Date : Thursday, 15-06-2023
ಬೆಂಗಳೂರು: ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ಬಗ್ಗೆ ಮಾನಹಾನಿಕರ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಪ್ರಮುಖ...
Date : Thursday, 15-06-2023
ಅಹ್ಮದಾಬಾದ್: ಬಿಪರ್‌ಜೋಯ್ ಚಂಡಮಾರುತವು ಇಂದು ಸಂಜೆ ಗುಜರಾತ್‌ನ ಕಚ್ ಜಿಲ್ಲೆಯ ಜಖೌ ಬಂದರಿನ ಬಳಿ ಭೂಮಿಗೆ ಅಪ್ಪಳಿಸಲಿದ್ದು, ಚಂಡಮಾರುತವು ಭಾರಿ ಹಾನಿಯನ್ನುಂಟುಮಾಡುವ ನಿರೀಕ್ಷೆಯಿದೆ. ಇದು ಗುಜರಾತ್‌ನ ಜಖೌ ಬಂದರಿನ ಬಳಿ ಮಾಂಡವಿ (ಗುಜರಾತ್) ಮತ್ತು ಕರಾಚಿ (ಪಾಕಿಸ್ತಾನ) ನಡುವೆ ಸೌರಾಷ್ಟ್ರ ಮತ್ತು...
Date : Wednesday, 14-06-2023
ಅಮೃತಸರ: ಪಂಜಾಬ್‌ನ ಫಿರೋಜ್‌ಪುರ ಬಳಿಯ ಪಾಕಿಸ್ತಾನ ಗಡಿಯಲ್ಲಿ ಬಿಎಸ್‌ಎಫ್ ಮತ್ತೊಮ್ಮೆ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದೆ ಮತ್ತು 2.6 ಕೆಜಿ ತೂಕದ 3 ಹೆರಾಯಿನ್ ಪ್ಯಾಕೆಟ್‌ಗಳನ್ನು ಬ್ಲಿಂಕರ್ ಬಾಲ್‌ನೊಂದಿಗೆ ವಶಪಡಿಸಿಕೊಂಡಿದೆ. ಬಿಎಸ್‌ಎಫ್ ಅಧಿಕಾರಿಗಳ ಪ್ರಕಾರ, ಬುಧವಾರ ಕಪ್ಪು ಬ್ಯಾಗ್‌ನಲ್ಲಿ ಡ್ರೋನ್‌ನಿಂದ ನಿಷಿದ್ಧ ವಸ್ತುಗಳನ್ನು...
Date : Wednesday, 14-06-2023
ಬೆಂಗಳೂರು: ಬಿಬಿಎಂಪಿಯನ್ನು ಎಟಿಎಂ ಮಾಡಲು ಕಾಂಗ್ರೆಸ್ ಸರಕಾರ ಯತ್ನಿಸುತ್ತಿದೆ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು ಆರೋಪಿಸಿದರು. ಕಾಂಗ್ರೆಸ್ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬಿಬಿಎಂಪಿ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದನ್ನು ಆಕ್ಷೇಪಿಸಿ ಗೌರವಾನ್ವಿತ ರಾಜ್ಯಪಾಲರಿಗೆ ಇಂದು ದೂರು ನೀಡಿದ...
Date : Wednesday, 14-06-2023
ವಾಷ್ಟಿಂಗ್ಟನ್: ಅಮೆರಿಕಾಗೆ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗೂ ಮುಂಚಿತವಾಗಿ ಜೋ ಬಿಡೆನ್ ಆಡಳಿತವು ಭಾರತದೊಂದಿಗೆ ಯುಎಸ್ ನಿರ್ಮಿತ ಸಶಸ್ತ್ರ ಡ್ರೋನ್‌ಗಳ ಒಪ್ಪಂದವನ್ನು ಮುಂದುವರಿಸಲು ಭಾರತೀಯ ಆಡಳಿತವನ್ನು ಉತ್ತೇಜಿಸುವ ಕಾರ್ಯ ನಡೆಸುತ್ತಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಯುನೈಟೆಡ್ ಸ್ಟೇಟ್ಸ್‌ನಿಂದ ಬೃಹತ್ ಸಶಸ್ತ್ರ...
Date : Wednesday, 14-06-2023
ನವದೆಹಲಿ: ಬಿಪರ್‌ಜೋಯ್ ಚಂಡಮಾರುತವು ಭಾರತದ ಕಚ್ ಬಳಿ ಭೂಮಿಗೆ ಅಪ್ಪಳಿಸಲಿದೆ ಮತ್ತು ನಂತರ ಪಾಕಿಸ್ತಾನದ ಕಡೆಗೆ ಪ್ರಯಾಣಿಸುವ ನಿರೀಕ್ಷೆಯಿದೆ, ಭಾರತ ಮತ್ತು ಪಾಕಿಸ್ತಾನವು ಇದನ್ನು ಎದುರಿಸಲು ಇನ್ನೂ ತಯಾರಿ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಮಂಗಳವಾರ, ಬಿಪರ್‌ಜೋಯ್ ಚಂಡಮಾರುತವು ಅತ್ಯಂತ ಪ್ರಬಲವಾದ...
Date : Wednesday, 14-06-2023
ನವದೆಹಲಿ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಜನಪ್ರಿಯತೆಯ ಹೊಸ ದಾಖಲೆಯನ್ನು ಸ್ಥಾಪಿಸಿದ್ದಾರೆ. 25 ಮಿಲಿಯನ್ ಫಾಲೋವರ್ಸ್ ಹೊಂದಿರುವ ದೇಶದ ಮೊದಲ ಸಿಎಂ ಎನಿಸಿಕೊಂಡಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧಿಕೃತ ಟ್ವಿಟರ್ ಹ್ಯಾಂಡಲ್...
Date : Wednesday, 14-06-2023
ನವದೆಹಲಿ: ಇಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತಿದೆ. ರಕ್ತದಾನ ಮಾಡುವ ವ್ಯಕ್ತಿಗಳಿಗೆ ಧನ್ಯವಾದ ಅರ್ಪಿಸಲು ಮತ್ತು ಹೆಚ್ಚು ಜನರನ್ನು ರಕ್ತ ದಾನ ಮಾಡಲು ಪ್ರೋತ್ಸಾಹಿಸಲು ಪ್ರಪಂಚದಾದ್ಯಂತದ ದೇಶಗಳು ಪ್ರತಿ ವರ್ಷ ಈ ದಿನವನ್ನು ಆಚರಿಸುತ್ತವೆ. ಈ ವರ್ಷದ ವಿಶ್ವ ರಕ್ತದಾನಿಗಳ ದಿನದ...
Date : Wednesday, 14-06-2023
ನವದೆಹಲಿ: 198 ಅಥ್ಲೀಟ್‌ಗಳು ಸೇರಿದಂತೆ 280 ಸದಸ್ಯರನ್ನು ಒಳಗೊಂಡ ಭಾರತ ತಂಡವು ವಿಶೇಷ ಒಲಿಂಪಿಕ್ಸ್ ಬೇಸಿಗೆ ಕ್ರೀಡಾಕೂಟದಲ್ಲಿ ಸ್ಪರ್ಧಿಸಲು ಜರ್ಮನಿಯ ಬರ್ಲಿನ್‌ಗೆ ತೆರಳಿದೆ. ಇದಕ್ಕೂ ಮುನ್ನ, 190 ದೇಶಗಳ ಏಳು ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುವ ವಿಶ್ವ ಕ್ರೀಡಾಕೂಟಕ್ಕಾಗಿ ನವದೆಹಲಿಯ ಭಾರತೀಯ...
Date : Wednesday, 14-06-2023
ಬೆಂಗಳೂರು: ಬಿಜೆಪಿ ಸರಕಾರದ ಅವಧಿಯಲ್ಲಿ ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ ಎಲ್ಲ ಮಾಜಿ ಶಿಕ್ಷಣ ಸಚಿವರು, ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿ ಮೇಲ್ಮನೆ ಸದಸ್ಯರಾಗಿ ಕೆಲಸ ಮಾಡುತ್ತಿರುವ ಸದಸ್ಯರು ಒಟ್ಟು ಸೇರಿ ಸಭೆ ನಡೆಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ...