Date : Monday, 29-05-2023
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಅಬುಜಾದ ಈಗಲ್ ಸ್ಕ್ವೇರ್‌ನಲ್ಲಿ ನೈಜೀರಿಯಾದ ಚುನಾಯಿತ ಅಧ್ಯಕ್ಷ ಬೋಲಾ ಅಹ್ಮದ್ ಟಿನುಬು ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅವರು ನೈಜೀರಿಯಾಕ್ಕೆ ಮೂರು ದಿನಗಳ ಭೇಟಿಯಲ್ಲಿದ್ದಾರೆ. ಅವರ ಭೇಟಿಯು ಭಾರತ-ನೈಜೀರಿಯಾ ದ್ವಿಪಕ್ಷೀಯ...
Date : Monday, 29-05-2023
ನವದೆಹಲಿ: ಕಾಂಬೋಡಿಯಾದ ರಾಜ ನೊರೊಡೊಮ್ ಸಿಹಾಮೋನಿ ಅವರು ಮೂರು ದಿನಗಳ ಭಾರತ ಭೇಟಿಗಾಗಿ ಇಂದು ಮಧ್ಯಾಹ್ನ ನವದೆಹಲಿಗೆ ಆಗಮಿಸಲಿದ್ದಾರೆ. ರಾಜ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾಳೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಬೆಳಿಗ್ಗೆ ರಾಷ್ಟ್ರಪತಿ ಭವನದಲ್ಲಿ...
Date : Monday, 29-05-2023
ನವದೆಹಲಿ: ಕಡಿಮೆ ದಾಖಲಾತಿಯಿಂದಾಗಿ ಪಾಕಿಸ್ತಾನ ಹೈಕಮಿಷನ್ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿನ ತನ್ನ ಶಾಲೆಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ. 2020 ರಲ್ಲಿ ಇಸ್ಲಾಮಾಬಾದ್ ತನ್ನ ಹೈಕಮಿಷನ್ ಸಿಬ್ಬಂದಿ ಸಾಮರ್ಥ್ಯವನ್ನು ಕಡಿಮೆ ಮಾಡಿದ ನಂತರ ಶಾಲೆಯಲ್ಲಿ ದಾಖಲಾತಿ ಕ್ಷೀಣಿಸಿದೆ ಎಂದು ಹೇಳಲಾಗಿದೆ. ಪ್ರಸ್ತುತ ಶೈಕ್ಷಣಿಕ ವರ್ಷವನ್ನು...
Date : Monday, 29-05-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಭಾನುವಾರ ಸಭೆ ನಡೆಸಿ ಆಡಳಿತದ ವಿಷಯಗಳ ಬಗ್ಗೆ ಚರ್ಚಿಸಿದರು. ಮುಖ್ಯಮಂತ್ರಿಗಳ ನಡುವೆ ಉತ್ತಮ ಅಭ್ಯಾಸಗಳ ವಿನಿಮಯವನ್ನು ಸುಲಭಗೊಳಿಸಲು ಮತ್ತು ಕಲ್ಯಾಣ ಯೋಜನೆಗಳ ಅನುಷ್ಠಾನವನ್ನು ಹೆಚ್ಚಿಸುವ...
Date : Monday, 29-05-2023
ಇಂಫಾಲ: ಮಣಿಪುರದಲ್ಲಿ ಭಾನುವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಸುಮಾರು 40 ಶಂಕಿತ ಕುಕಿ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಸುಗ್ನು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಎನ್‌ಕೌಂಟರ್‌ಗಳಲ್ಲಿ 7 ನಾಗರಿಕರು ಮತ್ತು 2 ಪೊಲೀಸ್ ಸಿಬ್ಬಂದಿ ಕೂಡ ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ಸುಮಾರು 250...
Date : Sunday, 28-05-2023
ನವದೆಹಲಿ: ಪ್ರಜಾಪ್ರಭುತ್ವದ ನೂತನ ದೇಗುಲ ‘ಸಂಸತ್ ಭವನ’ವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಲೋಕಾರ್ಪಣೆಗೊಳಿಸಿದರು. ಇಂದು ಬೆಳಗ್ಗೆ 7.15 ಕ್ಕೆ ಸಾಂಪ್ರದಾಯಿಕ ಬಿಳಿ ಉಡುಗೆಯಲ್ಲಿ ಮೋದಿ ಗೇಟ್ ನಂ.1 ರಿಂದ ಸಂಸತ್ ಆವರಣಕ್ಕೆ ಆಗಮಿಸಿದರು. ಅವರನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ...
Date : Sunday, 28-05-2023
ನವದೆಹಲಿ: ಹಲವು ವಿರೋಧ ಪಕ್ಷಗಳ ಬಹಿಷ್ಕಾರದ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಇಂದು ನೂತನ ಸಂಸತ್ ಭವನವನ್ನು ಉದ್ಘಾಟಿಸಲಿದ್ದಾರೆ. ಈ ನಿಟ್ಟಿನಲ್ಲಿ ಇಂದು ಪೂಜಾ ಕೈಂಕರ್ಯಗಳು ನೆರವೇರಿದೆ. ಉದ್ಘಾಟನೆಗೆ ಮುನ್ನ, ಬ್ರಿಟಿಷರಿಂದ ಅಧಿಕಾರ ಹಸ್ತಾಂತರವನ್ನು ಸಂಕೇತಿಸುವ ಮೊದಲ ಪ್ರಧಾನಿ ಜವಾಹರಲಾಲ್...
Date : Saturday, 27-05-2023
ಶ್ರೀನಗರ: ಕಾಶ್ಮೀರದ ಪ್ರಶಾಂತ ಕಣಿವೆಯು ಇಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು, ಮೊದಲ ಬಾರಿಗೆ ಕಾಶ್ಮೀರಿಗರು ನಿರ್ಮಾಣ ಮಾಡಿದ ಬಾಲಿವುಡ್ ಚಲನಚಿತ್ರ, “ವೆಲ್‌ಕಮ್ ಟು ಕಾಶ್ಮೀರ್” ಶ್ರೀನಗರದ ಐನಾಕ್ಸ್ ಮಲ್ಟಿಪ್ಲೆಕ್ಸ್ ಚಿತ್ರಮಂದಿರದಲ್ಲಿ ಭರ್ಜರಿ ಪ್ರದರ್ಶನವನ್ನು ಕಂಡಿತು. ಒಂದು ವರದಿಯ ಪ್ರಕಾರ, ಸ್ಥಳೀಯ ಪ್ರೇಕ್ಷಕರು...
Date : Saturday, 27-05-2023
ಚೆನ್ನೈ: ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷಕ್ಕೆ ಮುಜುಗರ ಉಂಟು ಮಾಡಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ ಜಾರಿ ನಿರ್ದೇಶನಾಲಯವು (ಇಡಿ) ಎಮ್/ಎಸ್ ಉದಯನಿಧಿ ಸ್ಟಾಲಿನ್ ಫೌಂಡೇಶನ್ ಬ್ಯಾಂಕ್ ಖಾತೆಯ ರೂ 34.7 ಲಕ್ಷ ಮೊತ್ತದ ಹಣವನ್ನು ಜಪ್ತಿ ಮಾಡಿದೆ. ಫೌಂಡೇಶನ್ ಒಟ್ಟು 1 ಕೋಟಿ...
Date : Saturday, 27-05-2023
ಬೆಂಗಳೂರು: ಅಸ್ತಿತ್ವಕ್ಕೆ ಬಂದ ದಶಕಗಳ ನಂತರ ಕರ್ನಾಟಕ ಅರಣ್ಯ ಇಲಾಖೆಯು ಹೊಸ ಲೋಗೋವನ್ನು ಹೊರ ತಂದಿದೆ. ಹೊಸ ಲಾಂಛನವು ಕರ್ನಾಟಕದ ಸಸ್ಯ ಮತ್ತು ಪ್ರಾಣಿ ಸಮೃದ್ಧಿಯನ್ನು ರಾಜ್ಯದ ನಕ್ಷೆಯಲ್ಲಿ ತೋರಿಸಿದೆ. ಲಾಂಛನವನ್ನು ಪ್ರಸ್ತುತ ಔಪಚಾರಿಕ ಅನುಮೋದನೆಗಾಗಿ ರಾಜ್ಯ ಸರ್ಕಾರದ ಮುಂದೆ ಇಡಲಾಗಿದೆ....