News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ನಾರ್ಕೋ-ಟೆರರ್-ಗ್ಯಾಂಗ್‌ಸ್ಟರ್‌ಗಳ ಜಾಲ: 100 ಸ್ಥಳಗಳಲ್ಲಿ ಎನ್‌ಐಎ ದಾಳಿ

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಾರ್ಕೋ-ಟೆರರ್-ಗ್ಯಾಂಗ್‌ಸ್ಟರ್ ನೆಕ್ಸಸ್‌ಗೆ ಸಂಬಂಧಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರು ರಾಜ್ಯಗಳ 100 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಉತ್ತರಾಖಂಡದಲ್ಲಿ ದಾಳಿಗಳು...

Read More

ನಾಳೆ ಅಂತಾರಾಷ್ಟ್ರೀಯ ಮ್ಯೂಸಿಯಂ ಎಕ್ಸ್‌ಪೋ 2023 ಉದ್ಘಾಟಿಸಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತಾರಾಷ್ಟ್ರೀಯ ಮ್ಯೂಸಿಯಂ ಎಕ್ಸ್‌ಪೋ 2023 ಅನ್ನು ಉದ್ಘಾಟಿಸಲಿದ್ದಾರೆ. 47ನೇ ಅಂತರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನವನ್ನು ಆಚರಿಸಲು ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಇಂಟರ್ನ್ಯಾಷನಲ್ ಮ್ಯೂಸಿಯಂ ಎಕ್ಸ್ಪೋವನ್ನು ಆಯೋಜಿಸಲಾಗಿದೆ. ಈ...

Read More

ಜಪಾನ್ ವೈದ್ಯಕೀಯ ಸಾಧನಗಳ ಕಂಪನಿಗಳ ಪ್ರತಿನಿಧಿಗಳ ಜೊತೆ‌ ಮಾಂಡವೀಯಾ ಸಂವಾದ

‌ ಟೋಕಿಯೊ: ಜಪಾನಿನ ವೈದ್ಯಕೀಯ ಸಾಧನಗಳ ಕಂಪನಿಗಳ ಪ್ರತಿನಿಧಿಗಳ ಜೊತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಮನ್ಸುಖ್ ಮಾಂಡವಿಯಾ ಮಂಗಳವಾರ ಟೋಕಿಯೋದಲ್ಲಿ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ವೈದ್ಯಕೀಯ ಸಾಧನಗಳ ವಲಯವು ಭಾರತದ ಆರೋಗ್ಯ ಕ್ಷೇತ್ರದ...

Read More

ಮೇ ತಿಂಗಳ ಕೊನೆಯಲ್ಲಿ ನೂತನ ಸಂಸತ್ ಭವನ ಉದ್ಘಾಟನೆಯಾಗುವ ಸಾಧ್ಯತೆ

ನವದೆಹಲಿ: ನೂತನ ಸಂಸತ್ ಭವನ ಮೇ ತಿಂಗಳಲ್ಲಿ ಉದ್ಘಾಟನೆಯಾಗುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಕಟ್ಟಡಕ್ಕೆ ಅಂತಿಮ ಸ್ಪರ್ಶ ನೀಡಲಾಗುತ್ತಿದ್ದು, ಈ ತಿಂಗಳ ಅಂತ್ಯದ ವೇಳೆಗೆ ಸಿದ್ಧಗೊಳ್ಳುವ ಸಾಧ್ಯತೆ ಇದೆ. ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು 9 ವರ್ಷಗಳು...

Read More

ಜಲ ಜೀವನ್ ಮಿಷನ್ ಅಡಿ 12 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರು

ನವದೆಹಲಿ: ಜಲ ಜೀವನ್ ಮಿಷನ್ 12 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರು ಸರಬರಾಜು ಮಾಡುವ ಮೂಲಕ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. 2024 ರ ವೇಳೆಗೆ ಪ್ರತಿ ಗ್ರಾಮೀಣ ಮನೆಗಳಿಗೂ ನೀರು ಸರಬರಾಜು ಮಾಡುವ ಗುರಿಯೊಂದಿಗೆ 2019 ರಲ್ಲಿ ಪ್ರಧಾನ ಮಂತ್ರಿ...

Read More

ಭಾರತದ ಧಾರ್ಮಿಕ ಸ್ವಾತಂತ್ರ್ಯದ ಬಗೆಗಿನ ಯುಎಸ್‌ ವರದಿಯನ್ನು ತಿರಸ್ಕರಿಸಿದ ಭಾರತ

ನವದೆಹಲಿ: ಅಮೆರಿಕದ ವಿದೇಶಾಂಗ ಇಲಾಖೆಯು ಭಾರತದ ವಿರುದ್ಧ ಧಾರ್ಮಿಕ ಸ್ವಾತಂತ್ರ್ಯದ ಆರೋಪದ ವರದಿಯೊಂದನ್ನು ಬಿಡುಗಡೆ ಮಾಡಿದೆ. ಆದರೆ, ಭಾರತ ಈ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿದೆ. ವರದಿಯು ಭಾರತದ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಹಲವಾರು ಆರೋಪಗಳನ್ನು ಮಾಡಿದೆ. ಅನೇಕ ರಾಜ್ಯಗಳಲ್ಲಿ ಧಾರ್ಮಿಕ ಮತಾಂತರವನ್ನು...

Read More

ಮೇ.19-21 ರವರೆಗೆ ಮೋದಿಯಿಂದ ಜಪಾನ್, ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾ ಭೇಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಜಪಾನ್, ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾದ ಮೂರು ರಾಷ್ಟ್ರಗಳ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ. ಜಿ-7 ಶೃಂಗಸಭೆಗೆ ಜಪಾನ್ ಪ್ರಧಾನಿ ಕಿಶಿದಾ ಫ್ಯೂಮಿಯೊ ಆಹ್ವಾನದ ಮೇರೆಗೆ ಅವರು ಮೇ 19 ರಿಂದ ಮೇ 21 ರವರೆಗೆ...

Read More

ಸಂಚಾರ್ ಸಾಥಿ ಪೋರ್ಟಲ್‌ಗೆ ಕೇಂದ್ರ ಸಚಿವರಿಂದ ಚಾಲನೆ

ನವದೆಹಲಿ: ಕೇಂದ್ರ ಸಂಪರ್ಕ ಸಚಿವೆ ಅಶ್ವಿನಿ ವೈಷ್ಣವ್ ಅವರು ಇಂದು ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಚಾರ್ ಸಾಥಿ ಪೋರ್ಟಲ್ ಎಂಬ ಸಿಟಿಜನ್ ಸೆಂಟ್ರಿಕ್ ಪೋರ್ಟಲ್ ಅನ್ನು ಪ್ರಾರಂಭಿಸಿದರು. ದೂರಸಂಪರ್ಕ ಇಲಾಖೆಯ ಉಪಕ್ರಮವಾಗಿರುವ ಸಂಚಾರ್ ಸಾಥಿ ಪೋರ್ಟಲ್ ನಾಗರಿಕರಿಗೆ ತಮ್ಮ ಹೆಸರಿನಲ್ಲಿ ನೀಡಲಾದ...

Read More

ಉದ್ಯೋಗಕ್ಕಾಗಿ ಭೂಮಿ ಹಗರಣ: ದೆಹಲಿ, ಬಿಹಾರದ 9 ಕಡೆ ಸಿಬಿಐ ದಾಳಿ

ನವದೆಹಲಿ: ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಆರ್‌ಜೆಡಿ ರಾಜ್ಯಸಭಾ ಸಂಸದ ಪ್ರೇಮ್ ಚಂದ್ ಗುಪ್ತಾ ಅವರ ದೆಹಲಿ ನಿವಾಸ ಮತ್ತು ಆರ್‌ಜೆಡಿ ಶಾಸಕಿ ಕಿರಣ್ ದೇವಿ ಅವರ ಪಾಟ್ನಾ ನಿವಾಸದಲ್ಲಿ ಶೋಧ ನಡೆಸುತ್ತಿದೆ. ತನಿಖಾ ಸಂಸ್ಥೆಯು ಬಿಹಾರದ...

Read More

ಉಚಿತ ಭರವಸೆಗಳಿಗೆ ಷರತ್ತು ಅನ್ವಯ‌ ಎಂದು ಉಲ್ಟಾ ಹೊಡೆದ ಕಾಂಗ್ರೆಸ್

ಬೆಂಗಳೂರು: ಗ್ಯಾರಂಟಿ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಇದೀಗ ತನ್ನ ವರಸೆ ಬದಲಾಯಿಸಿದ್ದು, ಉಚಿತ ಭರವಸೆಗಳಿಗೆ ಷರತ್ತುಗಳು ಅನ್ವಯಿಸುತ್ತದೆ ಎಂದಿದೆ. ಪ್ರಚಾರದ ಸಂದರ್ಭದಲ್ಲಿ ಎಲ್ಲರಿಗೂ ಬಿಟ್ಟಿ ಭಾಗ್ಯಗಳ ವಾಗ್ದಾನ ಮಾಡಿದ್ದ ಕಾಂಗ್ರೆಸ್‌ ಈಗ ಷರತ್ತುಗಳು ಅನ್ವಯ ಎನ್ನುತ್ತಿರುವುದು ಜನರ ಅಸಮಾಧಾನಕ್ಕೆ...

Read More

Recent News

Back To Top