Date : Thursday, 08-06-2023
ನವದೆಹಲಿ: ಜೂನ್ 21 ರಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅಮೆರಿಕಾ ಪ್ರವಾಸಕ್ಕೂ ಮೊದಲು ನಿನ್ನೆ ವಾಷಿಂಗ್ಟನ್ DC ಯಲ್ಲಿ ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ಭಾರತ-ಯುಎಸ್ ಸ್ಟ್ರಾಟೆಜಿಕ್ ಟ್ರೇಡ್ ಡೈಲಾಗ್ (IUSSTD) ಉದ್ಘಾಟನಾ ಸಭೆಯನ್ನು ನಡೆಸಿತು. ಅರೆವಾಹಕಗಳು, ಬಾಹ್ಯಾಕಾಶ, ದೂರಸಂಪರ್ಕ,...
Date : Thursday, 08-06-2023
ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಭಾರತವು ಮತ್ತೆ 200 ರಿಂದ 220 ವಿಮಾನ ನಿಲ್ದಾಣಗಳು, ಹೆಲಿಪೋರ್ಟ್‌ಗಳು ಮತ್ತು ವಾಟರ್ ಏರೋಡ್ರೋಮ್‌ಗಳನ್ನು ಹೊಂದಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ. ಸರ್ಕಾರದ ಒಂಬತ್ತು ವರ್ಷಗಳ ಸೇವಾ, ಸುಶಾಸನ್ ಮತ್ತು ಗರೀಬ್...
Date : Thursday, 08-06-2023
ನವದೆಹಲಿ: ಕೇಂದ್ರ ಸಚಿವ ಸಂಪುಟವು ಬಿಎಸ್‌ಎನ್‌ಎಲ್‌ಗೆ ಒಟ್ಟು 89,047 ಕೋಟಿ ರೂಪಾಯಿಗಳ ಮೂರನೇ ಪುನಃಶ್ಚೇತನ ಪ್ಯಾಕೇಜ್‌ಗೆ ಅನುಮೋದನೆ ನೀಡಿದೆ. ಇದು ಈಕ್ವಿಟಿ ಇನ್ಫ್ಯೂಷನ್ ಮೂಲಕ BSNL ಗೆ 4G ಮತ್ತು 5G ಸ್ಪೆಕ್ಟ್ರಮ್ ಹಂಚಿಕೆಯನ್ನು ಒಳಗೊಂಡಿದೆ. ಬಿಎಸ್‌ಎನ್‌ಎಲ್‌ನ ಅಧಿಕೃತ ಬಂಡವಾಳವನ್ನು 1...
Date : Wednesday, 07-06-2023
ಬೆಂಗಳೂರು: ಹಿಂದಿನ ಬಾರಿ ತಮ್ಮ ಸರ್ಕಾರದ ಅವಧಿಯಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು...
Date : Wednesday, 07-06-2023
ನವದೆಹಲಿ: ಆಹ್ವಾನ ದೊರೆತ ಹಿನ್ನೆಲೆಯಲ್ಲಿ ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಇಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆಗಳನ್ನು ನಡೆಸಿದ್ದಾರೆ....
Date : Wednesday, 07-06-2023
ನವದೆಹಲಿ: ಕೇಂದ್ರ ಸಂಪುಟ 2023-24ರ ಮಾರುಕಟ್ಟೆ ಋತುವಿಗಾಗಿ ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು (MSP) ಹೆಚ್ಚಿಸಲು ಅನುಮೋದನೆ ನೀಡಿದೆ. ಬೆಳೆಗಾರರಿಗೆ ಅವರ ಉತ್ಪನ್ನಗಳಿಗೆ ಲಾಭದಾಯಕ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಬೆಳೆ ವೈವಿಧ್ಯೀಕರಣವನ್ನು ಉತ್ತೇಜಿಸಲು ಈ ಕ್ರಮವಾಗಿದೆ ಎಂದು ಕೇಂದ್ರ ಸಚಿವ...
Date : Wednesday, 07-06-2023
ಬೆಂಗಳೂರು: ಕಾಂಗ್ರೆಸ್ ಸಚಿವ ಚಲುವರಾಯಸ್ವಾಮಿ ಅವರು ಕಾಂಗ್ರೆಸ್ ಭರವಸೆಗಳು ಚುನಾವಣಾ ಗಿಮಿಕ್ ಎಂದು ಸತ್ಯವನ್ನು ಒಪ್ಪಿಕೊಂಡಿದ್ದಾರೆ. ಅವರನ್ನು ಅಭಿನಂದಿಸುತ್ತೇನೆ ಎಂದು ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ...
Date : Wednesday, 07-06-2023
ಮಂಗಳೂರು: ಪ್ರಮುಖ ಗ್ರಾಮೀಣ ಬ್ಯಾಂಕಾಗಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕು, ಅಟಲ್ ಪಿಂಚಣಿ ಯೋಜನೆಯ (ಏಪಿವೈ) ಅನುಷ್ಠಾನಕ್ಕೆ ಸಂಬಂಧಿಸಿ 2022-23 ರ ಅವಧಿಯಲ್ಲಿ ಮಾಡಿದ ಉತ್ತಮ ಸಾಧನೆಗೆ ಸಂಬಂಧಿಸಿ ಮತ್ತೆ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಬುಧವಾರದಂದು ನವದೆಹಲಿಯಲ್ಲಿ ನಡೆದ ವಿಶೇಷ ಕಾರ್ಯಕ್ರಮವೊಂದರಲ್ಲಿ...
Date : Wednesday, 07-06-2023
ಕೊಲ್ಹಾಪುರ: ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಅನ್ನು ವೈಭವೀಕರಿಸಿ ಮಾಡಲಾದ ವಿವಾದಾತ್ಮಕ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ವಿರುದ್ಧ ಕೆಲವು ಹಿಂದೂ ಸಂಘಟನೆಗಳು ಇಂದು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿವೆ. ಬಂದ್‌ಗೆ ಕರೆ ನೀಡಿದ್ದ ಸಂಘಟನೆಗಳು, ಈ ಇಬ್ಬರು ಆಡಳಿತಗಾರರನ್ನು ವೈಭವೀಕರಿಸುವ...
Date : Wednesday, 07-06-2023
ನವದೆಹಲಿ: ದೇಶದಾದ್ಯಂತ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ತೆರೆಯಲು 2000 ಪ್ರಾಥಮಿಕ ಕೃಷಿ ಸಾಲ ಸಂಘಗಳಿಗೆ (PACS) ಅವಕಾಶ ನೀಡಲು ಕೇಂದ್ರವು ನಿರ್ಧರಿಸಿದೆ. ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ರಾಸಾಯನಿಕ ಮತ್ತು ರಸಗೊಬ್ಬರ...