Date : Friday, 02-06-2023
ನವದೆಹಲಿ: 2047ರ ವೇಳೆಗೆ ದೇಶದ ಎಲ್ಲಾ ಕ್ಷೇತ್ರಗಳತ್ತ ಗಮನಹರಿಸಿ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಸರ್ಕಾರ ಶ್ರಮಿಸುತ್ತಿದೆ. ಭಾರತವನ್ನು ಜಾಗತಿಕ ಶಕ್ತಿ ಕೇಂದ್ರವನ್ನಾಗಿ ಮಾಡಲು ಸರ್ಕಾರ ಇತ್ತೀಚಿನ ವರ್ಷಗಳಲ್ಲಿ ಸರಣಿ ಕ್ರಮಗಳನ್ನು ಕೈಗೊಂಡಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಇಂದು...
Date : Friday, 02-06-2023
ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸೇರಿದಂತೆ ಬಹುಪಕ್ಷೀಯ ಸಂಸ್ಥೆಗಳನ್ನು ಸುಧಾರಿಸುವಲ್ಲಿ ತಮ್ಮ ಪ್ರಾಮಾಣಿಕತೆಯನ್ನು ಪ್ರದರ್ಶಿಸಲು ಬ್ರಿಕ್ಸ್ ರಾಷ್ಟ್ರಗಳಿಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಕರೆ ನೀಡಿದ್ದಾರೆ. ನಿನ್ನೆ ಕೇಪ್‌ಟೌನ್‌ನಲ್ಲಿ ನಡೆದ ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,...
Date : Friday, 02-06-2023
ಬೆಂಗಳೂರು: ಲೋಕಾಯುಕ್ತ ಪೊಲೀಸರು ಕಳೆದ ಎರಡು ದಿನಗಳಲ್ಲಿ ಬೃಹತ್ ಕಾರ್ಯಾಚರಣೆಯನ್ನು ನಡೆಸಿ ಭ್ರಷ್ಟ ಕುಳಗಳಿಂದ ಅಪಾರ ಪ್ರಮಾಣದ ಅಕ್ರಮ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಎರಡು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 15 ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 48.75...
Date : Friday, 02-06-2023
ನವದೆಹಲಿ: ಭಾರತೀಯ ವಾಯುಪಡೆಯ ನಾಲ್ಕು ರಫೇಲ್ ಫೈಟರ್ ಜೆಟ್‌ಗಳು ಹಿಂದೂ ಮಹಾಸಾಗರ ಪ್ರದೇಶದಲ್ಲಿ ತಮ್ಮ ದೀರ್ಘ-ಶ್ರೇಣಿಯ ಯುದ್ಧ ಸಾಮರ್ಥ್ಯಗಳ ಡ್ರಿಲ್ ಅನ್ನು ನಡೆಸಿದೆ ಎಂದು ವರದಿಗಳು ತಿಳಿಸಿವೆ. ವ್ಯಾಯಾಮವನ್ನು ಕೆಲವು ದಿನಗಳ ಹಿಂದೆ ನಡೆಸಲಾಯಿತು, ಆದರೆ ಐಎಎಫ್ ನಿನ್ನೆ ವಿವರಗಳನ್ನು ಹಂಚಿಕೊಂಡಿದೆ....
Date : Friday, 02-06-2023
ನವದೆಹಲಿ: ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ UPI ಕಳೆದ ತಿಂಗಳು 14 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ 9 ಬಿಲಿಯನ್ ವಹಿವಾಟುಗಳನ್ನು ದಾಖಲಿಸಿದೆ. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ NPCI ಪ್ರಕಾರ, UPI ಮೇ 2023 ರಲ್ಲಿ ಒಟ್ಟು 9.41...
Date : Thursday, 01-06-2023
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿರಾಶಾವಾದದ ಮಾರುಕಟ್ಟೆಯನ್ನು ಹರಡುತ್ತಿದ್ದಾರೆ ಮತ್ತು ಭಾರತದ ಅಭಿವೃದ್ಧಿಯ ಕಥೆಯಲ್ಲಿ ನಂಬಿಕೆಯ ಕೊರತೆಯನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಬಿಜೆಪಿ ಇಂದು ಆರೋಪಿಸಿದೆ. ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಪಕ್ಷದ ವಕ್ತಾರ ರವಿಶಂಕರ್ ಪ್ರಸಾದ್, ತಮ್ಮ ಹೇಳಿಕೆಗಳ ಮೂಲಕ...
Date : Thursday, 01-06-2023
ಭೋಪಾಲ್: ತಣ್ಣಗಾಗಿದ್ದ ಹಿಜಾಬ್ ವಿವಾದ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಮಧ್ಯಪ್ರದೇಶದ ದಾಮೋಹ್‌ನಲ್ಲಿರುವ ಖಾಸಗಿ ಶಾಲೆಯೊಂದು ಹಿಂದೂ ವಿದ್ಯಾರ್ಥಿನಿಯರಿಗೆ ಕಡ್ಡಾಯವಾಗಿ ಹಿಜಾಬ್ ಧರಿಸುವಂತೆ ಮಾಡಿದೆ ಎಂಬ ಆರೋಪ ಕೇಳಿಬಂದಿದ್ದು, ಹಿಂದೂ ಸಂಘಟನೆಗಳ ದೂರಿನ ನಂತರ ತನಿಖೆ ಆರಂಭವಾಗಿದೆ. ಶಾಲೆ, ಗಂಗಾ-ಜಮ್ನಾ ಹೈಯರ್...
Date : Thursday, 01-06-2023
ಬೆಂಗಳೂರು: ಮೇಕೆದಾಟು ಯೋಜನೆ ವಿಚಾರದಲ್ಲಿ ಹಿಂದೆ ಆರ್ಭಟ ಮಾಡಿದ್ದ ಮತ್ತು ಪಾದಯಾತ್ರೆ ಮಾಡಿದ್ದ ಕಾಂಗ್ರೆಸ್‍ನ ಡಿ.ಕೆ.ಶಿವಕುಮಾರ್ ಮತ್ತು ಇತರ ಮುಖಂಡರು ಈಗ ಆ ವಿಷಯದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ...
Date : Thursday, 01-06-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಈ ವರ್ಷ ಇಲ್ಲಿಯವರೆಗೆ 217 ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ ಮತ್ತು 7 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮಾದಕ ದ್ರವ್ಯ ದಂಧೆ ನಿಯಂತ್ರಣದ...
Date : Thursday, 01-06-2023
ಚಾಮರಾಜನಗರ: ಇಂದು ಭಾರತೀಯ ವಾಯುಪಡೆಯ ತರಬೇತುದಾರ ವಿಮಾನವು ಚಾಮರಾಜನಗರದಲ್ಲಿ ತೆರೆದ ಮೈದಾನದಲ್ಲಿ ಪತನಗೊಂಡಿದೆ. ಇದರಲ್ಲಿದ್ದ ಇಬ್ಬರು ಪೈಲೆಟ್‌ಗಳು ಪ್ಯಾರಾಚೂಟ್ ಮೂಲಕ ಹಾರಿ ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಪೈಲಟ್‌ಗಳು ಇನ್ನೂ ಪತ್ತೆಯಾಗಿಲ್ಲ ಎಂದು ವರದಿಗಳು ತಿಳಿಸಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ...