Date : Friday, 26-05-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ 3ನೇ ಪ್ರವಾಸೋದ್ಯಮ ವರ್ಕಿಂಗ್ ಗ್ರೂಪ್ ಸಭೆಯು ದೇಶೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸುದ್ದಿ ಮಾಡಿತು. ಮೂರು ದಿನಗಳ ಜಿ20 ಸಭೆ ಬುಧವಾರ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಪಾಕ್‌ನ ಹಳಿತಪ್ಪಿಸುವ ಪ್ರಯತ್ನಗಳು ಮತ್ತು ಭಯೋತ್ಪಾದಕ ಸಂಘಟನೆಗಳ...
Date : Friday, 26-05-2023
ಶ್ರೀನಗರ: ಬೆದರಿಕೆಗಳು ಮತ್ತು ಉಗ್ರಗಾಮಿ ಸವಾಲುಗಳನ್ನು ಮೆಟ್ಟಿನಿಂತರುವ ಐನಾಕ್ಸ್ ಸಿನಿಮಾ ಇಂದು ”ವೆಲ್‌ಕಮ್ ಟು ಕಾಶ್ಮೀರ್” ನ ಪ್ರಥಮ ಪ್ರದರ್ಶನವನ್ನು ಆಯೋಜಿಸಲು ಸಿದ್ಧವಾಗಿದೆ. ಇದು ಕಾಶ್ಮೀರಿ ಜನರ ಬಗೆಗಿನ ಸಿನಿಮಾ ಮತ್ತು ಕಣಿವೆಯ ಜನರು ನಟಿಸಿದ ಮೊದಲ ಚಲನಚಿತ್ರವಾಗಿದೆ. ಐನಾಕ್ಸ್ ಸಿನಿಮಾ...
Date : Friday, 26-05-2023
ನವದೆಹಲಿ: ವ್ಯಾಪಾರ, ಆರ್ಥಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಹಕಾರ (IRIGC-TEC) ಚೌಕಟ್ಟಿನ ಭಾರತ-ರಷ್ಯಾ ಅಂತರ ಸರ್ಕಾರಿ ಆಯೋಗದಲ್ಲಿ ದ್ವಿಪಕ್ಷೀಯ ಸಹಕಾರದ ಚರ್ಚೆಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಬಯಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಪ್ರತಿಪಾದಿಸಿದ್ದಾರೆ. ನಿನ್ನೆ ಸಂಜೆ ರಷ್ಯಾ...
Date : Friday, 26-05-2023
ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾಗಲಿದ್ದಾರೆ ಮತ್ತು ಪ್ರತಿಪಕ್ಷ ಕಾಂಗ್ರೆಸ್‌ಗೆ ಲೋಕಸಭೆಯಲ್ಲಿ ತನ್ನ ಪ್ರಸ್ತುತ ಪ್ರಾತಿನಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ...
Date : Friday, 26-05-2023
ನವದೆಹಲಿ: ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ನಡೆಯುವ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭವನ್ನು 20 ಪ್ರತಿಪಕ್ಷಗಳು ಬಹಿಷ್ಕರಿಸಲು ನಿರ್ಧರಿಸಿದ್ದರೂ, 25 ಪಕ್ಷಗಳು ಇದರಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಬಿಜೆಪಿ ಸೇರಿದಂತೆ ಆಡಳಿತಾರೂಢ ಎನ್‌ಡಿಎಯ 18 ಸದಸ್ಯರ ಹೊರತಾಗಿ, ಏಳು ಎನ್‌ಡಿಎಯೇತರ...
Date : Friday, 26-05-2023
ನವದೆಹಲಿ: ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಶನಿವಾರ ಕನಿಷ್ಠ 20 ರಿಂದ 24 ಹೊಸ ಸಚಿವರು ಸೇರ್ಪಡೆಗೊಳ್ಳುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್...
Date : Friday, 26-05-2023
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಅಂಗವಾಗಿ 75 ರೂಪಾಯಿಯ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ. ಮೇ 25 ರಂದು ಹೊರಡಿಸಲಾದ ಗೆಜೆಟ್ ಅಧಿಸೂಚನೆಯಲ್ಲಿ, ಹಣಕಾಸು ಸಚಿವಾಲಯವು ‘ನಾಣ್ಯ (ಹೊಸ ಸಂಸತ್ತಿನ ಕಟ್ಟಡದ ಉದ್ಘಾಟನೆಯ ಸಂದರ್ಭದಲ್ಲಿ...
Date : Thursday, 25-05-2023
ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ನಡೆಸಲ್ಪಡುವ ಸಂಸ್ಥೆಗಳಲ್ಲಿ ಓದುತ್ತಿರುವ ಹನ್ನೆರಡು ವಿದ್ಯಾರ್ಥಿಗಳು ಈ ವರ್ಷ UPSC ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ, ಅವರಲ್ಲಿ ಒಬ್ಬರು ಟಾಪ್ 20ರಲ್ಲಿ ಸ್ಥಾನ ಗಳಿಸಿದ್ದಾರೆ. ಕಾನ್ಪುರದ ಸಂಘ-ಚಾಲಿತ ಬಿಎನ್‌ಎಸ್‌ಡಿ ಶಿಕ್ಷಾ ನಿಕೇತನ ವಿದ್ಯಾರ್ಥಿನಿ ಕೃತಿಕಾ ಮಿಶ್ರಾ ಪರೀಕ್ಷೆಯಲ್ಲಿ 66ನೇ...
Date : Thursday, 25-05-2023
ಬೆಂಗಳೂರು: ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಕರ್ನಾಟದ ನೂತನ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮತದಾರರು ಕಾಂಗ್ರೆಸ್ ಪಕ್ಷವನ್ನು ನೋಡಿ ಮತ ಹಾಕಿಲ್ಲ, ಅದು ನೀಡಿದ ಗ್ಯಾರಂಟಿಗಳನ್ನು ನೋಡಿ ಮತ ಹಾಕಿದ್ದಾರೆ. ಹೀಗಾಗಿ ಗ್ಯಾರಂಟಿಗಳನ್ನು ಬೇಗ ಈಡೇರಿಸಿ. ಇಲ್ಲದಿದ್ದರೆ ಹೋರಾಟ...
Date : Thursday, 25-05-2023
ನವದೆಹಲಿ: INS ವಿಕ್ರಾಂತ್‌ನಲ್ಲಿ MiG-29K ಮೊದಲ ಬಾರಿಗೆ ರಾತ್ರಿ ಲ್ಯಾಂಡಿಂಗ್ ಮಾಡಿ ಯಶಸ್ವಿಯಾಗಿದೆ. ಭಾರತೀಯ ನೌಕಾಪಡೆಯು ಗುರುವಾರ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಈ ಬಗೆಗಿನ ವಿಡಿಯೋವನ್ನು ಹಂಚಿಕೊಂಡಿದೆ. ಅಲ್ಲದೇ ರಕ್ಷಣಾ ಪಡೆಗಳಿಗೆ ಇದು ಐತಿಹಾಸಿಕ ಮೈಲಿಗಲ್ಲುಎಂದು ಬಣ್ಣಿಸಿದೆ. ಈ ಸಾಧನೆಯು...