News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 2nd September 2026

×
Home About Us Advertise With s Contact Us

ಮಣಿಪುರ ಸಿಎಂರಿಂದ ಅಮಿತ್‌ ಶಾ ಭೇಟಿ: ಪರಿಸ್ಥಿತಿ ಅವಲೋಕನ

ನವದೆಹಲಿ: ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನಿನ್ನೆ ಸಂಜೆ ನವದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಣಿಪುರದಲ್ಲಿ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವಿವರಿಸಿದ್ದಾರೆ. ಗೃಹ ಸಚಿವರ ನಿಕಟ ಮೇಲ್ವಿಚಾರಣೆಯಲ್ಲಿ, ರಾಜ್ಯ ಮತ್ತು ಕೇಂದ್ರ ಸರ್ಕಾರವು ಕಳೆದ...

Read More

ಭಾರತದ 50ಕ್ಕೂ ಹೆಚ್ಚು ಯೂಟ್ಯೂಬರ್‌ಗಳೊಂದಿಗೆ ಪಿಯೂಶ್‌ ಗೋಯಲ್ ಸಂವಾದ

ನವದೆಹಲಿ: ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಕರಕುಶಲ ವಸ್ತುಗಳನ್ನು ಜನಪ್ರಿಯಗೊಳಿಸುವುದು, ಸಿರಿಧಾನ್ಯಗಳ ಪ್ರಯೋಜನಗಳನ್ನು ತಿಳಿಸುವುದು ಮತ್ತು ಗ್ರಾಹಕರ ಜಾಗೃತಿಯಂತಹ ವಿವಿಧ ವಿಷಯಗಳ ಕುರಿತು ಭಾರತದ 50 ಕ್ಕೂ ಹೆಚ್ಚು ಯೂಟ್ಯೂಬರ್‌ಗಳೊಂದಿಗೆ ಸಂವಾದ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ....

Read More

ತುರ್ತು ಪರಿಸ್ಥಿತಿ ಇತಿಹಾಸದ ಕರಾಳ ಅವಧಿ: ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಮತ್ತು ದೇಶದ ಪ್ರಜಾಪ್ರಭುತ್ವದ ಮನೋಭಾವವನ್ನು ಬಲಪಡಿಸಲು ಅವಿರತವಾಗಿ ಶ್ರಮಿಸಿದ ವೀರ ವ್ಯಕ್ತಿಗಳಿಗೆ ಇಂದು ನಮನ ಸಲ್ಲಿಸಿದ್ದಾರೆ. 1975ರ ಜೂನ್‌ 25ರಂದು ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್‌ ಸರ್ಕಾರ ದೇಶದಲ್ಲಿ ತುರ್ತು...

Read More

ಜನಸಾಮಾನ್ಯರಿಗೂ ಕಾನೂನಿನ ಜಾಗೃತಿ ಮೂಡಿಸಿ: ವಿ.ಸೋಮಣ್ಣ ಕರೆ

ಬೆಂಗಳೂರು: ಜನಸಾಮಾನ್ಯರಿಗೂ ಕಾನೂನಿನ ಅರಿವು ಮೂಡಿಸಿ ಎಂದು ರಾಜ್ಯದ ಮಾಜಿ ಸಚಿವ ವಿ. ಸೋಮಣ್ಣ ಅವರು ಮನವಿ ಮಾಡಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ನಡೆದ ಕಾನೂನು ಪ್ರಕೋಷ್ಠದ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾನೂನಿನ...

Read More

ಮೋದಿಗೆ ಈಜಿಪ್ಟ್‌ನ ಅತ್ಯುನ್ನತ ಗೌರವ ʼಆರ್ಡರ್ ಆಫ್ ದಿ ನೈಲ್’ ಪ್ರದಾನಿಸಿದ ಈಜಿಪ್ಟ್‌ ಅಧ್ಯಕ್ಷ

ಕೈರೋ: ಈಜಿಪ್ಟ್‌ ರಾಜಧಾನಿ ಕೈರೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳನ್ನು ಚರ್ಚಿಸಿದರು. ವ್ಯಾಪಾರ...

Read More

ಭಾರತದ ಡಿಜಿಟಲೀಕರಣ ನಿಧಿಯಲ್ಲಿ 10 ಬಿಲಿಯನ್ ಡಾಲರ್ ಹೂಡಿಕೆ ಮಾಡಲಿದೆ ಗೂಗಲ್

ನವದೆಹಲಿ: ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಗೂಗಲ್ ಸಿಇಒ ಸುಂದರ್ ಪಿಚೈ ಅವರು, ಭಾರತದ ಡಿಜಿಟಲೀಕರಣ ನಿಧಿಯಲ್ಲಿ ಗೂಗಲ್ 10 ಬಿಲಿಯನ್ ಡಾಲರ್ ಹೂಡಿಕೆ ಮಾಡುತ್ತಿದೆ ಎಂದು ಮಾಹಿತಿ ಹಂಚಿಕೊಂಡರು. ಗುಜರಾತ್‌ನ GIFT ಸಿಟಿಯಲ್ಲಿ ಗೂಗಲ್‌ನ ಜಾಗತಿಕ ಫಿನ್‌ಟೆಕ್...

Read More

ಯುಎಸ್‌ ಪ್ರವಾಸ ಮುಗಿಸಿ ಈಜಿಪ್ಟ್‌ಗೆ ತೆರಳಿದ ಪ್ರಧಾನಿ ಮೋದಿ

ವಾಷಿಂಗ್ಟನ್‌: ಅಮೆರಿಕಕ್ಕೆ ತಮ್ಮ ಮೊದಲ ಅಧಿಕೃತ ರಾಜ್ಯ ಭೇಟಿಯನ್ನು ಯಶಸ್ವಿಯಾಗಿ ಮುಗಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಈಜಿಪ್ಟ್‌ಗೆ ತೆರಳಿದರು. ಇದು ಈಜಿಪ್ಟ್‌ಗೆ ಪ್ರಧಾನಿಯವರ ಮೊದಲ ಭೇಟಿಯಾಗಿದೆ. ತಮ್ಮ ಎರಡು ದಿನಗಳ ಭೇಟಿಯಲ್ಲಿ ಪ್ರಧಾನಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್...

Read More

ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇನಲ್ಲಿ ತುರ್ತು ವ್ಯಾಯಾಮ ನಡೆಸಿದ ಯುದ್ಧ ವಿಮಾನಗಳು

ನವದೆಹಲಿ: ಭಾರತೀಯ ವಾಯುಪಡೆಯ ಫೈಟರ್ ಜೆಟ್ ಮತ್ತು ಸಾರಿಗೆ ವಿಮಾನವು ಇಂದು ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಏರ್‌ಸ್ಟ್ರಿಪ್‌ನಲ್ಲಿ ತುರ್ತು ವ್ಯಾಯಾಮ ನಡೆಸಿತು. ಈ ಬಗ್ಗೆ ಮಾತನಾಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಸುಲ್ತಾನ್‌ಪುರ್ ಜಸ್ಜೀತ್ ಕೌರ್, “ಸುಮಾರು 10 ಜೆಟ್‌ಗಳು ಮತ್ತು ವಿಮಾನಗಳು ಏರ್‌ಸ್ಟ್ರಿಪ್‌ನಲ್ಲಿ ಟಚ್‌...

Read More

ಪಾಸ್‌ಪೋರ್ಟ್ ಸೇವಾ ಕಾರ್ಯಕ್ರಮದ 2ನೇ ಹಂತ ಶೀಘ್ರದಲ್ಲೇ ಪ್ರಾರಂಭ: ಜೈಶಂಕರ್

ನವದೆಹಲಿ: ಹೊಸ ಮತ್ತು ನವೀಕರಿಸಿದ ಇ-ಪಾಸ್‌ಪೋರ್ಟ್‌ಗಳನ್ನು ಒಳಗೊಂಡಿರುವ ಪಾಸ್‌ಪೋರ್ಟ್ ಸೇವಾ ಕಾರ್ಯಕ್ರಮದ (ಪಿಎಸ್‌ಪಿ-ಆವೃತ್ತಿ 2.0) ಎರಡನೇ ಹಂತವನ್ನು ಭಾರತ ಶೀಘ್ರದಲ್ಲೇ ಪ್ರಾರಂಭಿಸಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಘೋಷಿಸಿದ್ದಾರೆ. ಪಾಸ್‌ಪೋರ್ಟ್ ಸೇವಾ ದಿವಸ್ ಸಂದರ್ಭದಲ್ಲಿ ಮಾತನಾಡಿದ ಅವರು, ಸಕಾಲಿಕ,...

Read More

ರಷ್ಯಾದಲ್ಲಿ ಆಂತರಿಕ ಸಂಘರ್ಷ: ಸೇನೆ ವಿರುದ್ಧ ಬಂಡಾಯವೆದ್ದ ʼವ್ಯಾಗ್ನರ್‌ʼ ಪಡೆ

ಮಾಸ್ಕೋ: ರಷ್ಯಾ ಸೇನೆ ವಿರುದ್ಧ ಅಲ್ಲಿನ ಪ್ಯಾರಾ ಮಿಲಿಟರಿ ಪಡೆ ವ್ಯಾಗ್ನರ್ ಗುಂಪು ಬಂಡಾಯ ಸಾರಿದೆ. ಈಗಾಗಲೇ ಅದು ವೊರೊನೆಝ್ ನಗರದಲ್ಲಿರುವ ಸೇನಾ ಸೌಕರ್ಯಗಳ ಮೇಲೆ ಅದು ನಿಯಂತ್ರಣ ಸಾಧಿಸಿದೆ ಮತ್ತು ದಕ್ಷಿಣ ಮಾಸ್ಕೋದ 500 ಕಿಮೀ ಪ್ರದೇಶವನ್ನು ವಶದಲ್ಲಿ ಇಟ್ಟುಕೊಂಡಿದೆ...

Read More

Recent News

Back To Top