Date : Saturday, 03-06-2023
ಭುವನೇಶ್ವರ: ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲುಗಳು ಡಿಕ್ಕಿಯಾದ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶನಿವಾರ ಪರಿಸ್ಥಿತಿಯನ್ನು ಅವಲೋಕಿಸಿದರು. ಅಪಘಾತದ ಕುರಿತು ಉನ್ನತ ಮಟ್ಟದ ತನಿಖೆಗೆ ಕೇಂದ್ರ ಸಚಿವರು ಆದೇಶಿಸಿದ್ದು, ಸದ್ಯಕ್ಕೆ ರಕ್ಷಣಾ ಕಾರ್ಯಾಚರಣೆಯತ್ತ ಗಮನ ಹರಿಸಲಾಗಿದೆ ಎಂದು ಹೇಳಿದರು....
Date : Friday, 02-06-2023
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಸಂಬಂಧಿಸಿ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮನವಿ ಮಾಡಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ...
Date : Friday, 02-06-2023
ನವದೆಹಲಿ: ಆದಿವಾಸಿ ಪೀಪಲ್ಸ್ ಲಿಬರೇಶನ್ ಆರ್ಮಿ (ಎಪಿಎಲ್‌ಎ) ಯ ಒಟ್ಟು 39 ಸಕ್ರಿಯ ಕಾರ್ಯಕರ್ತರು ಶುಕ್ರವಾರ ಅಸ್ಸಾಂನ ಅಸ್ಸಾಂ ರೈಫಲ್ಸ್ ಮತ್ತು ಬೊಕಾಜನ್ ಪೊಲೀಸ್ ಠಾಣೆಯ ಮುಂದೆ ತಮ್ಮ ಶಸ್ತ್ರಾಸ್ತ್ರಗಳನ್ನು ನೀಡಿ ಶರಣಾಗತರಾಗಿದ್ದಾರೆ. ಅಧಿಕೃತ ಹೇಳಿಕೆಯ ಪ್ರಕಾರ, ಎಪಿಎಲ್‌ಎಯ ಸಕ್ರಿಯ ಕಾರ್ಯಕರ್ತರು...
Date : Friday, 02-06-2023
ನವದೆಹಲಿ: ಎನ್‌ಟಿಪಿಸಿ ಲಿಮಿಟೆಡ್‌ನ ಅಂಗಸಂಸ್ಥೆಯಾದ ಎನ್‌ಟಿಪಿಸಿ ಗ್ರೀನ್ ಎನರ್ಜಿ ಲಿಮಿಟೆಡ್ (ಎನ್‌ಜಿಇಎಲ್) ಉತ್ತರ ಪ್ರದೇಶದಲ್ಲಿ ನವೀಕರಿಸಬಹುದಾದ ಇಂಧನ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲು ಉತ್ತರ ಪ್ರದೇಶ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮ ಲಿಮಿಟೆಡ್ (ಯುಪಿಆರ್‌ವಿಯುಎನ್‌ಎಲ್) ನೊಂದಿಗೆ ಪಾಲುದಾರಿಕೆಯನ್ನು ಪ್ರವೇಶಿಸಿದೆ. ಎನ್‌ಟಿಪಿಸಿ ಲಿಮಿಟೆಡ್ ಗುರುವಾರ ಬಿಡುಗಡೆ...
Date : Friday, 02-06-2023
ಚೆನ್ನೈ: ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಾಜಿ ಸಂಸದ ನಿರುದ್ಯೋಗಿ ಎಂದ ಮಾತ್ರಕ್ಕೆ ಇಡೀ ದೇಶದ ಯುವಕರು ನಿರುದ್ಯೋಗಿಗಳು ಎಂದು ಅರ್ಥವಲ್ಲ ಎಂದಿದ್ದಾರೆ. ಇಂಡಿಯಾ ಟುಡೇ ಕಾನ್‌ಕ್ಲೇವ್ ಸೌತ್‌ನಲ್ಲಿ ಮಾತನಾಡಿದ...
Date : Friday, 02-06-2023
ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ನೀಡಿದ ಕರೆಗೆ ಉತ್ತಮ ಸ್ಪಂದನೆ ದೊರೆತಿದೆ. ಮಣಿಪುರ ಪೊಲೀಸರ ಮುಂದೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಒಪ್ಪಿಸುವಂತೆ ಶಾ ಮನವಿ ಮಾಡಿದ ಒಂದು ದಿನದ ನಂತರ, ಹಿಂಸಾಚಾರ ಪೀಡಿತ ಈಶಾನ್ಯ...
Date : Friday, 02-06-2023
ಬೆಂಗಳೂರು: ಐದು ಗ್ಯಾರಂಟಿಗಳ ವಿಷಯದಲ್ಲಿ ಪೇಚಾಟ ಅನುಭವಿಸಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊನೆಗೂ ಗ್ಯಾರಂಟಿಗಳ ಜಾರಿಯನ್ನು ಇಂದು ಘೋಷಣೆ ಮಾಡಿದೆ. ಜೂನ್ 11ರಿಂದ ಮಹಿಳೆಯರಿಗೆ ಉಚಿತ ಬಸ್ ಪಾಸ್ ಸಿಗಲಿದೆ. ಕೆ ಎಸ್ ಆರ್ ಟಿ ಸಿ ಬಿ ಎಂ...
Date : Friday, 02-06-2023
ನವದೆಹಲಿ: ಮಧ್ಯಮ-ಶ್ರೇಣಿಯ ಖಂಡಾಂತರ ಕ್ಷಿಪಣಿ ಅಗ್ನಿ-1 ರ ತರಬೇತಿ ಉಡಾವಣೆ ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಸ್ಟ್ರಾಟೆಜಿಕ್ ಫೋರ್ಸ್ ಕಮಾಂಡ್‌ನಿಂದ ಯಶಸ್ವಿಯಾಗಿ ನಡೆಯಿತು ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ದೇಶೀಯವಾಗಿ ಅಭಿವೃದ್ಧಿ ಪಡಿಸಿದ, ಸಣ್ಣ ವ್ಯಾಪ್ತಿಯ, ಅಣ್ವಸ್ತ್ರ ಸಿಡಿತಲೆ...
Date : Friday, 02-06-2023
ಬೀಜಿಂಗ್: ಕೊರೋನಾವನ್ನು ಜಗತ್ತಿಗೆ ಹಂಚಿದ ಚೀನಾ ಈಗ ತಾನೇ ಸಾಂಕ್ರಾಮಿಕದ ಕೂಪದೊಳಗೆ ಬಿದ್ದು ವಿಲವಿಲ ಒದ್ದಾಡುತ್ತಿದೆ. ಅಲ್ಲಿನ ಆರ್ಥಿಕ, ಸಾಮಾಜಿಕ ಪರಿಸ್ಥಿತಿ ಅಧೋಃಸ್ಥಿತಿಗೆ ತಲುಪುತ್ತಿದೆ. ಇತ್ತೀಚಿಗೆ ಬಹಿರಂಗಗೊಂಡ ವರದಿಯೊಂದು ಅಲ್ಲಿನ ಯುವಕರು ಅನುಭವಿಸುತ್ತಿರುವ ಕಷ್ಟಗಳ ಬಗ್ಗೆ ವಿಸ್ತೃತ ಮಾಹಿತಿಯನ್ನು ನೀಡಿದೆ. ದಾಖಲೆಯ...
Date : Friday, 02-06-2023
ನವದೆಹಲಿ: ಛತ್ರಪತಿ ಶಿವಾಜಿ ಶೌರ್ಯ ಮತ್ತು ಧೈರ್ಯದ ದಾರಿದೀಪವಾಗಿದ್ದರು ಮತ್ತು ನಮಗೆ ಸ್ವರಾಜ್ಯವನ್ನು ತೋರಿಸಿದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶಿವಾಜಿ ಮಹಾರಾಜರ 350 ನೇ ವರ್ಷದ ಪಟ್ಟಾಭಿಷೇಕ ಸಮಾರಂಭದ ಕುರಿತು ವೀಡಿಯೊ ಸಂದೇಶ ನೀಡಿದ ಅವರು, ಛತ್ರಪತಿ ಶಿವಾಜಿ...