News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

2030 ರ ವೇಳೆಗೆ 300 ಮಿಲಿಯನ್ ಟನ್ ಉಕ್ಕು ಸಾಮರ್ಥ್ಯ ಸಾಧಿಸಲಿದೆ ಭಾರತ

ನವದೆಹಲಿ: ಭಾರತವು 2030 ರ ವೇಳೆಗೆ 300 ಮಿಲಿಯನ್ ಟನ್ ಮತ್ತು 2047 ರ ವೇಳೆಗೆ 500 ಮಿಲಿಯನ್ ಟನ್ ಉಕ್ಕಿನ ಸಾಮರ್ಥ್ಯವನ್ನು ಸಾಧಿಸುವ ಗುರಿಯನ್ನು ಹೊಂದಿದೆ ಎಂದು ಸರ್ಕಾರ ಇಂದು ಹೇಳಿದೆ. ನವದೆಹಲಿಯಲ್ಲಿ  ನಡೆದ ಸಿಐಐ ಸ್ಟೀಲ್ ಶೃಂಗಸಭೆ 2025...

Read More

ಗಾಜಾ ಶಾಂತಿ ಯೋಜನೆಗೆ ಭಾರತದ ಬೆಂಬಲ ಪುನರುಚ್ಛರಿಸಿದ ಡಾ. ಎಸ್. ಜೈಶಂಕರ್

ನವದೆಹಲಿ: ಭಾರತವು ಗಾಜಾ ಶಾಂತಿ ಯೋಜನೆಯನ್ನು ಬೆಂಬಲಿಸುತ್ತದೆ ಮತ್ತು ಅದು ಬಾಳಿಕೆ ಬರುವ ಮತ್ತು ಶಾಶ್ವತ ಪರಿಹಾರಕ್ಕೆ ದಾರಿ ಮಾಡಿಕೊಡುತ್ತದೆ ಎಂದು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಇಂದು ಹೇಳಿದ್ದಾರೆ. ನವದೆಹಲಿಯಲ್ಲಿ ಇಸ್ರೇಲ್ ವಿದೇಶಾಂಗ ಸಚಿವ ಗಿಡಿಯಾನ್ ಸಾರ್ ಅವರೊಂದಿಗಿನ...

Read More

ಜಮೈಕಾ ಮತ್ತು ಕ್ಯೂಬಾಗೆ ಮಾನವೀಯ ನೆರವು ಕಳುಹಿಸಿದ ಭಾರತ

ನವದೆಹಲಿ: ಮೆಲಿಸ್ಸಾ ಚಂಡಮಾರುತದಿಂದ ಕಂಗೆಟ್ಟಿರುವ ಜಮೈಕಾ ಮತ್ತು ಕ್ಯೂಬಾಗೆ ಭಾರತ ಮಾನವೀಯ ನೆರವು ನೀಡಿದೆ. ಇಂದು ನವದೆಹಲಿಯಿಂದ ಜಮೈಕಾ ಮತ್ತು ಕ್ಯೂಬಾಗೆ ತಲಾ 20 ಟನ್‌ಗಳನ್ನು ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ (HADR) ಆಗಿ ಕಳುಹಿಸಲಾಗಿದೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ,...

Read More

ಸರಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರ ಜೊತೆ ಸಂಸ್ಥೆಗಳ, ಪೋಷಕರ, ಗ್ರಾಮಸ್ಥರ ಪಾತ್ರ ಬಹುಮುಖ್ಯ: ಶಾಸಕ ಗಂಟಿಹೊಳೆ

ನವದೆಹಲಿ: ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಲ್ಲಿ ಕ್ಯಾನ್ ಫಿನ್ ಹೋಂಮ್ಸ್ ಲಿಮಿಟೆಡ್ ಇವರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ( CSR) ನಿಧಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಳ್ಕೋಡು ಇಲ್ಲಿ ನೂತನವಾಗಿ...

Read More

ಇಂದಿನಿಂದ 9 ರಾಜ್ಯಗಳು, ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ 2 ನೇ ಹಂತದ SIR

ನವದೆಹಲಿ: ಚುನಾವಣಾ ಆಯೋಗವು ಇಂದಿನಿಂದ ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ತೀವ್ರ ಪರಿಷ್ಕರಣೆಯ (SIR) ಎರಡನೇ ಹಂತವನ್ನು ನಡೆಸುತ್ತಿದೆ. ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ಗೋವಾ, ಗುಜರಾತ್, ಪುದುಚೇರಿ, ಅಂಡಮಾನ್...

Read More

ಮಣಿಪುರ: ಸೇನಾ ಕಾರ್ಯಾಚರಣೆಯಲ್ಲಿ ನಾಲ್ಕು ಕುಕಿ ಉಗ್ರರ ಸಂಹಾರ

ನವದೆಹಲಿ: ಇಂದು ಮುಂಜಾನೆ, ಮಣಿಪುರದ ಚುರಾಚಂದ್‌ಪುರದಿಂದ ಪಶ್ಚಿಮಕ್ಕೆ 80 ಕಿ.ಮೀ ದೂರದಲ್ಲಿರುವ ಖಾನ್ಪಿ ಗ್ರಾಮದಲ್ಲಿ ಗುಪ್ತಚರ ಆಧಾರಿತ ಕಾರ್ಯಾಚರಣೆಯನ್ನು ಭದ್ರತಾ ಪಡೆಗಳು ನಡೆಸಿದ್ದು ಈ ಸಮಯದಲ್ಲಿ ನಾಲ್ಕು ಕುಕಿ ಉಗ್ರರನನ್ನು ಹತ್ಯೆ ಮಾಡಲಾಗಿದೆ. ರಕ್ಷಣಾ ಮೂಲಗಳ ಪ್ರಕಾರ, ಭಯೋತ್ಪಾದಕರು ಸೇನಾ ಪಡೆಯ...

Read More

ಕಬ್ಬು ಬೆಳೆಗಾರರಿಗೆ ನ್ಯಾಯಯುತ ದರ ನಿಗದಿ ಮಾಡದಿದ್ದರೆ ನಾಳೆಯೂ ಹೋರಾಟ: ಬಿ.ವೈ. ವಿಜಯೇಂದ್ರ

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಬೆಳಗಾವಿಯಲ್ಲಿ ಇಂದು ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದಲ್ಲಿ ಭಾಗವಹಿಸಿದ್ದರು. ಇಂದು ಸಂಜೆ 5 ಗಂಟೆಯ ಒಳಗಾಗಿ ರಾಜ್ಯ ಸರ್ಕಾರ ಸ್ಥಳಕ್ಕೆ ಉಸ್ತುವಾರಿ ಸಚಿವರನ್ನಾಗಲಿ, ಸಕ್ಕರೆ ಸಚಿವರನ್ನಾಗಲಿ ಅಥವಾ ಮುಖ್ಯಮಂತ್ರಿಗಳೇ ಖುದ್ದಾಗಿ...

Read More

ಚುನಾವಣೆಗಾಗಿ ರಾಜ್ಯದಲ್ಲಿರುವ ಬಿಹಾರ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲು ಡಿಕೆಶಿ ಮನವಿ

ಬೆಂಗಳೂರು: ನವೆಂಬರ್ 6 ಮತ್ತು 11 ರಂದು ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗಾಗಿ ಬಿಹಾರದ ಕಾರ್ಮಿಕರಿಗೆ ತವರಿಗೆ ಪ್ರಯಾಣಿಸಲು ಮತ್ತು ಮತ ಚಲಾಯಿಸಲು ಅನುವು ಮಾಡಿಕೊಡುವಂತೆ ರಾಜ್ಯಾದ್ಯಂತ ಕಂಪನಿಗಳು, ವ್ಯಾಪಾರ ಸಂಸ್ಥೆಗಳು ಮತ್ತು ಗುತ್ತಿಗೆದಾರರಿಗೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮನವಿ...

Read More

ಬಿಹಾರದ ಕಾರ್ಖಾನೆಗಳಲ್ಲಿ ತಯಾರಿಸಿದ ಶೆಲ್‌ಗಳು ಪಾಕಿಸ್ಥಾನಿಗಳಿಗೆ ಪಾಠ ಕಲಿಸುತ್ತವೆ: ಅಮಿತ್‌ ಶಾ

ಪಾಟ್ನಾ:  ಬಿಹಾರದಲ್ಲಿ ಚುನಾವಣಾ ಪ್ರಚಾರ ಬಿರುಸಿನಿಂದ ಸಾಗಿದೆ. ನವೆಂಬರ್‌ 6 ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲು ಇಂದು ಕೊನೆಯ ದಿನಾಂಕವಾಗಿದೆ. ಎರಡನೇ ಹಂತದ ಮತದಾನ ನವೆಂಬರ್‌ 11 ರಂದು ನಡೆಯಲಿದೆ. ದರ್ಭಾಂಗದಲ್ಲಿ ಇಂದು ಪ್ರಚಾರ ನಡೆಸಿದ ಕೇಂದ್ರ ಗೃಹ...

Read More

ಮಂಗಳೂರಿನ ಇಎಸ್‌ಐ ಆಸ್ಪತ್ರೆಯನ್ನು ಇಎಸ್‌ಐಸಿಗೆ ಹಸ್ತಾಂತರಿಸಲು ಕೇಂದ್ರ ಕಾರ್ಮಿಕ ಸಚಿವರಿಗೆ ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ಮಂಗಳೂರಿನ ಇಎಸ್ಐ ಆಸ್ಪತ್ರೆಯನ್ನು ಇಎಸ್‌ಐಸಿ (ESIC)ಗೆ ಹಸ್ತಾಂತರಿಸಲು ಅನೂಕೂಲ ಮಾಡಿಕೊಡುವುದಕ್ಕೆ ರಾಜ್ಯ ಸರ್ಕಾರದಿಂದ ನೂತನವಾಗಿ ರಚನೆಯಾಗಿರುವ ಕರ್ನಾಟಕ ESI ಸೊಸೈಟಿಗೆ ನಾಮ ನಿರ್ದೇಶನಗೊಂಡಿರುವ ಸದಸ್ಯರ ಆಯ್ಕೆಗೆ ಅನುಮೋದನೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು...

Read More

Recent News

Back To Top