News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 2nd September 2026

×
Home About Us Advertise With s Contact Us

ಒಟ್ಟಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ 17 ಪಕ್ಷಗಳು

ಪಾಟ್ನಾ: 2024 ರ ಲೋಕಸಭೆ ಚುನಾವಣೆಗೆ ಆಡಳಿತಾರೂಢ ಬಿಜೆಪಿ ವಿರುದ್ಧ ಸಾಮಾನ್ಯ ರಂಗವನ್ನು ರೂಪಿಸಲು ವಿರೋಧ ಪಕ್ಷಗಳ ಮೊದಲ ಸಭೆ ಇಂದು ಪಾಟ್ನಾದಲ್ಲಿ ನಡೆಯಿತು. ಕಾಂಗ್ರೆಸ್, ಟಿಎಂಸಿ, ಆರ್‌ಜೆಡಿ, ಜೆಡಿ(ಯು), ಎನ್‌ಸಿಪಿ, ಎಸ್‌ಪಿ ಮತ್ತು ಎಡಪಕ್ಷಗಳಾದ ಸಿಪಿಐ, ಸಿಪಿಎಂ ಸೇರಿದಂತೆ 17...

Read More

ಬಾಹ್ಯಾಕಾಶ ಒಪ್ಪಂದ ಭಾರತ-ಯುಎಸ್‌ ಬಾಂಧವ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ: ಜಿತೇಂದ್ರ ಸಿಂಗ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಮೇರಿಕಾ ಭೇಟಿಯ ಸಂದರ್ಭದಲ್ಲಿ ತೆಗೆದುಕೊಂಡ ಹಲವಾರು ಮಹತ್ವದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ಕೇಂದ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್‌ ಅವರು, ಬಾಹ್ಯಾಕಾಶ ಸಂಶೋಧನೆಯಲ್ಲಿ ಸಹಕಾರಕ್ಕಾಗಿ ಭಾರತ ಮತ್ತು...

Read More

ಜಗದೀಶ್‌ ಶೆಟ್ಟರ್‌ ಸೇರಿದಂತೆ ಮೂವರು ವಿಧಾನ ಪರಿಷತ್‌ ಸದಸ್ಯರಾಗಿ ಅವಿರೋಧ ಆಯ್ಕೆ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಹಾರಿದ್ದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್‌ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ...

Read More

ಮಿನರಲ್ ಸೆಕ್ಯುರಿಟಿಯಲ್ಲಿ ಭಾರತ ಈಗ ಹೊಸ ಪಾಲುದಾರನಾಗಿ ಮಾರ್ಪಟ್ಟಿದೆ: ಇರಾನಿ

ನವದೆಹಲಿ: ಮಿನರಲ್ ಸೆಕ್ಯುರಿಟಿ ಪಾಲುದಾರಿಕೆಯಲ್ಲಿ ಭಾರತ ಈಗ ಹೊಸ ಪಾಲುದಾರನಾಗಿ ಮಾರ್ಪಟ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಇಂದು ಹೇಳಿದ್ದಾರೆ. ಪಾಲುದಾರಿಕೆಯು ವೈವಿಧ್ಯಮಯ ಮತ್ತು ಸಮರ್ಥನೀಯ ನಿರ್ಣಾಯಕ ಶಕ್ತಿಯ ಖನಿಜ ಪೂರೈಕೆ ಸರಪಳಿಯ ಅಭಿವೃದ್ಧಿಯನ್ನು ವೇಗಗೊಳಿಸುವ...

Read More

ಜಮ್ಮು-ಕಾಶ್ಮೀರದಲ್ಲಿ ಕಳೆದ 9 ವರ್ಷಗಳಲ್ಲಿ ಉಗ್ರ ಕೃತ್ಯಗಳು ಶೇ.70ರಷ್ಟು ಕಡಿಮೆಯಾಗಿದೆ: ಅಮಿತ್‌ ಶಾ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಯಲ್ಲಿ 370 ನೇ ವಿಧಿ ದೊಡ್ಡ ಅಡ್ಡಿಯಾಗಿತ್ತು ಮತ್ತು ಅದರ ರದ್ದತಿಯು ಕೇಂದ್ರದೊಂದಿಗೆ ಜಮ್ಮು-ಕಾಶ್ಮೀರದ ಸಂಪೂರ್ಣ ಏಕೀಕರಣವನ್ನು ಖಚಿತಪಡಿಸಿದೆ ಮತ್ತು ಈ ಪ್ರದೇಶದಲ್ಲಿ ಅಭೂತಪೂರ್ವ ಅಭಿವೃದ್ಧಿಯನ್ನು ಖಚಿತಪಡಿಸಿದೆ. ಈ ಮೂಲಕ ಶ್ಯಾಮಾ ಪ್ರಸಾದ್ ಮುಖರ್ಜಿ ಮತ್ತು...

Read More

ವಿಶ್ವ ಸಂವಾದ ಕೇಂದ್ರ “ಮಾಧ್ಯಮ ಪ್ರಶಸ್ತಿ – 2023”

ಬೆಂಗಳೂರು: ನಾರಾಯಣ ನಾರಾಯಣ ಎಂದು ಮೂರು ಲೋಕಗಳನ್ನು ಸುತ್ತಿ ಮಾಹಿತಿಯನ್ನು ಶೇಖರಿಸಿ, ಹಂಚಿಕೊಳ್ಳುತ್ತಿದ್ದವರು ದೇವ ಋಷಿ ನಾರದರು. ನಾರದರನ್ನು ಮುನಿ, ಮಹರ್ಷಿ ಎಂದೂ ಸಂಬೋಧಿಸಲಾಗುತ್ತದೆ. ಉತ್ತಮ ಸಂವಾಹಕರಾಗಿ, ಹಾಸ್ಯ ಪ್ರಜ್ಞೆಯುಳ್ಳವರಾಗಿ, ಮಹಾ ತಪಸ್ವಿಯಾಗಿ, ಭಕ್ತಿಯ ಅನ್ವರ್ಥವಾಗಿಯೂ ಇವರನ್ನು ಕಾಣಲಾಗುತ್ತದೆ. ಸಂಚಾರಿಯಾಗಿ, ಕಥೆಗಾರರಾಗಿ,...

Read More

ವಿಶ್ವ ವೇದಿಕೆಯಲ್ಲೂ ತನ್ನ ದೇಶಕ್ಕೆ ಮುಜುಗರ ತರುತ್ತಿರುವ ಪಾಕ್‌ ಪ್ರಧಾನಿ

ನವದೆಹಲಿ: ಭಾರತದ ಪ್ರಧಾನಿ ವಿಶ್ವ ವೇದಿಕೆಯಲ್ಲಿ ಭಾರತದ ಗೌರವವನ್ನು ಹೆಚ್ಚಿಸುತ್ತಿದ್ದರೆ, ಅತ್ತ ಕಡೆ ಪಾಕಿಸ್ಥಾನ ಪ್ರಧಾನಿ ತಮ್ಮ ವರ್ತನೆಯಿಂದ ಜಾಗತಿಕ ವೇದಿಕೆಯಲ್ಲಿ ಪಾಕಿಸ್ಥಾನದ ಮಾನ ಹರಾಜು ಹಾಕುತ್ತಿದ್ದಾರೆ. ಹೊಸ ಜಾಗತಿಕ ಹಣಕಾಸು ಒಪ್ಪಂದದ ಶೃಂಗಸಭೆಯು ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ನಡೆಯುತ್ತಿದ್ದು, ಅಲ್ಲಿ ವಿವಿಧ...

Read More

2024ರಲ್ಲಿ ಬಿಜೆಪಿ ಸೋಲಿಸಲು ರಣತಂತ್ರ: ಪಾಟ್ನಾದಲ್ಲಿ ಸಭೆ ಸೇರಿದ ಪ್ರತಿಪಕ್ಷಗಳು

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ರಣತಂತ್ರ ರೂಪಿಸಲು ಪ್ರತಿಪಕ್ಷಗಳ ನಾಯಕರು ಪಾಟ್ನಾದಲ್ಲಿ ವೇದಿಕೆ ಸಿದ್ಧಪಡಿಸಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಎದುರಿಸಲು ಯೋಜಿಸಿರುವ ಬಿಜೆಪಿಯೇತರ ಪಕ್ಷಗಳು, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳು ಭಾಗವಹಿಸುವ...

Read More

ಇಂದಿನಿಂದ ಎರಡು ದಿನಗಳ ಜಮ್ಮು-ಕಾಶ್ಮೀರ ಪ್ರವಾಸದಲ್ಲಿ ಅಮಿತ್‌ ಶಾ

ಜಮ್ಮು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಎರಡು ದಿನಗಳ ಜಮ್ಮು ಮತ್ತು ಕಾಶ್ಮೀರ ಪ್ರವಾಸಕ್ಕಾಗಿ ಇಂದು  ಆಗಮಿಸಲಿದ್ದು, ಕಣಿವೆ ರಾಜ್ಯದಲ್ಲಿ ಆಶಾವಾದ ಮತ್ತು ಕುತೂಹಲ ಮೂಡಿಸಿದ್ದಾರೆ ವಾರ್ಷಿಕ ಅಮರನಾಥ ಯಾತ್ರೆಗೂ ಮುನ್ನ ರಾಜಕೀಯ ತೊಡಗುವಿಕೆಗಳು, ಅಭಿವೃದ್ಧಿ...

Read More

ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ನಾಲ್ವರು ಉಗ್ರರ ಹತ್ಯೆ

ಶ್ರೀನಗರ: ಇಂದು ಬೆಳಗ್ಗೆ ಕುಪ್ವಾರದ ಮಚ್ಚಲ್ ಸೆಕ್ಟರ್‌ನ ಕಾಲಾ ಜಂಗಲ್‌ನಲ್ಲಿ ಭಾರತೀಯ ಸೇನೆ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಭಯೋತ್ಪಾದಕರು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಿಂದ ಭಾರತದ ಕಡೆ ನುಸುಳಲು ಯತ್ನಿಸುತ್ತಿದ್ದರು...

Read More

Recent News

Back To Top