News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 2nd September 2026

×
Home About Us Advertise With s Contact Us

UCC ಸಂವಿಧಾನ ಸ್ಥಾಪಕರು ಕಲ್ಪಿಸಿದ ನ್ಯಾಯದ ಏಕರೂಪತೆಯ ಆಶಯವನ್ನು ಸಾಧಿಸುತ್ತದೆ: ಕೇರಳ ರಾಜ್ಯಪಾಲ

ನವದೆಹಲಿ: ಪ್ರಸ್ತಾವಿತ ಏಕರೂಪ ನಾಗರಿಕ ಸಂಹಿತೆಯು ಸಂವಿಧಾನದ ಸ್ಥಾಪಕರು ಕಲ್ಪಿಸಿದ ನ್ಯಾಯದ ಏಕರೂಪತೆಯನ್ನು ಸಾಧಿಸಲು ಪ್ರಯತ್ನಿಸುತ್ತದೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಇಂದು ಹೇಳಿದ್ದಾರೆ. ಅಲುವಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯಪಾಲರು, ಏಕರೂಪ ನಾಗರಿಕ ಸಂಹಿತೆ ಆಚರಣೆಯ ಏಕರೂಪತೆಯನ್ನು ಸಾಧಿಸುವ...

Read More

“ನಿರ್ಣಾಯಕ ಹಂತದಲ್ಲಿ ರಾಜೀನಾಮೆ ನೀಡುವುದಿಲ್ಲ”- ಮಣಿಪುರ ಸಿಎಂ ಸ್ಪಷ್ಟನೆ

ನವದೆಹಲಿ: ಮಣಿಪುರದ ಸಿಎಂ ಎನ್‌.ಬಿರೇನ್‌ ಸಿಂಗ್‌ ಅವರು ಇಂದು ರಾಜೀನಾಮೆ ನೀಡಲಿದ್ದಾರೆ ಎಂದು ಊಹಾಪೋಹಗಳು ಹರಿದಾಡಿದ್ದವು. ಆನ್‌ಲೈನ್‌ನಲ್ಲಿ ಹರಿದ ರಾಜೀನಾಮೆ ಪತ್ರಗಳು ಕೂಡ ಹರಿದಾಡಿದ್ದವು. ಆದರೆ ಇದೀಗ ಬಿರೇನ್ ಸಿಂಗ್ ಶುಕ್ರವಾರ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಈ ನಿರ್ಣಾಯಕ ಹಂತದಲ್ಲಿ, ನಾನು...

Read More

ಇಂದು ಭಾರತೀಯ ವಿಶ್ವವಿದ್ಯಾಲಯಗಳು ಜಾಗತಿಕ ಮನ್ನಣೆ ಗಳಿಸುತ್ತಿವೆ: ಮೋದಿ

ನವದೆಹಲಿ: ಶಿಕ್ಷಣ ಕ್ಷೇತ್ರದ ಭವಿಷ್ಯದ ನೀತಿಗಳು ಮತ್ತು ನಿರ್ಧಾರಗಳಿಂದಾಗಿ ಇಂದು ಭಾರತೀಯ ವಿಶ್ವವಿದ್ಯಾಲಯಗಳು ಜಾಗತಿಕ ಮನ್ನಣೆ ಗಳಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿ ವಿಶ್ವವಿದ್ಯಾನಿಲಯದ ಶತಮಾನೋತ್ಸವ ಸಮಾರಂಭದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಮೋದಿ, ಒಂದು ಕಾಲದಲ್ಲಿ ದೆಹಲಿ ವಿಶ್ವವಿದ್ಯಾಲಯವು...

Read More

ಗ್ಯಾಂಗ್‌ಸ್ಟರ್‌ನ ಭೂಮಿಯಲ್ಲಿ ಜನರಿಗೆ ಫ್ಲ್ಯಾಟ್‌ ನಿರ್ಮಿಸಿ ಹಂಚಿದ ಯೋಗಿ

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಪ್ರಯಾಗ್‌ರಾಜ್‌ನಲ್ಲಿ ಕೊಲೆಯಾದ ದರೋಡೆಕೋರ ಮತ್ತು ರಾಜಕಾರಣಿ ಅತಿಕ್ ಅಹ್ಮದ್‌ನಿಂದ ವಶಪಡಿಸಿಕೊಂಡ ಭೂಮಿಯಲ್ಲಿ ಬಡವರಿಗಾಗಿ ನಿರ್ಮಿಸಲಾದ 76 ಫ್ಲ್ಯಾಟ್‌ಗಳ ಕೀಗಳನ್ನು ಹಸ್ತಾಂತರಿಸಿದರು. ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) ಅಡಿಯಲ್ಲಿ ನಿರ್ಮಿಸಲಾದ...

Read More

ಒಗ್ಗಟ್ಟು ಪ್ರದರ್ಶಿಸಿರುವ 20 ಪಕ್ಷಗಳು ಒಟ್ಟು 20 ಲಕ್ಷ ಕೋಟಿ ರೂ ಹಗರಣ ಮಾಡಿವೆ: ಅಮಿತ್‌ ಶಾ

ಪಾಟ್ನಾ: ಕಾಂಗ್ರೆಸ್ 20 ಬಾರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಪ್ರಯತ್ನಿಸಿದೆ, ಈ ಬಾರಿ ಲೋಕಸಭಾ ಚುನಾವಣೆಯಲ್ಲೂ ಜನರು ಮೋದಿಯವರನ್ನೇ ಆಯ್ಕೆ ಮಾಡುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ. ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿ ರ್ಯಾಲಿಯನ್ನುದ್ದೇಶಿಸಿ...

Read More

ಪಾಕ್‌ ಪರ ಘೋಷಣೆಯಿದ್ದ ಬಲೂನ್‌ ಮಾರುತ್ತಿದ್ದ ಇಬ್ಬರನ್ನು ಬಂಧಿಸಿದ ಮಹಾರಾಷ್ಟ್ರ ಪೊಲೀಸರು

ನವದೆಹಲಿ: ಭಾರತದ ವಿರುದ್ಧ ದ್ವೇಷವನ್ನು ಹರಡುತ್ತಿರುವವರ ಮುಖ ಮತ್ತೊಮ್ಮೆ ಬಯಲಾಗಿದೆ. ಬಕ್ರೀದ್‌ನಂದು ಮಸೀದಿಯ ಹೊರಗೆ ‘ಲವ್ ಪಾಕಿಸ್ತಾನ್ʼ ಮತ್ತು ʼಪಾಕಿಸ್ತಾನ್ ಜಿಂದಾಬಾದ್’ ಎಂದು ಮುದ್ರಿಸಲಾದ ಬಲೂನ್‌ಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಮುಸ್ಲಿಂ ಸಮುದಾಯದ ವ್ಯಕ್ತಿಗಳನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ...

Read More

ಮೆಟ್ರೋದಲ್ಲಿ ದೆಹಲಿ ವಿಶ್ವವಿದ್ಯಾನಿಲಯದ ಶತಮಾನೋತ್ಸವ ಸಮಾರಂಭಕ್ಕೆ ತೆರಳಿದ ಮೋದಿ

ನವದೆಹಲಿ: ಇಂದು ನಡೆಯಲಿರುವ ದೆಹಲಿ ವಿಶ್ವವಿದ್ಯಾನಿಲಯದ ಶತಮಾನೋತ್ಸವ ಸಮಾರಂಭಕ್ಕೆ ತೆರಳಲು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಮೆಟ್ರೋದಲ್ಲಿ ತೆರಳಿದರು. ಅವರು ತಮ್ಮ ಟ್ವಿಟರ್ ಪ್ರೊಫೈಲ್‌ನಲ್ಲಿ ತಮ್ಮ ಪ್ರಯಾಣದ ಫೋಟೋಗಳನ್ನು ಹಂಚಿಕೊಂಡಿದ್ದಾರೆ, ಯುವಕರು ತಮ್ಮ ಸಹ ಪ್ರಯಾಣಿಕರಾಗಿದ್ದಕ್ಕೆ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಬಿಜೆಪಿ...

Read More

ರಷ್ಯಾ ಭದ್ರತಾ ಕಾರ್ಯದರ್ಶಿ ಜೊತೆ ದೋವಲ್‌ ದೂರವಾಣಿ ಸಂಭಾಷಣೆ

ನವದೆಹಲಿ: ರಷ್ಯಾದ ಭದ್ರತಾ ಮಂಡಳಿಯ ಕಾರ್ಯದರ್ಶಿ ನಿಕೊಲಾಯ್ ಪಟ್ರುಶೆವ್ ಅವರು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದು, ತಮ್ಮ ದೇಶದಲ್ಲಿ ಇತ್ತೀಚಿಗೆ ನಡೆದ ಬಂಡಾಯ ಘಟನೆ ಸೇರಿದಂತೆ ಇತ್ತೀಚಿನ ಬೆಳವಣಿಗೆಗಳ ಕುರಿತು ಮಾತನಾಡಿದರು ಎಂದು...

Read More

ಭಗವತಿ ನಗರದ ಬೇಸ್ ಕ್ಯಾಂಪ್‌ನಿಂದ ಅಮರನಾಥ ಯಾತ್ರಿಕರ ಮೊದಲ ಬ್ಯಾಚ್‌ಗೆ ಚಾಲನೆ

ಜಮ್ಮು: ಅಭೂತಪೂರ್ವ ಬಹು ಹಂತದ ಭದ್ರತೆಯ ನಡುವೆ, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಶುಕ್ರವಾರ ಬೆಳಗ್ಗೆ ಭಗವತಿ ನಗರದ ಬೇಸ್ ಕ್ಯಾಂಪ್‌ನಿಂದ ವಾರ್ಷಿಕ ಅಮರನಾಥ ಯಾತ್ರೆಗೆ ಯಾತ್ರಿಕರ ಮೊದಲ ಬ್ಯಾಚ್‌ಗೆ ಚಾಲನೆ ನೀಡಿದರು. ದಕ್ಷಿಣ ಕಾಶ್ಮೀರ...

Read More

ಮೋದಿಯ ʼಮೇಕ್‌ ಇನ್‌ ಇಂಡಿಯಾʼ ಉಪಕ್ರಮವನ್ನು ಶ್ಲಾಘಿಸಿದ ಪುಟಿನ್

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿಯವರ ‘ಮೇಕ್ ಇನ್ ಇಂಡಿಯಾ’ ಪರಿಕಲ್ಪನೆಯು ಭಾರತದ ಆರ್ಥಿಕತೆಯ ಮೇಲೆ “ಗೋಚರ ಪರಿಣಾಮ” ಬೀರಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. “ಭಾರತದಲ್ಲಿರುವ ನಮ್ಮ ಸ್ನೇಹಿತರು ಮತ್ತು ರಷ್ಯಾದ ಉತ್ತಮ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ...

Read More

Recent News

Back To Top