Date : Wednesday, 21-06-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಯೋಗವನ್ನು ಸೇನೆಯ ಜೀವನ ವಿಧಾನವಾಗಿ ಪ್ರಚಾರ ಮಾಡಲಾಗುತ್ತಿದೆ ಮತ್ತು ವಿಶೇಷವಾಗಿ ಉತ್ತರ ಕಮಾಂಡ್‌ನ ಪರ್ವತ ಮತ್ತು ಎತ್ತರದ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳಿಗೆ ಯೋಗ ಅವಿಭಾಜ್ಯ ಭಾಗವಾಗಿದೆ. ಎಲ್ಲಾ ಶ್ರೇಯಾಂಕಗಳ ಯೋಧರು ತಮ್ಮ ಮಾನಸಿಕ/ದೈಹಿಕ ಆರೋಗ್ಯವನ್ನು...
Date : Wednesday, 21-06-2023
ನವದೆಹಲಿ: ದೇಶದಲ್ಲಿ ಉದ್ಯೋಗ ನೇಮಕಾತಿ ಉತ್ತಮ ರೀತಿಯಲ್ಲಿ ನಡೆಯುತ್ತಿದೆ ಎಂದು ನೌಕರರ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಒ) ಅಂಕಿಅಂಶಗಳು ಸೂಚಿಸುತ್ತಿವೆ. ಮಾರ್ಚ್ 2023 ರಲ್ಲಿ 13 ಲಕ್ಷದ 40 ಸಾವಿರ ಸದಸ್ಯರ ನಿವ್ವಳ ಸೇರ್ಪಡೆಗೆ ಹೋಲಿಸಿದರೆ ಈ ವರ್ಷ ಏಪ್ರಿಲ್‌ನಲ್ಲಿ ಇಪಿಎಫ್‌ಒ 17...
Date : Wednesday, 21-06-2023
ನವದೆಹಲಿ: ವಿಶ್ವಸಂಸ್ಥೆಯ ಮೂಲಕ ಯೋಗವನ್ನು ಅಂತರಾಷ್ಟ್ರೀಯಗೊಳಿಸಿದಕ್ಕಾಗಿ ನಮ್ಮ ಸರ್ಕಾರ ಸೇರಿದಂತೆ ಯೋಗವನ್ನು ಪುನರುಜ್ಜೀವನಗೊಳಿಸಿದ ಮತ್ತು ಜನಪ್ರಿಯಗೊಳಿಸಿದ ಎಲ್ಲರನ್ನು ಸಹ ನಾವು ಒಪ್ಪಿಕೊಳ್ಳಬೇಕು ಎಂದು ಪಕ್ಷದ ಹಿರಿಯ ನಾಯಕ ಶಶಿ ತರೂರ್ ಬುಧವಾರ ಹೇಳಿದ್ದಾರೆ. ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್...
Date : Wednesday, 21-06-2023
ಮುಂಬಯಿ: ಇಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಯೋಗ ಮಾಡುತ್ತಿದ್ದಾರೆ. ಮುಂಬೈನ ಗೇಟ್‌ವೇ ಆಫ್ ಇಂಡಿಯಾದಲ್ಲಿ ನೌವಾರಿ ಸೀರೆಯಲ್ಲಿ ಮಹಿಳೆಯರ ಗುಂಪೊಂದು ಯೋಗ ಪ್ರದರ್ಶನವನ್ನು ಮಾಡುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ವಿಡಿಯೋದಲ್ಲಿ ಯುವತಿಯರು ಸಾಂಪ್ರದಾಯಿಕ...
Date : Wednesday, 21-06-2023
ಬೆಂಗಳೂರು: ಗ್ಯಾರಂಟಿಗಳ ಮೂಲಕ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಶಾಲೆಗಳಲ್ಲಿ ಮಕ್ಕಳಿಗೆ ನೀಡುತ್ತಿದ್ದ ಮೊಟ್ಟೆಯಲ್ಲಿ ಕಡಿತ ಮಾಡಿದೆ. ಇದುವರೆಗೆ ವಾರಕ್ಕೆ ಎರಡು ಸಿಗುತ್ತಿದ್ದ ಮೊಟ್ಟೆ ಇನ್ನು ಮುಂದೆ ಕೇವಲ ವಾರಕ್ಕೊಮ್ಮೆ ಮಾತ್ರ ಸಿಗಲಿದೆ. ರಾಜ್ಯದ ಸರ್ಕಾರಿ...
Date : Wednesday, 21-06-2023
ನವದೆಹಲಿ: 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ಸಿಬ್ಬಂದಿಗಳು ಯೋಗ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ದೈಹಿಕ ಸದೃಢತೆಗೆ ನಿಜವಾದ ಉದಾಹರಣೆಯಾಗಿರುವ ಯೋಧರು ತಮ್ಮ ನಿತ್ಯದ ಅಭ್ಯಾಸದಲ್ಲಿ ಯೋಗವನ್ನು ಭಾಗವಾಗಿ ಮಾಡಿಕೊಂಡಿದ್ದಾರೆ. ಗಡಿ ಪ್ರದೇಶಗಳಲ್ಲಿ, ಹಿಮಾಚಲದಂತಹ ಸುಂದರ ರಮಣೀಯ...
Date : Wednesday, 21-06-2023
ನವದೆಹಲಿ: 26/11 ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಾಜಿದ್ ಮಿರ್‌ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲು ವಿಶ್ವಸಂಸ್ಥೆಯಲ್ಲಿನ ಪ್ರಸ್ತಾವನೆಯನ್ನು ತಡೆದ ಚೀನಾದ ಕ್ರಮವನ್ನು ಭಾರತ ಇಂದು ಖಂಡಿಸಿದೆ. ಅಂತಾರಾಷ್ಟ್ರೀಯ ಯೋಗ ದಿನದಂದು ಯುಎನ್‌ನಲ್ಲಿ ಪ್ರಧಾನಿ ನರೇಂದ್ರ...
Date : Wednesday, 21-06-2023
ಬೆಂಗಳೂರು: ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ ಹಾಗೂ ಆರೋಗ್ಯ ಕುಟುಂಬ ಇಲಾಖೆ ವತಿಯಿಂದ ಇಂದು ವಿಧಾನಸೌಧದ ಮುಂಭಾಗದಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ ನಡೆದಿದೆ. ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್,...
Date : Wednesday, 21-06-2023
ನ್ಯೂಯಾರ್ಕ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ ಮೂರು ದಿನಗಳ ಯುಎಸ್ ಪ್ರವಾಸವನ್ನು ಪ್ರಾರಂಭಿಸಿದ್ದು, ಟೆಸ್ಲಾ ಸಿಇಒ ಮತ್ತು ಟ್ವಿಟರ್ ಮಾಲೀಕ ಎಲಾನ್ ಮಸ್ಕ್ ಅವರನ್ನು ಭೇಟಿಯಾದರು. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಸ್ಕ್, ‘‘ನಾನು ಮೋದಿ ಅವರ...
Date : Wednesday, 21-06-2023
ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನ್ಯೂಯಾರ್ಕ್‌ನಲ್ಲಿ ಅದ್ದೂರಿ ಸ್ವಾಗತವನ್ನು ಸ್ವೀಕರಿಸಿದರು ಮತ್ತು ಹಲವಾರು ಸಿಇಒಗಳು, ಬುದ್ಧಿಜೀವಿಗಳು ಮತ್ತು ಶಿಕ್ಷಣತಜ್ಞರೊಂದಿಗೆ ಸಭೆ ನಡೆಸಿದರು. “ನ್ಯೂಯಾರ್ಕ್ ನಗರದಲ್ಲಿ ಬಂದಿಳಿದೆ. ಚಿಂತನಶೀಲ ನಾಯಕರೊಂದಿಗೆ ಸಂವಾದ ಮತ್ತು ನಾಳೆ ಜೂನ್ 21 ರಂದು...