Date : Thursday, 29-06-2023
ನವದೆಹಲಿ: 5 ಕೋಟಿಗೂ ಹೆಚ್ಚು ಕಬ್ಬು ಬೆಳೆಗಾರರಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿರುವ ಕ್ರಮದಲ್ಲಿ, 2023-24ರ ಹಂಗಾಮಿಗೆ (ಅಕ್ಟೋಬರ್-ಸೆಪ್ಟೆಂಬರ್) 10.25% ರಷ್ಟು ಮೂಲ ಚೇತರಿಕೆ ದರಕ್ಕಾಗಿ ಕ್ವಿಂಟಾಲ್ ಕಬ್ಬಿಗೆ 315 ರೂಪಾಯಿಗಳಿಗೆ ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ)ಯನ್ನು ಹೆಚ್ಚಿಸಲು ಸರ್ಕಾರ...
Date : Thursday, 29-06-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ, ಲಡಾಖ್‌ನಲ್ಲಿ ಪ್ರತಿ ವರ್ಷ ಸಾವಿರಾರು ಹೊಸ ವಾಹನಗಳು ರಸ್ತೆಗಿಳಿಯುತ್ತಿವೆ. ಈ ಹಿನ್ನೆಲೆಯಲ್ಲಿ ಇಂಧನಕ್ಕೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಭಾರತದ ಪ್ರಮುಖ PSU ತೈಲ ಮಾರುಕಟ್ಟೆ ಕಂಪನಿಗಳಾದ BPCL ಮತ್ತು HPCL ಜಮ್ಮು ಮತ್ತು ಕಾಶ್ಮೀರ, ಲಡಾಖ್...
Date : Thursday, 29-06-2023
ನವದೆಹಲಿ: 2024ರ ಲೋಕಸಭೆ ಚುನಾವಣೆಯ ಕಾರ್ಯತಂತ್ರದ ಕುರಿತು ಚರ್ಚಿಸಲು ಬಿಜೆಪಿಯ ಹಿರಿಯ ನಾಯಕರು ನಿನ್ನೆ ರಾತ್ರಿ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ...
Date : Wednesday, 28-06-2023
ನವದೆಹಲಿ: ಕಳೆದ ಒಂಬತ್ತು ವರ್ಷಗಳಲ್ಲಿ ಸರಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಫಲವಾಗಿ ಭಾರತದ ರಸ್ತೆ ಜಾಲವು ಶೇ.59 ರಷ್ಟು ಬೆಳವಣಿಗೆಯನ್ನು ಕಂಡು ಇಂದು ವಿಶ್ವದಲ್ಲೇ ಎರಡನೇ ಅತಿ ದೊಡ್ಡ ರಸ್ತೆ ಜಾಲವಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಇಂದು...
Date : Wednesday, 28-06-2023
ಲಕ್ನೋ: ಕನ್ವರ್ ಯಾತ್ರೆಯ ಮಾರ್ಗಗಳಲ್ಲಿ ಮಾಂಸ ಮಾರಾಟವನ್ನು ರದ್ದು ಮಾಡಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಸರ್ಕಾರ ನಿರ್ಧರಿಸಿದೆ. ಇದಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದೆ. ಪೊಲೀಸ್ ಕಮಿಷನರ್, ವಿಭಾಗೀಯ ಕಮಿಷನರ್, ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ...
Date : Wednesday, 28-06-2023
ಬೆಂಗಳೂರು: ಕೇರಳದಲ್ಲಿ ನಂದಿನಿ ಹಾಲಿನ ಡೈರಿಯ ವಿಸ್ತರಣೆ ಮಾಡುವ ಯೋಜನೆಯನ್ನು ಸ್ಥಗಿತಗೊಳಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೇರಳ ಸರ್ಕಾರದ ವಿರೋಧದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಈ ನಿರ್ಧಾರ ತೆಗೆದುಕೊಳ್ಳಬೇಕಾಗಿ ಬಂದಿದೆ. ಈ ಬಗ್ಗೆ ಕೇರಳ ಡೈರಿ ಅಭಿವೃದ್ಧಿ ಮತ್ತು ಹಾಲು ಸಹಕಾರಿಗಳ ಸಚಿವ...
Date : Wednesday, 28-06-2023
ನವದೆಹಲಿ: ಎಂಎಸ್‌ಎಂಇ ಘಟಕಗಳು ಉತ್ತರ ಪ್ರದೇಶದ ಕೋಟ್ಯಂತರ ಜನರಿಗೆ ಜೀವನಾಧಾರವಾಗಿದೆ ಎಂದು ಒತ್ತಿ ಹೇಳಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯದಲ್ಲಿ ನಡೆಯುತ್ತಿರುವ ಪಿಎಂ ಮತ್ತು ಸಿಎಂ ಇಂಟರ್ನ್‌ಶಿಪ್ ಕಾರ್ಯಕ್ರಮಗಳ ಮೂಲಕ ಏಳೂವರೆ ಲಕ್ಷ ಯುವಕರಿಗೆ ಉದ್ಯೋಗಗಳನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ. ಎಂಎಸ್‌ಎಂಇ...
Date : Wednesday, 28-06-2023
ನವದೆಹಲಿ: 2020 ರಲ್ಲಿ ವಿಮಾನ ಅಪಘಾತಕ್ಕೆ ಸಾಕ್ಷಿಯಾಗಿದ್ದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ರನ್‌ವೇ ಎಂಡ್ ಸೇಫ್ಟಿ ಏರಿಯಾವನ್ನು ಹೊಂದಲು ಅಗತ್ಯವಾದ ಭೂಮಿಯನ್ನು ಒದಗಿಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವ ಬಗ್ಗೆ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕೇರಳ ಮುಖ್ಯಮಂತ್ರಿ...
Date : Wednesday, 28-06-2023
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಚುನಾವಣೆಗೆ ಮುಂಚಿತವಾಗಿ ರಾಜ್ಯದ ಜನತೆಗೆ ಭರವಸೆ ನೀಡಿತ್ತು. ಆದರೆ ಕೇಂದ್ರ ಸರ್ಕಾರದಿಂದ ಅಕ್ಕಿ ಪಡೆಯಲಾಗದೆ ಪೇಚಿಗೆ ಸಿಲುಕಿತ್ತು. ಇದೀಗ ಉಚಿತ ಅಕ್ಕಿ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರದೊಂದಿಗೆ ಸುದೀರ್ಘ ಜಟಾಪಟಿ...
Date : Wednesday, 28-06-2023
ನವದೆಹಲಿ: ಐಐಟಿ ಬಾಂಬೆಯ ಹಿರಿಮೆಗೆ ಮತ್ತೊಂದು ಗರಿ ಮೂಡಿದೆ. QS (ಕ್ವಾಕ್ವೆರೆಲ್ಲಿ ಸೈಮಂಡ್ಸ್) ವರ್ಲ್ಡ್ ಯೂನಿವರ್ಸಿಟಿ ರ‍್ಯಾಂಕಿಂಗ್‌ನಲ್ಲಿ IIT ಬಾಂಬೆ ಭಾರತದಲ್ಲಿ 1 ನೇ ಮತ್ತು ವಿಶ್ವದಲ್ಲಿ 149 ನೇ ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷ 172ನೇ ಶ್ರೇಯಾಂಕದಿಂದ ಈ ವರ್ಷ...