News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಐಸಿಸ್ ಸೇರಲು ಅಬುಧಾಬಿಯಲ್ಲಿ ನಾಪತ್ತೆಯಾಗಿದ್ದ ಕೇರಳ ವ್ಯಕ್ತಿ ಪಾಕಿಸ್ತಾನ ಜೈಲಿನಲ್ಲಿ ಸಾವು

ತಿರುವನಂತಪುರಂ: ಐಸಿಸ್ ಸೇರಲು ಅಬುಧಾಬಿಯಲ್ಲಿ ನಾಪತ್ತೆಯಾಗಿದ್ದ ಕೇರಳದ 48 ವರ್ಷದ ವ್ಯಕ್ತಿ ಪಾಕಿಸ್ತಾನದ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಅಧಿಕೃತ ಮೂಲಗಳ ಪ್ರಕಾರ ಜುಲ್ಫಿಕರ್ ಎಂಬಾತನ ಮೃತದೇಹವನ್ನು ಅಟ್ಟಾರಿ ಗಡಿಯಲ್ಲಿ ಹಸ್ತಾಂತರಿಸಲಾಗುವುದು ಎಂದು ಪಾಕಿಸ್ತಾನ ಸರ್ಕಾರವು ಕೇಂದ್ರ ಗೃಹ ಸಚಿವಾಲಯಕ್ಕೆ ತಿಳಿಸಿದೆ....

Read More

ಮೋದಿ ಉದ್ಯಮವನ್ನು ಪ್ರೋತ್ಸಾಹಿಸುವ ಅತ್ಯಂತ ಪ್ರಭಾವಶಾಲಿ ವ್ಯಕ್ತಿ: ಆಸ್ಟ್ರೇಲಿಯನ್‌ಸೂಪರ್‌ ಸಿಇಒ

ಸಿಡ್ನಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಿಡ್ನಿಯಲ್ಲಿ ದೇಶದ ಉನ್ನತ ಬಹುರಾಷ್ಟ್ರೀಯ ಕಂಪನಿಗಳ ಕಾರ್ಯನಿರ್ವಾಹಕರನ್ನು ಭೇಟಿ ಮಾಡುವ ಮೂಲಕ ತಮ್ಮ ಆಸ್ಟ್ರೇಲಿಯಾ ಪ್ರವಾಸವನ್ನು ಪ್ರಾರಂಭಿಸಿದರು. ವಿಕ್ಟೋರಿಯಾದ ಮೆಲ್ಬೋರ್ನ್‌ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಆಸ್ಟ್ರೇಲಿಯನ್‌ಸೂಪರ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಲ್ ಶ್ರೋಡರ್ ಅವರನ್ನು...

Read More

ಸ್ಪೀಕರ್‌ ಹುದ್ದೆಗೆ ನಾಮಪತ್ರ ಸಲ್ಲಿಸಿದ ಯು.ಟಿ ಖಾದರ್

ಬೆಂಗಳೂರು: ಮಾಜಿ ಸಚಿವ ಹಾಗೂ ಮಂಗಳೂರು ಶಾಸಕ ಯು.ಟಿ ಖಾದರ್ ಅವರು ವಿಧಾನಸಭೆ ಸ್ಪೀಕರ್ ಹುದ್ದೆಗೆ ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಜಮೀರ್...

Read More

ಜಮ್ಮು-ಕಾಶ್ಮೀರ: ಔಪಚಾರಿಕವಾಗಿ ಉದ್ಘಾಟನೆಗೊಂಡ G20ಯ 3ನೇ ಟೂರಿಸಂ ವರ್ಕಿಂಗ್ ಗ್ರೂಪ್ ಸಭೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ G20 ಯ 3 ನೇ ಪ್ರವಾಸೋದ್ಯಮ ವರ್ಕಿಂಗ್ ಗ್ರೂಪ್ ಸಭೆಯನ್ನು ಇಂದು ಔಪಚಾರಿಕವಾಗಿ ಉದ್ಘಾಟಿಸಲಾಯಿತು. ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ, ಪಿಎಂಒ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್, ಜೆ &...

Read More

ಪಂಜಾಬ್ ಗಡಿಯಲ್ಲಿ ಡ್ರಗ್ಸ್‌ ಸಾಗಿಸುತ್ತಿದ್ದ ಮತ್ತೊಂದು ಡ್ರೋನ್‌ ಧ್ವಂಸ

ನವದೆಹಲಿ: ಪಂಜಾಬ್‌ನ ಅಂತಾರಾಷ್ಟ್ರೀಯ ಗಡಿ ಮೂಲಕ ಡ್ರಗ್ಸ್ ಸರಕನ್ನು ಭಾರತಕ್ಕೆ ಒಳನುಗ್ಗಿಸುತ್ತಿದ್ದ ಪಾಕಿಸ್ತಾನದ ಐದನೇ ಡ್ರೋನ್ ಅನ್ನು ಗಡಿ ಭದ್ರತಾ ಪಡೆ  ತಡೆದಿದೆ ಎಂದು ಬಿಎಸ್‌ಎಫ್ ವಕ್ತಾರರು ಮಂಗಳವಾರ ತಿಳಿಸಿದ್ದಾರೆ. ‌ ಅಮೃತಸರ ಜಿಲ್ಲೆಯ ಭೈನಿ ರಜಪೂತಾನ ಗ್ರಾಮದ ಅಮೃತಸರ ಸೆಕ್ಟರ್‌ನಲ್ಲಿ...

Read More

ಹಸಿರು ಶಿಪ್ಪಿಂಗ್ ಉತ್ತೇಜಿಸಲು ಆರ್ಥಿಕ ಬೆಂಬಲ ನೀಡಲಿದೆ ಕೇಂದ್ರ

ನವದೆಹಲಿ: ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೊವಾಲ್ ಅವರು ಹಸಿರು ಶಿಪ್ಪಿಂಗ್ ಅನ್ನು ಉತ್ತೇಜಿಸಲು ಕೇಂದ್ರವು ಶೇಕಡಾ 30 ರಷ್ಟು ಆರ್ಥಿಕ ಬೆಂಬಲವನ್ನು ನೀಡುತ್ತದೆ ಎಂದು ಘೋಷಿಸಿದ್ದಾರೆ. ಕೇರಳದ ಮುನ್ನಾರ್‌ನಲ್ಲಿ ನಿನ್ನೆ ಸಂಜೆ ಮುಕ್ತಾಯಗೊಂಡ ಎರಡನೇ ಚಿಂತನ್...

Read More

ಅನಿವಾಸಿ ಭಾರತೀಯರು ಭಾರತ-ಆಸ್ಟ್ರೇಲಿಯಾ ನಡುವಣ ಸೇತುವೆಯಾಗಿದ್ದಾರೆ: ಮೋದಿ

ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿಪಕ್ಷೀಯ ಸಂಬಂಧವು ವೇಗವಾಗಿ ಬೆಳೆಯುತ್ತಿದ್ದು, ಅನಿವಾಸಿ ಭಾರತೀಯರು ಉಭಯ ರಾಷ್ಟ್ರಗಳ ನಡುವೆ ಜೀವಂತ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.‌ ‘ದಿ ಆಸ್ಟ್ರೇಲಿಯನ್’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಮೋದಿ ಈ...

Read More

ದೇಶದಲ್ಲಿ ಐತಿಹಾಸಿಕ ಘಟನೆ ನಡೆದಾಗ ರಾಹುಲ್‌ ಅರಚಾಡುತ್ತಾರೆ: ಬಿಜೆಪಿ

ನವದೆಹಲಿ: ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಇಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ದೇಶದಲ್ಲಿ ಐತಿಹಾಸಿಕ ಘಟನೆ ನಡೆದಾಗ ರಾಹುಲ್‌ ಗಾಂಧಿ ಎದೆ ಬಡಿದುಕೊಂಡು ಅರಚಲು ಆರಂಭಿಸುತ್ತಾರೆ...

Read More

ಆಸ್ಟ್ರೇಲಿಯಾಗೆ ಆಗಮಿಸಿದ ಪ್ರಧಾನಿ ಮೋದಿ: ಪಿಎಂ ಅಲ್ಬನೀಸ್‌ ಜೊತೆ ಮಾತಕತೆಗೆ ಸಜ್ಜು

ಮೆಲ್ಬೋರ್ನ್: ಆಸ್ಟ್ರೇಲಿಯಾ ಸರ್ಕಾರದ ಅತಿಥಿಯಾಗಿ ಮೋದಿ ಅವರು ಇಂದು ಆಸ್ಟ್ರೇಲಿಯಾಗೆ ಆಗಮಿಸಿದ್ದಾರೆ. ಮೇ 22-24ರವರೆಗೆ ಆಸ್ಟ್ರೇಲಿಯಾಕ್ಕೆ ಅವರು ಭೇಟಿ ನೀಡುತ್ತಿದ್ದಾರೆ. ಮೋದಿಯವರ ಆಗಮನದ ಮೊದಲು ಪ್ರಧಾನಮಂತ್ರಿ ಅಲ್ಬನೀಸ್ ಹೇಳಿಕೆ ಬಿಡುಗಡೆ ಮಾಡಿ, “ಈ ವರ್ಷದ ಆರಂಭದಲ್ಲಿ ಭಾರತದಲ್ಲಿ ಅತ್ಯಂತ ಆತ್ಮೀಯ ಸ್ವಾಗತವನ್ನು...

Read More

ಶ್ರೀನಗರದಲ್ಲಿ ನಟ ರಾಮ್‌ ಚರಣ್‌: ಜಿ20 ಸಭೆಯಲ್ಲಿ ಭಾಗಿ

ಶ್ರೀನಗರ: ಭದ್ರತಾ ಪಡೆಗಳ ಭಾರೀ ಕಣ್ಗಾವಲಿನಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಜಿ20 ಪ್ರವಾಸೋದ್ಯಮ ಕಾರ್ಯಪಡೆ ಗುಂಪಿನ ಶೃಂಗಸಭೆ ಇಂದು ನಡೆಯುತ್ತಿದೆ. ಈ ಶೃಂಗಸಭೆಯಲ್ಲಿ ಖ್ಯಾತ ನಟ ರಾಮ್ ಚರಣ್ ಭಾಗವಹಿಸುತ್ತಿದ್ದಾರೆ. ಇದಕ್ಕಾಗಿ ಇಂದು ಅವರು ಶ್ರೀನಗರಕ್ಕೆ ಆಗಮಿಸಿದ್ದಾರೆ. ಮೂರು ದಿನಗಳ ಕಾರ್ಯಕ್ರಮ ಮೇ...

Read More

Recent News

Back To Top