News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕಾಂಗ್ರೆಸ್ ಆಡಳಿತದಲ್ಲಿ ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಅಶ್ವತ್ಥನಾರಾಯಣ್

ಬೆಂಗಳೂರು: ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರವನ್ನು ಟೀಕಿಸುವ ಹಾಗಿಲ್ಲ ಎಂಬಂಥ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ್ ಅವರು ಹೇಳಿದ್ದಾರೆ. ವಿಧಾನಸೌಧದ ಮೊಗಸಾಲೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...

Read More

ಮೋದಿಗೆ ಒಲಿದ “ದಿ ಕಂಪ್ಯಾನಿಯನ್ ಆಫ್ ದಿ ಆರ್ಡರ್ ಆಫ್ ಫಿಜಿ” ಪ್ರಶಸ್ತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ಫಿಜಿ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಜಾಗತಿಕ ನಾಯಕತ್ವಕ್ಕಾಗಿ “ದಿ ಕಂಪ್ಯಾನಿಯನ್ ಆಫ್ ದಿ ಆರ್ಡರ್ ಆಫ್ ಫಿಜಿ” ಪ್ರಶಸ್ತಿಯನ್ನು ಮೋದಿ ಫಿಜಿ ಪ್ರಧಾನಿ ಸಿಟಿವೇನಿ ರಬುಕಾ ಅವರಿಂದ ಸ್ವೀಕರಿಸಿದರು. ಜಪಾನ್‌ನ ಹಿರೋಷಿಮಾದಲ್ಲಿ ನಡೆದ...

Read More

ಯುಎಸ್‌: ಮೋದಿ ಸ್ವಾಗತಕ್ಕೆ ಅನಿವಾಸಿ ಭಾರತೀಯರಿಂದ ʼಭಾರತ ಏಕತಾ ದಿನʼ ಆಯೋಜನೆ

ನವದೆಹಲಿ: ಮುಂಬರುವ ಐತಿಹಾಸಿಕ ಅಮೆರಿಕಾ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಸ್ವಾಗತವನ್ನು ನೀಡಲು ಯುಎಸ್‌ನಾದ್ಯಂತದ ಭಾರತೀಯ ಅಮೆರಿಕನ್ನರು ಉತ್ಸುಕತೆಯಿಂದ ತಯಾರಿ ನಡೆಸುತ್ತಿದ್ದಾರೆ. ಪ್ರಧಾನಿ ಆಗಮನದ ಎರಡು ದಿನಗಳ ಮೊದಲು ಜೂನ್ 18 ರಂದು 20 ಪ್ರಮುಖ ನಗರಗಳಲ್ಲಿ...

Read More

16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭ: ಶಾಸಕರುಗಳಿಗೆ ಪ್ರಮಾಣವಚನ

ಬೆಂಗಳೂರು: ಕರ್ನಾಟಕದ 16ನೇ ವಿಧಾನಸಭೆಯ ಮೊದಲ ಅಧಿವೇಶನದ ಇಂದಿನಿಂದ ಆರಂಭಗೊಂಡಿದ್ದು, ಮೂರು ದಿನಗಳ ಕಾಲ ಮುಂದುವರೆಯಲಿದೆ. ಮೊದಲ ದಿನದ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದ ಶಾಸಕರಾಗಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕನಕಪುರ ಕ್ಷೇತ್ರದ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿವೇಶನದ...

Read More

2000 ನೋಟುಗಳನ್ನು ಹಿಂತಿರುಗಿಸಲು ಆತುರ ಬೇಡ: ಆರ್‌ಬಿಐ ಗವರ್ನರ್

ನವದೆಹಲಿ: ಜನರು ತಮ್ಮ ಬಳಿ ಇರುವ 2000 ನೋಟುಗಳನ್ನು ಹಿಂತಿರುಗಿಸಲು ಅಥವಾ ಬದಲಾಯಿಸಲು ಯಾರೂ ಆತುರಪಡಬಾರದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರು ಇಂದು ಹೇಳಿದ್ದಾರೆ. ಜನರು 2000 ಮೌಲ್ಯದ ನೋಟುಗಳನ್ನು ಬದಲಾಯಿಸಲು ಬ್ಯಾಂಕ್‌ಗಳನ್ನು ಸಂಪರ್ಕಿಸಲು...

Read More

“ನಾನು ನಿಮ್ಮ ಆಟೋಗ್ರಾಫ್ ತೆಗೆದುಕೊಳ್ಳಬೇಕು”-ಮೋದಿಗೆ ಜೋ ಬಿಡೆನ್‌

ನವದೆಹಲಿ: ನಿನ್ನೆ ಟೋಕಿಯೊದಲ್ಲಿ ನಡೆದ ಕ್ವಾಡ್ ನಾಯಕರ ಸಭೆಯ ವೇಳೆ, ಯುಎಸ್ ಅಧ್ಯಕ್ಷ ಜೋ ಬಿಡನ್ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಂತ ತಾವು ವಿಚಿತ್ರವಾದ ಸವಾಲನ್ನು ಎದುರಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಮಾತನಾಡುವ...

Read More

ಈ ವರ್ಷದ ಆಗಸ್ಟ್‌ನಲ್ಲಿ ಜಮ್ಮುವಿನಲ್ಲಿ ಕಾರ್ಯಾಚರಿಸಲಿವೆ 100 ಇ-ಬಸ್‌ಗಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಸ್ಮಾರ್ಟ್ ಅರ್ಬನ್ ಇ-ಮೊಬಿಲಿಟಿ ಪ್ರಾಜೆಕ್ಟ್ ಅಡಿಯಲ್ಲಿ ಈ ವರ್ಷದ ಆಗಸ್ಟ್‌ನಲ್ಲಿ ಜಮ್ಮುವಿನಲ್ಲಿ ನೂರು ಇ-ಬಸ್‌ಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಲಿವೆ ಎಂದು ಮೂಲಗಳು ತಿಳಿಸಿವೆ. ಯೋಜನೆಯ ಕಾಮಗಾರಿಯು ಭರದಿಂದ ಸಾಗುತ್ತಿದ್ದು, ವಾಹನಗಳ ವಿತರಣೆಯನ್ನು ಜೂನ್ ಮಧ್ಯಭಾಗದಿಂದ ಪ್ರಾರಂಭಿಸಲು ಟಾಟಾ...

Read More

ಪ್ರಧಾನಿಯಾಗುವ ಹಗಲುಗನಸು ಬಿಟ್ಟುಬಿಡಿ: ಬಿಹಾರ ಸಿಎಂ ನಿತೀಶ್‌ಗೆ ಬಿಜೆಪಿ ಕಿವಿಮಾತು

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿಯೇತರ ಪಕ್ಷಗಳ ಮೈತ್ರಿಯನ್ನು ರೂಪಿಸುವ ಪ್ರಯತ್ನದಲ್ಲಿ ಪ್ರತಿಪಕ್ಷ ನಾಯಕರನ್ನು ಭೇಟಿಯಾಗುತ್ತಿದ್ದಾರೆ. ಈ ಬಗ್ಗೆ ವಾಗ್ದಾಳಿ ನಡೆಸಿರುವ ಬಿಜೆಪಿ,  ಪ್ರಧಾನಿಯಾಗುವ ಬಗ್ಗೆ ಹಗಲುಗನಸು ಕಾಣುವ ಬದಲು ಅರಾಜಕತೆಯತ್ತ ವಾಲುತ್ತಿರುವ ತಮ್ಮ ರಾಜ್ಯದತ್ತ ಅವರು ಗಮನ...

Read More

ಇಂದಿನಿಂದ ಶ್ರೀನಗರದಲ್ಲಿ ಜಿ20 ಸಭೆ: ಬಿಗಿ ಭದ್ರತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಬಿಗಿ ಭದ್ರತೆಯ ನಡುವೆ ಇಂದಿನಿಂದ ಜಿ 20 ದೇಶಗಳ ಮೂರನೇ ಪ್ರವಾಸೋದ್ಯಮ ಕಾರ್ಯ ಗುಂಪು ಸಭೆಯನ್ನು ಆಯೋಜಿಸಲಿದೆ. ಕೇಂದ್ರವು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡ ನಂತರ ಮತ್ತು ಆಗಸ್ಟ್ 2019...

Read More

ʼಫಲಪ್ರದ ಮಾತುಕತೆʼ- ಪಪುವಾ ನ್ಯೂಗಿನಿಯಾ ಪ್ರಧಾನಿಯೊಂದಿಗೆ ಮೋದಿ ದ್ವಿಪಕ್ಷೀಯ ಸಭೆ

ಪೋರ್ಟ್ ಮೊರೆಸ್ಬಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಪಪುವಾ ನ್ಯೂಗಿನಿ ಪ್ರಧಾನಿ ಸೋಮವಾರ ಪೋರ್ಟ್ ಮೊರೆಸ್ಬಿಯಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ವಾಣಿಜ್ಯ, ತಂತ್ರಜ್ಞಾನ ಮತ್ತು ಆರೋಗ್ಯ ಮತ್ತು ಹವಾಮಾನ ಬದಲಾವಣೆಯನ್ನು ಪರಿಹರಿಸುವಲ್ಲಿ ಪರಸ್ಪರ ಸಹಕಾರದ ಕುರಿತು ಚರ್ಚಿಸಿದರು. “ಭಾರತ-ಪಾಪುವಾ ನ್ಯೂಗಿನಿಯಾ...

Read More

Recent News

Back To Top