Date : Thursday, 25-05-2023
ನವದೆಹಲಿ: ಮೂರು ರಾಷ್ಟ್ರಗಳ ಭೇಟಿಯನ್ನು ಮುಕ್ತಾಯಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಗುರುವಾರ ಬೆಳಗ್ಗೆ ದೆಹಲಿಗೆ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಇಂದು ಜಗತ್ತು ಭಾರತ ಏನು ಯೋಚಿಸುತ್ತಿದೆ ಎಂಬುದನ್ನು ತಿಳಿಯಲು ಬಯಸುತ್ತಿದೆ ಎಂದು ಹೇಳಿದರು. ತಮ್ಮನ್ನು ಸ್ವಾಗತಿಸಲು ನೆರೆದಿದ್ದ ಸಾರ್ವಜನಿಕರನ್ನು...
Date : Wednesday, 24-05-2023
ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ನಡೆಯುತ್ತಿರುವ ಜಿ20 ಸಭೆಯನ್ನು ಟೀಕಿಸುತ್ತಲೇ ಇದೆ. ಈ ನಡುವೆಯೂ ಒಐಸಿ ಸದಸ್ಯ ರಾಷ್ಟ್ರಗಳು ಸೇರಿದಂತೆ ಹಲವಾರು ದೇಶಗಳ ಪ್ರತಿನಿಧಿಗಳು ಈವೆಂಟ್‌ನಲ್ಲಿ ಭಾಗವಹಿಸುವ ಮೂಲಕ ಜಿ 20 ಸಭೆಯು ಇದುವರೆಗೆ ಯಶಸ್ವಿಯಾಗಿರುವುದು ನೆರೆಯ ದೇಶಕ್ಕೆ ಮುಜುಗರ ತಂದಿದೆ. ಕಾಶ್ಮೀರದಲ್ಲಿ...
Date : Wednesday, 24-05-2023
ನನವದೆಹಲಿ: ನೂತನ ಸಂಸತ್ತಿನ ಭವನವನ್ನು ಮೇ.28ರಂದು ರಾಷ್ಟ್ರಕ್ಕೆ ಸಮರ್ಪಣೆ ಮಾಡಲು ಪ್ರಧಾನಿ ನರೇಂದ್ರ ಮೋದಿಯವರು ಸಜ್ಜಾಗಿದ್ದಾರೆ. ಇಡೀ ದೇಶವೇ ಈ ಐತಿಹಾಸಿಕ ಕ್ಷಣವನ್ನು ಎದುರು ನೋಡುತ್ತಿದೆ. ಆದರೆ ಮೊಸರಿನಲ್ಲೂ ಕಲ್ಲು ಹುಡುಕುವ ಜಾಯಮಾನದ ವಿರೋಧ ಪಕ್ಷಗಳು ಈ ಐತಿಹಾಸಿಕ ಉದ್ಘಾಟನಾ ಸಮಾರಂಭವನ್ನು...
Date : Wednesday, 24-05-2023
ನವದೆಹಲಿ: ನಿರೀಕ್ಷೆಯಂತೆ ಕಾಂಗ್ರೆಸ್ ಮತ್ತು ಇತರ 18 ವಿರೋಧ ಪಕ್ಷಗಳು ನೂತನ ಸಂಸತ್ ಭವನ ಉದ್ಘಾಟನೆಯನ್ನು ಬಹಿಷ್ಕರಿಸಲು ನಿರ್ಧರಿಸಿವೆ. ಮೇ 28 ರಂದು ನಡೆಯಲಿರುವ ಉದ್ಘಾಟನೆಯನ್ನು ಬಹಿಷ್ಕರಿಸುವುದಾಗಿ ಈ ಎಲ್ಲಾ ವಿರೋಧ ಪಕ್ಷಗಳು ಬುಧವಾರ ಜಂಟಿ ಹೇಳಿಕೆ ನೀಡಿವೆ. ಪ್ರಧಾನಿ ಮೋದಿ...
Date : Wednesday, 24-05-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಶ್ರೀನಗರದ ಶೇರ್- ಎ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (SKICC) ನಲ್ಲಿ ವಿದೇಶಿ ಪ್ರತಿನಿಧಿಗಳಿಗಾಗಿ ವಿಶೇಷ ಆಹಾರ ಮಳಿಗೆ “ಮಿಲೆಟ್ ಹಬ್” ಅನ್ನು ಸ್ಥಾಪಿಸಿದೆ. ಭಾರತದ ಅಧ್ಯಕ್ಷತೆಯಲ್ಲಿ, ಶ್ರೀನಗರವು ಪ್ರಸ್ತುತ ಮೂರನೇ G20 ವರ್ಕಿಂಗ್ ಗ್ರೂಪ್...
Date : Wednesday, 24-05-2023
ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಶಾಶ್ವತ ಸದಸ್ಯತ್ವಕ್ಕೆ ಆಸ್ಟ್ರೇಲಿಯಾ ಬಲವಾದ ಬೆಂಬಲವನ್ನು ನೀಡುತ್ತದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಬುಧವಾರ ಹೇಳಿದ್ದಾರೆ. ಸಿಡ್ನಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದಕ್ವಾತ್ರಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಆಸ್ಟ್ರೇಲಿಯಾದ ಸಹವರ್ತಿ ಆಂಥೋನಿ...
Date : Wednesday, 24-05-2023
ನವದೆಹಲಿ: ಈ ಭಾನುವಾರ ನೂತನ ಸಂಸತ್ ಭವನದ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪೀಕರ್ ಸ್ಥಾನದ ಬಳಿ ಐತಿಹಾಸಿಕ ಚಿನ್ನದ ರಾಜದಂಡವನ್ನು ಸ್ಥಾಪಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಹೇಳಿದ್ದಾರೆ. ಬ್ರಿಟಿಷರಿಂದ ಭಾರತೀಯರಿಗೆ ಅಧಿಕಾರದ...
Date : Wednesday, 24-05-2023
ದುಬೈ: ಇಂಡೆಕ್ಸ್ ದುಬೈ 2023 ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರದರ್ಶನವು ಮಂಗಳವಾರ ದುಬೈ ವರ್ಲ್ಡ್ ಟ್ರೇಡ್ ಸೆಂಟರ್‌ನಲ್ಲಿ ಪ್ರಾರಂಭವಾಯಿತು. ಈ ಜನಪ್ರಿಯ ಪ್ರದರ್ಶನ ಒಳಾಂಗಣ ಪೀಠೋಪಕರಣಗಳ ಜಗತ್ತಿನಲ್ಲಿ ಇತ್ತೀಚಿನ ಪ್ರವೃತ್ತಿಗಳು ಮತ್ತು ನಾವೀನ್ಯತೆಗಳನ್ನು ಪ್ರದರ್ಶಿಸುತ್ತದೆ. ಟ್ರೆಂಡ್-ಸೆಟ್ಟಿಂಗ್ ಸ್ಟಾರ್ಟ್ ಅಪ್‌ಗಳು ಮತ್ತು ಹೆಸರಾಂತ ಬ್ರ್ಯಾಂಡ್‌ಗಳು...
Date : Wednesday, 24-05-2023
ನವದೆಹಲಿ: ಜಮ್ಮು-ಕಾಶ್ಮೀರ ಪ್ರಸ್ತುತ ಸಮಾಜದ ಮುಖ್ಯ ವಾಹಿನಿಯತ್ತ ಮರಳುತ್ತಿದ್ದು, ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ತನ್ನತ್ತ ಆಕರ್ಷಿಸುತ್ತಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಅಪೂರ್ವ ಚಂದ್ರ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವಂತೆ ಪ್ರವಾಸಿಗರನ್ನು ಕೇಳಿಕೊಂಡಿದ್ದಾರೆ. ಅಲ್ಲಿ ಕಾನೂನು ಸುವ್ಯವಸ್ಥೆ...
Date : Wednesday, 24-05-2023
ನವದೆಹಲಿ: ದೇಶದ ಗಡಿಗಳ ಭದ್ರತೆ ನರೇಂದ್ರ ಮೋದಿ ಸರ್ಕಾರದ ಆದ್ಯತೆಯಾಗಿದ್ದು, ಗ್ರಾಮಗಳನ್ನು ರಕ್ಷಿಸದೆ ಗಡಿಗಳನ್ನು ಸುರಕ್ಷಿತವಾಗಿಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ. ನವದೆಹಲಿಯಲ್ಲಿ ‘ವೈಬ್ರೆಂಟ್ ವಿಲೇಜಸ್ ಪ್ರೋಗ್ರಾಂ’ ಕುರಿತು ಕಾರ್ಯಾಗಾರವನ್ನು ಉದ್ಘಾಟಿಸಿದ ಶಾ, ವೈಬ್ರೆಂಟ್ ಗ್ರಾಮಗಳನ್ನು...