Date : Thursday, 18-05-2023
ನವದೆಹಲಿ: ‘ದಿ ಕೇರಳ ಸ್ಟೋರಿ’ ಚಿತ್ರದ ಪ್ರದರ್ಶನವನ್ನು ನಿಷೇಧಿಸಿ ಪಶ್ಚಿಮ ಬಂಗಾಳ ಸರ್ಕಾರ ಮೇ 8ರಂದು ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ. ನಿಷೇಧಕ್ಕೆ ಸರ್ಕಾರ ನೀಡಿದ ಕಾರಣಗಳು ಸೂಕ್ತವಾಗಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. “ದೇಶದ ಎಲ್ಲಾ ಕಡೆಯೂ ಸಿನಿಮಾ...
Date : Thursday, 18-05-2023
ತಿರುವನಂತಪುರಂ: ಕಳೆದ ವರ್ಷ ಏಪ್ರಿಲ್‌ನಲ್ಲಿ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖಂಡ ಶ್ರೀನಿವಾಸನ್ ಅವರ ಭೀಕರ ಹತ್ಯೆ ಪ್ರಕರಣದಲ್ಲಿ ಬೇಕಾಗಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ. ಆರೋಪಿ...
Date : Thursday, 18-05-2023
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಬಂದು ಐದು ದಿನಗಳ ನಂತರ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ. ಆದರೆ ಈಗ ನನಗೂ ಡಿಸಿಎಂ ಸ್ಥಾನ ಕೊಡಲೇಬೇಕು ಎಂದು ಮಾಜಿ...
Date : Thursday, 18-05-2023
ಕಠ್ಮಂಡು: ಭಾರತ ಮತ್ತು ನೇಪಾಳವು ಭಾರತ ಸರ್ಕಾರದ ನೆರವಿನೊಂದಿಗೆ ಎರಡು ಹೆಚ್ಚಿನ ಪ್ರಭಾವದ ಸಮುದಾಯ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಮುಂದಾಗಿವೆ. ಭಾರತೀಯ ರಾಯಭಾರ ಕಚೇರಿ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯ ಪ್ರಕಾರ, ಮಾಲಗಿರಿ ಶಾಂತಿ ಯೋಗಾಶ್ರಮ, ರಾಮೆಚಾಪ್ ಜಿಲ್ಲೆ ಮತ್ತು ನೇಪಾಳದ...
Date : Thursday, 18-05-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಒಡಿಶಾದಲ್ಲಿ ರೂ 8,200 ಕೋಟಿ ಮೌಲ್ಯದ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಿದರು ಮತ್ತು ಪುರಿಯಿಂದ ಪಶ್ಚಿಮ ಬಂಗಾಳದ ಹೌರಾಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದರು. ವಿಡಿಯೋ...
Date : Thursday, 18-05-2023
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ “ಸಹಕಾರ್ ಸೇ ಸಮೃದ್ಧಿ”ಯ ದೃಷ್ಟಿಕೋನವನ್ನು ಸಾಕಾರಗೊಳಿಸುವ ಸಲುವಾಗಿ, ಸಹಕಾರಿ ವಲಯದಲ್ಲಿ 1,100 ಹೊಸ ರೈತ ಉತ್ಪಾದಕ ಸಂಸ್ಥೆಗಳನ್ನು (ಎಫ್‌ಪಿಒ) ರಚಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಎಫ್‌ಪಿಒಗಳ ಯೋಜನೆಯಡಿಯಲ್ಲಿ ಈ ಹೆಚ್ಚುವರಿ 1100 ಎಫ್‌ಪಿಒಗಳನ್ನು ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ...
Date : Thursday, 18-05-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತಾರಾಷ್ಟ್ರೀಯ ಮ್ಯೂಸಿಯಂ ಎಕ್ಸ್ಪೋ 2023 ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, 47ನೇ ಅಂತರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನದಂದು ಜನತೆಗೆ ಅಭಿನಂದನೆ ಸಲ್ಲಿಸಿದರು. ದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು...
Date : Thursday, 18-05-2023
ವಾಷ್ಟಿಂಗ್ಟನ್: 2008 ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಯುಎಸ್ ನ್ಯಾಯಾಲಯವು ಅನುಮೋದನೆ ನೀಡಿದೆ.ಈ ದಾಳಿಗೆ ಸಂಬಂಧಿಸಿದಂತೆ ಭಾರತದ ಹಸ್ತಾಂತರ ಕೋರಿಕೆಯ ಮೇರೆಗೆ ರಾಣಾನನ್ನು ಯುಎಸ್‌ನಲ್ಲಿ ಬಂಧಿಸಲಾಯಿತು. ಅಮೆರಿಕದ ಲಾಸ್ ಎಂಜಲೀಸ್...
Date : Thursday, 18-05-2023
ನವದೆಹಲಿ: ಕಿರಣ್ ರಿಜಿಜು ಅವರನ್ನು ಇಂದು ಕೇಂದ್ರ ಕಾನೂನು ಸಚಿವ ಸ್ಥಾನದಿಂದ ತೆಗೆದುಹಾಕಲಾಗಿದೆ ಮತ್ತು ಭೂ ವಿಜ್ಞಾನ ಸಚಿವಾಲಯಕ್ಕೆ ನೇಮಕ ಮಾಡಲಾಗಿದೆ. ಲೋಕಸಭಾ ಚುನಾವಣೆಗೆ ಒಂದು ವರ್ಷವಿರುವ ಸಂದರ್ಭದಲ್ಲಿ ಸಂಪುಟದಲ್ಲಿ ಈ ಅಚ್ಚರಿಯ ಬದಲಾವಣೆಯನ್ನು ಮಾಡಲಾಗಿದೆ. ರಿಜಿಜು ಬದಲಿಗೆ ಅರ್ಜುನ್ ರಾಮ್...
Date : Thursday, 18-05-2023
ಜೈಪುರ: ರಾಜಸ್ಥಾನದ ಜೈಸಲ್ಮೇರ್‌ನಲ್ಲಿರುವ ಸರ್ಕಾರಿ ಭೂಮಿಯಲ್ಲಿ ವಾಸವಿದ್ದ ಪಾಕಿಸ್ತಾನಿ ಹಿಂದೂ ವಲಸಿಗರ ಮನೆಗಳನ್ನು ನೆಲಸಮಗೊಳಿಸಲು ಆದೇಶ ಹೊರಡಿಸಿದ್ದಕ್ಕಾಗಿ ಐಎಎಸ್ ಅಧಿಕಾರಿ ಟೀನಾ ದಾಬಿ ಭಾರೀ ಆಕ್ರೋಶ ಎದುರಿಸುತ್ತಿದ್ದಾರೆ. ಪ್ರಸ್ತುತ ಜೈಸಲ್ಮೇರ್ ಜಿಲ್ಲಾಧಿಕಾರಿಯಾಗಿರುವ ದಾಬಿ ಅವರ ಆದೇಶದ ಮೇರೆಗೆ ಜೈಸಲ್ಮೇರ್ ಜಿಲ್ಲಾ ಕೇಂದ್ರದಿಂದ...