Date : Thursday, 18-05-2023
ಮುಂಬಯಿ: ದೇಶವ್ಯಾಪಿ ಸಂಚಲನ ಸೃಷ್ಟಿಸಿರುವ ‘ದಿ ಕೇರಳ ಸ್ಟೋರಿ’ ಸಿನಿಮಾದ ನಿರ್ಮಾಪಕ ವಿಪುಲ್ ಶಾ ಬುಧವಾರ ಆಶ್ರಮವೊಂದರಲ್ಲಿ ಧಾರ್ಮಿಕ ಮತಾಂತರಕ್ಕೆ ಒಳಗಾದ 300 ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸಹಾಯ ಮಾಡುವ ಉಪಕ್ರಮವನ್ನು ಘೋಷಿಸಿದ್ದಾರೆ ಮತ್ತು ಈ ಪ್ರಯತ್ನಕ್ಕೆ 51 ಲಕ್ಷ ರೂ...
Date : Thursday, 18-05-2023
ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರೆಂಬ ಬಹುದಿನಗಳ ಸಸ್ಪೆನ್ಸ್ ಅಂತ್ಯಗೊಂಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಸಿದ್ದರಾಮಯ್ಯ ಅವರನ್ನು ಕರ್ನಾಟಕ ರಾಜ್ಯವನ್ನ ಮುನ್ನಡೆಸಲು ಆಯ್ಕೆ ಮಾಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು...
Date : Wednesday, 17-05-2023
ಮುಂಬಯಿ: ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಭಾರತ ಸರ್ಕಾರ ಮೂಲಸೌಕರ್ಯ, ಕೃಷಿ ಮತ್ತು ಇತರ ಕ್ಷೇತ್ರಗಳನ್ನು ವೃದ್ಧಿಸುವ ಸಲುವಾಗಿ ರೂ 20 ಲಕ್ಷ ಕೋಟಿ ಪ್ಯಾಕೇಜ್ ಅನುಷ್ಠಾನಗೊಳಿಸಿತ್ತು, ಆದರೆ ಆಗ ಉಚಿತಗಳನ್ನು ನೀಡಿದ ಅಮೆರಿಕ, ಚೀನಾ ಮತ್ತು ಜಪಾನ್ ಈಗ ಆರ್ಥಿಕ ಬಿಕ್ಕಟ್ಟನ್ನು...
Date : Wednesday, 17-05-2023
ನವದೆಹಲಿ: ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಮುಂಬೈನಲ್ಲಿರುವ ತಮ್ಮ ಅನಾರೋಗ್ಯ ಪೀಡಿತ ಮಗನನ್ನು ಭೇಟಿ ಮಾಡಲು ಸರ್ಕಾರಿ ಅನುದಾನಿತ ವಿಮಾನವನ್ನು ಬಿಟ್ಟು ಸ್ವಂತ ಖರ್ಚಿನಲ್ಲಿ ತೆರಳಿ ಎಲ್ಲರ ಪ್ರಶಂಸೆ ಗಳಿಸಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಮಗನನ್ನು ಭೇಟಿ ಮಾಡಲು ದೇಶೀಯ ವಿಮಾನವನ್ನು...
Date : Wednesday, 17-05-2023
ನವದೆಹಲಿ: ರಸಗೊಬ್ಬರಗಳ ಚಿಲ್ಲರೆ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ 2023-24 ಖಾರಿಫ್ ಹಂಗಾಮಿಗೆ 1.08 ಲಕ್ಷ ಕೋಟಿ ರಸಗೊಬ್ಬರ ಸಬ್ಸಿಡಿಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಖಾರಿಫ್ ಹಂಗಾಮಿಗೆ ಯೂರಿಯಾಕ್ಕೆ 70,000 ಕೋಟಿ ಮತ್ತು ಡಿಎಪಿ ಮತ್ತು...
Date : Wednesday, 17-05-2023
ನವದೆಹಲಿ: ಹೂಡಿಕೆಗಳನ್ನು ಆಕರ್ಷಿಸುವ ಮತ್ತು ಭಾರತೀಯ ಕಂಪನಿಗಳ ಸಾಮರ್ಥ್ಯ ಮತ್ತು ಶಕ್ತಿಯನ್ನು ಉತ್ತೇಜಿಸುವ ಉದ್ದೇಶದಿಂದ ಐಟಿ ಹಾರ್ಡ್‌ವೇರ್‌ಗಾಗಿ ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (ಪಿಎಲ್‌ಐ) ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಆರು ವರ್ಷಗಳ ಅವಧಿಗೆ PLI ಯೋಜನೆಯ ವೆಚ್ಚ...
Date : Wednesday, 17-05-2023
ನವದೆಹಲಿ: ಕರ್ನಾಟಕ ಸಿಎಂ ಆಯ್ಕೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಕಗ್ಗಂಟಾಗಿ ಉಳಿದಿದೆ. ಫಲಿತಾಂಶ ಬಂದು ಮೂರು ದಿನಾದರೂ ಇನ್ನೂ ಮುಂದಿನ ಸಿಎಂ ಯಾರು ಎಂದು ಹೆಸರು ಪ್ರಕಟವಾಗಿಲ್ಲ. ಈ ನಡುವೆ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ...
Date : Wednesday, 17-05-2023
ಭುವನೇಶ್ವರ: ಭಾರತೀಯ ಪುರಾತತ್ವ ಇಲಾಖೆಯು ಒಡಿಶಾದ ಭುವನೇಶ್ವರದಲ್ಲಿರುವ ಏಳನೇ ಶತಮಾನದ ಕಪಿಲೇಶ್ವರ ದೇವಾಲಯವನ್ನು ತನ್ನ ಸಂರಕ್ಷಿತ ಸ್ಮಾರಕಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಸಿದ್ಧವಾಗಿದೆ. ಸಂಸ್ಕೃತಿ ಸಚಿವಾಲಯವು ದೇವಾಲಯವನ್ನು ‘ರಾಷ್ಟ್ರೀಯ ಪ್ರಾಮುಖ್ಯತೆಯ ಸ್ಮಾರಕ’ ಎಂದು ಘೋಷಿಸಲು ನಿರ್ಧರಿಸಿದೆ. ಹಲವಾರು ಕಡೆ ದೇವಾಲಯದ ರಚನೆಗೆ ಹಾನಿಯಾಗಿರುವುದನ್ನು...
Date : Wednesday, 17-05-2023
ಶ್ರೀನಗರ: ಜಮ್ಮು ವಿಭಾಗದ ರಾಂಬನ್ ಜಿಲ್ಲೆಯ ಸನಾಸರ್ ಟುಲಿಪ್ ಗಾರ್ಡನ್ ಈ ವರ್ಷ ಭಾರೀ ಸಂಖ್ಯೆಯ ಪ್ರವಾಸಿಗರನ್ನು ತನ್ನತ್ತ ಸೆಳೆದಿದೆ. ವರದಿಗಳ ಪ್ರಕಾರ, ದೇಶದ ವಿವಿಧ ಸ್ಥಳಗಳಿಂದ 53,000 ಕ್ಕೂ ಹೆಚ್ಚು ಪ್ರವಾಸಿಗರು 40 ಕನಾಲ್ (5 ಎಕರೆ) ಪ್ರದೇಶದಲ್ಲಿ ಹರಡಿರುವ...
Date : Wednesday, 17-05-2023
ನವದೆಹಲಿ: ಸಾಗರ ಪರಿಕ್ರಮದ ಐದನೇ ಹಂತ ಇಂದು ಮಹಾರಾಷ್ಟ್ರದ ರಾಯಗಡದಲ್ಲಿ ಆರಂಭವಾಗಲಿದೆ. ಇದು ಮೀನುಗಾರರು ಮತ್ತು ಮಧ್ಯಸ್ಥಗಾರರು ಎದುರಿಸುತ್ತಿರುವ ಸವಾಲುಗಳನ್ನು ಪರಿಹರಿಸಲು ಮತ್ತು ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಅವರ ಆರ್ಥಿಕ ಉನ್ನತಿಗೆ ಅನುಕೂಲ ಕಲ್ಪಿಸುವ ಗುರಿಯನ್ನು ಹೊಂದಿದೆ. 5...