Date : Saturday, 03-06-2023
ಮಂಗಳೂರು : ಅನಿಯಮಿತ ಜೀವನಶೈಲಿ, ಸ್ಪರ್ಧಾತ್ಮಕ ಜೀವನ, ಸ್ಥೂಲಕಾಯತೆ, ಸರಿಯಾದ ನಿದ್ರೆಯ ಕೊರತೆ ಮತ್ತು ಪರಿಸರದ ವಿಷಕಾರಿ ಅಂಶಗಳಿಂದ ಬಂಜೆತನವು ಹೆಚ್ಚುತ್ತಿದೆ. ಭಾರತದಲ್ಲಿ 28 ಮಿಲಿಯನ್ ಜನರು ಬಂಜೆತನ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಅವರುಗಳಲ್ಲಿ ಕೇವಲ 3% ಜನರು ಮಾತ್ರ ಫಲವತ್ತತೆ ತಜ್ಞರನ್ನು ಸಂಪರ್ಕಿಸುತ್ತಾರೆ....
Date : Saturday, 03-06-2023
ನವದೆಹಲಿ: ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸಂಪೂರ್ಣ ಜಾತ್ಯತೀತ ಪಕ್ಷ ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಗೆ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ತಿರುಗೇಟು ನೀಡಿದ್ದಾರೆ. ಜೂನ್ 1ರಂದು ವಾಷಿಂಗ್ಟನ್‌ನ ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸಂವಾದದಲ್ಲಿ ರಾಹುಲ್ ಈ...
Date : Saturday, 03-06-2023
ನವದೆಹಲಿ: ಗಲ್ವಾನ್ ಘರ್ಷಣೆಯ ಬಳಿಕ ಭಾರತ-ಚೀನಾದ ಗಡಿಯಲ್ಲಿ ಭಾರತೀಯ ವಾಯುಸೇನೆಯ ಸಾಮರ್ಥ್ಯ ಸಾಕಷ್ಟು ವೃದ್ಧಿಯಾಗಿದೆ ಎಂದು ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಅವರು ಹೇಳಿದ್ದಾರೆ. ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಉತ್ತರ ಗಡಿಯಲ್ಲಿ ನಡೆಯುತ್ತಿರುವ...
Date : Saturday, 03-06-2023
ಶ್ರೀನಗರ: ಸ್ಮಾರ್ಟ್ ಸಿಟಿ ಮಿಷನ್ ಅಡಿಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಹೊರವಲಯದಲ್ಲಿ ಅತ್ಯಾಧುನಿಕ ಇಂಟಿಗ್ರೇಟೆಡ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ (ICCC) ಅನ್ನು ಸ್ಥಾಪಿಸಲಾಗಿದೆ. ಎಲ್ಲಾ ಸ್ಮಾರ್ಟ್ ಸಿಟಿ ಐಟಿ-ಸಂಬಂಧಿತ ಮಧ್ಯಸ್ಥಿಕೆಗಳಿಗೆ ಕೇಂದ್ರವು ಸಂಪೂರ್ಣ ಬೆಂಬಲವಾಗಿ ಕಾರ್ಯನಿರ್ವಹಿಸುತ್ತದೆ. ಇದು GIS ಮ್ಯಾಪಿಂಗ್‌ಗೆ ಜವಾಬ್ದಾರವಾಗಿರುತ್ತದೆ...
Date : Saturday, 03-06-2023
ಜಮ್ಮು: ಬಾರ್ಡರ್ ರೋಡ್ ಆರ್ಗನೈಸೇಶನ್ (BRO) ಅಮರನಾಥ ಯಾತ್ರಾ ಮಾರ್ಗದ ಪುನಃಸ್ಥಾಪನೆ ಕಾರ್ಯವನ್ನು ಈ ತಿಂಗಳ 15 ರೊಳಗೆ ಪೂರ್ಣಗೊಳಿಸಲಿದೆ. ರಕ್ಷಣಾ ಸಚಿವಾಲಯದ ಪ್ರಕಾರ, ಕೆಲಸದ ವ್ಯಾಪ್ತಿಯು ಹಿಮ ತೆರವು, ಮಾರ್ಗ ಅಗಲೀಕರಣ, ಎಲ್ಲಾ ಕಾಲು ಸೇತುವೆಗಳ ಮರುಸ್ಥಾಪನೆ, ಹ್ಯಾಂಡ್ ರೈಲ್‌ಗಳ...
Date : Saturday, 03-06-2023
ರಾಯ್ಪುರ: ಛತ್ತೀಸ್‌ಗಢ ರಾಯ್‌ಗಢದ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಗುರುವಾರದಿಂದ ‘ರಾಷ್ಟ್ರೀಯ ರಾಮಾಯಣ ಉತ್ಸವ’ವನ್ನು ಆಯೋಜಿಸಲಾಗಿದೆ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಸಮಾರಂಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡುತ್ತಾ, ರಾಜ್ಯದ ಶ್ರೀಮಂತ ಸಂಸ್ಕೃತಿ ಮತ್ತು ಛತ್ತೀಸ್‌ಗಢ ರಾಮ ದೇವರೊಂದಿಗೆ ಹೊಂದಿರುವ ಆಳವಾದ ಸಂಪರ್ಕವನ್ನು ಎತ್ತಿ ತೋರಿಸಿದರು....
Date : Saturday, 03-06-2023
ಅಯೋಧ್ಯೆ: ನೂತನವಾಗಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ರಾಮನ ನೂತನ ವಿಗ್ರಹದ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಪ್ರಕಾರ,...
Date : Saturday, 03-06-2023
ನವದೆಹಲಿ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಶನಿವಾರ ಬೆಳಗ್ಗೆ ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದು,ಅಲ್ಲಿನ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಮೇಲೆ ಸರ್ಕಾರದ ಗಮನವಿದೆ....
Date : Saturday, 03-06-2023
ವಾಷಿಂಗ್ಟನ್: ಜೂನ್ 21ರಿಂದ ಪ್ರಧಾನಿ ನರೇಂದ್ರ ಮೋದಿಯವರು ಅಮರಿಕಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಆಹ್ವಾನದ ಮೇರೆಗೆ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಪ್ರವಾಸದ ವೇಳೆ ಜನಪ್ರತಿನಿಧಿಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಯುಎಸ್...
Date : Saturday, 03-06-2023
ಜಮ್ಮು: ದೇಶದ ಆರನೇ ತಿರುಪತಿ ಬಾಲಾಜಿ ದೇವಸ್ಥಾನವು ಜೂನ್ 8 ರಂದು ಜಮ್ಮುವಿನಲ್ಲಿ ಉದ್ಘಾಟನೆಗೊಳ್ಳಲು ಸಿದ್ಧವಾಗಿದೆ. ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಜೂನ್ 8 ರಂದು ಮಹಾ ಸಂಪ್ರೋಕ್ಷಣ ಸ್ಮರಣಾರ್ಥ ಕಾರ್ಯಕ್ರಮಕ್ಕಾಗಿ ಇಂದು ಅಂಕುರಾರ್ಪಣ ಉತ್ಸವವನ್ನು ಆಯೋಜಿಸುತ್ತಿದೆ. ಜೂನ್ 8 ರಂದು...