News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 3rd September 2026

×
Home About Us Advertise With s Contact Us

ಕೇರಳದಲ್ಲಿ ಕಮ್ಯೂನಿಷ್ಟರಿಂದ ಮತ್ತೊಬ್ಬ ಬಿಜೆಪಿ ಕಾರ್ಯಕರ್ತರ ಹತ್ಯೆ

ತಿರುವನಂತಪುರಂ: ಕೇರಳದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, ಪುನಲೂರಿನಲ್ಲಿ ಬಿಜೆಪಿ ಕಾರ್ಯಕರ್ತನನ್ನು ಬರ್ಬರವಾಗಿ ಇರಿದು ಕೊಲೆ ಮಾಡಲಾಗಿದೆ. ಇದು ಸ್ಥಳೀಯ ರಾಜಕೀಯ ಭಾರೀ ಆಘಾತವನ್ನುಂಟು ಮಾಡಿದ್ದು, ಕೇರಳದ ರಾಜಕೀಯ ಹತ್ಯಾ ಸರಣಿಯ ಮುಂದುವರೆದ ಭಾಗವಾಗಿದೆ. ಪುನಲೂರಿನ ಐಕರಕೋಣಂ ಮೂಲದ ಸುಮೇಶ್ ಎಂಬುವವರು...

Read More

ಜುಲೈ 7ರಂದು ಬಜೆಟ್‌ ಮಂಡಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದ ಮೊದಲ‌ ಬಜೆಟ್‌ ಜುಲೈ 7ರಂದು ಮಂಡನೆಯಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ರಾಜ್ಯ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್...

Read More

ಪ್ರತಿಪಕ್ಷಗಳಿಗೆ ಬಿಜೆಪಿ ತಿರುಗೇಟು: ಹಿಂದಿನ ಸರ್ಕಾರದಡಿ ಸಂಭವಿಸಿದ ರೈಲು ದುರಂತಗಳ ಪಟ್ಟಿ ಬಿಡುಗಡೆ

ನವದೆಹಲಿ: ಒಡಿಶಾ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರ ರಾಜೀನಾಮೆಗೆ ವಿರೋಧ ಪಕ್ಷಗಳ ಕೂಗು ಹೆಚ್ಚಾಗುತ್ತಿರುವ ನಡುವೆ, ಬಿಜೆಪಿ ಹಿಂದಿನ ಸರ್ಕಾರದ ಆಡಳಿತದಲ್ಲಿ ಸಂಭವಿಸಿದ ರೈಲು ದುರಂತ ಮತ್ತು ಸಾವುಗಳು ಮತ್ತು ಹಳಿತಪ್ಪಿದ ಘಟನೆಗಳ ಪಟ್ಟಿಯನ್ನು ಹೊರತಂದಿದೆ....

Read More

ಮುಂದಿನ ಎಲ್ಲಾ ಚುನಾವಣೆ ಜಂಟಿಯಾಗಿ ಎದುರಿಸಲಿವೆ ಬಿಜೆಪಿ, ಶಿವಸೇನೆ

ಮುಂಬಯಿ: ಶಿವಸೇನೆ ಮತ್ತು ಬಿಜೆಪಿ ನಾಗರಿಕ ಚುನಾವಣೆ ಸೇರಿದಂತೆ ಮುಂದಿನ ಎಲ್ಲಾ ಚುನಾವಣೆಗಳನ್ನು ಒಟ್ಟಿಗೆ ಎದುರಿಸಲಿವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೋಮವಾರ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗೆ ಶಿವಸೇನೆ ಅಧಿಕಾರ ಹಂಚಿಕೊಂಡಿರುವ ಶಿಂಧೆ, ತಾನು ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ...

Read More

ಭಾರತೀಯ ರೈಲ್ವೆಯಲ್ಲಿನ ಕರ್ತವ್ಯಕ್ಕೆ ಮರಳಿದ ಪ್ರತಿಭಟನಾ ನಿರತ ಕುಸ್ತಿಪಟುಗಳು

ನವದೆಹಲಿ: ಭಾರತೀಯ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಅವರು ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಒಂದು ತಿಂಗಳ ಕಾಲ ಪ್ರತಿಭಟನೆ ನಡೆಸಿದ ನಂತರ ಇದೀಗ ಭಾರತೀಯ ರೈಲ್ವೆಯಲ್ಲಿ ತಮ್ಮ ಕರ್ತವ್ಯವನ್ನು ಪುನರಾರಂಭಿಸಲು...

Read More

32 ವರ್ಷ ಹಳೆಯ ಹತ್ಯೆ ಪ್ರಕರಣ: ಮಾಫಿಯಾ ಡಾನ್‌ ಮುಕ್ತಾರ್‌ ಅನ್ಸಾರಿ ದೋಷಿ

ಲಕ್ನೋ: 32 ವರ್ಷ ಹಳೆಯ ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಮಾಫಿಯಾ ಡಾನ್ ಹಾಗೂ ಯುಪಿಎ ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ದೋಷಿ ಎಂದು‌ ಇಂದು ವಾರಣಾಸಿಯ ಸಂಸದರು/ ಶಾಸಕರ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಪಿನ ಮುನ್ನ ನ್ಯಾಯಾಲಯದ ಆವರಣದ ಹೊರಗೆ...

Read More

ಐಐಎಸ್‌ಸಿ ಬೆಂಗಳೂರು ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆ: NIRF

ಬೆಂಗಳೂರು: ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆ ಎಂದು ರಾಷ್ಟ್ರೀಯ ಸಾಂಸ್ಥಿಕ ರ್ಯಾಂಕಿಂಗ್ ಫ್ರೇಮ್ ವರ್ಕ್ (ಎನ್ಐಆರ್‌ಎಫ್) ಘೋಷಿಸಿದೆ. ಕೇಂದ್ರ ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿದ ರಾಂಕಿಂಗ್ ಪಟ್ಟಿಯಲ್ಲಿಐಐಎಸ್‌ಸಿ ಅಗ್ರ ಪಟ್ಟ ಕಾಯ್ದುಕೊಂಡಿದೆ. ಎರಡನೇ ಸ್ಥಾನದಲ್ಲಿ...

Read More

ಇಂದು ವಿಶ್ವ ಪರಿಸರ ದಿನ: ‘ಪ್ಲಾಸ್ಟಿಕ್ ಮಾಲಿನ್ಯವನ್ನು ಹೋಗಲಾಡಿಸಿʼ ಥೀಮ್

ನವದೆಹಲಿ: ಇಂದು ಜಗತ್ತಿನಾದ್ಯಂತ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಪ್ರಕೃತಿ ಮತ್ತು ಭೂಮಿಯನ್ನು ರಕ್ಷಿಸಲು ಸಕಾರಾತ್ಮಕ ಪರಿಸರ ಕ್ರಮಗಳನ್ನು ಕೈಗೊಳ್ಳಲು ಜಾಗತಿಕ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಭೂಮಿಯ ಮೇಲಿನ ಜೀವವನ್ನು ಉಳಿಸಲು ಜಾಗೃತಿ ಮೂಡಿಸುವ ಸಲುವಾಗಿ ವಿಶ್ವಸಂಸ್ಥೆಯ ಪರಿಸರ...

Read More

ಬಾಂಗ್ಲಾದೇಶ ಭೇಟಿಯಲ್ಲಿ ಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಪಾಂಡೆ

ನವದೆಹಲಿ: ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಇಂದು  ಬಾಂಗ್ಲಾದೇಶಕ್ಕೆ ತಮ್ಮ ಎರಡು ದಿನಗಳ ಭೇಟಿಯನ್ನು ಪ್ರಾರಂಭಿಸಿದ್ದಾರೆ. ಜೂನ್ 6 ರವರೆಗೆ ಅವರು ಆ ದೇಶದಲ್ಲಿರುತ್ತಾರೆ. ಭಾರತ-ಬಾಂಗ್ಲಾದೇಶ ರಕ್ಷಣಾ ಬಾಂಧವ್ಯವನ್ನು ಇನ್ನಷ್ಟು ಹೆಚ್ಚಿಸುವುದು ಅವರ ಭೇಟಿಯ ಮುಖ್ಯ ಕಾರ್ಯಸೂಚಿಯಾಗಿದೆ. ಸೇನಾ...

Read More

ದುರಂತ ಸಂಭವಿಸಿದಾಗ ಜಗತ್ತು ಭಾರತದೊಂದಿಗೆ ನಿಂತಿತು: ಜೈಶಂಕರ್

ನವದೆಹಲಿ:  ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ದುರಂತಕ್ಕೆ ಸಂಬಂಧಿಸಿದಂತೆ ಜಗತ್ತಿನ ಮೂಲೆ ಮೂಲೆಯಿಂದಲೂ ಭಾರತಕ್ಕೆ ಸಂತಾಪಗಳು ವ್ಯಕ್ತವಾಗುತ್ತಿವೆ. ಈ ಸಹಾನುಭೂತಿಯ ಹರಿವು ಭಾರತದೊಂದಿಗೆ ಜಗತ್ತು ಎಷ್ಟು ನಿಕಟ ಸಂಬಂಧ ಹೊಂದಿದೆ ಎಂಬುದನ್ನು ತೋರಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ....

Read More

Recent News

Back To Top