Date : Saturday, 10-06-2023
ಮುಂಬಯಿ: ಜೂನ್ 8 ರಂದು ಸ್ಥಳೀಯ ಹಿಂದೂಗಳು ದೂರು ನೀಡಿದ ನಂತರ ಮಹಾರಾಷ್ಟ್ರದ ಧುಲೆಯಲ್ಲಿನ ಚೌಕ್‌ನಲ್ಲಿ ನಿರ್ಮಿಸಲಾದ ಟಿಪ್ಪು ಸುಲ್ತಾನ್‌ನ ಅಕ್ರಮ ಸ್ಮಾರಕವನ್ನು ದುಲ್ಹೆ ಮುನ್ಸಿಪಲ್ ಕಾರ್ಪೊರೇಷನ್ ಬುಲ್ಡೋಜರ್ ಮೂಲಕ ಧ್ವಂಸ ಮಾಡಿದೆ. ಆಲ್ ಇಂಡಿಯಾ ಮಜ್ಲಿಸ್ ಇ ಇತ್ತಿಹಾದುಲ್ ಮುಸ್ಲಿಮೀನ್...
Date : Saturday, 10-06-2023
ನವದೆಹಲಿ: ವಿವಿಧ ಜನಾಂಗೀಯ ಗುಂಪುಗಳ ನಡುವೆ ಶಾಂತಿ ಸ್ಥಾಪನೆ ಪ್ರಕ್ರಿಯೆಯನ್ನು ಸುಲಭಗೊಳಿಸಲು ಮತ್ತು ಸಂಘರ್ಷ ನಡೆಸುತ್ತಿರುವ ಗುಂಪುಗಳ ನಡುವೆ ಸಂವಾದವನ್ನು ಪ್ರಾರಂಭಿಸಲು ಕೇಂದ್ರವು ಮಣಿಪುರದಲ್ಲಿ ರಾಜ್ಯಪಾಲರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ ಎಂದು ಕೇಂದ್ರ ಗೃಹ ಸಚಿವಾಲಯ ಇಂದು ತಿಳಿಸಿದೆ. ಶಾಂತಿ ಸಮಿತಿಯ...
Date : Saturday, 10-06-2023
ಬೆಂಗಳೂರು: ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ ಮುಂದುವರೆದಿದೆ. ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ’ (18003091907) ಉದ್ಘಾಟಿಸಲಾಗಿದೆ ಎಂದು ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ತಿಳಿಸಿದರು. ಮಲ್ಲೇಶ್ವರದ...
Date : Saturday, 10-06-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ಅಭೂತಪೂರ್ವ ಪರಿವರ್ತನೆಯನ್ನು ಕಂಡಿದೆ ಮತ್ತು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ಬಿಜೆಪಿ ಇಂದು ಹೇಳಿದೆ. ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ನವದೆಹಲಿಯ ಬಿಜೆಪಿ...
Date : Saturday, 10-06-2023
ಬೆಂಗಳೂರು: ‘ಬಿಪೊರ್‌ಜೋಯ್’ ಚಂಡಮಾರುತ ದಕ್ಷಿಣ ಭಾರತದಲ್ಲಿ ಆತಂಕ ಸೃಷ್ಟಿಸಿದೆ, ಮುಂದಿನ 24 ಗಂಟೆಗಳಲ್ಲಿ ಇದು ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ತಿಳಿಸಿದೆ. ಪ್ರಸ್ತುತ ಗೋವಾದಿಂದ ಪಶ್ಚಿಮಕ್ಕೆ 690ಕಿಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿಮೀ ಮತ್ತು...
Date : Saturday, 10-06-2023
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹಿಂದೂಗಳು ದೊಡ್ಡ ಪ್ರಮಾಣದಲ್ಲಿ ಇಸ್ಲಾಂಗೆ ಮತಾಂತರಗೊಂಡಿದ್ದಾರೆ ಎಂದು ರಾಷ್ಟ್ರೀಯ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಅಧ್ಯಕ್ಷ ಹಂಸರಾಜ್ ಅಹಿರ್ ಹೇಳಿದ್ದಾರೆ. ಅಲ್ಲದೇ ಹಿಂದುಳಿದ ವರ್ಗಗಳ ಸಂಸ್ಥೆಯ ಮುಖ್ಯಸ್ಥರು ಬಾಂಗ್ಲಾದೇಶದಿಂದ ಪಶ್ಚಿಮ ಬಂಗಾಳಕ್ಕೆ ವಲಸೆ ಬಂದಿರುವ ಮುಸ್ಲಿಮರನ್ನು ಸಹ...
Date : Saturday, 10-06-2023
ನವದೆಹಲಿ: ಅಮರನಾಥ ಯಾತ್ರೆಯ ಸಿದ್ಧತೆಯನ್ನು ಪರಿಶೀಲಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉನ್ನತ ಮಟ್ಟದ ಸಭೆ ನಡೆಸಿದರು. 62 ದಿನಗಳ ಅಮರನಾಥ ಯಾತ್ರೆಯು ಜುಲೈ 1 ರಂದು ಪ್ರಾರಂಭವಾಗಲಿದ್ದು, ಈ ವರ್ಷ ಆಗಸ್ಟ್ 31 ರಂದು ಮುಕ್ತಾಯಗೊಳ್ಳಲಿದೆ. ನಿನ್ನೆ...
Date : Saturday, 10-06-2023
ಬೆಂಗಳೂರು : ಸೊಷಿಯಲ್ ಮಿಡಿಯಾದಲ್ಲಿ ಪೋಸ್ಟೊಂದು ವೈರಲ್ ಆಗಿದೆ. ಮಾನ್ಯ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೇ ಪುಸ್ತಕವೊಂದನ್ನು ಬರೆದು, ಅದರ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಂಡಿದ್ದಾರೆ ಎಂಬ ಪೋಸ್ಟರ್ ಅದು. ಪುಸ್ತಕದ ಟೈಟಲ್ ‘ಬಿಟ್ಟಿ ಭಾಗ್ಯಕ್ಕೆ ದಿನಕ್ಕೊಂದು ಕಂಡಿಷನ್‌ಗಳು’ ಅಂತ. ಚುನಾವಣೆಗೆ...
Date : Saturday, 10-06-2023
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುರಿನಾಮ್ ಮತ್ತು ಸೆರ್ಬಿಯಾ ಎರಡು ರಾಷ್ಟ್ರಗಳಿಗೆ ಆರು ದಿನಗಳ ಭೇಟಿಯನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿ ನವದೆಹಲಿಗೆ ಮರಳಿದ್ದಾರೆ. ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು ಮತ್ತು ಕುಟುಂಬ ಕಲ್ಯಾಣ ಡಾ. ಭಾರತಿ ಪ್ರವೀಣ್ ಪವಾರ್...
Date : Saturday, 10-06-2023
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ʼಹರ್ ಘರ್ ಜಲ್ ಜೀವನ್ ಮಿಷನ್ʼಗೆ ವ್ಯಾಪಕವಾದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಸಾರ್ವಜನಿಕ ಆರೋಗ್ಯ ಮತ್ತು ಆರ್ಥಿಕ ಉಳಿತಾಯದ ಮೇಲೆ ‘ಹರ್ ಘರ್ ಜಲ್’ ಕಾರ್ಯಕ್ರಮ ಗಮನಾರ್ಹ ಪರಿಣಾಮಗಳನ್ನು ಬೀರಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ...