Date : Wednesday, 28-06-2023
ನವದೆಹಲಿ: ವರ್ಲ್ಡ್ ಎಕನಾಮಿಕ್ ಫೋರಮ್ ಬುಧವಾರ ತನ್ನ ಶಕ್ತಿ ಪರಿವರ್ತನಾ ಸೂಚ್ಯಂಕದಲ್ಲಿ ಜಾಗತಿಕವಾಗಿ 67 ನೇ ಸ್ಥಾನದಲ್ಲಿ ಭಾರತವನ್ನು ಇರಿಸಿದೆ ಮತ್ತು ಶಕ್ತಿಯ ಪರಿವರ್ತನೆಯಲ್ಲಿ ಎಲ್ಲಾ ಆಯಾಮಗಳಲ್ಲಿ ಭಾರತ ವೇಗವನ್ನು ಹೊಂದಿರುವ ಏಕೈಕ ಪ್ರಮುಖ ಆರ್ಥಿಕತೆಯಾಗಿದೆ ಎಂದು ಹೇಳಿದೆ. 120 ದೇಶಗಳ...
Date : Wednesday, 28-06-2023
ಮುಂಬಯಿ: ಮಹಾರಾಷ್ಟ್ರ ಸರ್ಕಾರ ಬುಧವಾರ ಮುಂಬೈನ ಎರಡು ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ವೀರ್ ಸಾವರ್ಕರ್ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಮರುನಾಮಕರಣ ಮಾಡಿದೆ. ಮಹಾರಾಷ್ಟ್ರ ಸರ್ಕಾರವು ವರ್ಸೋವಾ ಬಾಂದ್ರಾ ಸೀ ಲಿಂಕ್ ಅನ್ನು ವೀರ್ ಸಾವರ್ಕರ್ ಸೇತು ಎಂದು...
Date : Wednesday, 28-06-2023
ಕೊಲಂಬೋ: ತಮ್ಮ ದೇಶವನ್ನು ಭಾರತದ ವಿರುದ್ಧ ಯಾವುದೇ ರೀತಿಯ ಬೆದರಿಕೆಯ ಆಧಾರವಾಗಿ ಬಳಸಿಕೊಳ್ಳಲು ಬಿಡುವುದಿಲ್ಲ ಎಂದು ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಹೇಳಿದ್ದಾರೆ. ಬ್ರಿಟನ್ ಮತ್ತು ಫ್ರಾನ್ಸ್‌ಗೆ ಅಧಿಕೃತ ಭೇಟಿಯ ಸಂದರ್ಭದಲ್ಲಿ ಫ್ರೆಂಚ್ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ...
Date : Wednesday, 28-06-2023
ಗುವಾಹಟಿ: ಕಳೆದ ಕೆಲವು ದಿನಗಳಿಂದ ನೆರೆ ಅಸ್ಸಾಂ ರಾಜ್ಯವನ್ನು ಇನ್ನಿಲ್ಲದ ಸಂಕಷ್ಟಕ್ಕೆ ದೂಡಿದೆ. ಬಿಡದೆ ಸುರಿಯುತ್ತಿರುವ ಮಳೆಗೆ ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡು ನದಿಗಳು ಅಪಾಯದ ಮಟ್ಟವನ್ನು ಮೀರಿ ತುಂಬಿ ಹರಿಯುತ್ತಿವೆ. ಇದೀಗ ಅಲ್ಲಿ ಪರಿಸ್ಥಿತಿ ಕೊಂಚ ಸುಧಾರಿಸಿದರೂ ಜನರು ಮಾತ್ರ ಸಂಕಷ್ಟದಲ್ಲೇ...
Date : Wednesday, 28-06-2023
ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸುವ ಕಾರ್ಯವನ್ನು ಸೇನೆ ಕಟಿಬದ್ಧವಾಗಿ ನಿರ್ವಹಿಸುತ್ತಿದೆ. ಅಲ್ಲಿನ ಉಗ್ರಗಾಮಿಗಳನ್ನು ಸದೆ ಬಡಿಯುವ ನಿಟ್ಟಿನಲ್ಲಿ ಬೃಹತ್ ಕಾರ್ಯಾಚರಣೆಯನ್ನು ಆರಂಭಿಸಿದೆ. ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯ ಕೈರಾಂಗ್ ತುರೆಲ್ ಮಾಪಾಲ್‌ನಲ್ಲಿ 27 ಜೂನ್ 2023 ರ ಮುಂಜಾನೆ...
Date : Wednesday, 28-06-2023
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಶಸ್ತ್ರ ಪಡೆ ಮತ್ತು ಭಾರತೀಯ ಕೋಸ್ಟ್ ಗಾರ್ಡ್‌ನ 84 ಸೇನಾ ಅಧಿಕಾರಿಗಳಿಗೆ ವಿಶಿಷ್ಟ ಸೇವಾ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ, 52 ಮಂದಿಗೆ ಅತಿ ವಿಶಿಷ್ಟ ಸೇವಾ ಪದಕ (AVSM), AVSM ಗೆ...
Date : Wednesday, 28-06-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಆಡಳಿತ ಮತ್ತು ಪೊಲೀಸರು ಮುಂಬರುವ 2 ತಿಂಗಳ ಅಮರನಾಥ ಯಾತ್ರೆಗಾಗಿ ಒಟ್ಟಾರೆ ಸಿದ್ಧತೆ, ಸುರಕ್ಷತೆ, ಸಂಚಾರ ಮತ್ತು ಚಲನಶೀಲತೆ ಯೋಜನೆಗಳನ್ನು ನಿರ್ಣಯಿಸಲು ಮಾಕ್ ಡ್ರಿಲ್ ಅನ್ನು ನಡೆಸಿದ್ದಾರೆ. 62-ದಿನಗಳ ವಾರ್ಷಿಕ ಅಮರನಾಥ ಯಾತ್ರೆಯು ಜುಲೈ 1,...
Date : Tuesday, 27-06-2023
ನವದೆಹಲಿ: 13ನೇ ಆವೃತ್ತಿಯ ಏಕದಿನ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಇಂದು ಬಿಡುಗಡೆಯಾಗಿದೆ. ಅಕ್ಟೋಬರ್ 5ರಿಂದ ನವೆಂಬರ್ 19ರ ವರೆಗೆ ಟೂರ್ನಿ ನಡೆಯಲಿದೆ. ಸೆಮಿಫೈನಲ್ ಪಂದ್ಯವನ್ನು ಮುಂಬೈ ಮತ್ತು ಕೋಲ್ಕತದಲ್ಲಿ ನವೆಂಬರ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಫೈನಲ್ ಪಂದ್ಯವು ನವೆಂಬರ್...
Date : Tuesday, 27-06-2023
ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗು ಜಿಲ್ಲೆಯಲ್ಲಿ ಇಂದು ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರೆದಿಗಳು ತಿಳಿಸಿವೆ. ಇಂದು ಬೆಳಗ್ಗೆ...