News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಜಿ7 ಶೃಂಗಸಭೆ: ದುರ್ಬಲರನ್ನು ಕೇಂದ್ರೀಕರಿಸುವ ಅಂತರ್ಗತ ಆಹಾರ ವ್ಯವಸ್ಥೆಗೆ ಮೋದಿ ಕರೆ

ಹಿರೋಷಿಮಾ: ವಿಶ್ವದ ಅತ್ಯಂತ ದುರ್ಬಲ ಜನರ ಮೇಲೆ ಕೇಂದ್ರೀಕರಿಸುವ ಮತ್ತು ರಸಗೊಬ್ಬರ ಸಂಪನ್ಮೂಲಗಳನ್ನು ಆಕ್ರಮಿಸಿಕೊಂಡಿರುವ “ವಿಸ್ತರಣಾವಾದಿ ಮನಸ್ಥಿತಿ” ಯನ್ನು ಪರಿಶೀಲಿಸುವ ಅಂತರ್ಗತ ಆಹಾರ ವ್ಯವಸ್ಥೆಯನ್ನು ನಿರ್ಮಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಜಿ7 ಶೃಂಗಸಭೆಯಲ್ಲಿ ಪ್ರತಿಪಾದಿಸಿದ್ದಾರೆ. ಹಿರೋಷಿಮಾದಲ್ಲಿ ಜಿ7 ಶೃಂಗಸಭೆಯನ್ನು ಉದ್ದೇಶಿಸಿ...

Read More

ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಮತ್ತೆ 3 ಚೀತಾಗಳ ಬಿಡುಗಡೆ

ಕುನೋ: ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಕುನೋ ರಾಷ್ಟ್ರೀಯ ಉದ್ಯಾನವನ (ಕೆಎನ್‌ಪಿ)ಕ್ಕೆ ಇನ್ನೂ ಮೂರು ಚಿರತೆಗಳನ್ನು ಬಿಡುಗಡೆ ಮಾಡಲಾಗಿದ್ದು, ಈ ಮೂಲಕ ಬಿಡುಗಡೆಗೊಂಡ ಚೀತಾಗಳ ಸಂಖ್ಯೆ ಆರಕ್ಕೇರಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಅಗ್ನಿ ಮತ್ತು ವಾಯು ಎಂಬ ಎರಡು ಗಂಡು ಮತ್ತು...

Read More

ಭಾರತ-ಇಂಡೋನೇಷ್ಯಾ ನಡುವಣ ‘ಸಮುದ್ರ ಶಕ್ತಿ-23’ ಸಮರಾಭ್ಯಾಸ ಮುಕ್ತಾಯ

ನವದೆಹಲಿ: ಭಾರತ-ಇಂಡೋನೇಷಿಯಾ ನಡುವಿನ ದ್ವಿಪಕ್ಷೀಯ ಸಮರಾಭ್ಯಾಸದ ನಾಲ್ಕನೇ ಆವೃತ್ತಿ ‘ಸಮುದ್ರ ಶಕ್ತಿ-23’ ದಕ್ಷಿಣ ಚೀನಾ ಸಮುದ್ರದಲ್ಲಿ ಶುಕ್ರವಾರ ಮುಕ್ತಾಯಗೊಂಡಿದೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. 2023 ರ ಮೇ 17 ರಿಂದ 19 ರವರೆಗೆ ನಡೆದ ಸಮರಾಭ್ಯಾಸವು ಇಂಟಿಗ್ರಲ್ ಚೇತಕ್...

Read More

ಹಿರೋಷಿಮಾ: ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಜೊತೆ ಮೋದಿ ದ್ವಿಪಕ್ಷೀಯ ಮಾತುಕತೆ

ಹಿರೋಷಿಮಾ: ಜಪಾನಿನ ಹಿರೋಷಿಮಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಇಂದು ದ್ವಿಪಕ್ಷೀಯ ಮಾತುಕತೆ ನಡೆಸಿದರು. ಜಿ7 ಪ್ರಬಲ ಗುಂಪಿನ ಪ್ರಸ್ತುತ ಅಧ್ಯಕ್ಷ ಜಪಾನ್‌ನ ಆಹ್ವಾನದ ಮೇರೆಗೆ ಉಕ್ರೇನಿಯನ್ ಅಧ್ಯಕ್ಷರು...

Read More

ತ್ರಿಪುರಾ ರೈತರ ಬಾಳಲ್ಲಿ ಹೊಸ ಬೆಳಕು ತಂದ ಕ್ವೀನ್ ಅನಾನಸ್

ನವದೆಹಲಿ: ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡಲು ‘ಲೋಕಲ್ ಫಾರ್ ವೋಕಲ್’ ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ  ಕರೆ ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ಪ್ರಭಾವ ಬೀರಿದೆ. ಪ್ರಧಾನಿಯವರ ಕರೆಗೆ ಓಗೊಟ್ಟು, ಈಶಾನ್ಯ ರಾಜ್ಯ ತ್ರಿಪುರಾದ ಅನಾನಸು ಬೆಳೆಗಾರರು ಕ್ವೀನ್ ಅನಾನಸ್ ಅನ್ನು ಬೆಳೆಯುತ್ತಿದ್ದಾರೆ, ಇದು...

Read More

ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಸಂಪುಟ ಸಭೆ: ಗ್ಯಾರಂಟಿಗಳ ಬಗ್ಗೆ ಭಾರೀ ನಿರೀಕ್ಷೆ

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಇಂದು ಅದ್ಧೂರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಳಿಕ ವಿಧಾನಸೌಧಕ್ಕೆ ಆಗಮಿಸಿಮೊದಲ ಸಚಿವ ಸಂಪುಟ ಸಭೆ ನಡೆಸುತ್ತಿದ್ದಾರೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಹೇಳಿದ್ದ ಐದು ಗ್ಯಾರಂಟಿಗಳ ಬಗ್ಗೆ ಸಭೆಯಲ್ಲಿ ಮಹತ್ವದ ನಿರ್ಧಾರ...

Read More

ದಂತೇವಾಡದಲ್ಲಿ ಸ್ಪೋಟ ನಡೆಸಿದ್ದ 8 ಮಂದಿ ನಕ್ಸಲರು ಪೊಲೀಸ್‌ ಬಲೆಗೆ

ದಂತೇವಾಡ: ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದ ಅರನ್‌ಪುರ ಸ್ಫೋಟದಲ್ಲಿ 10 ಪೊಲೀಸ್ ಸಿಬ್ಬಂದಿ ಮತ್ತು ಒಬ್ಬ ನಾಗರಿಕ ಪ್ರಾಣ ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕ ಸೇರಿದಂತೆ ಎಂಟು ನಕ್ಸಲರು ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಈ...

Read More

ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಅವರು ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಅವರಿಗೆ ರಾಜ್ಯಪಾಲ ತಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಅವರ ಜೊತೆ ಇಂದು...

Read More

ಸಿಕ್ಕಿಂನಲ್ಲಿ ಭೂಕುಸಿತ: 500 ಪ್ರವಾಸಿಗರನ್ನು ರಕ್ಷಿಸಿದ ಸೇನೆ

ನವದೆಹಲಿ: ಭಾರತೀಯ ಸೇನೆಯು ಶುಕ್ರವಾರ ಸಿಕ್ಕಿಂನ ಲಾಚುಂಗ್ ಮತ್ತು ಲಾಚೆನ್ ಕಣಿವೆಗೆ ಪ್ರಯಾಣಿಸುತ್ತಿದ್ದ 500 ಪ್ರವಾಸಿಗರನ್ನು ರಕ್ಷಿಸಿದೆ, ಇವರುಗಳು ಭೂಕುಸಿತಗಳು ಮತ್ತು ರಸ್ತೆ ತಡೆಗಳಿಂದಾಗಿ ಚುಂಗ್‌ಥಾಂಗ್‌ನಲ್ಲಿ ಸಿಲುಕಿಕೊಂಡಿದ್ದರು ಎಂದು ವರದಿಗಳು ತಿಳಿಸಿವೆ. ಜೆನ್ ಎ ಲಾಚೆನ್, ಲಾಚುಂಗ್ ಮತ್ತು ಚುಂಗ್‌ಥಾಂಗ್‌ನಲ್ಲಿ ಭಾರಿ...

Read More

ಹಿರೋಷಿಮಾ: ವಿಯೆಟ್ನಾಂ, ದಕ್ಷಿಣ ಕೊರಿಯಾ ಅಧ್ಯಕ್ಷರ ಜೊತೆ ಮೋದಿ ಸಂವಾದ

ಟೊಕಿಯೋ:  ಜಪಾನ್‌ನ ಹಿರೋಷಿಮಾದಲ್ಲಿ ಗ್ರೂಪ್ ಆಫ್ ಸೆವೆನ್ (G7) ನಾಯಕರ ಸಮ್ಮೇಳನದ ನೇಪಥ್ಯದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಮತ್ತು ವಿಯೆಟ್ನಾಂನ ಅಧ್ಯಕ್ಷ ಫಾಮ್ ಮಿನ್ ಚಿನ್ಹ್ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ...

Read More

Recent News

Back To Top