News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 3rd September 2026

×
Home About Us Advertise With s Contact Us

ಮಾಲ್ಡೀವ್ಸ್‌ನಲ್ಲಿ ವಿ.ಮುರಳೀಧರನ್:‌ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವರಾದ ವಿ. ಮುರಳೀಧರನ್ ಅವರು ಪ್ರಸ್ತುತ ಮಾಲ್ಡೀವ್ಸ್‌ ಭೇಟಿಯಲ್ಲಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಚಟುವಟಿಕೆಗಳಲ್ಲಿ ಭಾಗಿಯಾಗಿ, ಭಾರತ ಮತ್ತು ಮಾಲ್ಡೀವ್ಸ್ ನಡುವೆ ಬಹು ವಲಯಗಳಲ್ಲಿ ಆಳವಾಗಿ ಬೇರೂರಿರುವ ಸಹಕಾರವನ್ನು ಒತ್ತಿ ಹೇಳಿದ್ದಾರೆ. ಮಾಲ್ಡೀವ್ಸ್‌ಗೆ ಚೊಚ್ಚಲ ಭೇಟಿ...

Read More

ಸುರಿನಾಮ್‌ಗೆ ಭಾರತೀಯರ ಆಗಮನದ 150ನೇ ಆಚರಣೆಯಲ್ಲಿ ರಾಷ್ಟ್ರಪತಿ ಭಾಗಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ನಿನ್ನೆ ತಡರಾತ್ರಿ ಸುರಿನಾಮ್‌ನ ರಾಜಧಾನಿ ಪರಮಾರಿಬೋ ತಲುಪಿದರು. ಸುರಿನಾಮ್ ಗಣರಾಜ್ಯದ ಅಧ್ಯಕ್ಷ ಚಂದ್ರಿಕಾಪ್ರಸಾದ್ ಸಂತೋಖಿ ಅವರ ಆಹ್ವಾನದ ಮೇರೆಗೆ ಅವರು ಸುರಿನಾಮ್‌ಗೆ ಭೇಟಿ ನೀಡಿದ್ದಾರೆ. ಜೋಹಾನ್ ಅಡಾಲ್ಫ್ ಪೆಂಗಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮುರ್ಮು...

Read More

ಭಾರತ ಭೇಟಿಯಲ್ಲಿ ಯುಎಸ್‌ ರಕ್ಷಣಾ ಕಾರ್ಯದರ್ಶಿ: ಇಂದು ರಾಜನಾಥ್‌ ಜೊತೆ ಮಾತುಕತೆ

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ನವದೆಹಲಿಯಲ್ಲಿ ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ದ್ವಿಪಕ್ಷೀಯ ರಕ್ಷಣಾ ಸಹಕಾರವನ್ನು ಅದರಲ್ಲೂ ವಿಶೇಷವಾಗಿ ಮಿಲಿಟರಿ ಯಂತ್ರಾಂಶದ ಸಹ-ಅಭಿವೃದ್ಧಿಗಾಗಿ ನಿರ್ಣಾಯಕ ತಂತ್ರಜ್ಞಾನಗಳ ವರ್ಗಾವಣೆಯ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು...

Read More

ಕುಸ್ತಿಪಟಗಳಿಂದ ಅಮಿತ್‌ ಶಾ ಭೇಟಿ: ಬ್ರಿಜ್‌ ಭೂಷಣ್‌ ವಿರುದ್ಧ ಕ್ರಮಕ್ಕೆ ಮನವಿ

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ದೇಶದ ಅಗ್ರ ಕುಸ್ತಿಪಟುಗಳು ಶನಿವಾರ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದಾರೆ ಎಂದು ಮೂಲಗಳು...

Read More

ಒಡಿಶಾ ರೈಲು ಅಪಘಾತ: 51 ಗಂಟೆಯಲ್ಲೇ ಸಿದ್ಧಗೊಂಡ ಹಳಿ, ರೈಲುಗಳ ಸಂಚಾರ ಆರಂಭ

ಭುವನೇಶ್ವರ: ಕಳೆದ ಶುಕ್ರವಾರದಂದು ನಡೆದ ಭೀಕರ ರೈಲು ಅಪಘಾತದ ಕೇವಲ 51 ಗಂಟೆಗಳಲ್ಲಿ ಬಾಲಸೋರ್‌ನ ಬಹನಾಗಾ ರೈಲು ಅಪಘಾತ ಸ್ಥಳದಲ್ಲಿ ರೈಲು ಸೇವೆಗಳು ಪುನರಾರಂಭಗೊಂಡಿವೆ. ನಿನ್ನೆ ಮಧ್ಯರಾತ್ರಿಯಿಂದ ಕೋಲ್ಕತ್ತಾ ಮತ್ತು ಚೆನ್ನೈ ನಡುವೆ ಸೇವೆಗಳನ್ನು ಪುನರಾರಂಭಿಸಲು ಮಾರ್ಗವನ್ನು ತೆರವುಗೊಳಿಸಲಾಗಿದ್ದು, ಬಳಿಕ ಗೂಡ್ಸ್...

Read More

ರಾಜ್ಯ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಪ್ರತಿಭಟನೆ : ಎನ್. ರವಿಕುಮಾರ್

ಬೆಂಗಳೂರು: ಮೊನ್ನೆ 200 ಯೂನಿಟ್‍ವರೆಗೆ ವಿದ್ಯುತ್ ಉಚಿತ ಎಂದಿದ್ದ ಕರ್ನಾಟಕ ರಾಜ್ಯದ ಸಿದ್ದರಾಮಯ್ಯ ಸರಕಾರ, ಈಗ 80 ಯೂನಿಟ್‍ವರೆಗೆ ಎಂದು ಆದೇಶ ಹೊರಡಿಸಿ ಜನವಿರೋಧಿ ನೀತಿ ಪ್ರದರ್ಶಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು...

Read More

ಲಡಾಖ್‌ನ ವಿವಿಧೆಡೆ ವಿಶ್ವ ಸೈಕಲ್‌ ದಿನʼದ ಅಂಗವಾಗಿ ರ‍್ಯಾಲಿ ಆಯೋಜನೆ

ನವದೆಹಲಿ: ಲಡಾಖ್‌ನಲ್ಲಿ ಇಂದು ಕಾರ್ಗಿಲ್‌ನ ವಿವಿಧ ಸಂಸ್ಥೆಗಳು ವಿಶ್ವ ಬೈಸಿಕಲ್ ದಿನ 2023 ಅನ್ನು ವಿವಿಧ ಸ್ಥಳಗಳಲ್ಲಿ ಸುಸ್ಥಿರ ಭವಿಷ್ಯಕ್ಕಾಗಿ ಒಟ್ಟಿಗೆ ಸವಾರಿ” ಎಂಬ ವಿಷಯದೊಂದಿಗೆ ಆಚರಿಸಿವೆ. ಪ್ರವಾಸೋದ್ಯಮ ಇಲಾಖೆ, ಕಾರ್ಗಿಲ್ ಡೌನ್‌ಹಿಲ್ ಕಾರ್ಗಿಲ್ ಸಹಯೋಗದೊಂದಿಗೆ ಕಾರ್ಗಿಲ್‌ನಲ್ಲಿ ಸೈಕಲ್ ರ್ಯಾಲಿಯನ್ನು ಆಯೋಜಿಸಲಾಗಿದೆ....

Read More

ರೈಲು ಅಪಘಾತ ಸ್ಥಳಕ್ಕೆ ಮೋದಿ: ಆಸ್ಪತ್ರೆಯಲ್ಲಿ ಸಂತ್ರಸ್ತರ ಭೇಟಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಒಡಿಶಾದ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ, ಸ್ಥಳಪರಿಶೀಲನೆ ಮಾಡಿದ್ದಾರೆ. ಬಳಿಕ ಅವರು ಆಸ್ಪತ್ರೆಗೆ ತೆರಳಿ ಸಂತ್ರಸ್ತರನ್ನು ಭೇಟಿ ಮಾಡಿದ್ದಾರೆ. ಇತ್ತೀಚಿನ ಅತ್ಯಂತ ಭೀಕರ ರೈಲು ಅಪಘಾತಗಳಲ್ಲಿ ಒಂದು ಎಂದು ಪರಿಗಣಿಸಲ್ಪಟ್ಟ ನಿನ್ನೆಯ...

Read More

ಒಡಿಶಾ ರೈಲು ಅಪಘಾತ: ಉನ್ನತ ಮಟ್ಟದ ಸಭೆ ನಡೆಸಿದ ಮೋದಿ

ನವದೆಹಲಿ: ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉನ್ನತ ಮಟ್ಟದ ಸಭೆ ನಡೆಸಿದರು. ಸಂತ್ರಸ್ತರ ರಕ್ಷಣೆ, ಪರಿಹಾರ ಮತ್ತು ವೈದ್ಯಕೀಯ ಆರೈಕೆಗೆ ಸಂಬಂಧಿಸಿದ ಅಂಶಗಳನ್ನು ಪರಿಶೀಲನಾ ಸಭೆಯಲ್ಲಿ ಚರ್ಚಿಸಲಾಯಿತು ಎಂದು ವರದಿಗಳು...

Read More

ಮಹಾರಾಷ್ಟ್ರದಲ್ಲಿ ಹೆಚ್ಚಿನ ಸಂಖ್ಯೆಯ ಲವ್‌ ಜಿಹಾದ್‌ ಪ್ರಕರಣಗಳು ಪತ್ತೆಯಾಗಿವೆ: ಫಡ್ನವಿಸ್

ಮುಂಬಯಿ: ಮಹಾರಾಷ್ಟ್ರ ರಾಜ್ಯದಲ್ಲಿ ಕಾಣೆಯಾದವರ ದೂರುಗಳ ಬಗ್ಗೆ ತನಿಖೆ ನಡೆಸಿದ ಸಂದರ್ಭದಲ್ಲಿ “ಲವ್ ಜಿಹಾದ್” ಪ್ರಕರಣಗಳು “ದೊಡ್ಡ ಸಂಖ್ಯೆಯಲ್ಲಿ” ಪತ್ತೆಯಾಗಿವೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಇಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಕನಾಥ್ ಶಿಂಧೆ ಸರ್ಕಾರದಲ್ಲಿ ಗೃಹ...

Read More

Recent News

Back To Top