Date : Wednesday, 24-05-2023
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದು ಅವರ ಮೊದಲ ದೆಹಲಿ ಭೇಟಿಯಾಗಿದೆ. ಸಂಜೆ ವೇಳೆಗೆ ಅವರು ರಾಜಧಾನಿಯೆಡೆಗೆ ಪಯಣಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ....
Date : Wednesday, 24-05-2023
ಮುಂಬಯಿ: “ಶ್ರೀ ರಾಮೇಶ್ವರಂ-ತಿರುಪತಿ: ದಕ್ಷಿಣ ಯಾತ್ರೆ”ಗಾಗಿ ಭಾರತ್ ಗೌರವ್ ಟೂರಿಸ್ಟ್ ರೈಲಿಗೆ ಮಂಗಳವಾರ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ ಚಾಲನೆ ನೀಡಲಾಯಿತು. ಪತ್ರಿಕಾ ಪ್ರಕಟನೆಯ ಪ್ರಕಾರ, ಈ ಭಾರತ್ ಗೌರವ್ ರೈಲಿನ ಮೂಲಕ ಪ್ರವಾಸ ಪ್ಯಾಕೇಜ್ ಮೈಸೂರು, ಬೆಂಗಳೂರು, ಕನ್ಯಾಕುಮಾರಿ,...
Date : Wednesday, 24-05-2023
ಢಾಕಾ: ಬಾಂಗ್ಲಾದೇಶವು ಮಂಗಳವಾರ ಭಾರತದಿಂದ 20 ಬ್ರಾಡ್ ಗೇಜ್ (ಬಿಜಿ) ಇಂಜಿನ್‌ಗಳನ್ನು ಸ್ವೀಕರಿಸಿದೆ, ಇದು ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಮತ್ತು ಸರಕು ರೈಲು ಕಾರ್ಯಾಚರಣೆಗಳನ್ನು ನಿರ್ವಹಿಸಲು ಬಾಂಗ್ಲಾದೇಶ ರೈಲ್ವೆಯ ಸಾಮರ್ಥ್ಯ ಮತ್ತು ದಕ್ಷತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ದರ್ಶನ-ಗೆಡೆ ಇಂಟರ್‌ಚೇಂಜ್ ಪಾಯಿಂಟ್‌ನಲ್ಲಿ...
Date : Wednesday, 24-05-2023
ನವದೆಹಲಿ: ನವೀಕರಿಸಬಹುದಾದ ಇಂಧನ, ವ್ಯಾಪಾರ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಸ್ಟ್ರೇಲಿಯಾದ ಸಹವರ್ತಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ಇಂದು ವ್ಯಾಪಕ ಮಾತುಕತೆ ನಡೆಸಿದರು. ಆಸ್ಟ್ರೇಲಿಯಾದಲ್ಲಿ ದೇವಾಲಯಗಳ ಧ್ವಂಸ...
Date : Tuesday, 23-05-2023
ನವದೆಹಲಿ: ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ವ್ಯಾಪ್ತಿಯು ನಿರಂತರವಾಗಿ ಹೆಚ್ಚುತ್ತಿದೆ. ಕಳೆದ ಮೂರು ವರ್ಷಗಳಲ್ಲಿ, ಎಲೆಕ್ಟ್ರಿಕ್ ವಾಹನಗಳು ಮಾರುಕಟ್ಟೆಯಲ್ಲಿ ಉತ್ತಮ ಹಿಡಿತವನ್ನು ಗಳಿಸಿವೆ ಮತ್ತು ಅವುಗಳ ಮಾರುಕಟ್ಟೆಯು ಈಗ ಹೆಚ್ಚುತ್ತಿದೆ. ಮಾರುಕಟ್ಟೆ ವಿಶ್ಲೇಷಕರ ಪ್ರಕಾರ, 2020 ರಿಂದ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರುಕಟ್ಟೆ...
Date : Tuesday, 23-05-2023
ನವದೆಹಲಿ: 2022 ರ ಕೇಂದ್ರ ಲೋಕಸೇವಾ ಆಯೋಗ ಪರೀಕ್ಷೆಯಲ್ಲಿ ಮಹಿಳೆಯರು ಮೊದಲ ನಾಲ್ಕು ರ್ಯಾಂಕ್‌ಗಳನ್ನು ಪಡೆದರು ಮತ್ತು ದೆಹಲಿ ವಿಶ್ವವಿದ್ಯಾಲಯದ ಪದವೀಧರ ಇಶಿತಾ ಕಿಶೋರ್ ಮೊದಲ ಸ್ಥಾನವನ್ನು ಗಳಿಸಿದ್ದಾರೆ ಎಂದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಮಂಗಳವಾರ ಪ್ರಕಟಿಸಿದೆ. ಮಂಗಳವಾರ ಪ್ರಕಟವಾದ...
Date : Tuesday, 23-05-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಭಾರತದ ಒಂದು ಭಾಗವಾಗಿದ್ದು, ಅದರ ಬಗ್ಗೆ ಮಾತನಾಡಲು ಪಾಕಿಸ್ತಾನಕ್ಕೆ ಯಾವುದೇ ಹಕ್ಕಿಲ್ಲ ಮತ್ತು ಅದು ತನ್ನದೇ ಜನರ ಬಗ್ಗೆ ಗಮನ ಹರಿಸಬೇಕು ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ ಕೆ ರೆಡ್ಡಿ ಹೇಳಿದ್ದಾರೆ. ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿನ...
Date : Tuesday, 23-05-2023
ಸಿಡ್ನಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಮಂಗಳವಾರ ಸಿಡ್ನಿಯ ಕ್ಯುಡೋಸ್ ಬ್ಯಾಂಕ್ ಅರೆನಾಕ್ಕೆ ಆಗಮಿಸಿ ಭಾರತೀಯ ವಲಸಿಗರಿಂದ ಅದ್ಧೂರಿ ಸ್ವಾಗತವನ್ನು ಪಡೆದು. ಸುಮಾರು 20000 ಸ್ಥಳೀಯರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲು ಇಲ್ಲಿ ಜಮಾಯಿಸಿದ್ದರು. ವೇದ...
Date : Tuesday, 23-05-2023
ಸಿಡ್ನಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು “ದಿ ಬಾಸ್” ಎಂದು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಕರೆದಿದ್ದಾರೆ. ಇಂದು ಸಿಡ್ನಿಯಲ್ಲಿ ಭಾರತೀಯ ವಲಸೆಗಾರರಿಗಾಗಿ ನಡೆದ ಭವ್ಯ ಸಮುದಾಯ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದಾರೆ. ಸಮಾರಂಭದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಅಲ್ಬನೀಸ್, ಅಪಾರ...
Date : Tuesday, 23-05-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಬಗೆಗಿನ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ಗುಜರಾತ್ ಮೂಲದ ಲಾಭ ರಹಿತ ಸಂಸ್ಥೆ ಬಿಬಿಸಿ ವಿರುದ್ಧ 10 ಸಾವಿರ ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದು, ಇದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಬಿಬಿಸಿಗೆ ನೋಟಿಸ್ ಜಾರಿ ಮಾಡಿದೆ....