News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ನೌಕಾಪಡೆಯ ಕಲ್ವರಿ ದರ್ಜೆಯ ಜಲಾಂತರ್ಗಾಮಿ ವಾಘ್‌ಶೀರ್ ಸಮುದ್ರ ಪ್ರಯೋಗ ಆರಂಭ

ನವದೆಹಲಿ: ಭಾರತೀಯ ನೌಕಾಪಡೆಯ ಆರನೇ ಮತ್ತು ಅಂತಿಮ ಕಲ್ವರಿ ದರ್ಜೆಯ ಜಲಾಂತರ್ಗಾಮಿ ವಾಘ್‌ಶೀರ್ ತನ್ನ ಸಮುದ್ರ ಪ್ರಯೋಗಗಳನ್ನು ಪ್ರಾರಂಭಿಸಿದೆ. ಈ ಪ್ರಯೋಗಗಳನ್ನು ಪೂರ್ಣಗೊಳಿಸಿದ ನಂತರ ವಾಘ್‌ಶೀರ್ ಅನ್ನು 2024 ರ ಆರಂಭದಲ್ಲಿ ಭಾರತೀಯ ನೌಕಾಪಡೆಗೆ ತಲುಪಿಸಲು ನಿರ್ಧರಿಸಲಾಗಿದೆ. ಜಲಾಂತರ್ಗಾಮಿ ನೌಕೆಯನ್ನು 20...

Read More

ಹಿರೋಷಿಮಾದ ಶಾಂತಿ ಸ್ಮಾರಕ ಉದ್ಯಾನವನದಲ್ಲಿ ಜಿ7 ನಾಯಕರಿಂದ ಪುಷ್ಪ ನಮನ

ಟೊಕಿಯೋ: ಜಪಾನಿನ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ಹಿರೋಷಿಮಾದಲ್ಲಿ ಜಿ7 ನಾಯಕರನ್ನು ಸ್ವಾಗತಿಸಿದರು, ಅಲ್ಲಿ ಜಿ7 ನಾಯಕರು ಇಂದು ಶಾಂತಿ ಸ್ಮಾರಕ ಉದ್ಯಾನವನದಲ್ಲಿ ಪುಷ್ಪಾರ್ಚನೆ ಮಾಡಿದರು. ಸ್ಮಾರಕ ಉದ್ಯಾನವನದಲ್ಲಿಯೂ ಸಸಿಗಳನ್ನು ನೆಟ್ಟರು. ಈ ಸಂದರ್ಭದಲ್ಲಿ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ, ಯುರೋಪಿಯನ್...

Read More

ಜಿ20 ಸಭೆ ಹಿನ್ನೆಲೆಯಲ್ಲಿ ಕಮಾಂಡೋಗಳ ಬಿಗಿ ಕಣ್ಗಾವಲಿನಲ್ಲಿ ಶ್ರೀನಗರ

ಶ್ರೀನಗರ: ಸೋಮವಾರ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಜಿ20 ವರ್ಕಿಂಗ್ ಗ್ರೂಪ್ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಭದ್ರತಾ ವ್ಯವಸ್ಥೆಯನ್ನು ಕಲ್ಪಸಲಾಗಿದೆ. ಭೂಮಿಯಿಂದ ಹಿಡಿದು ಆಗಸದವರೆಗೆ ಭದ್ರತಾ ವ್ಯಾಪ್ತಿ ಹರಡಿದ್ದು, ಮೆರೈನ್ ಕಮಾಂಡೋಗಳು ಮತ್ತು ರಾಷ್ಟ್ರೀಯ ಭದ್ರತಾ ಸಿಬ್ಬಂದಿಯನ್ನು...

Read More

ಮೊದಲ ಬಾರಿಗೆ 1 ಲಕ್ಷ ಕೋಟಿ ರೂ ದಾಟಿದ ರಕ್ಷಣಾ ಉತ್ಪಾದನೆಯ ಮೌಲ್ಯ

ನವದೆಹಲಿ: 2022-23 ರ ಹಣಕಾಸು ವರ್ಷದಲ್ಲಿ ರಕ್ಷಣಾ ಉತ್ಪಾದನೆಯ ಮೌಲ್ಯವು ಮೊದಲ ಬಾರಿಗೆ 1 ಲಕ್ಷ ಕೋಟಿ ರೂಪಾಯಿಗಳನ್ನು ದಾಟಿದೆ ಎಂದು ಸರ್ಕಾರ ಶುಕ್ರವಾರ ಹೇಳಿದೆ. ರಕ್ಷಣಾ ಸಚಿವಾಲಯದ ಹೇಳಿಕೆಯ ಪ್ರಕಾರ, ಪ್ರಸ್ತುತ ಮೌಲ್ಯವು 1,06,800 ಕೋಟಿ ರೂಪಾಯಿಗಳಷ್ಟಿದೆ ಮತ್ತು ಉಳಿದ...

Read More

ಇಂದು ಎರಡು ಹೊಸ ನ್ಯಾಯಾಧೀಶರನ್ನು ಪಡೆದ ಸುಪ್ರೀಂಕೋರ್ಟ್

ನವದೆಹಲಿ: ಸುಪ್ರೀಂಕೋರ್ಟ್‌ ಇಂದು ಎರಡು ಹೊಸ ನ್ಯಾಯಾಧೀಶರನ್ನು ಪಡೆದುಕೊಂಡಿದೆ. ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕಲ್ಪತಿ ವೆಂಕಟರಮಣ ವಿಶ್ವನಾಥನ್ ಅವರು ಸುಪ್ರೀಂಕೋರ್ಟ್‌ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರಿಗೆ ಭಾರತದ ಮುಖ್ಯ ನ್ಯಾಯಮೂರ್ತಿ...

Read More

ನಾಳೆ ಸಿದ್ದರಾಮಯ್ಯ ಪ್ರಮಾಣವಚನಕ್ಕೆ ಭರದ ಸಿದ್ಧತೆ: ಹಲವು ಪಕ್ಷಗಳ ನಾಯಕರಿಗೆ ಆಹ್ವಾನ

ಬೆಂಗಳೂರು: ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಮತ್ತು ಡಿ ಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಮತ್ತು ಸಂಪುಟ ತಂಡದ ಸದಸ್ಯರನ್ನು ಪ್ರಮಾಣವಚನ ಸ್ವೀಕರಿಸಲು ಆಹ್ವಾನಿಸಿದ್ದಾರೆ. ನಾಳೆ ಮಧ್ಯಾಹ್ನ 12.30ಕ್ಕೆ ಕಂಠೀರವ...

Read More

ಇಂದಿನಿಂದ ಮೋದಿ 3 ರಾಷ್ಟ್ರಗಳ ಭೇಟಿ: 40ಕ್ಕೂ ಅಧಿಕ ಕಾರ್ಯಕ್ರಮಗಳಲ್ಲಿ ಭಾಗಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಮೂರು ರಾಷ್ಟ್ರಗಳ ಪ್ರವಾಸವನ್ನು ಕೈಗೊಳ್ಳಲಿದ್ದು, ಈ ಸಂದರ್ಭದಲ್ಲಿ ಅವರು 40 ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಹೊಂದಿದ್ದಾರೆ ಮತ್ತು ಮೂರು ದೇಶಗಳಾದ ಜಪಾನ್, ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾದಲ್ಲಿ 24ಕ್ಕೂ ಹೆಚ್ಚು ನಾಯಕರನ್ನು ಭೇಟಿ...

Read More

ಸರ್ಟಿಫಿಕೇಶನ್‌ ವೆರಿಫಿಕೇಶನ್‌ ಶುಲ್ಕ ಇಳಿಸುವಂತೆ ಮಂಗಳೂರು ವಿವಿ ಕುಲಪತಿಗೆ ಶಾಸಕ ಗಂಟಿಹೊಳೆ ಮನವಿ

ಮಂಗಳೂರು: ಸರ್ಟಿಫಿಕೇಶನ್‌ ವೆರಿಫಿಕೇಶನ್‌ಗೆ ವಿಧಿಸುವ ಶುಲ್ಕವನ್ನು ಕಡಿಮೆ ಮಾಡುವಂತೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಲಿತ ಲಕ್ಷಾಂತರ ವಿದ್ಯಾರ್ಥಿಗಳ ಪರವಾಗಿ ಕುಲಪತಿಗಳಿಗೆ ಬೈಂದೂರಿನ ನೂತನ ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಮನವಿಯನ್ನು ಸಲ್ಲಿಸಿದ್ದಾರೆ. ವಿಶ್ವವಿದ್ಯಾನಿಲಯದಲ್ಲಿ ಕಲಿತ ಪ್ರತಿಯೊಬ್ಬರು ಕೆಲಸಕ್ಕೆ ಸೇರಲು ಸರ್ಟಿಫಿಕೇಟ್ ಅನ್ನು ವೆರಿಫಿಕೇಶನ್...

Read More

ಮೇ.28ರಂದು ಲೋಕಾರ್ಪಣೆಯಾಗಲಿದೆ ಸಂಸತ್ತಿನ ನೂತನ ಕಟ್ಟಡ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇದೇ 28ರಂದು ರಾಷ್ಟ್ರ ರಾಜಧಾನಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಂಸತ್ ಭವನವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ನಿನ್ನೆ ಪ್ರಧಾನಿಯವರನ್ನು ಭೇಟಿ ಮಾಡಿ ನೂತನ ಸಂಸತ್ ಭವನವನ್ನು ಉದ್ಘಾಟಿಸುವಂತೆ ಆಹ್ವಾನಿಸಿದರು. ಹೊಸ ಸಂಸತ್ತಿನ...

Read More

ಮೋಚಾ ಸೈಕ್ಲೋನ್:‌ ಆಪರೇಷನ್‌ ಕರುಣಾ ಅಡಿ ಮ್ಯಾನ್ಮಾರ್‌ಗೆ ಭಾರತದ ನೆರವು

ನವದೆಹಲಿ: ಮೋಚಾ ಚಂಡಮಾರುತದಿಂದ ಸಂತ್ರಸ್ತರಾಗಿರುವ ಮ್ಯಾನ್ಮಾರ್ ಜನತೆಗೆ ಭಾರತ ಸ್ನೇಹದ ಹಸ್ತ ಚಾಚಿದೆ. ಭಾರತೀಯ ನೌಕಾಪಡೆಯ ಮೂರು ಹಡಗುಗಳು ಇಂದು ಆಪರೇಷನ್ ಕರುಣಾ ಅಡಿಯಲ್ಲಿ ಯಾಂಗೋನ್ ತಲುಪಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಹೇಳಿದ್ದಾರೆ. ನಾಲ್ಕನೇ ಹಡಗು...

Read More

Recent News

Back To Top