Date : Tuesday, 16-05-2023
ನವದೆಹಲಿ: ಭಾರತ ಮತ್ತು ಯುಕೆ ಉದ್ದೇಶಿತ ಮುಕ್ತ ವ್ಯಾಪಾರ ಒಪ್ಪಂದಕ್ಕಾಗಿ ಮುಂದಿನ ಸುತ್ತಿನ ಮಾತುಕತೆಯನ್ನು ಜೂನ್ ತಿಂಗಳಲ್ಲಿ ನವದೆಹಲಿಯಲ್ಲಿ ನಡೆಸಲಿವೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಿದೇಶಿ ವ್ಯಾಪಾರದ ಮಹಾನಿರ್ದೇಶಕ (ಡಿಜಿಎಫ್‌ಟಿ) ಸಂತೋಷ್ ಕುಮಾರ್ ಸರಣಗಿ, ಕಳೆದ ವರ್ಷ ಮಾತುಕತೆಯನ್ನು ಮುಕ್ತಾಯಗೊಳಿಸಲು...
Date : Tuesday, 16-05-2023
ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಗೆಲುವಿನ ಕೇಕೆ ಹಾಕಿರುವ ಕಾಂಗ್ರೆಸ್ ಪಕ್ಷಕ್ಕೆ ಈಗ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ತೀವ್ರ ಹಣಾಹಣಿ ನಡೆಯುತ್ತಿದೆ. ಇಂದು ಡಿಕೆಶಿ ದೆಹಲಿಗೆ ಪ್ರಯಾಣ ಬೆಳಸಲಿದ್ದು, ಇಂದೇ ಮುಖ್ಯಮಂತ್ರಿ...
Date : Monday, 15-05-2023
ನವದೆಹಲಿ: ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಅವರು ಇಂದು ನವದೆಹಲಿಯಲ್ಲಿ ಮೇರಿ ಲೈಫ್ (ಮೈ ಲೈಫ್) ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದರು. ಈ ಅಪ್ಲಿಕೇಶನ್ ಲೈಫ್ ಪರಿಕಲ್ಪನೆಯಿಂದ ಪ್ರೇರಿತವಾಗಿದೆ, ಇದು COP 26...
Date : Monday, 15-05-2023
ನವದೆಹಲಿ: 2015 ರಿಂದ ಸುಮಾರು ಎರಡು ಸಾವಿರ ಅಪ್ರಸ್ತುತ ಕಾನೂನುಗಳನ್ನು ಸರ್ಕಾರ ರದ್ದುಗೊಳಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇಂದು ನವದೆಹಲಿಯಲ್ಲಿ ಶಾಸಕಾಂಗ ಕರಡು ರಚನೆಯ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾ, ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ...
Date : Monday, 15-05-2023
ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು ಜಮ್ಮು ಮತ್ತು ಕಾಶ್ಮೀರದ 13 ಸ್ಥಳಗಳಲ್ಲಿ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಶೋಧ ನಡೆಸಿದೆ. ಜಮಾತ್-ಎ-ಇಸ್ಲಾಮಿ ಸೇರಿದಂತೆ ವಿವಿಧ ನಿಷೇಧಿತ ಸಂಘಟನೆಗಳು ರಾಜ್ಯದಲ್ಲಿ ಭಯೋತ್ಪಾದಕ ಮತ್ತು ವಿಧ್ವಂಸಕ ಚಟುವಟಿಕೆಗಳನ್ನು ನಡೆಸುತ್ತಿರುವ ಪ್ರಕರಣದಲ್ಲಿ ಬುಡ್ಗಾಮ್, ಶೋಪಿಯಾನ್,...
Date : Monday, 15-05-2023
ನವದೆಹಲಿ: ಕರ್ನಾಟಕದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ನಿಷೇಧಿತ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ)ವನ್ನು ವಿಶ್ವ ಹಿಂದೂ ಪರಿಷತ್‌ನ ಯುವ ಘಟಕವಾದ ಬಜರಂಗದಳದೊಂದಿಗೆ ಹೋಲಿಸಿ ನಿಷೇಧ ಮಾಡುತ್ತೇವೆ ಎಂದು ಹೇಳಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ನ್ಯಾಯಾಲಯವು ಕಾಂಗ್ರೆಸ್ ಪಕ್ಷದ ಮುಖ್ಯಸ್ಥ...
Date : Monday, 15-05-2023
ನವದೆಹಲಿ: ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಅವರು ಸ್ವೀಡನ್‌ನಲ್ಲಿರುವ ಭಾರತೀಯ ಸಮುದಾಯದೊಂದಿಗೆ ನಿನ್ನೆ ಸಂವಾದ ನಡೆಸಿದರು. ರಾಷ್ಟ್ರಗಳು 75 ವರ್ಷಗಳ ರಾಜತಾಂತ್ರಿಕ ಬಾಂಧವ್ಯವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಭಾರತ-ಸ್ವೀಡನ್ ದ್ವಿಪಕ್ಷೀಯ ಸಂಬಂಧದ ಪ್ರಗತಿಯನ್ನು ಅವರು ಅನಿವಾಸಿ ಭಾರತೀಯರಿಗೆ ವಿವರಿಸಿದರು. ಡಾ ಜೈಶಂಕರ್...
Date : Monday, 15-05-2023
ನವದೆಹಲಿ: ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಅವರು ಇಂದು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಇಂಡೋ-ಪೆಸಿಫಿಕ್ ಭದ್ರತಾ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಮೂರು ದಿನಗಳ ಕಾರ್ಯಕ್ರಮ ಕ್ಯಾಲಿಫೋರ್ನಿಯಾದಲ್ಲಿ ಇಂದು ಆರಂಭವಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಕ್ವಾಡ್ ಸದಸ್ಯ ರಾಷ್ಟ್ರಗಳ ಹಿರಿಯ ಸೇನಾ...
Date : Monday, 15-05-2023
ಮುಂಬಯಿ: ಪಾಕಿಸ್ತಾನವು ಭಯೋತ್ಪಾದಕರ ಸುರಕ್ಷಿತ ತಾಣವಾಗಿ ಮುಂದುವರಿದರೆ ಅದರೊಂದಿಗೆ ಮಾತುಕತೆ ಎಂದಿಗೂ ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಛತ್ರಪತಿ ಸಂಭಾಜಿ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಹಾರಾಷ್ಟ್ರ ರಾಜನಾಥ್ ಸಿಂಗ್, ಭಾರತದ ಪ್ರಗತಿ ಮತ್ತು ಶಕ್ತಿಯನ್ನು ಅರಗಿಸಿಕೊಳ್ಳಲು...
Date : Monday, 15-05-2023
ನವದೆಹಲಿ: ರಕ್ಷಣಾ ಉತ್ಪಾದನಾ ವಲಯದಲ್ಲಿ ಸ್ವಾವಲಂಬನೆಯನ್ನು ಉತ್ತೇಜಿಸಲು ರಕ್ಷಣಾ ಸಚಿವಾಲಯವು 928 ಮಿಲಿಟರಿ ವಸ್ತುಗಳ ಆಮದಿನ ಮೇಲೆ ಹಂತಹಂತವಾಗಿ ನಿಷೇಧ ಹೇರಿದೆ. ಒಟ್ಟು 1,238 ವಸ್ತುಗಳನ್ನು ಒಳಗೊಂಡಿರುವ ಮೊದಲ ಮೂರು ಅಂತಹ ಪಟ್ಟಿಗಳ ಮುಂದುವರಿಕೆಯಾಗಿ ಸಚಿವಾಲಯವು ನಿನ್ನೆ ನಾಲ್ಕನೇ ಸ್ವದೇಶೀಕರಣ ಪಟ್ಟಿಯನ್ನು...