News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮಣಿಪುರದಲ್ಲಿ ಮೈತೆ ಮತ್ತು ಕುಕಿ ಸಮುದಾಯದ ಸಂತ್ರಸ್ತರನ್ನು ಭೇಟಿಯಾದ ಅಮಿತ್‌ ಶಾ

ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರ ಪ್ರವಾಸದಲ್ಲಿರುವ ಕೇಂದ್ರ ಸಚಿವ ಅಮಿತ್‌ ಶಾ ಅವರು, ಅಲ್ಲಿನ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿರುವ ಮೈತೆ ಮತ್ತು ಕುಕಿ ಸಮುದಾಯದ ಸಂತ್ರಸ್ತರನ್ನು ಬುಧವಾರ ಭೇಟಿ ಮಾಡಿ ಅವರಿಗೆ ಭರವಸೆ ತುಂಬಿದರು. ಸಂತ್ರಸ್ತರು ತಮ್ಮ ಮನೆಗಳಿಗೆ ಸುರಕ್ಷಿತವಾಗಿ...

Read More

ಸ್ಯಾನ್‌ ಫ್ರಾನ್ಸಿಸ್ಕೋದಲ್ಲಿ ನೂತನ ಸಂಸತ್ತು ಮತ್ತು ಸೆಂಗೋಲ್‌ಗೆ ರಾಹುಲ್‌ ಅವಮಾನ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಆಡಳಿತದ ಕಟು ಟೀಕಾಕಾರರಾಗಿದ್ದಾರೆ ಎಂಬುದು ನಿಜ, ವಿರೋಧ ಪಕ್ಷದ ನಾಯಕನಾಗಿ ಅದು ಸಹಜವೂ ಹೌದು. ಆದರೆ ವಿದೇಶಿ ನೆಲದಲ್ಲಿ ಭಾರತವನ್ನು ಅಪಮಾನ ಮಾಡುವಂತಹ ಅವರ ಹೇಳಿಕೆಗಳು ಭಾರತೀಯರ...

Read More

ಪದಕ ಮುಳುಗಿಸಿದರೆ ನನಗೆ ಗಲ್ಲು ಶಿಕ್ಷೆಯಾಗುವುದಿಲ್ಲ, ಪುರಾವೆ ನೀಡಿ: ಕುಸ್ತಿಪಟುಗಳಿಗೆ ಬ್ರಿಜ್‌ ಭೂಷಣ್‌ ಸವಾಲು

ನವದೆಹಲಿ: ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬುಧವಾರ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಸವಾಲು ಹಾಕಿದ್ದು, ತನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ “ನೇಣು ಹಾಕಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ....

Read More

ನಾಲ್ಕು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ ನೇಪಾಳ ಪ್ರಧಾನಿ

ನವದೆಹಲಿ: ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ ಅವರು ನಾಲ್ಕು ದಿನಗಳ ಭಾರತಕ್ಕೆ ಅಧಿಕೃತ ಭೇಟಿಗಾಗಿ ಇಂದು ಮಧ್ಯಾಹ್ನ ನವದೆಹಲಿಗೆ ಆಗಮಿಸಿದರು. ಅವರನ್ನು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಅವರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಕಳೆದ ವರ್ಷ...

Read More

ಬಿಜೆಪಿಯಿಂದ ಮಹಾ ಸಂಪರ್ಕ ಅಭಿಯಾನ: ಭಗವಂತ ಖೂಬಾ

ಬೆಂಗಳೂರು: ಆದರಣೀಯ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರ ಯಶಸ್ವಿ 9 ವರ್ಷಗಳ ಆಡಳಿತ ಮತ್ತು ಸಾಧನೆಗಳ ಕುರಿತು ತಿಳಿಸಲು ಬಿಜೆಪಿ ವತಿಯಿಂದ ಜೂನ್ 30ರವರೆಗೆ ಮಹಾ ಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಅವರು ತಿಳಿಸಿದರು. ಪ್ರಧಾನಿ...

Read More

ರಾಹುಲ್ ಪೌರತ್ವ ಮುಟ್ಟುಗೋಲು, ಗಡೀಪಾರು ಮಾಡಲು ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬೆಂಗಳೂರು: ಕಾಂಗ್ರೆಸ್‍ನ ರಾಹುಲ್ ಗಾಂಧಿಯವರ ಪೌರತ್ವ ಮುಟ್ಟುಗೋಲು ಹಾಕಿಕೊಂಡು ಅವರನ್ನು ಗಡೀಪಾರು ಮಾಡಬೇಕೆಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯÀ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರ ಜೊತೆ...

Read More

ಒಂದು ದಶಕದೊಳಗೆ ಭಾರತ ಮಹತ್ವದ ಪರಿವರ್ತನೆ ಕಂಡಿದೆ: ಮೋರ್ಗನ್‌ ಸ್ಟಾನ್ಲಿ ವರದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತವು ಪರಿವರ್ತನೆಯನ್ನು ಕಂಡಿದೆ ಮತ್ತು ವಿಶ್ವ ಕ್ರಮದಲ್ಲಿ ಸ್ಥಾನವನ್ನು ಗಳಿಸಿದೆ ಮತ್ತು ಏಷ್ಯಾ ಮತ್ತು ಜಾಗತಿಕ ಬೆಳವಣಿಗೆಗೆ ಪ್ರಮುಖ ಚಾಲಕವಾಗಿದೆ ಎಂದು ಮೋರ್ಗನ್ ಸ್ಟಾನ್ಲಿ ವರದಿ ತಿಳಿಸಿದೆ. ಇಂದಿನ ಭಾರತವು 2013 ರಲ್ಲಿದ್ದಕ್ಕಿಂತ ಭಿನ್ನವಾಗಿದೆ...

Read More

ಮಣಿಪುರದ ಗಡಿ ಪಟ್ಟಣ ಮೋರೆಯಲ್ಲಿ ಅಮಿತ್‌ ಶಾ ಸರಣಿ ಸಭೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಣಿಪುರದ  ಗಡಿ ಪಟ್ಟಣವಾದ ಮೋರೆಯಲ್ಲಿ ವಿವಿಧ ನಾಗರಿಕ ಸಮಾಜ ಸಂಘಟನೆಗಳ ಮುಖಂಡರೊಂದಿಗೆ ಸರಣಿ ಶಾಂತಿ ಮಾತುಕತೆ ನಡೆಸುತ್ತಿದ್ದಾರೆ. ಮ್ಯಾನ್ಮಾರ್‌ನ ನೆರೆಯ ಈ ಪಟ್ಟಣದಲ್ಲಿ ಹಲವು ವರ್ಷಗಳಿಂದ ವಿವಿಧ ಸಮುದಾಯಗಳು ಒಟ್ಟಿಗೆ ವಾಸಿಸುತ್ತಿದ್ದಾರೆ. ಆದರೂ...

Read More

ಗ್ಯಾರಂಟಿ ಯೋಜನೆಗಳನ್ನು ಷರತ್ತುಗಳಿಲ್ಲದೆ ಜಾರಿ ಮಾಡಲು ಗೋವಿಂದ ಕಾರಜೋಳ ಆಗ್ರಹ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಪಕ್ಷವು ನೀಡಿದ ವಿವಿಧ ಗ್ಯಾರಂಟಿ ಯೋಜನೆಗಳನ್ನು ಷರತ್ತುಗಳಿಲ್ಲದೆ ಅನುಷ್ಠಾನಕ್ಕೆ ತರಬೇಕು ಎಂದು ರಾಜ್ಯದ ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...

Read More

ನಾಳೆಯಿಂದ ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾ ಪ್ರವಾಸದಲ್ಲಿ ಜೈಶಂಕರ್

ನವದೆಹಲಿ: ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರು ನಾಳೆಯಿಂದ ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾ ಎರಡು ರಾಷ್ಟ್ರಗಳ ಪ್ರವಾಸ ಕೈಗೊಳ್ಳಲಿದ್ದಾರೆ. ತಮ್ಮ ಭೇಟಿಯ ಮೊದಲ ಹಂತದಲ್ಲಿ, ಡಾ ಜೈಶಂಕರ್ ಅವರು ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನಲ್ಲಿ ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅವರು...

Read More

Recent News

Back To Top