Date : Saturday, 17-06-2023
ನವದೆಹಲಿ: ಜಿಎಸ್‌ಟಿ ಪರಿಸರ ವ್ಯವಸ್ಥೆಯಲ್ಲಿ ನಕಲಿ ಘಟಕಗಳ ಪ್ರವೇಶವನ್ನು ತಡೆಯಲು ತಂತ್ರಜ್ಞಾನವನ್ನು ಬಳಸಿಕೊಳ್ಳುವ ಮೂಲಕ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ನೋಂದಣಿ ಪ್ರಕ್ರಿಯೆಯನ್ನು ಬಲಪಡಿಸಲು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಕಲಿ ಘಟಕಗಳನ್ನು ತೊಡೆದುಹಾಕಲು ವಿಶೇಷ ಅಭಿಯಾನದ...
Date : Saturday, 17-06-2023
ರೋಮ್: ಮಸೀದಿಗಳ ಹೊರಗೆ ಮುಸ್ಲಿಂ ಪ್ರಾರ್ಥನೆಗಳನ್ನು ನಿಷೇಧಿಸುವ ಉದ್ದೇಶದಿಂದ ಕರಡು ಕಾನೂನನ್ನು ಇಟಲಿ ಸರ್ಕಾರ ಸಿದ್ಧಪಡಿಸಿದೆ. ಇಟಲಿಯಲ್ಲಿ ಆಡಳಿತಾರೂಢ ಬ್ರದರ್ಸ್ ಆಫ್ ಇಟಲಿ (ಎಫ್‌ಡಿಐ) ಪಕ್ಷವು ಗ್ಯಾರೇಜ್‌ಗಳು ಮತ್ತು ಕೈಗಾರಿಕಾ ಗೋದಾಮುಗಳು ಮತ್ತು ಸೌಲಭ್ಯಗಳನ್ನು ಮಸೀದಿಗಳಾಗಿ ಬಳಸುವುದನ್ನು ನಿಷೇಧಿಸಲು ಮತ್ತು ಮಸೀದಿಗಳ...
Date : Saturday, 17-06-2023
ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯ ಧಾರ್ಮಿಕ ನಗರದಲ್ಲಿ ಮಾಂಸ ಮತ್ತು ಮದ್ಯ ಸೇವನೆಯನ್ನು ನಿಷೇಧಿಸಬೇಕು ಎಂದು ಬುಧವಾರ ಹೇಳಿದ್ದಾರೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಆದಿತ್ಯನಾಥ್ ಈ ಹೇಳಿಕೆ ನೀಡಿದ್ದಾರೆ. ಆದಿತ್ಯನಾಥ್ ಎರಡು...
Date : Friday, 16-06-2023
ಬೆಂಗಳೂರು: ಮರಳು ಮಾಫಿಯಾ ತಡೆಗಟ್ಟುವ ಸ್ಕ್ವಾಡಿನ ಸದಸ್ಯರಾಗಿದ್ದ ಕಾನ್‍ಸ್ಟೆಬಲ್ ಹತ್ಯೆಯಾಗಿದೆ. ಸಾವಿರಾರು ಟನ್ ಈ ಥರ ಕದ್ದು ಸಾಗಿಸುವುದಕ್ಕೆ ತಡೆಯೊಡ್ಡಿದ್ದ ಅವರ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಇದು ಖಂಡನೀಯ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು...
Date : Friday, 16-06-2023
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಗವರ್ನರ್ ಸಿವಿ ಆನಂದ ಬೋಸ್ ಶುಕ್ರವಾರ ದಕ್ಷಿಣ 24 ಪರಗಣಗಳ ಭಾಂಗಾರ್‌ಗೆ ಭೇಟಿ ನೀಡಿ ಪಂಚಾಯತ್ ಚುನಾವಣೆಗಳಿಗೆ ನಾಮಪತ್ರ ಸಲ್ಲಿಕೆ ಸಮಯದಲ್ಲಿ ನಡೆದ ಹಿಂಸಾಚಾರದ ಪರಿಣಾಮವನ್ನು ಪರಿಶೀಲಿಸಿದರು. ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಜೂನ್ 15...
Date : Friday, 16-06-2023
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ತೀನ್ ಮೂರ್ತಿ ಭವನದ ಆವರಣದಲ್ಲಿರುವ ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯನ್ನು ಸರಕಾರವು ಪ್ರಧಾನಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಮರುನಾಮಕರಣ ಮಾಡಿದೆ. ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಅಧಿಕೃತ ನಿವಾಸವಾಗಿ...
Date : Friday, 16-06-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀ ಅಮರನಾಥ ದೇಗುಲ ಮಂಡಳಿ (SASB) ಜುಲೈ 1 ರಂದು ಪ್ರಾರಂಭವಾಗುವ 62 ದಿನಗಳ ವಾರ್ಷಿಕ ಶ್ರೀ ಅಮರನಾಥ ಯಾತ್ರೆಯಲ್ಲಿ 40 ಕ್ಕೂ ಹೆಚ್ಚು ಆಹಾರ ಪದಾರ್ಥಗಳನ್ನು ನಿಷೇಧಿಸಿದೆ. ಅಲ್ಲದೇ ಯಾತ್ರಾರ್ಥಿಗಳು ದಿನಕ್ಕೆ ಕನಿಷ್ಠ 5...
Date : Friday, 16-06-2023
ನವದೆಹಲಿ: ವಿಶ್ವ ಆಹಾರ ಮತ್ತು ಪೌಷ್ಟಿಕಾಂಶದ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಡಿಜಿಟಲ್ ಮತ್ತು ನವೀನ ತಂತ್ರಜ್ಞಾನಗಳೊಂದಿಗೆ ರೈತರನ್ನು ಸಬಲೀಕರಣಗೊಳಿಸುವ ಅಗತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಾದಿಸಿದ್ದಾರೆ. ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಕೃಷಿ ಸಚಿವರ ಸಭೆಯಲ್ಲಿ ಜಿ20 ಪ್ರತಿನಿಧಿಗಳನ್ನು ಉದ್ದೇಶಿಸಿ ಅವರು ವಿಡಿಯೋ ಲಿಂಕ್...
Date : Friday, 16-06-2023
ನವದೆಹಲಿ: ಪಾಕಿಸ್ತಾನಿ ನಟ ಮತ್ತು ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಶಯಾನ್ ಅಲಿ ಅವರು ಇಸ್ಲಾಂ ಧರ್ಮವನ್ನು ತೊರೆದು ಮರಳಿ ಹಿಂದೂ ಧರ್ಮವನ್ನು ಸ್ವೀಕರಿಸುವುದಾಗಿ ಘೋಷಿಸಿದ್ದಾರೆ. ಟ್ವಿಟರ್ ಮೂಲಕ ಶಯಾನ್ ಅಲಿ ತಮ್ಮ “ಘರ್ ವಾಪ್ಸಿ” ಅನ್ನು ಘೋಷಿಸಿದರು, “ಕಳೆದ 2 ವರ್ಷಗಳಿಂದ...
Date : Friday, 16-06-2023
ನವದೆಹಲಿ: ಯೋಗವು ದೇಹ ಮತ್ತು ಮನಸ್ಸು ಎರಡಕ್ಕೂ ಪ್ರಯೋಜನವನ್ನು ನೀಡುತ್ತದೆ ಮತ್ತು ಶಕ್ತಿ, ಫ್ಲೆಕ್ಸಿಬಿಲಿಟಿ ಮತ್ತು ಶಾಂತಿಯನ್ನು ಉತ್ತೇಜಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಸರಣಿ ಟ್ವೀಟ್ ಮಾಡಿರುವ ಮೋದಿಯವರು, ಯೋಗವನ್ನು ತಮ್ಮ ಜೀವನದ ಒಂದು ಭಾಗವನ್ನಾಗಿ ಮಾಡಿ...