News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 2nd September 2026

×
Home About Us Advertise With s Contact Us

ಜುಲೈ 1 ರಿಂದ 24 ಪಾದರಕ್ಷೆ ಉತ್ಪನ್ನಗಳಿಗೆ ಬಿಐಎಸ್ ಪರವಾನಗಿ ಕಡ್ಡಾಯ

ನವದೆಹಲಿ: ಜುಲೈ 1 ರಿಂದ 24 ಪಾದರಕ್ಷೆ ಉತ್ಪನ್ನಗಳಿಗೆ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಪರವಾನಗಿ ಕಡ್ಡಾಯವಾಗಿದೆ. ನವದೆಹಲಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಬಿಐಎಸ್ ಮಹಾನಿರ್ದೇಶಕ ಪ್ರಮೋದ್ ಕುಮಾರ್ ತಿವಾರಿ ಅವರು, ಪಾದರಕ್ಷೆಗಳು ಮತ್ತು ಇತರ ಉತ್ಪನ್ನಗಳಿಗೆ ಸರ್ಕಾರ ಇತ್ತೀಚೆಗೆ...

Read More

ಶಾರ್ಜಾದಲ್ಲಿ 6000 ಅನಿವಾಸಿ ಭಾರತೀಯರಿಂದ ಯೋಗ

ನವದೆಹಲಿ: ನಾಳೆ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ಯೋಗ ಕಾರ್ಯಕ್ರಮಗಳು ಆರಂಭಗೊಂಡಿವೆ. ನಾಳೆ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ನಡೆಯುವ ಯೋಗ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಮುನ್ನಡೆಸಲಿದ್ದಾರೆ. ಈ ನಡುವೆ ಇಂದು ಯುಎಇಯ ಶಾರ್ಜಾದ ಸ್ಕೈಲೈನ್...

Read More

ಶ್ರೀಲಂಕಾದ ಗಾಲೆ ಜಿಲ್ಲೆಯಲ್ಲಿ ಡಿಜಿಟಲ್ ಶಿಕ್ಷಣ ಯೋಜನೆಯ ಅನುಷ್ಠಾನಕ್ಕೆ ಭಾರತದ ನೆರವು

ಕೊಲಂಬೋ: ಭಾರತ ಮತ್ತು ಶ್ರೀಲಂಕಾವು ಶ್ರೀಲಂಕಾದ ಗಾಲೆ ಜಿಲ್ಲೆಯಲ್ಲಿ ಡಿಜಿಟಲ್ ಶಿಕ್ಷಣ ಯೋಜನೆಯ ಅನುಷ್ಠಾನವನ್ನು ವೇಗಗೊಳಿಸಲು ನೋಡುತ್ತಿವೆ. ಶ್ರೀಲಂಕಾದಲ್ಲಿನ ಭಾರತದ ಹೈ ಕಮಿಷನರ್ ಗೋಪಾಲ್ ಬಾಗ್ಲೆ ಅವರು ಶ್ರೀಲಂಕಾದ ಶಿಕ್ಷಣ ಸಚಿವಾಲಯದ ಕಾರ್ಯದರ್ಶಿ ಎಂ.ಎನ್ ರಣಸಿಂಘೆ ಅವರೊಂದಿಗೆ 200 ಶಾಲೆಗಳಲ್ಲಿ ಕಸ್ಟಮೈಸ್...

Read More

ಇಂದಿನಿಂದ ಮೋದಿ ಐದು ದಿನಗಳ ಅಮೆರಿಕ ಮತ್ತು ಈಜಿಪ್ಟ್ ಪ್ರವಾಸ ಆರಂಭ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಐದು ದಿನಗಳ ಅಮೆರಿಕ ಮತ್ತು ಈಜಿಪ್ಟ್ ಪ್ರವಾಸ ಕೈಗೊಂಡಿದ್ದಾರೆ. ತಮ್ಮ ನಿರ್ಗಮನ ಹೇಳಿಕೆಯಲ್ಲಿ, ಭಾರತ-ಯುಎಸ್ ಪಾಲುದಾರಿಕೆಯ ಆಳ ಮತ್ತು ವೈವಿಧ್ಯತೆಯನ್ನು ಉತ್ಕೃಷ್ಟಗೊಳಿಸಲು ಈ ಭೇಟಿ ಒಂದು ಅವಕಾಶವಾಗಿದೆ ಎಂದು ಹೇಳಿದ್ದಾರೆ. ಭಾರತ-ಯುಎಸ್...

Read More

ಕಾಸಿಯಾ ಹೋರಾಟಕ್ಕೆ ಬಿಜೆಪಿಯಿಂದ ನೈತಿಕ ಬೆಂಬಲ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ತೀವ್ರ ಹೆಚ್ಚಳದ ವಿರುದ್ಧ ಉದ್ಯಮಿಗಳ (ಕಾಸಿಯಾ) ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ಕೊಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು...

Read More

ಕಳೆದ 9 ವರ್ಷಗಳಲ್ಲಿ ಸಿಬ್ಬಂದಿ ಆಯ್ಕೆ ಆಯೋಗದಡಿ 4 ಲಕ್ಷದ 691 ನೇಮಕಾತಿ: ಜಿತೇಂದ್ರ ಸಿಂಗ್

ನವದೆಹಲಿ: 2004 ರಿಂದ 2013 ರ ಅವಧಿಯಲ್ಲಿ ಸ್ಟಾಫ್ ಸೆಲೆಕ್ಷನ್ ಕಮಿಷನ್ ಮೂಲಕ ನೇಮಕಾತಿಗಳ ಸಂಖ್ಯೆ 2 ಲಕ್ಷದ 7, 563 ರಷ್ಟಿದ್ದರೆ, ಕಳೆದ ಒಂಬತ್ತು ವರ್ಷಗಳಲ್ಲಿ ಇದು 4 ಲಕ್ಷದ 691 ರಷ್ಟಿತ್ತು ಎಂದು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ...

Read More

RAW ಮುಖ್ಯಸ್ಥರಾಗಿ ಛತ್ತೀಸ್‌ಗಢ ಕೇಡರ್‌ನ ಐಪಿಎಸ್‌ ಅಧಿಕಾರಿ ರವಿ ಸಿನ್ಹಾ ನೇಮಕ

ನವದೆಹಲಿ: ಛತ್ತೀಸ್‌ಗಢ ಕೇಡರ್‌ನ ಹಿರಿಯ ಐಪಿಎಸ್ ಅಧಿಕಾರಿ ರವಿ ಸಿನ್ಹಾ ಅವರು ಇಂದು ಭಾರತದ ಬಾಹ್ಯ ಗುಪ್ತಚರ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗ (RAW) ದ ಹೊಸ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಸಿನ್ಹಾ ಅವರು ಜೂನ್ 30 ರಂದು ತಮ್ಮ ಪ್ರಸ್ತುತ ಸೇವೆಯ...

Read More

ʼಗೀತಾ ಪ್ರೆಸ್‌ʼಗೆ 2021ರ ಗಾಂಧಿ ಶಾಂತಿ ಪುರಸ್ಕಾರ: ನಗದು ಸ್ವೀಕರಿಸದಿರಲು ಸಂಸ್ಥೆಯ ನಿರ್ಧಾರ

ನವದೆಹಲಿ: 1 ಕೋಟಿ ರೂಪಾಯಿ ನಗದು ಬಹುಮಾನವನ್ನು ಒಳಗೊಂಡ 2021 ರ ಗಾಂಧಿ ಶಾಂತಿ ಪ್ರಶಸ್ತಿಯನ್ನು ವಿಶ್ವದ ಅತಿದೊಡ್ಡ ಪ್ರಕಾಶಕರಲ್ಲಿ ಒಂದಾದ ಗೋರಖ್‌ಪುರದ ಗೀತಾ ಪ್ರೆಸ್‌ಗೆ ಘೋಷಿಸಲಾಗಿದೆ. ಆದರೆ ಗೀತಾ ಪ್ರೆಸ್‌ ಕೇವಲ ಸ್ಮರಣಿಕೆಯನ್ನು ಮಾತ್ರ ಸ್ವೀಕರಿಸುತ್ತೇವೆ, ನಗದು ಮೊತ್ತವನ್ನು ಸ್ವೀಕರಿಸುವುದಿಲ್ಲ...

Read More

ತೆಲಂಗಾಣದಲ್ಲಿ ಕುಶಲಕರ್ಮಿಕಗಳಿಗೆ ಕಿಟ್‌ ವಿತರಿಸಿದ ಖಾದಿ ಗ್ರಾಮೋದ್ಯೋಗ ಆಯೋಗ ಅಧ್ಯಕ್ಷ

ಹೈದರಾಬಾದ್‌: ಖಾದಿ ಗ್ರಾಮೋದ್ಯೋಗ ಆಯೋಗ(ಕೆವಿಐಸಿ)ದ ವಹಿವಾಟು 1.34 ಲಕ್ಷ ಕೋಟಿ ರೂಪಾಯಿಗಳನ್ನು ದಾಟಿದೆ ಮತ್ತು ಕಳೆದ 9 ವರ್ಷಗಳಲ್ಲಿ ಇದು 332 ಪ್ರತಿಶತದಷ್ಟು ಹೆಚ್ಚಳವನ್ನು ದಾಖಲಿಸಿದೆ ಎಂದು ಆಯೋಗದ ಅಧ್ಯಕ್ಷ ಮನೋಜ್ ಕುಮಾರ್ ಮಾಹಿತಿ ನೀಡಿದ್ದಾರೆ. ವಿವಿಧ ವ್ಯಾಪಾರಗಳಲ್ಲಿ ಆಯೋಗದಿಂದ ತರಬೇತಿ...

Read More

ಮೋದಿ ಭೇಟಿ ಯುಎಸ್-ಭಾರತ ಸಂಬಂಧದಲ್ಲಿ ಮಹತ್ವದ ಮೈಲಿಗಲ್ಲು: ವಿದೇಶಾಂಗ ಕಾರ್ಯದರ್ಶಿ

ನವದೆಹಲಿ: ಭಾರತದ ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಅವರು ಇಂದು ಪತ್ರಿಕಾಗೋಷ್ಠಿ ನಡೆಸಿ ಪ್ರಧಾನಿ ಮೋದಿಯವರ ಮುಂಬರುವ ವಿದೇಶ ಪ್ರವಾಸದ ವಿವರಗಳನ್ನು ಹಂಚಿಕೊಂಡರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಮತ್ತು ಪ್ರಥಮ ಮಹಿಳೆ ಜಿಲ್ ಬಿಡೆನ್...

Read More

Recent News

Back To Top