Date : Thursday, 25-05-2023
ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಧಿಕಾರ ವಹಿಸಿಕೊಂಡ ಮಾರ್ಚ್ 2017ರಿಂದ ಇದುವರೆಗೆ 186 ಎನ್‌ಕೌಂಟರ್ ಪ್ರಕರಣಗಳಿಗೆ ಆ ರಾಜ್ಯ ಸಾಕ್ಷಿಯಾಗಿದೆ. ಪ್ರತಿ 15 ದಿನಗಳಿಗೊಮ್ಮೆ ಒಂದಕ್ಕಿಂತ ಹೆಚ್ಚು ಅಪರಾಧಿಗಳು ಪೊಲೀಸರಿಂದ ಕೊಲ್ಲಲ್ಪಡುತ್ತಿದ್ದಾರೆ ಎಂದು ಪೊಲೀಸ್ ದಾಖಲೆಗಳ ತನಿಖೆಯನ್ನು...
Date : Thursday, 25-05-2023
ನವದೆಹಲಿ: ಹೊಸ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸುವ ವಿಷಯ ಪ್ರಸ್ತುತ ದೇಶದ ರಾಜಕೀಯ ಚರ್ಚೆಯ ಕೇಂದ್ರಬಿಂದುವಾಗಿದೆ. 19 ವಿರೋಧ ಪಕ್ಷಗಳು ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಲು ನಿರ್ಧರಿಸಿದ್ದು, ಇದರಲ್ಲಿ ಸಮಾಜವಾದಿ ಕೂಡ ಸೇರಿದೆ. ಆದರೆ ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ...
Date : Thursday, 25-05-2023
ಚೆನ್ನೈ: ಗುಜರಾತಿನ ಖ್ಯಾತ ಹಾಲಿನ ಬ್ರ್ಯಾಂಡ್ ಅಮುಲ್ ಕರ್ನಾಟಕದಲ್ಲಿ ವಿವಾದ ಸೃಷ್ಟಿಸಿದ ಬಳಿಕ ಇದೀಗ ತಮಿಳುನಾಡಿನಲ್ಲಿ ವಿವಾದ ಸೃಷ್ಟಿಸಿದೆ. ಕರ್ನಾಟಕದಲ್ಲಿ ಅಮುಲ್ Vs ನಂದಿನಿ ವಿವಾದ ತಣ್ಣಗಾಗುತ್ತಿದ್ದಂತೆ ತಮಿಳುನಾಡಿನಲ್ಲಿ ಅಮುಲ್ Vs ಆವಿನ್ ವಿವಾದ ಆರಂಭಗೊಂಡಿದೆ. ಅಮುಲ್ ತಮಿಳುನಾಡು ಪ್ರವೇಶಿಸುವುದರಿಂದ ಅನಾರೋಗ್ಯಕರ...
Date : Thursday, 25-05-2023
ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆಗಳ ಹಂಚಿಕೆ ಕುರಿತು ಚರ್ಚಿಸಲು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಅನ್ನು ಭೇಟಿ ಮಾಡಲು ನವದೆಹಲಿಗೆ ಆಗಮಿಸಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಮತ್ತು...
Date : Thursday, 25-05-2023
ರಾಂಚಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಜಾರ್ಖಂಡ್‌ನ ಖುಂಟಿಯಲ್ಲಿ ಬುಡಕಟ್ಟು ವ್ಯವಹಾರಗಳ ಸಚಿವಾಲಯ ಆಯೋಜಿಸಿದ್ದ ಸಮ್ಮೇಳನದಲ್ಲಿ ಬುಡಕಟ್ಟು ಮಹಿಳಾ ಸ್ವಸಹಾಯ ಗುಂಪುಗಳೊಂದಿಗೆ (SHGs) ಸಂವಾದ ನಡೆಸಿದರು. ಸ್ವಸಹಾಯ ಗುಂಪುಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಹೊಸ ಯಶಸ್ಸಿನ ಕಥೆಗಳನ್ನು ರಚಿಸಿದ ಬುಡಕಟ್ಟು...
Date : Thursday, 25-05-2023
ನವದೆಹಲಿ: ಭಾರತವು 2030 ರ ವೇಳೆಗೆ ಪಳೆಯುಳಿಕೆ ರಹಿತ ಇಂಧನಗಳಿಂದ ತನ್ನ ವಿದ್ಯುತ್ ಉತ್ಪಾದನೆಯ ಶೇಕಡಾ 65 ರಷ್ಟು ಸಾಮರ್ಥ್ಯವನ್ನು ಹೊಂದಲಿದೆ ಎಂದು ಕೇಂದ್ರ ಇಂಧನ ಸಚಿವ ಆರ್‌ಕೆ ಸಿಂಗ್ ಹೇಳಿದ್ದಾರೆ. ನವದೆಹಲಿಯಲ್ಲಿ ಭಾರತೀಯ ಕೈಗಾರಿಕಾ ಒಕ್ಕೂಟದ ವಾರ್ಷಿಕ ಅಧಿವೇಶನವನ್ನು ಉದ್ದೇಶಿಸಿ...
Date : Thursday, 25-05-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಯಶಸ್ವಿಯಾಗಿ ಜಿ20 ಸಭೆಯನ್ನು ಭಾರತ ಆಯೋಜಿಸಿದೆ. ಈ ಮೂಲಕ ಇಡೀ ಜಗತ್ತಿಗೆ ಭೂಲೋಕದ ಸ್ವರ್ಗದ ನಿಜವಾದ ಚಿತ್ರಣವನ್ನು ಪ್ರಸ್ತುತಪಡಿಸಿದೆ. ಶ್ರೀನಗರದಲ್ಲಿ ನಡೆದ ಮೂರನೇ ಜಿ 20 ಪ್ರವಾಸೋದ್ಯಮ ವರ್ಕಿಂಗ್ ಗ್ರೂಪ್ ಸಭೆಯಲ್ಲಿ ಭಾಗವಹಿಸಿದ ಪ್ರತಿನಿಧಿಗಳು...
Date : Thursday, 25-05-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಉತ್ತರಾಖಂಡ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ. ಇದು ಉತ್ತರಾಖಂಡದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿದೆ. ಈ ವೇಳೆ ಮಾತನಾಡಿದ ಮೋದಿ, “ನಾನು ಇತ್ತೀಚೆಗೆ ಮೂರು ದೇಶಗಳಿಗೆ...
Date : Thursday, 25-05-2023
ನವದೆಹಲಿ: ಮೇ 28 ರಂದು ಹೊಸ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸುವ 19 ರಾಜಕೀಯ ಪಕ್ಷಗಳ ನಿರ್ಧಾರವನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ನಿಸ್ಸಂದಿಗ್ಧವಾಗಿ ಖಂಡಿಸಿದೆ. ಈ ಕೃತ್ಯವು ಕೇವಲ ಅಗೌರವವಲ್ಲ, ದೇಶದ ಪ್ರಜಾಸತ್ತಾತ್ಮಕ ನೀತಿ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ಘೋರವಾದ...
Date : Thursday, 25-05-2023
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತದ ಜಾಗತಿಕ ಘನತೆ ಗಮನಾರ್ಹವಾಗಿ ಬೆಳೆದಿದ್ದು, ಭಾರತದ ಸ್ಥಾನವನ್ನು ವಿಶ್ವ ನಾಯಕನ ಸ್ಥಾನದಲ್ಲಿ ಇರಿಸಿದೆ ಎಂದು ಲೋಕನೀತಿ-ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ (CSDS) ಸಹಯೋಗದೊಂದಿಗೆ ವಿಶೇಷ ಎನ್‌ಡಿಟಿವಿ ಸಮೀಕ್ಷೆಯಲ್ಲಿ...