕ್ತಪಡಿಸಿದೆ....
Date : Monday, 03-07-2023
ನವದೆಹಲಿ: ಇಂದು ಮುಂಜಾನೆ ದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮೇಲೆ ಡ್ರೋನ್ ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ. ಘಟನೆಯ ನಂತರ ತನಿಖೆಯನ್ನು ಪ್ರಾರಂಭಿಸಲಾಗಿದೆ. ಪ್ರಧಾನಿಯವರ ಅಧಿಕೃತ ನಿವಾಸವು ನೊ ಫ್ಲೈ ಝೋನ್ ಅಡಿಯಲ್ಲಿ ಬರುತ್ತದೆ. ಹಾಗಿದ್ದರೂ ಡ್ರೋನ್ ಹಾರಾಟವು ಭಾರೀ...
Date : Monday, 03-07-2023
ನವದೆಹಲಿ: ಹೊಸ ಐಟಿ ನಿಯಮಗಳು 2021ಕ್ಕೆ ಅನುಗುಣವಾಗಿ ಮೆಟಾ ಒಡೆತನದ ವಾಟ್ಸಾಪ್ ಭಾರತದಲ್ಲಿ ಮೇ ತಿಂಗಳಲ್ಲಿ 65 ಲಕ್ಷಕ್ಕೂ ಹೆಚ್ಚು ಕೆಟ್ಟ ಖಾತೆಗಳನ್ನು ನಿಷೇಧಿಸಿದೆ ಎಂದು ಕಂಪನಿಯ ಮೂಲಗಳು ತಿಳಿಸಿವೆ. ಮೇ 1 ಮತ್ತು ಮೇ 31 ರ ನಡುವೆ, 6,508,000...
Date : Friday, 30-06-2023
ಬೆಂಗಳೂರು: ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ವಿಧಾನಸೌಧದ ಮುಂದೆ ಗಾಂಧಿ ಪ್ರತಿಮೆ ಬಳಿಯಲ್ಲಿ ಜುಲೈ 4ರಂದು ನಮ್ಮ ನೂರಾರು ಕಾರ್ಯಕರ್ತರು ಬೆಳಿಗ್ಗೆಯಿಂದ ಸಂಜೆವರೆಗೆ ಒಂದು ದಿನ ಧರಣಿ ಸತ್ಯಾಗ್ರಹ ಮಾಡಲಿದ್ದಾರೆ. ಬಿಜೆಪಿ ಚುನಾಯಿತ ಪ್ರತಿನಿಧಿಗಳು ಸದನದ ಒಳಗೂ...