Date : Thursday, 01-06-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಈ ವರ್ಷ ಇಲ್ಲಿಯವರೆಗೆ 217 ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ ಮತ್ತು 7 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮಾದಕ ದ್ರವ್ಯ ದಂಧೆ ನಿಯಂತ್ರಣದ...
Date : Thursday, 01-06-2023
ಚಾಮರಾಜನಗರ: ಇಂದು ಭಾರತೀಯ ವಾಯುಪಡೆಯ ತರಬೇತುದಾರ ವಿಮಾನವು ಚಾಮರಾಜನಗರದಲ್ಲಿ ತೆರೆದ ಮೈದಾನದಲ್ಲಿ ಪತನಗೊಂಡಿದೆ. ಇದರಲ್ಲಿದ್ದ ಇಬ್ಬರು ಪೈಲೆಟ್‌ಗಳು ಪ್ಯಾರಾಚೂಟ್ ಮೂಲಕ ಹಾರಿ ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಪೈಲಟ್‌ಗಳು ಇನ್ನೂ ಪತ್ತೆಯಾಗಿಲ್ಲ ಎಂದು ವರದಿಗಳು ತಿಳಿಸಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ...
Date : Thursday, 01-06-2023
ನವದೆಹಲಿ: ಕ್ರೀಡೆಯನ್ನು ದುರ್ಬಲಗೊಳಿಸುವ ಅಥವಾ ಆಟಗಾರರಿಗೆ ನೋವುಂಟು ಮಾಡುವ ಯಾವುದೇ ಕ್ರಮವನ್ನು ತೆಗೆದುಕೊಳ್ಳದಂತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಮನವಿ ಮಾಡಿದ್ದಾರೆ. ಅಲ್ಲದೇ ತನಿಖೆ ಪೂರ್ಣಗೊಳ್ಳುವವರೆಗೆ ತಾಳ್ಮೆಯಿಂದ ಕಾಯಬೇಕು ಎಂದು ಹೇಳಿದರು. ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಪ್ರಕರಣಗಳು...
Date : Thursday, 01-06-2023
ನವದೆಹಲಿ: ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಇಂದಿಗೆ ಮೂರು ವರ್ಷ ಪೂರೈಸಿದೆ. ಇದರಡಿ 42 ಲಕ್ಷಕ್ಕೂ ಹೆಚ್ಚು ಬೀದಿ ಬದಿ ವ್ಯಾಪಾರಿಗಳಿಗೆ ಕನಿಷ್ಠ 10 ಸಾವಿರ ರೂ.ಗಳ ಬಡ್ಡಿ ರಹಿತ ಸಾಲ ನೀಡಲಾಗಿದೆ. ಲಕ್ಷಗಟ್ಟಲೆ ಬೀದಿಬದಿ ವ್ಯಾಪಾರಿಗಳು ಔಪಚಾರಿಕವಾಗಿ ಬ್ಯಾಂಕಿಂಗ್ ವ್ಯವಸ್ಥೆಗೆ ಲಿಂಕ್...
Date : Thursday, 01-06-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ ಇಂದು ದೆಹಲಿಯಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು. ಸಮಾಲೋಚನೆಯ ಸಮಯದಲ್ಲಿ, ಆರ್ಥಿಕತೆ, ಇಂಧನ, ಮೂಲಸೌಕರ್ಯ, ಶಿಕ್ಷಣ ಮತ್ತು ಜನರಿಂದ ಜನರ ಸಂಪರ್ಕದ ಕ್ಷೇತ್ರಗಳಲ್ಲಿ ಇಂಡೋ-ನೇಪಾಳ ಸಂಬಂಧವನ್ನು ಹೆಚ್ಚಿಸಲು...
Date : Thursday, 01-06-2023
ಇಂಫಾಲ: ಜನಾಂಗೀಯ ಹಿಂಸಾಚಾರಕ್ಕೆ ನಲುಗಿ ಹೋಗಿರುವ ಮಣಿಪುರದ ಭೇಟಿದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಮತ್ತು ಸಂತ್ರಸ್ತರನ್ನು ಭೇಟಿಯಾಗಿ ಭರವಸೆ ತುಂಬಿದ್ದಾರೆ. ಅಲ್ಲದೇ ಹಿಂಸಾಚಾರದ ತನಿಖೆಗೆ ಸಮಿತಿ ರಚನೆ ಮಾಡುವುದಾಗಿ ಘೋಷಿಸಿದ್ದಾರೆ. ಹಿಂಸಾಚಾರದ ಕುರಿತು ಸುದ್ದಿಗಾರರೊಂದಿಗೆ...
Date : Thursday, 01-06-2023
ಮುಂಬಯಿ: ಮಹಾರಾಷ್ಟ್ರದ ಅಹಮದ್‌ನಗರವನ್ನು ಅಹಲ್ಯಾ ನಗರ ಎಂದು ಮರುನಾಮಕರಣ ಮಾಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬುಧವಾರ ಅಹ್ಮದ್‌ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಘೋಷಿಸಿದರು. ಮರಾಠಾ ಸಾಮ್ರಾಜ್ಯದ ರಾಣಿ ಮತ್ತು ಅಹಮದ್‌ನಗರ ಜಿಲ್ಲೆಯ ಚೊಂಡಿ ಗ್ರಾಮದಲ್ಲಿ ಜನಿಸಿದ ಅಹಲ್ಯಾಬಾಯಿ ಹೋಳ್ಕರ್ ಅವರಿಗೆ...
Date : Thursday, 01-06-2023
ಲಕ್ನೋ: ಪ್ರಸಿದ್ಧ ‘ಚಾಯ್ ಪೆ ಚರ್ಚಾ’ ನಂತರ, ಈ ಬಾರಿ ಬಿಜೆಪಿಯು ಉತ್ತರ ಪ್ರದೇಶದಲ್ಲಿ ತನ್ನ ಜನಸಂಪರ್ಕ ಕಾರ್ಯಕ್ರಮಕ್ಕಾಗಿ ‘ಟಿಫಿನ್ ಪೆ ಚರ್ಚಾ’ ಅಥವಾ ‘ಖಾನೆ ಪೆ ಚರ್ಚಾ’ ಅನ್ನು ಯೋಜಿಸುತ್ತಿದೆ. ಈ ಉಪಕ್ರಮವು ನರೇಂದ್ರ ಮೋದಿ ಸರ್ಕಾರದ ಒಂಬತ್ತು ವರ್ಷಗಳನ್ನು...
Date : Thursday, 01-06-2023
ಜೈಪುರ: ಈ ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬುಧವಾರ ರಾಜ್ಯದ ಜನರಿಗೆ 100 ಯೂನಿಟ್‌ವರೆಗೆ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಕರ್ನಾಟಕದಲ್ಲಿ ಉಚಿತ ಭರವಸೆ ನೀಡಿ ಅಧಿಕಾರದ ಗದ್ದುಗೆ ಹಿಡಿದಿರುವುದು ಅವರ...
Date : Thursday, 01-06-2023
ನವದೆಹಲಿ: ಭಾರತ ಮತ್ತು ಚೀನಾ ಬುಧವಾರ ವೈಯಕ್ತಿಕ ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಿವೆ ಮತ್ತು ಪೂರ್ವ ಲಡಾಖ್‌ನ ಎಲ್‌ಎಸಿ ಉದ್ದಕ್ಕೂ ಇರುವ ಘರ್ಷಣೆ ಬಿಂದುಗಳಲ್ಲಿ ‘ಸ್ಪಷ್ಟ ಮತ್ತು ಮುಕ್ತ ರೀತಿಯಲ್ಲಿ’ ತೊಡಗಿಸಿಕೊಳ್ಳುವ ಪ್ರಸ್ತಾಪಗಳನ್ನು ಚರ್ಚಿಸಿವೆ ಎಂದು ಮೂಲಗಳು ತಿಳಿಸಿವೆ. ಗಡಿ ಪ್ರದೇಶಗಳಲ್ಲಿ ಶಾಂತಿ...