Date : Friday, 16-06-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರದಿಂದ ಆರು ದಿನಗಳ ಅಮೆರಿಕ ಮತ್ತು ಈಜಿಪ್ಟ್ ಪ್ರವಾಸ ಕೈಗೊಳ್ಳಲಿದ್ದಾರೆ. ತಮ್ಮ ಅಮೇರಿಕಾ ಭೇಟಿಯ ಸಂದರ್ಭದಲ್ಲಿ, ಮೋದಿಯವರು ಇದೇ ತಿಂಗಳ 21 ರಂದು ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವ...
Date : Friday, 16-06-2023
ಬೆಂಗಳೂರು: ಕಾಂಗ್ರೆಸ್ ಪಕ್ಷವು ಕರ್ನಾಟಕವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಂತಿದೆ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಪ್ಪುವಿನ ಮತಾಂತರದ ಸಿದ್ಧಾಂತಕ್ಕೆ ಪೂರಕವಾಗಿ ಕಾಂಗ್ರೆಸ್...
Date : Friday, 16-06-2023
ನವದೆಹಲಿ: ಸಿರಿಧಾನ್ಯಗಳ ಪ್ರಯೋಜನಗಳನ್ನು ಮತ್ತು ಪ್ರಪಂಚದ ಹಸಿವನ್ನು ನಿವಾರಿಸುವ ಅದರ ಸಾಮರ್ಥ್ಯವನ್ನು ಸಾರುವ ವಿಶೇಷ ಗೀತೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗ್ರ್ಯಾಮಿ ಪ್ರಶಸ್ತಿ ವಿಜೇತ ಭಾರತೀಯ-ಅಮೆರಿಕನ್ ಗಾಯಕ ಫಲ್ಗುಣಿ ಶಾ ಅವರೊಂದಿಗೆ ಕೈಜೋಡಿಸಿದ್ದಾರೆ. ಫಲ್ಗುಣಿ ಮತ್ತು ಅವರ ಪತಿ ಮತ್ತು ಗಾಯಕ...
Date : Friday, 16-06-2023
ಕುಪ್ವಾರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಶುಕ್ರವಾರ ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್...
Date : Friday, 16-06-2023
ನವದೆಹಲಿ: ವಿಶ್ವದ ಅಗ್ರ ತೈಲ ಬಳಕೆದಾರರ ದೇಶಗಳಾದ ಭಾರತ ಮತ್ತು ಚೀನಾವು ರಷ್ಯಾದ ಕಚ್ಚಾ ತೈಲವನ್ನು ಹೆಚ್ಚು ರಿಯಾಯಿತಿ ದರದಲ್ಲಿ ಖರೀದಿಸುವುದನ್ನು ಮುಂದುವರೆಸಿದೆ. ಮೇ ತಿಂಗಳಲ್ಲಿ ರಷ್ಯಾ ರಫ್ತು ಮಾಡಿದ ತೈಲದ ಶೇಕಡಾ 80 ರಷ್ಟನ್ನು ಭಾರತ ಮತ್ತು ಚೀನಾ ಖರೀದಿಸಿದೆ...
Date : Friday, 16-06-2023
ಅಹಮದಾಬಾದ್: ಗುಜರಾತ್‌ನಲ್ಲಿ ಬಿಪರ್‌ಜೋಯ್ ಚಂಡಮಾರುತವು ಅಕ್ಷರಶಃ ವಿನಾಶವನ್ನೇ ಉಂಟು ಮಾಡಿದೆ. ಅಪಾರ ಸಂಖ್ಯೆಯ ಮರಗಳು ನೆಲಕ್ಕೆ ಉರುಳಿದ್ದು, ಹಲವಾರು ವಾಹನಗಳು ಮತ್ತು ಮನೆಗಳು ಹಾನಿಗೊಳಗಾಗಿವೆ. ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 22 ಮಂದಿ ಗಾಯಗೊಂಡಿದ್ದಾರೆ. ಚಂಡಮಾರುತವು ಇಂದು ಸಂಜೆ ರಾಜಸ್ಥಾನದಲ್ಲಿ ವಾಯುಭಾರ ಕುಸಿತವಾಗಿ...
Date : Friday, 16-06-2023
ಮಣಿಪುರ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಹಿಂಸಾಚಾರದ ಮತ್ತೊಂದು ಘಟನೆ ನಡೆದಿದ್ದು, ತಡರಾತ್ರಿ ಇಂಫಾಲ್‌ನಲ್ಲಿರುವ ಕೇಂದ್ರ ಸಚಿವ ರಾಜ್‌ಕುಮಾರ್ ರಂಜನ್ ಸಿಂಗ್ ಅವರ ಮನೆಗೆ ಕೆಲವು ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಶುಕ್ರವಾರ ನಸುಕಿನಲ್ಲಿ ಈ ಘಟನೆ ನಡೆದಿದೆ. ಘಟನೆಯ ವೇಳೆ ಕೇಂದ್ರ...
Date : Thursday, 15-06-2023
ನವದೆಹಲಿ: ಭಾರತದ ಅತಿದೊಡ್ಡ ನವೀಕರಿಸಬಹುದಾದ ಇಂಧನ ಉತ್ಪಾದಕ ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ (AGEL), ಏಷ್ಯಾದಲ್ಲಿ ಮೊದಲ ಸ್ಥಾನದಲ್ಲಿದೆ ಮತ್ತು ನವೀಕರಿಸಬಹುದಾದ ಇಂಧನ ವಲಯದಲ್ಲಿ ಜಾಗತಿಕವಾಗಿ ಟಾಪ್ 10 ಕಂಪನಿಗಳಲ್ಲಿ ಸ್ಥಾನ ಪಡೆದಿದೆ. ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ ಅದಾನಿ ಸಮೂಹದ...
Date : Thursday, 15-06-2023
ಮಂಗಳೂರು: ಕಲ್ಲಡ್ಕ ಶ್ರೀ ರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಜೂನ್ 20 ರಂದು ಬೆಳಿಗ್ಗೆ 10 ಗಂಟೆಗೆ ರಾಷ್ಟ್ರೀಯ ವಿಚಾರ ಸಂಕಿರಣ “ಸ್ವತ್ವದ ಆಧಾರದ ಮೇಲೆ ಭಾರತದ ಪುನರುತ್ಥಾನ” ಉದ್ಘಾಟನಾ ಕಾರ್ಯಕ್ರಮ ಶ್ರೀ ರಾಮ ಪದವಿ ಕಾಲೇಜು ಆವರಣದ ಆಜಾದ್ ಭವನ್...
Date : Thursday, 15-06-2023
ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಗುರುವಾರ 1,000 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ. ರೋಸ್ ಅವೆನ್ಯೂ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಕೆಯಾಗಿದ್ದು...