Date : Thursday, 08-06-2023
ನವದೆಹಲಿ: ವಿಶ್ವ ಇಂದು ಭಾರತವನ್ನು ಅಭಿವೃದ್ಧಿ ಪಾಲುದಾರನಾಗಿ ನೋಡುತ್ತಿದೆ ಮತ್ತು ಭಾರತವು ನಿರೂಪಣೆಯನ್ನು ರೂಪಿಸುವ ಪಾತ್ರವನ್ನು ವಹಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಹೇಳಿದ್ದಾರೆ. ಜಗತ್ತು ಇಂದು ಭಾರತದ ಮಾತನ್ನು ಕೇಳುತ್ತದೆ ಮತ್ತು ಅದರ ಸ್ವತಂತ್ರ ಧ್ವನಿಯನ್ನು...
Date : Thursday, 08-06-2023
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿ ಅನುಷ್ಠಾನದಲ್ಲಿ ವಿಚಾರದಲ್ಲಿ ಗೊಂದಲಗಳನ್ನು ಮುಂದುವರೆಸಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮನೆ ಬಾಡಿಗೆ ವಿಚಾರದಲ್ಲಿ ಗೊಂದಲ...
Date : Thursday, 08-06-2023
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ದೇಶ ವಿರೋಧಿ ಚಟುವಟಿಕೆಗಳ ಬಗ್ಗೆ ಸರ್ಕಾರದ ಶೂನ್ಯ ಸಹಿಷ್ಣುತೆಯ ನೀತಿಗೆ ಅನುಸರಿಸುತ್ತಿದ್ದು, ರಾಜ್ಯ ತನಿಖಾ ಸಂಸ್ಥೆ (SIA) ಮತ್ತು J&K ಪೊಲೀಸ್ ಪಡೆ ಭಯೋತ್ಪಾದಕ ಹಣಕಾಸು ವಿರುದ್ಧ ಭರದ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. ಕಾಶ್ಮೀರದಾದ್ಯಂತ 86 ಸ್ಥಳಗಳಲ್ಲಿ ನೆಲೆಗೊಂಡಿರುವ...
Date : Thursday, 08-06-2023
ಒಟ್ಟೋವಾ: ಖಲಿಸ್ತಾನಿ ಬೆಂಬಲಿಗರು ಮತ್ತೊಮ್ಮೆ ಕೆನಡಾದಲ್ಲಿ ಅಟ್ಟಹಾಸ ಮೆರೆದಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಗೆ ಸಂಬಂಧಿಸಿದ ಸ್ತಬ್ಧಚಿತ್ರವನ್ನು ಮೆರವಣಿಗೆ ಮಾಡಿ ಸಂಭ್ರಮಿಸಿದ್ದಾರೆ. ಈ ಸಂಬಂಧದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೆನಡಾದ ಬ್ರಾಂಪ್ಟನ್ ನಗರದಲ್ಲಿ ವಿವಾದಿತ ಸ್ತಬ್ಧಚಿತ್ರ...
Date : Thursday, 08-06-2023
ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರವು ಭಾರತ ಸರ್ಕಾರದ ಸ್ಮಾರ್ಟ್ ಸಿಟಿ ಮಿಷನ್ ಅಡಿ ಭಾರೀ ಮೂಲಭೂತ ಸೌಕರ್ಯಗಳ ವೃದ್ಧಿಯನ್ನು ಕಂಡಿದೆ. ಮಿಷನ್ ಅಡಿ ಮಂಜೂರಾದ 125 ಯೋಜನೆಗಳಲ್ಲಿ 55 ಈಗಾಗಲೇ ಪೂರ್ಣಗೊಂಡಿವೆ. ಶ್ರೀನಗರವು ಸ್ಮಾರ್ಟ್ ಸಿಟಿ ಮಿಷನ್‌ನಿಂದಾಗಿ ಮಹತ್ವದ ಮೂಲಸೌಕರ್ಯ ನವೀಕರಣಕ್ಕೆ ಒಳಗಾಗುತ್ತಿದೆ....
Date : Thursday, 08-06-2023
ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರು ಬುಧವಾರ ನವದೆಹಲಿಯಲ್ಲಿ ಐದನೇ ರಾಜ್ಯ ಆಹಾರ ಸುರಕ್ಷತೆ ಸೂಚ್ಯಂಕವನ್ನು ಬಿಡುಗಡೆ ಮಾಡಿದರು. ಸೂಚ್ಯಂಕವು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಬಿಡುಗಡೆ ಮಾಡಿದ ವಾರ್ಷಿಕ ಮೌಲ್ಯಮಾಪನವಾಗಿದೆ. ಈ ಸೂಚ್ಯಂಕವು...
Date : Thursday, 08-06-2023
ನವದೆಹಲಿ: ಆರ್‌ಬಿಐ ಇಂದು ಈ ಹಣಕಾಸು ವರ್ಷದ ತನ್ನ ಎರಡನೇ ದ್ವೈಮಾಸಿಕ ನೀತಿಯನ್ನು ಪ್ರಕಟಿಸಿದೆ ಮತ್ತು ನಿರೀಕ್ಷೆಯಂತೆ ಪ್ರಮುಖ ದರಗಳನ್ನು ಬದಲಾಯಿಸದೆ ಯಥಾಸ್ಥಿತಿ ಕಾಯ್ದುಕೊಳ್ಳಲು ಆದ್ಯತೆ ನೀಡಿದೆ. ನೀತಿ ಪರಾಮರ್ಶೆಯನ್ನು ಪ್ರಕಟಿಸಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ವಿತ್ತೀಯ ನೀತಿ ಸಮಿತಿಯು...
Date : Thursday, 08-06-2023
ನವದೆಹಲಿ: ಕೆನಡಾದಲ್ಲಿರುವ ನೂರಾರು ಭಾರತೀಯ ವಿದ್ಯಾರ್ಥಿಗಳು ಗಡಿಪಾರು ಭೀತಿಯನ್ನು ಎದುರಿಸುತ್ತಿದ್ದಾರೆ. ಕೆನಡಾದ ವಿಶ್ವವಿದ್ಯಾಲಯಗಳಿಗೆ ನಕಲಿ ಪ್ರವೇಶ ಪತ್ರ ಪಡೆದು ವೀಸಾ ಪಡೆದ ಆರೋಪದ ಮೇರೆಗೆ ವಿದ್ಯಾರ್ಥಿಗಳನ್ನು ಗಡಿಪಾರು ಮಾಡಲಾಗುವುದು ಎಂದು ಕೆನಡಾದ ಅಧಿಕಾರಿಗಳು ಹೇಳಿದ್ದಾರೆ. ಇವರಲ್ಲಿ ಬಹುತೇಕ ಪಂಜಾಬ್ ಮೂಲದ ವಿದ್ಯಾರ್ಥಿಗಳು...
Date : Thursday, 08-06-2023
ಕೊಲಂಬೋ: ಶ್ರೀಲಂಕಾದಲ್ಲಿನ ಭಾರತದ ಹೈಕಮಿಷನ್ ಕೊಲಂಬೊದ ತಾಜ್ ಸಮುದ್ರ ಹೋಟೆಲ್‌ನಲ್ಲಿ ಭಾರತ ಶ್ರೀಲಂಕಾ ರಕ್ಷಣಾ ಸೆಮಿನಾರ್ ಮತ್ತು ಪ್ರದರ್ಶನವನ್ನು ಆಯೋಜಿಸಿದೆ. ಶ್ರೀಲಂಕಾದ ರಕ್ಷಣಾ ಖಾತೆ ರಾಜ್ಯ ಸಚಿವ ಪ್ರೇಮಿತಾ ಬಂಡಾರ ತೆನ್ನಕೋನ್ ಅವರು ಪ್ರದರ್ಶನವನ್ನು ಉದ್ಘಾಟಿಸಿದರು ಮತ್ತು ಎರಡು ರಾಷ್ಟ್ರಗಳ ನಡುವಿನ...
Date : Thursday, 08-06-2023
ನವದೆಹಲಿ: ಕಳೆದ ಒಂಬತ್ತು ವರ್ಷಗಳಲ್ಲಿ ಭಾರತದ ಉಕ್ಕು ಉದ್ಯಮವು ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿದೆ ಮತ್ತು 2018 ರಲ್ಲಿ ಜಪಾನ್ ಅನ್ನು ಹಿಂದಿಕ್ಕಿದ ಭಾರತವು ಈಗ ವಿಶ್ವದ ಎರಡನೇ ಅತಿದೊಡ್ಡ ಕಚ್ಚಾ ಉಕ್ಕಿನ ಉತ್ಪಾದಕವಾಗಿದೆ ಎಂದು ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ...