News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 2nd September 2026

×
Home About Us Advertise With s Contact Us

ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ನೌಕಾಸೇನೆ ಸಿಬ್ಬಂದಿ ಜೊತೆ ರಾಜನಾಥ್‌ ಯೋಗ

ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನದ ಸಂಭ್ರಮ ಮನೆ ಮಾಡಿದೆ. ಬೆಳಿಗ್ಗೆಯೇ ಅನೇಕ ಕಡೆಗಳಲ್ಲಿ ಯೋಗ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಗಣ್ಯಾತಿಗಣ್ಯರು ಇದರಲ್ಲಿ ಪಾಲ್ಗೊಂಡು ಯೋಗ ಪ್ರದರ್ಶಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿಕುಮಾರ್ ಅವರು ಇಂದು...

Read More

ಕೋಟ್ಯಾಂತರ ಜನರಿಂದ ‘ವಸುಧೈವ ಕುಟುಂಬಕಂ’ ಧ್ಯೇಯದೊಂದಿಗೆ ಯೋಗ: ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಂತರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ವಿಡಿಯೋ ಸಂದೇಶವನ್ನು ನೀಡಿದ್ದು, ಅಂತಾರಾಷ್ಟ್ರೀಯ ಯೋಗ ದಿನದ ಮೂಲಕ ಯೋಗವು ಜಾಗತಿಕ ಆಂದೋಲನವಾಗಿ ಮಾರ್ಪಟ್ಟಿದೆ ಮತ್ತು ವಿಶ್ವದಾದ್ಯಂತ ಕೋಟಿಗಟ್ಟಲೆ ಜನರು ‘ವಸುಧೈವ ಕುಟುಂಬಕಂ’ ಎಂಬ ಧ್ಯೇಯದೊಂದಿಗೆ ಯೋಗ ಮಾಡುತ್ತಿದ್ದಾರೆ...

Read More

ʼಆದಿಪುರುಷ್‌ʼ ನಿಷೇಧಿಸುವಂತೆ ಸಿನಿ ವರ್ಕರ್ಸ್ ಅಸೋಸಿಯೇಷನ್ ಮೋದಿಗೆ ಪತ್ರ

ಮುಂಬಯಿ: ಆದಿಪುರುಷ್ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಚಿತ್ರ ನಿಷೇಧಿಸುವಂತೆ ಸಿನಿ ವರ್ಕರ್ಸ್ ಅಸೋಸಿಯೇಷನ್ ಪ್ರಧಾನಿ ನರೇಂದ್ರ ಮೋದಿಗೆ ಬಹಿರಂಗ ಪತ್ರ ಬರೆದಿದೆ. ನಟ ಪ್ರಭಾಸ್ ಮತ್ತು ತಾನಾಜಿ ಖ್ಯಾತಿಯ ನಿರ್ದೇಶಕ ಓಂ ರಾವತ್ ಜೋಡಿಯ ಆದಿ ಪುರುಷ್ ಚಿತ್ರ ಬಿಡುಗಡೆಯಾದ...

Read More

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಸ್ಥಾನ ಗೆದ್ದ ಬಿಜೆಪಿ

ಹುಬ್ಬಳ್ಳಿ: ಭಾರೀ ಕುತೂಹಲ ಕೆರಳಿಸಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನ ಬಿಜೆಪಿ ಪಾಲಾಗಿದೆ. ಇಂದು ನಡೆದ ಚುನಾವಣೆಯಲ್ಲಿ 46 ಮತಗಳನ್ನು ಪಡೆಯುವ ಮೂಲಕ ಮೇಯರ್ ​ಆಗಿ ಬಿಜೆಪಿಯ ವೀಣಾ ಬಾರದ್ವಾಡ್​ ಆಯ್ಕೆಯಾಗಿದ್ದರೆ, ಬಿಜೆಪಿಯ ಸತೀಶ್ ಹಾನಗಲ್ ಸಹ...

Read More

‘ಹೆಲ್ತ್ ಆಫ್ ಯೂತ್- ವೆಲ್ತ್ ಆಫ್ ನೇಷನ್’ ಕಾರ್ಯಕ್ರಮಕ್ಕೆ ಮಾಂಡವೀಯಾ ಚಾಲನೆ

ನವದೆಹಲಿ: ಜನಸಂಖ್ಯೆಯ ಪ್ರಯೋಜನಗಳನ್ನು ಪಡೆದುಕೊಳ್ಳಲು ಯುವಕರ ಆರೋಗ್ಯ, ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಯಲ್ಲಿ ಹೂಡಿಕೆ ಮಾಡಬೇಕು, ಅಭಿವೃದ್ಧಿ ಮತ್ತು ಜಾಗತಿಕ ಪ್ರಗತಿಗೆ ಯುವಕರು ಪ್ರಬಲ ಶಕ್ತಿಯಾಗಬಲ್ಲರು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಇಂದು...

Read More

ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ಸಿಎಂಗೆ ಧಮ್ಮಿದ್ರೆ, ತಾಕತ್ತಿದ್ರೆ ಎಲ್ಲ ಕಡೆಯಿಂದ ಅಕ್ಕಿ ಶೇಖರಿಸಿ 5 ಪ್ಲಸ್ 10 ಕೆಜಿ ಸೇರಿ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು. ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು...

Read More

ಮೋದಿ ಸ್ವಾಗತಕ್ಕೆ ಸಂಭ್ರಮದಿಂದ ಎದುರು ನೋಡುತ್ತಿದ್ದಾರೆ ಭಾರತೀಯ ಅಮೆರಿಕನ್ನರು

ವಾಷಿಂಗ್ಟನ್‌: ಜೂನ್ 21 ರಿಂದ ಜೂನ್ 24 ರವರೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಯುಎಸ್ ಪ್ರವಾಸದಲ್ಲಿರಲಿದ್ದಾರೆ. ಭಾರತೀಯ ಅಮೆರಿಕನ್ನರು ಮೋದಿ ಆತಿಥ್ಯ ವಹಿಸಲು ಅತೀವ ಉತ್ಸುಕರಾಗಿದ್ದಾರೆ. ಅಧ್ಯಕ್ಷ ಜೋ ಬಿಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬಿಡೆನ್ ಅವರ...

Read More

ಸರಸ್ವತಿ ಘಾಟ್‌ನಲ್ಲಿ ಸೂರ್ಯ ನಮಸ್ಕಾರ ಪ್ರದರ್ಶಿಸಲು ಸಜ್ಜಾಗಿದೆ ಸೇನೆ

ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ದೇಶವ್ಯಾಪಿ ಭರದ ಸಿದ್ಧತೆಗಳು ನಡೆಯುತ್ತಿವೆ. ನಾನಾ ಕಡೆಗಳಲ್ಲಿ ಬೃಹತ್‌ ಯೋಗ ಕಾರ್ಯಕ್ರಮಗಳಲ್ಲಿ ಗಣ್ಯರು ಭಾಗಿಯಾಗಲಿದ್ದಾರೆ. ಅದರಂತೆ ಸೇನಾ ಪಡೆಗಳು ಕೂಡ ಯೋಗ ಪ್ರದರ್ಶನಕ್ಕೆ ಸಿದ್ಧತೆ ನಡೆಸಿವೆ. ಪ್ರಯಾಗರಾಜ್‌ನಲ್ಲಿರುವ ಭಾರತೀಯ ಸೇನೆಯ 108 ವೀರರು ಯಮುನಾ ನದಿಯ...

Read More

ತಾನು ಕಲಿತ ಐಐಟಿ ಬಾಂಬೆಗೆ 315 ಕೋಟಿ ರೂ ದೇಣಿಗೆ ನೀಡಿದ ನಂದನ್‌ ನೀಲೆಕಣಿ

ನವದೆಹಲಿ: ಇನ್ಫೋಸಿಸ್ ಸಹ ಸಂಸ್ಥಾಪಕ ನಂದನ್ ನಿಲೇಕಣಿ ಅವರು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಬಾಂಬೆಗೆ ರೂ 315 ಕೋಟಿ ದೇಣಿಗೆ ನೀಡಿದ್ದಾರೆ. ಐಐಟಿಯೊಂದಿಗೆ ತಮ್ಮ 50 ವರ್ಷಗಳ ಒಡನಾಟವನ್ನು ಗುರುತಿಸಲು ಅವರು ಈ ದೇಣಿಗೆ ನೀಡಿದ್ದಾರೆ. ನೀಲಕಣಿ ಐಐಟಿ...

Read More

ಅಕ್ಕಿಯ ವಿಚಾರದಲ್ಲಿ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುವುದು ಬೇಡ: ಸಿ.ಟಿ.ರವಿ

ಬೆಂಗಳೂರು: ಅಕ್ಕಿಯ ವಿಚಾರದಲ್ಲಿ ಕಾಂಗ್ರೆಸ್ ಪಾರ್ಟಿಯು ಕೆಟ್ಟ ರಾಜಕಾರಣ ಮಾಡುವುದು ಬೇಡ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆಗ್ರಹಿಸಿದ್ದಾರೆ. ಅಕ್ಕಿ ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಪಾರ್ಟಿಯು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು, ಬಿಜೆಪಿಯನ್ನು, ಪ್ರಧಾನಿ ನರೇಂದ್ರ ಮೋದಿಯವರನ್ನು...

Read More

Recent News

Back To Top