Date : Wednesday, 31-05-2023
ನವದೆಹಲಿ: ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಮಂಗಳವಾರ ನವದೆಹಲಿಯಲ್ಲಿ ನಾಗರಿಕ ಸೇವೆಗಳ ಪರೀಕ್ಷೆ 2022 ರ ಮೊದಲ 20 ಟಾಪರ್‌ಗಳನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಂಗ್, ಮೊದಲ 4...
Date : Wednesday, 31-05-2023
ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಂಗಳವಾರ ನವದೆಹಲಿಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ ವಿವಿಧ ಅಂಶಗಳನ್ನು ಚರ್ಚಿಸಿದ್ದಾರೆ. ಅಲ್ಲದೇ ಸಭೆಯಲ್ಲಿ ಕೆಲಸದ ದಕ್ಷತೆಯನ್ನು ಹೆಚ್ಚಿಸುವುದು, ಅಡೆತಡೆಗಳನ್ನು...
Date : Wednesday, 31-05-2023
ನವದೆಹಲಿ: ಇಂದು ವಿಶ್ವ ತಂಬಾಕು ರಹಿತ ದಿನ. ಪ್ರತಿ ವರ್ಷ ಮೇ 31 ರಂದು ಈ ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯ ವಿರುದ್ಧ ಜಾಗೃತಿ ಮೂಡಿಸುವುದು ಈ ದಿನದ ಆಚರಣೆಯ ಮುಖ್ಯ ಉದ್ದೇಶ. ತಂಬಾಕು ಸೇವನೆ ಮತ್ತು ಅದರ ಸೇವನೆಯು ಶ್ವಾಸಕೋಶಗಳು,...
Date : Wednesday, 31-05-2023
ನವದೆಹಲಿ: ಅಸಮರ್ಪಕ ಅಧ್ಯಾಪಕರು ಮತ್ತು ನಿಯಮಗಳ ಉಲ್ಲಂಘನೆಗಾಗಿ ದೇಶದ ಸುಮಾರು 150 ವೈದ್ಯಕೀಯ ಕಾಲೇಜುಗಳು ಕಳೆದುಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ದೇಶದ ವೈದ್ಯಕೀಯ ಶಿಕ್ಷಣ ಮತ್ತು ವೈದ್ಯಕೀಯ ವೃತ್ತಿಪರರ ನಿಯಂತ್ರಕ ಸಂಸ್ಥೆಯಾದ ರಾಷ್ಟ್ರೀಯ ವೈದ್ಯಕೀಯ ಆಯೋಗದ ಮಾನ್ಯತೆಯನ್ನು ಇವುಗಳು ಕಳೆದುಕೊಳ್ಳಲಿವೆ....
Date : Wednesday, 31-05-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಂಗಳವಾರ ಒಂಬತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಮೋದಿ ಇಂದು ರಾಜಸ್ಥಾನದಿಂದ ಬಿಜೆಪಿಯ ಸಾಮೂಹಿಕ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಇಂದು ರಾಜಸ್ಥಾನದ ಅಜ್ಮೀರ್‌ನಲ್ಲಿ ಮೆಗಾ ರ‍್ಯಾಲಿಯೊಂದಿಗೆ ಬಿಜೆಪಿಯ ಒಂದು ತಿಂಗಳ ಪ್ರಚಾರವನ್ನು...
Date : Wednesday, 31-05-2023
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ಇಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಬೆಳಗ್ಗೆ ದಾಳಿ ನಡೆಸಿದ್ದಾರೆ. ಮಂಗಳೂರು,ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಬಂಟ್ವಾಳಗಳಲ್ಲಿ ಮನೆ, ಕಚೇರಿ, ಆಸ್ಪತ್ರೆಗಳು ಸೇರಿದಂತೆ 16 ಕಡೆಗಳಲ್ಲಿ ದಾಳಿಯಾಗಿದೆ ಎಂದು ವರದಿಗಳು ತಿಳಿಸಿವೆ....
Date : Tuesday, 30-05-2023
ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕನ ಮಾಡಿದ್ದಾರೆ. ಕಳೆದ 26 ದಿನಗಳಿಂದ ಮಣಿಪುರದಲ್ಲಿ ಕೋಮುಗಲಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾ ಈಶಾನ್ಯ ರಾಜ್ಯದಲ್ಲಿ 4 ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ...
Date : Tuesday, 30-05-2023
ಪುಣೆ: ಭಾರತದ ಉತ್ತರ ಗಡಿಯಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ನಿಯೋಜನೆ 2020ರ ಮಟ್ಟದಲ್ಲೇ ಇದೆ, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿಲ್ಲ ಎಂದು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಮಂಗಳವಾರ ಹೇಳಿದ್ದಾರೆ. ಪುಣೆಯಲ್ಲಿ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ 144 ನೇ...
Date : Tuesday, 30-05-2023
ನವದೆಹಲಿ: ಪ್ರಸ್ತುತ ದೇಶದ ರಕ್ಷಣಾ ರಫ್ತು ಅಗಾಧವಾಗಿ ಬೆಳೆದಿದೆ ಮತ್ತು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) ನೀಡಿರುವ ಮಾಹಿತಿಯ ಪ್ರಕಾರ, ಕಳೆದ 9 ವರ್ಷಗಳಲ್ಲಿ ದೇಶದ ರಕ್ಷಣಾ ರಫ್ತು ದಾಖಲೆಯ 23 ಪಟ್ಟು ಹೆಚ್ಚಾಗಿದೆ. 2013-14ರಲ್ಲಿ...
Date : Tuesday, 30-05-2023
ನವದೆಹಲಿ: ಭಾರತೀಯ ನೌಕಾಪಡೆಯು ಅಗ್ನಿವೀರ್ 02/2023 ಬ್ಯಾಚ್ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಮೇ 29 ರಂದು ಆನ್‌ಲೈನ್ ನೋಂದಣಿ ವಿಂಡೋ ತೆರೆಯಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 15. ಒಟ್ಟು 1365 ಹುದ್ದೆಗಳಿವೆ. ಅವಿವಾಹಿತ ಪುರುಷ ಮತ್ತು...