News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ನೂತನ ಸಂಸತ್ ಭವನ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರಲಿದೆ: ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ನೂತನ ಸಂಸತ್‌ ಭವನವನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಲಿದ್ದಾರೆ. ಈ ಕ್ಷಣಕ್ಕಾಗಿಯೇ ಇಡೀ ದೇಶ ಎದುರು ನೋಡುತ್ತಿದೆ. ಈ ಬಗ್ಗೆ ಟ್ವಿಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, ನೂತನ ಸಂಸತ್ ಭವನ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ...

Read More

ಗ್ಯಾರಂಟಿ ಜಾರಿ ಮಾಡದೆ ಇರುವುದು ಜನರಿಗೆ ಮಾಡಿದ ದೊಡ್ಡ ಅಪಮಾನ: ಆರ್.ಅಶೋಕ್

ಬೆಂಗಳೂರು: ಬಿಜೆಪಿ ವಿರೋಧ ಪಕ್ಷವಾಗಿ ಜನರ ಭಾವನೆಯನ್ನು ಸರಕಾರಕ್ಕೆ ಮುಟ್ಟಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಹೊಸ ಸರಕಾರ ಬಂದಿದೆ. ಮಂತ್ರಿಕಾರ್ಡ್ ಯಾರ್ಯಾರಿಗೆ ಗ್ಯಾರಂಟಿ ಎಂದು ಗೊತ್ತಿಲ್ಲ. ಇದೊಂದು ಡಬಲ್ ಸ್ಟೇರಿಂಗ್ ಸರಕಾರ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು ಟೀಕಿಸಿದರು....

Read More

ಕೇರಳ ‘ಸಂಪೂರ್ಣ ಇ-ಆಡಳಿತ’ ರಾಜ್ಯವಾಗಿದೆ: ಕೇರಳ ಸಿಎಂ

ತಿರುವನಂತಪುರಂ: ತಿರುವನಂತಪುರಂನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳ ‘ಸಂಪೂರ್ಣ ಇ-ಆಡಳಿತ’ವನ್ನು ಸಾಧಿಸಿದೆ ಎಂದು ಘೋಷಿಸಿದ್ದಾರೆ. ಸಾರ್ವಜನಿಕ ಸೇವೆಗಳನ್ನು ಒದಗಿಸುವಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸುವ ಮಹತ್ವದ ಸಾಧನೆ ಇದಾಗಿದೆ ಎಂದು ಅವರು ಹೇಳಿದರು. ಇದಲ್ಲದೆ, ರಾಜ್ಯ...

Read More

ಕಾಂಗ್ರೆಸ್‌ ಯಾಕೆ ಭಾರತದ ಸಂಸ್ಕೃತಿಯನ್ನು ಅಷ್ಟೊಂದು ದ್ವೇಷಿಸುತ್ತದೆ?: ಅಮಿತ್‌ ಶಾ

ನವದೆಹಲಿ: ಹೊಸ ಸಂಸತ್ತಿನ ಕಟ್ಟಡದಲ್ಲಿ ರಾಜದಂಡ ಸೆಂಗೋಲ್ ಅನ್ನು ಸ್ಥಾಪಿಸುವ ಕುರಿತು ಪ್ರತಿಪಕ್ಷಗಳು ಸುಖಾಸುಮ್ಮನೆ ವಿವಾದ ಸೃಷ್ಟಿಸಲು ಮುಂದಾಗಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್‌ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸೆಂಗೋಲ್ ಅನ್ನು ‘ವಾಕಿಂಗ್ ಸ್ಟಿಕ್’...

Read More

ಮೋದಿ ಸರ್ಕಾರಕ್ಕೆ 9 ವರ್ಷ: ಮೇ.30ರಿಂದ ವಿವಿಧ ಕಾರ್ಯಕ್ರಮಗಳ ಆಯೋಜನೆ

ನವದೆಹಲಿ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಅಧಿಕಾರಕ್ಕೆ ಬಂದು ಒಂಬತ್ತು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕತ್ವವು ಜನಸಾಮಾನ್ಯರನ್ನು ತಲುಪುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಹಲವಾರು ಜನಸಂಪರ್ಕ ಕಾರ್ಯಕ್ರಮಗಳು ಮತ್ತು ಇತರ ಕಾರ್ಯಕ್ರಮಗಳ ಜೊತೆಗೆ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶಗಳಲ್ಲಿ ಪ್ರಧಾನ...

Read More

ಕೈಗೆಟುಕುವ ಮತ್ತು ಗುಣಮಟ್ಟದ ಔಷಧ ಉತ್ಪಾದನೆಗೆ ಮಾಂಡವೀಯಾ ಕರೆ

ನವದೆಹಲಿ: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನ್ಸುಖ್ ಮಾಂಡವಿಯಾ ಅವರು ಕೈಗೆಟುಕುವ ಮತ್ತು ಗುಣಮಟ್ಟದ ಉತ್ಪನ್ನಗಳ ಉತ್ಪಾದನೆಗೆ ಗಮನಹರಿಸುವಂತೆ ಫಾರ್ಮಾ ಮತ್ತು ವೈದ್ಯಕೀಯ ಸಾಧನಗಳ ಉದ್ಯಮಗಳಿಗೆ ಕೇಳಿಕೊಂಡಿದ್ದಾರೆ. ನವದೆಹಲಿಯಲ್ಲಿ ಇಂದು ಔಷಧ ಮತ್ತು ವೈದ್ಯಕೀಯ ಸಾಧನ ವಲಯದ ಅಂತಾರಾಷ್ಟ್ರೀಯ...

Read More

ಬೈಂದೂರಿನ ಶಾಸಕ ಗುರುರಾಜ್ ಗಂಟೆಹೊಳೆ ಮನವಿಗೆ ಸ್ಪಂದಿಸಿದ ಮಂಗಳೂರು ವಿವಿ

ಮಂಗಳೂರು: ಪದವೀಧರರು ಉದ್ಯೋಗಕ್ಕೆ ಸೇರುವ ಸಂದರ್ಭ ಸಲ್ಲಿಸುವ ಅಂಕಪಟ್ಟಿಯ ಪರಿಶೀಲನೆ (ವೆರಿಫಿಕೇಶನ್) ಕಡ್ಡಾಯ. ಆದರೆ ಅಂಕಪಟ್ಟಿ ಪರಿಶೀಲನೆಗೆ ಮಂಗಳೂರು ವಿ.ವಿ.ಯ ವಿದ್ಯಾರ್ಥಿಗಳು ದುಬಾರಿ ಶುಲ್ಕ ತೆರಬೇಕಾಗಿದ್ದು, ಇದನ್ನು ಇಳಿಸಲು ಕ್ರಮ ಕೈಗೊಳ್ಳಬೇಕು ಎಂದು ವಿ.ವಿ.ಯ ಉಪಕುಲಪತಿಗಳಿಗೆ ನೂತನ ಶಾಸಕ ಬೈಂದೂರಿನ ಗುರುರಾಜ್...

Read More

ಅಬುಧಾಬಿಯಲ್ಲಿನ BAPS ಹಿಂದೂ ದೇಗುಲಕ್ಕೆ ಹಲವು ದೇಶಗಳ ರಾಜತಾಂತ್ರಿಕರ ಭೇಟಿ

ಅಬುಧಾಬಿ: 30 ಕ್ಕೂ ಹೆಚ್ಚು ದೇಶಗಳ ರಾಜತಾಂತ್ರಿಕರು ನಿನ್ನೆ ಅಬುಧಾಬಿಯಲ್ಲಿರುವ BAPS ಹಿಂದೂ ದೇವಾಲಯ ಸಂಕೀರ್ಣಕ್ಕೆ ಭೇಟಿ ನೀಡಿದರು. 2018 ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ದೇವಾಲಯಕ್ಕೆ ಅಡಿಪಾಯವನ್ನು ಹಾಕಿದ್ದರು. ಯುಎಇಯ ಭಾರತ ರಾಯಭಾರಿ ಸಂಜಯ್ ಸುಧೀರ್ ಅವರು...

Read More

ನೂತನ ಸಂಸತ್‌ ಭವನ ರಾಷ್ಟ್ರಪತಿ ಉದ್ಘಾಟಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ: ಮೇ 28 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಂಸತ್ ಕಟ್ಟಡವನ್ನು ಉದ್ಘಾಟಿಸಬೇಕು ಎಂದು ನಿರ್ದೇಶನ ನೀಡುವಂತೆ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪುರಸ್ಕರಿಸಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ. ‘ಭಾರತದ ಪ್ರಥಮ ಪ್ರಜೆ ಮತ್ತು ಸಾಂವಿಧಾನಿಕ ಸಂಸ್ಥೆಯ ಮುಖ್ಯಸ್ಥೆ’...

Read More

ಮುಂದಿನ ವಾರ ಭಾರತಕ್ಕೆ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಆಗಮನ

ನವದೆಹಲಿ: ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಅವರು ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದು, ಭಾರತೀಯ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ. ಮೂಲಗಳ ಪ್ರಕಾರ, ಯುನೈಟೆಡ್ ಸ್ಟೇಟ್ಸ್ ಮತ್ತು ಭಾರತವು ತಮ್ಮ ಸಂಬಂಧವನ್ನು ಇನ್ನಷ್ಟು ಬಲಪಡಿಸಲು ಬಯಸುತ್ತಿರುವ...

Read More

Recent News

Back To Top